ಹುಬ್ಬಳ್ಳಿ: ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಸಂಬಂಧ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಅಧಿಕಾರಿಗಳು ಬುಧವಾರ ತಮ್ಮ ಕಸ್ಟಡಿಗೆ ಪಡೆದರು.ಗಾಯಗೊಂಡಿದ್ದ ಗಿರೀಶನಿಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಆತನನ್ನು ವಶಕ್ಕೆ ಪಡೆದರು. ನ್ಯಾಯಾಲಯಕ್ಕೆ ಹಾಜರುಪಡಿಸಿದರು.ಸಿಐಡಿ ಎಸ್.ಪಿ. ವೆಂಕಟೇಶ್ ನೇತೃತ್ವದ ಡಿವೈಎಸ್ಪಿ ದರ್ಜೆ ಅಧಿಕಾರಿ ಸೇರಿ ಎಂಟು ಮಂದಿ ಅಧಿಕಾರಿಗಳ ತಂಡ ಮಂಗಳವಾರ ಹುಬ್ಬಳ್ಳಿಗೆ ಆಗಮಿಸಿತ್ತು. ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಪ್ರಕರಣಕ್ಕೆ …
Read More »ಮಹಾರಾಷ್ಟ್ರದಲ್ಲಿ ಭಾರಿ ಗಾಳಿಗೆ ನದಿಯಲ್ಲಿ ಮಗುಚಿದ ದೋಣಿ 06 ಜನ ನೀರು ಪಾಲು..!
ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ ಗಾಳಿ ಬೀಸಿ ದೋಣಿ ಮುಗುಚಿ ಭೀಕರ ಅವಘಡ ಸಂಭವಿಸಿದ್ದು ಒಂದು ವರ್ಷದ ಮಗು ಸೇರಿ 06ಜನ ನೀರು ಪಾಲಾಗಿರುವ ಘಟನೆ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ನಡೆದಿದೆ.ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದೋಣಿ ಮುಗುಚಿ 06ಜನರು ನೀರು ಪಾಲಾಗಿದ್ದಾರೆ. ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು.ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಉಜ್ಜನಿ ಜಲಾಶಯದಲ್ಲಿ ಗೋಕುಳ ಜಾಧವ್(೩೦) …
Read More »ಅನೈತಿಕ ಸಂಬಂಧವೇ ಕುಣಿಕೆಯಾಯ್ತು: ನೈತಿಕ ಮೌಲ್ಯ ಕಣ್ಮರೇ ಆಯ್ತು..!
ಹುಬ್ಬಳ್ಳಿ:ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಕಾನ್ಸ್ಟೇಬಲ್ ಒಬ್ಬ ಅದೇ ಮಹಿಳೆಯ ಜೊತೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಾನಂದ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ ಹೆಸರೂರು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ.ಚೇತನಾ ಕಾಲೇಜು ಬಳಿಯ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯಲಕ್ಷ್ಮೀ ವಾಲಿ ಎಂಬಾಕೆಯ ಜೊತೆ ಅನೈತಿಕ ಸಂಬಂಧ …
Read More »ಹೈ.ಕ ಅಂಬಿಗ ಸಮುದಾಯದಿಂದ ಅಂಜಲಿ ಕುಟುಂಬಕ್ಕೆ ನೆರವು: ಗಲ್ಲು ಶಿಕ್ಷೆಗೆ ಆಗ್ರಹ..
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಯುವತಿಯ ಮನೆಗೆ ಹೈದ್ರಾಬಾದ್ ಕರ್ನಾಟಕದ ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿಯ ಮುಖಂಡರು ಭೇಟಿ ಅಂಜಲಿ ಕುಟುಂಬಕ್ಕೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಿದರು.ಹೌದು.. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ಭೇಟಿ ನೀಡಿದ ಗುಲಬುರ್ಗಾ ಮೂಲದ ಗಂಗಾಮತ ಸಮಾಜದ ಮುಖಂಡರು ಭೇಟಿ ನೀಡಿದ್ದು, ಸಿಎಂ ಭೇಟಿ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಕೂಡಲೇ ಸರ್ಕಾರ ಅಂಜಲಿ ಕುಟುಂಬಕ್ಕೆ ಮನೆ ಹಾಗೂ …
Read More »ಲಾ ಆ್ಯಂಡ್ ಆರ್ಡರ್ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅಧಿಕಾರ ಸ್ವೀಕಾರ..!
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟಿನ ಲಾ & ಆರ್ಡರ್ ಡಿಸಿಪಿಯಾಗಿ ಕುಶಾಲ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ನ ನೂತನ ಉಪ ಪೊಲೀಸ್ ಆಯುಕ್ತರಾಗಿ ( ಕಾನೂನು & ಸುವ್ಯವಸ್ಥೆ ) ಕುಶಾಲ್ವ ಚೌಕ್ಸೆ ಅಧಿಕಾರ ಸ್ವೀಕಾರ ಸ್ವೀಕರಿಸಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೂತನ ಡಿಸಿಪಿಗೆ ಅಭಿನಂದನೆ ಸಲ್ಲಿಸಿದರು.ಕುಶಾಲ್ ಚೌಕ್ಸ್ 2018ನೇ ಬ್ಯಾಚ್ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ವಿಧಿವಿಜ್ಞಾನ …
Read More »ನೇಹಾ ಪ್ರಕರಣ ಸಿಬಿಐಗೆ ಕೊಡಲ್ಲ. ಬಿಜೆಪಿ ಕಾಲದಲ್ಲಿ 466 ಕೊಲೆಯಾಗಿದೆ ಎಂದ ಗೃಹ ಸಚಿವರು..!
ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣವನ್ನು ಯಾವುದೇ ಪರಿಸ್ಥಿತಿಯಲ್ಲಿಯೂ ಕೂಡ ಸಿಬಿಐಗೆ ಕೊಡುವುದಿಲ್ಲ. ನಮ್ಮ ರಾಜ್ಯದಲ್ಲಿಯೇ ಸಮರ್ಥವಾಗಿ ತನಿಖೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನೇಹಾ ಕೊಲೆಯ ಬಗ್ಗೆ ನನಗೆ ಬಂದಿದ್ದ ಮಾಹಿತಿ ಪ್ರೀತಿ ವಿಷಯಕ್ಕೆ ಎಂಬುವಂತ ಮಾಹಿತಿಯಿಂದ ಮಾತನಾಡಿದ್ದೇ. ಆದರೆ ಅದನ್ನೇ ನಾವು ಮುಂದುವರೆಸಿಕೊಂಡು ಹೋಗಿಲ್ಲ ಎಂದರು.ಪೊಲೀಸರನ್ನು ಅಂಜಲಿ ಕುಟುಂಬ ಕೊಲೆ ಪೂರ್ವದಲ್ಲಿ ಭೇಟಿಯ ಬಗ್ಗೆ ಮಾತನಾಡಿದ್ದೇನೆ. ಪೊಲೀಸರ ನಿರ್ಲಕ್ಷ್ಯ ಎಂಬುವುದು …
Read More »ಅಂಜಲಿ ಮನೆಗೆ ಹೋಮ್ ಮಿನಿಸ್ಟರ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ..!
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಒಂದೇ ತಿಂಗಳಲ್ಲಿ ಇಬ್ಬರು ಯುವತಿಯರ ಕೊಲೆಯಾಗಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ… ಈಗಾಗಲೇ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಈಗ ಕೊಲೆಯಾದ ಅಂಜಲಿ ಅಂಬಿಗೇರ ಮನೆಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು.ಇನ್ನೂ ಗೃಹ ಸಚಿವರು ಆಗಮಿಸುತ್ತಿದ್ದಂತೆಯೇ ಅಂಜಲಿಯ ಅಜ್ಜಿ ಕಣ್ಣೀರು ಹಾಕಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. …
Read More »ಹುಬ್ಬಳ್ಳಿಯಲ್ಲಿ ಹೊಗೆಯಾಡುತ್ತಿದೆ ಗಾಂಜಾ: ಓರ್ವನ ಬಂಧಿಸಿದ ಕಸಬಾಪೇಟ ಪೊಲೀಸರು…
ಹುಬ್ಬಳ್ಳಿ: ನಿಷೇಧಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧನ ಮಾಡುವಲ್ಲಿ ಕಸಬಾಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕಸಬಾಪೇಟ್ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ನೇತೃತ್ವದ ತಂಡ ಹಳೇಹುಬ್ಬಳ್ಳಿಯ ಸದರಸೋಫಾ ಕೌದಿಮಠದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿ ಕ್ಷಿಪ್ರ ಕಾರ್ಯಾಚರಣೆ ಮೂಲಕ ದಾಳಿ ನಡೆಸಿ ಓರ್ವ ಗಾಂಜಾ ಪೆಡ್ಲರ್ ಜಾವೇದ್ ಹವಾಲ್ದಾರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿತನಿಂದ 42,500/- …
Read More »ಹುಬ್ಬಳ್ಳಿ-ಧಾರವಾಡದಲ್ಲಿ ಅಪರಾಧ ಕೃತ್ಯ ತಡೆಗೆ ಕ್ರಮ ಕೈಗೊಳ್ಳಲಾಗುವದು-ಎಡಿಜಿಪಿ ಹಿತೇಂದ್ರ
ಹುಬ್ಬಳ್ಳಿ ನೇಹಾ ನಿವಾಸಕ್ಕೆ ಎಡಿಜಿಪಿ ಭೇಟಿ ನೀಡಿ ನೇಹಾ ಹಿರೇಮಠ ಅವರ ತಂದೆ ಹಾಗೂ ತಾಯಿ ಜೊತೆ ಮಾತುಕತೆ ನಡೆಸಿದರು.ಬಿಡ್ನಾಳ ಕ್ರಾಸ್ ನ ನೇಹಾ ಹಿರೇಮಠ ನಿವಾಸಕ್ಕೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಹಾಗೂ ಹು-ಧಾ ಪೊಲೀಸ್ ಕಮಿಷನ್ ರೇಣುಕಾ ಸುಕುಮಾರ್ ಭೇಟಿ ನೀಡಿದರು.ಇದಕ್ಕೂ ಮುನ್ನ ಪೊಲೀಸ್ ಅಧಿಕಾರಿಗಳೊಂದಿಗಿನ ಹು-ಧಾ ಪೊಲೀಸ್ ಕಮೀಷ್ನರ್ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಹು-ಧಾ ಕಮೀಷ್ನರೇಟ್ ವ್ಯಾಪ್ತಿಯಲ್ಲಿ ಹಲವಾರು ಘಟನೆಗಳು ನಡೆದಿವೆ.ಯಾವ …
Read More »ಅಂಜಲಿ ಕೊಲೆಗೆ ಪೊಲೀಸ ನಿರ್ಲಕ್ಷ್ಯ ಆರೋಪ: ಕಾನೂನು ಸುವ್ಯವಸ್ಥೆ ಡಿಸಿಪಿ ಪಿ ರಾಜೀವ ಅಮಾನತ್ತು..!
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಮತ್ತೊಬ್ಬ ಹಿರಿಯ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆಗೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ಪೊಲೀಸ್ ಇನ್ಸಪೆಕ್ಟರ್, ಮಹಿಳಾ ಹೆಡ್ಕಾನ್ಸಟೇಬಲ್ ಅಮಾನತ್ತು ಮಾಡಲಾಗಿತ್ತು. ಇಂದು ಡಿಸಿಪಿ ಅವರನ್ನ ಅಮಾನತ್ತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಪೊಲೀಸರ ಮೇಲೆ ಆರೋಪ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





