ಹುಬ್ಬಳ್ಳಿ: ಬಸವಣ್ಣನವರ, ಅಂಬಿಗರ ಚೌಡಯ್ಯನ ಈ ನಾಡಿನಲ್ಲಿ ಇಂತಹ ಕೃತ್ಯ ನಡೆದಿದೆ. ನೇಹಾ ಹತ್ಯೆ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿತ್ತು. ಈ ಕೃತ್ಯ ನಡೆಯುವ ಮುಂಚೆಯೇ ಆತನಿಂದ ಬೆದರಿಕೆ ಬಂದಿತ್ತು. ಆದ್ರೆ ಈ ವಿಚಾರದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಇದಕ್ಕೆ ನೇರವಾಗಿ ಪೊಲೀಸ್ ಇಲಾಖೆಯೇ ಕಾರಣ ಎಂದು ಅಂಬಿಗರ ಚೌಡಯ್ಯನ ಗುರುಪೀಠದ ಶಾಂತ ಭೀಷ್ಮ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.ಅಂಜಲಿ ನಿವಾಸದ ಮುಂದೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಹಾ …
Read More »ಹುಬ್ಬಳ್ಳಿಯ ಎರಡು ಕೊಲೆಗೆ ಸರ್ಕಾರವೇ ಕಾರಣ, ಪೊಲೀಸ್ ಸ್ಟೇಷನ್ ಮುಚ್ಚಿಬಿಡಿ: ರವಿಕುಮಾರ್..
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆಯಾಗಿರೋದು ಕಾಡಿನಲ್ಲಿ ಅಲ್ಲ. ಜನನಿಬಿಡ ಪ್ರದೇಶದಲ್ಲಿ ಆಗಿದೆ. ಅಂತಹ ಕೊಲೆ ಬಗ್ಗೆ ಸರ್ಕಾರ ಬೇಜಾವ್ದಾರಿಯಾಗಿ ವರ್ತನೆ ಮಾಡಿದೆ. ಇದು ಅಸಮರ್ಥ ಸರ್ಕಾರ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು. ಅಂಜಲಿ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಹಾ ಹಿರೇಮಠ ಕೊಲೆಯಾಗಿ ಒಂದು ವರ್ಷ ಆಗಿಲ್ಲ. ಮತ್ತೆ ಅಂತಹದೇ ಹತ್ಯೆಯಾಗಿದೆ ಅಂದ್ರೆ ಸರ್ಕಾರ ಸತ್ತಿದೆಯೋ ಬದುಕಿದೆಯೋ.ಎರಡು ಹತ್ಯೆಗೆ ಸರ್ಕಾರ ನೇರ ಹೊಣೆ. ಪೊಲೀಸರು ಹೊಣೆ …
Read More »ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ:ಮೂಜಗು ಸ್ವಾಮೀಜಿ ಬೇಸರ…
ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು. ಮೃತ ಅಂಜಲಿ ಮನೆಗೆ ಭೇಟಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ನೇಹಾ ಹತ್ಯೆ ನಂತರ ಮತ್ತೊಂದು ಅಮಾನುಷ ಘಟನೆ ನಡೆದಿದೆ.ಒಬ್ಬ ಯುವಕ ಮನೆಗೆ ನುಗ್ಗಿ ನಿರ್ದಾಕ್ಷೀಣ್ಯವಾಗಿ ನಿರ್ಭಯವಾಗಿ ಕೊಲೆ ಮಾಡಿದ್ದಾನೆ.ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ …
Read More »ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ..
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಶಿರಹಟ್ಟಿ ಮಠದ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ಮನೆಗೆ ಆಗಮಿಸಿದ ಸ್ವಾಮೀಜಿಗಳು ಕುಟುಂಬಸ್ಥರ ಜೊತೆಗೆ ಮಾತನಾಡಿ ಕುಟುಂಬಸ್ಥರಿಗೆ ಹಾಗೂ ಅಂಜಲಿ ಸಹೋದರಿಯರಿಗೆ ಧೈರ್ಯ ತುಂಬಿದರು. ಇದೇ ವೇಳೆ ಗಂಗಾಮತ ಸಮಾಜದ ಮುಖಂಡರು ಕೂಡ ಉಪಸ್ಥಿತರಿದ್ದು, ಕೊಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು.ಇನ್ನೂ ನೇಹಾಳ ಕೊಲೆಯ …
Read More »ಅಂಜಲಿ ಅಂಬಿಗೇರ ಮನೆಗೆ ಮೂಜಗು ಸ್ವಾಮೀಜಿ, ಶಾಸಕ ಟೆಂಗಿನಕಾಯಿ ಭೇಟಿ…
ಹುಬ್ಬಳ್ಳಿ: ನಿನ್ನೆ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಮೂರುಸಾವಿರ ಮಠದ ಸ್ವಾಮಿಜಿ, ರುದ್ರಾಕ್ಷಿಮಠದ ಸ್ವಾಮೀಜಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಸಾಂತ್ವನ ಹೇಳಿದರು… ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು.
Read More »ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ…
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಹೌದು.. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನೇಹಾ ಹಿರೇಮಠ ಕೊಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಯುವತಿಯ ಕೊಲೆ ಮಾಡಿರುವುದು ನಿಜಕ್ಕೂ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಹೆಣ್ಣುಮಕ್ಕಳಿಗೆ ಭದ್ರತೆಯೇ ಇಲ್ಲವಾಗಿದೆ. ಈ ಕೂಡಲೇ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು. ಅಲ್ಲದೇ ಕೊಲೆಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವ …
Read More »ಬೆಂಡಿಗೇರಿ ಠಾಣೆ ಪಿಐ, ಡಬ್ಲೂಪಿಸಿ ಅಮಾನತು: ಕರ್ತವ್ಯ ಲೋಷದಿಂದ ಸಸ್ಪೆಂಡ್..!
ಹುಬ್ಬಳ್ಳಿ: ಕರ್ತವ್ಯ ಲೋಪ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲರಾದ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.. ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಚಿಕ್ಕೋಡಿ ಹಾಗೂ ಮಹಿಳಾ ಪೊಲೀಸ್ ಪೇದೆ ರೇಖಾ ಹಾವರೆಡ್ಡಿ ಎಂಬುವವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಆದೇಶ ಹೊರಡಿಸಿದ್ದಾರೆ.ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತು ಮಾಡಿ ಆದೇಶ …
Read More »BIG TV EXCLUSIVE: ಸಾವಜಿ ಹೋಟೆಲ್ ನಲ್ಲಿ ಅಕ್ರಮ ಸಾರಾಯಿ ಮಾರಾಟ..!
ಹುಬ್ಬಳ್ಳಿಯ ಸಾವಜಿ ಹೋಟೆಲ್ ನಲ್ಲಿ ಅಕ್ರಮ ಸರಾಯಿ ಮಾರಾಟ ಮಧ್ಯರಾತ್ರಿ 3 ಗಂಟೆಗೂ ಸಿಗುತ್ತೇ ಡ್ರಿಂಕ್ಸ್..! ವಿದ್ಯಾನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಅಂಧ ದರ್ಬಾರ್ ಹುಬ್ಬಳ್ಳಿ ಸಂಪೂರ್ಣ ಮಲಗಿದ ಮೇಲೆ ನಡೆಯುತ್ತಿದೆ ಅಕ್ರಮ ಸರಾಯಿ ಮಾರಾಟ ಗೊತ್ತಿದ್ದರೂ ಸುಮ್ಮನೆ ಕುಳಿತ ಖಾಕಿ ಪಡೆ..!.? ಹಾಸ್ಟೆಲ್, ಕಾಲೇಜಿನ ಅಕ್ಕಪಕ್ಕದಲ್ಲಿರುವ ಸಾವಜಿ ಹೋಟೆಲ್ ಬಿಗ್ ಟಿವಿ ನ್ಯೂಸ್ ಎಕ್ಸಕ್ಲೂಸಿವ್ ಕಾರ್ಯಾಚರಣೆಯಲ್ಲಿ ಬಯಲಾಗುತ್ತದೆ ಸ್ಫೋಟಕ ಮಾಹಿತಿ..!
Read More »15.05.2024 ಬೆಳ್ಳಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು,ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.ಕೊಡಗು ,ಹಾಸನ,ಚಿಕ್ಕಮಗಳೂರು, ಶಿವಮೊಗ್ಗ ಜೆಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮಳೆಯ ಮುನ್ಸೂಚನೆ ಇದೆ ಇನ್ನು ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ.ಮುನ್ಸೂಚನೆ ಇದೆ. ಈಗಿನ ಪ್ರಕಾರ ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ …
Read More »ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿನಗಣನೆ: ಅವಳಿನಗರದಲ್ಲಿ ಹೆಚ್ಚಿದ ಬೆಟ್ಟಿಂಗ್ ಭರಾಟೆ..
ಹುಬ್ಬಳ್ಳಿ: ಲೋಕ ಚುನಾವಣೆ ಫಲಿತಾಂಶದ ಮೇಲೆ ಬೆಟ್ಟಿಂಗ್ ಜೋರಾಗಿದೆ. ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಕಾಂಚಾಣ ಕುಣಿಯುತ್ತಿದೆ. ಐಪಿಎಲ್ ಕ್ರಿಕೆಟ್ ಮ್ಯಾಚ್ಗಳ ಮೇಲೆ ನಡೆಯುತ್ತಿರುವ ಬೆಟ್ಟಿಂಗ್ ಅನ್ನು ಮೀರಿಸುವಂತೆ ರಾಜಕೀಯ ಬೆಟ್ಟಿಂಗ್ ಕಾವು ಪಡೆದುಕೊಂಡಿದೆ. ಧಾರವಾಡ ಲೋಕಸಭಾ ಅಖಾಡದಲ್ಲಿರುವ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಲಕ್ಷ ಲಕ್ಷ ಹಣ, ಬಾಡೂಟ ಸೇರಿದಂತೆ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಪಣಕ್ಕಿಟ್ಟಿರುವುದು ಅಚ್ಚರಿ ಮೂಡಿಸಿದೆ..ಧರ್ಮದ ಸಂಘರ್ಷ, ಸ್ವಾಮೀಜಿಗಳ ಸ್ಪರ್ಧೆ ವಿಚಾರದಿಂದ ಭಾರೀ ಕುತೂಹಲ ಮೂಡಿಸಿದ್ದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





