Breaking News

Breaking News

Featured Video Play Icon

ಬಿವ್ಹಿಬಿ ಕಾಲೇಜಿನ ಮುಂದೆ ಎನ್ ಎಸ್ ಯು ಐ ಪ್ರತಿಭಟನೆ: ಬಿಸಿಲಿನಲ್ಲಿಯೂ ಹೆಚ್ಚಿದ ಆಕ್ರೋಶ…

ಹುಬ್ಬಳ್ಳಿ: ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಎನ್ ಎಸ್ ಯು ಐ ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಕಾರ್ಯಕರ್ತರು ಭಾಗವಹಿಸಿ ನೇಹಾ ಹಿರೇಮಠ ಸಾವಿಗೆ ನ್ಯಾಯ ಸಿಗುವಂತೆ ಒತ್ತಾಯಿಸಿದರು. ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದು, ಆರೋಪಿ ಫಯಾಜ್ ನನ್ನು ಗಲ್ಲಿಗೇರಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.ಇನ್ನೂ ಬೇಕೆ ಬೇಕು.. ನ್ಯಾಯಾ ಬೇಕು ಎಂದು ಕಾರ್ಯಕರ್ತರು ಸುಡುವ …

Read More »

ನಕಲಿ ಸಿಐಡಿ ಅಧಿಕಾರಿಗಳನ್ನು ಬಂಧನ ಮಾಡಿದ ಹಳೇ ಹುಬ್ಬಳ್ಳಿ ಪೊಲೀಸರು..

ಹುಬ್ಬಳ್ಳಿ: ಈಗಾಗಲೇ ನೇಹಾ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಎಸ್ಪಿ ವೆಂಕಟೇಶ ನೇತೃತ್ವದ ತಂಡ ಸೋಮವಾರ ರಾತ್ರಿ ಹುಬ್ಬಳ್ಳಿಗೆ ಬಂದು ವಾಸ್ತವ್ಯ ಮಾಡಿದೆ. ಈ ನಡುವೆ ಹಳೇಹುಬ್ಬಳ್ಳಿ ಪೊಲೀಸರು ಸಿಐಡಿ ಕ್ರೈಂ ಬ್ರ್ಯಾಂಚ್’ನ ಅಧಿಕಾರಿಗಳು ಎಂದು ಬಂದಿದ್ದ ಮೂವರು ನಕಲಿ ಸಿಐಡಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಇತ್ತಿಚೆಗೆ ಹುಬ್ಬಳ್ಳಿ ನಗರದಲ್ಲಿ ಮೂರು ಜನರು ಸಿಐಡಿ ಕ್ರೈಂ ಬ್ರ್ಯಾಂಚ್ ಪೊಲೀಸರು ಎಂದು ಸುಳ್ಳು ಹೇಳಿಕೊಂಡು, ಚೈತನ್ಯ ನಗರದ ನಿವಾಸಿ …

Read More »
Featured Video Play Icon

ನೇಹಾ ಕೊಲೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ; ನ್ಯಾಯಕ್ಕಾಗಿ ಹೋರಾಟ..!

ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಕಾಲೇಜಿನಲ್ಲಿಯೇ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಕೊಲೆ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಮೇಣದ ಬತ್ತಿ ಬೆಳಗಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.ಹೌದು.. ನೇಹಾ ಹಿರೇಮಠ ಕೊಲೆ‌ ಪ್ರಕರಣ ಹಿನ್ನೆಲೆಯಲ್ಲಿಬಿಜೆಪಿ ಮಹಿಳಾ ಮೂರ್ಚಾ ವತಿಯಿಂದ ಪ್ರತಿಭಟನೆ ವಿನೂತನ ಪ್ರತಿಭಟನೆ ನಡೆಸಿ ನೇಹಾ ಆತ್ಮಕ್ಕೆ ಶಾಂತಿ‌ ಕೋರಲಾಯಿತು. ಅಲ್ಲದೇ ಆರೋಪಿ ಫಯಾಝ್ ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದು, ಚೆನ್ನಮ್ಮ …

Read More »
Featured Video Play Icon

ನೇಹಾ ಕೊಲೆ ಪ್ರಕರಣ ಸಿಐಡಿಗೆ: ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ನಿರಂಜನಯ್ಯ ಹಿರೇಮಠ…

ಹುಬ್ಬಳ್ಳಿ:ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ‌ ಕುಟುಂಬದ ಹಾಗೂ ಎಲ್ಲ ಹೋರಾಟಗಾರರ ಒತ್ತಡಕ್ಕೆ ಮಣಿದು ಸರ್ಕಾರ ಇಂತಹದೊಂದು ನಿರ್ಧಾರ ತೆಗೆದುಕೊಂಡಿರುವುದಕ್ಕೆ ಸಿಎಂ ಸಿದ್ಧರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಮೃತಳ ತಂದೆ ನಿರಂಜನಯ್ಯ ಹಿರೇಮಠ ಹೇಳಿದರು.ಸರ್ಕಾರ ನೇಹಾಳ ಕೊಲೆಯನ್ನು ಸಿಐಡಿಗೆ ಒಪ್ಪಿಸಿದ ಬೆನ್ನಲ್ಲೇ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಡಿಸಿಎಂ ನನ್ನ ಜೊತೆ ದೂರವಾಣಿ ಮೂಲಕ ಮಾತನಾಡಿದ್ದರು. ಸಿಐಡಿ ತನಿಖೆಗೆ …

Read More »

ಸಿಐಡಿ ತನಿಖೆ ಕಣ್ಣೊರೆಸುವ ತಂತ್ರ: ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ..

ಹುಬ್ಬಳ್ಳಿ: ಸಿಐಡಿ ತನಿಖೆಯಿಂದ ಪರಿಹಾರ ಸಿಗಲ್ಲ, ತಕ್ಷಣ ಸಿಬಿಐ ತನಿಖೆಗೆ ಕೊಡಿ. ಕಣ್ಣೋರೆಸುವ ತಂತ್ರ ಮಾಡಬೇಡಿ. ರಾಜ್ಯ ಸರಕಾರ ತಪ್ಪಿತಸ್ಥರಾಗೋತ್ತೇವೆ ಎಂದು ಕಣ್ಣೋರೆಸುವ ತಂತ್ರ ಮಾಡಿದೆ ಹೀಗಾಗಿ ಸಿಐಡಿಗೆ ಕೊಟ್ಟಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,‌ನೇಹಾ ಹಿರೇಮಠ ಕೊಲೆ ಮುಸಲ್ಮಾನ ಗೂಂಡಾನಿಂದ ಆಗಿದ್ದನ್ನ‌ಉ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. …

Read More »

ದಿಂಗಾಲೇಶ್ವರ ಶ್ರೀಗಳ ಮನವೊಲಿಸುವಲ್ಲಿ ಯಶಸ್ವಿಯಾದ ರಜತ ಉಳ್ಳಾಗಡ್ಡಿಮಠ…?

ಹುಬ್ಬಳ್ಳಿ ಟ್ರಬಲ್ ಶೂಟರ್ ರಜತ್ ಎಂದರೆ ದೊಡ್ಡವರು ಹುಬ್ಬಳ್ಳಿ : ಅಂತಿಮ ಹಂತದಲ್ಲಿ ತಮಗೆ ಲೋಕಸಭೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದರು,ಪಕ್ಷಕ್ಕಾಗಿ ಹಗಲಿರುಳು ದುಡಿಯುವ ಮತ್ತು ಸಮಸ್ಯೆ ಬಂದಾಗ ಅದನ್ನು ಬಗೆಹರಿಸುವ ಮೈಗುಣವನ್ನು ರಜತ್ ಉಳ್ಳಾಗಡ್ಡಿ ಮಠ ಮತ್ತೊಮ್ಮೆ ಸಾಬೀತು ಪಡಿಸಿ ತಮ್ಮನ್ನು ತಾವು ಸೈ ಎನಿಸಿಕೊಂಡಿದ್ದಾರೆ.ದಿಂಗಾಲೇಶ್ವರ ಶ್ರೀಗಳು ಚುನಾವಣಾ ಕಣಕ್ಕೆ ಧುಮುಕುವ ಮಾಹಿತಿ ಪಡೆಯುತ್ತಿದ್ದಂತೆ ಶ್ರೀಗಳನ್ನು ಮನವೊಲಿಸಲು ಹಲವು ಬಾರಿ ರಜತ್ ಉಳ್ಳಾಗಡ್ಡಿ ಮಠ ಪ್ರಯತ್ನಿಸಿದ್ದರು.ಅಲ್ಲದೆ ತಮ್ಮ ಮಗಳ ತೊಟ್ಟಿಲ …

Read More »

ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!

ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು.ಹೌದು.. ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ‌ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು ಗಂಟೆಯವರೆಗೆ ಅಂಗಡಿಗಳು ಬಂದ್ ಮಾಡಿ, ಜಸ್ಟಿಸ್ ಟೂ ನೇಹಾ ಹಿರೇಮಠ ಎಂದು ತಮ್ಮ ಅಂಗಡಿಗಳಿಗೆ ಬೋರ್ಡ್‌ಗಳನ್ನ …

Read More »

ಹಳೇ ಹುಬ್ಬಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ: ಮೂವರು ಅಂತರರಾಜ್ಯ ಮನೆಗಳ್ಳರ ಬಂಧನ..

ಹುಬ್ಬಳ್ಳಿ:‌ ಹಳೇಹುಬ್ಬಳ್ಳಿ ಪೊಲೀಸರು ಖಡಕ್ ಕಾರ್ಯಾಚರಣೆ ನಡೆಸಿ 3 ಜನ ಅಂತರ ರಾಜ್ಯ ಮನೆ ಕಳ್ಳರ ಬಂಧನ ಮಾಡಿದ್ದು, 8,68,000ರೂ. ಮೌಲ್ಯದ 10.4 ಗ್ರಾಂ ಚಿನ್ನ, 160 ಗ್ರಾಂ ಬೆಳ್ಳಿ ಹಾಗೂ ಒಂದು ಕಾರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಇತ್ತೀಚೆಗೆ ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಶಾಂತನಗರ, ಸಿದ್ದಲಿಂಗೇಶ್ವರ ಕಾಲನಿ, ಆನಂದನಗರ. ಹಾಗೂ ಬೈಲ್‌ಹೊಂಗಲ್, ಹುಕ್ಕೇರಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣಗಳು ದಾಖಲಾಗಿದ್ದವು. ಪೊಲೀಸ್ ಆಯುಕ್ತರು …

Read More »

ಕಾಳಿ ನದಿಯಲ್ಲಿ ಒಂದೇ ಕುಟುಂಬದ 6 ಜನರ ಸಾವು-ಮೃತರೆಲ್ಲರೂ ಹುಬ್ಬಳ್ಳಿಯವರು….

ಹುಬ್ಬಳ್ಳಿ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಹೋಗಿದ್ದ ಒಂದೇ ಕುಟುಂಬದ ಆರು ಜನರು ಕಾಳಿ ನದಿಯಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಕಾಳಿ ನದಿಯಲಿ ಘಟನೆ ನಡೆದಿದ್ದು, ಹುಬ್ಬಳ್ಳಿಯ ಈಶ್ವರ ನಗರದ ಒಂದೇ ಕುಟುಂಬದ ಆರು ಜನರ ಸಾವನಪ್ಪಿದ್ದಾರೆ. ನಜೀರ್ ಅಹ್ಮದ್ (40), ಅಲ್ಲೀಯಾ ಅಹ್ಮದ್ (10), ಮೋಹಿನ್ ಅಹ್ಮದ್ (6), ರೇಷ್ಮಾ ಉನ್ನಿಸಾ (38) ಇಫ್ರಾ ಅಹ್ಮದ್ (15), ಆಬೀದ್ ಅಹ್ಮದ್ (12) ಮೃತಪಟ್ಟವರು. ಪ್ರವಾಸಕ್ಕೆಂದು …

Read More »
Featured Video Play Icon

ಮೃತಳ ಮನೆಗೆ ಮುಸ್ಲಿಂ ಮುಖಂಡರ ಭೇಟಿ: ಅಂಜುಮನ್ ಸಂಸ್ಥೆಯಿಂದ ಮಹತ್ವದ ನಿರ್ಧಾರ…

ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೋರೆಟರ್ ನಿರಂಜನಯ್ಯ ಹಿರೇಮಠ ಮನೆಗೆ ಮುಸ್ಲಿಂ ಮುಖಂಡರ ಭೇಟಿ ನೀಡಿದ್ದು, ಸಾಂತ್ವನ ಹೇಳಿದ್ದಾರೆ.ಹೌದು.. ಹುಬ್ಬಳ್ಳಿಯ ಬಿಡನಾಳದಲ್ಲಿರೋ ನಿವಾಸಕ್ಕೆ ಭೇಟಿ ನೀಡಿದ ಮುಖಂಡರು, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಾಪ್ ಹಳ್ಳೂರ, ಪಾಲಿಕೆ ಸದಸ್ಯರಾದ ನಜೀರ್ ಅಹಮ್ಮದ್ ಹೊನ್ಯಾಳ, ಆರೀಪ್ ಭದ್ರಾಪೂರ, ಇಲಿಯಾಸ್ ಮನಿಯಾರ್ ಸೇರಿ ಹಲವು ಮುಖಂಡರ ನೇತೃತ್ವದಲ್ಲಿ ಭೇಟಿ ನೀಡಿ ಸಾಂತ್ವನ ಹೇಳಿದರು.ನಿರಂಜನ ಅಪ್ಪಿಕೊಂಡು ಸಾಂತ್ವನ ಹೇಳಿದ ಮುಖಂಡರು,ಇವತ್ತು ನಾವು ಅಂಜುಮನ್ ಸಂಸ್ಥೆಯಲ್ಲಿ ಮೀಟಿಂಗ್ ‌ಮಾಡಿದ್ದೇವೆ. …

Read More »