BigTv News
July 21, 2026
Breaking News
ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಯುವತಿಯನ್ನು ಅಪಹರಿಸಿ ಚಾಮರಾಜನಗರ ಜಿಲ್ಲೆಯ ಲಾಡ್ಜ್ಗೆ ಕರೆದೊಯ್ದು ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ಕಿರಣ್, ಕಿಶೋರ್ ಮತ್ತು ರಿಯಾನ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »
BigTv News
July 20, 2026
Breaking News
ಬೆಳಗಾವಿ: ಇಲ್ಲಿನ ಕ್ಯಾಂಪ್ ಪ್ರದೇಶದ ಯೂನಿಯನ್ ಜಿಮ್ಖಾನಾದಲ್ಲಿ ಮಂಗಳವಾರ ನಡೆದ ವ್ಯಕ್ತಿಯೊಬ್ಬರ ಮೇಲೆ ಗುಂಡಿನ ದಾಳಿ ಪ್ರಕರಣ ಸಂಬಂಧ, ಒಬ್ಬನನ್ನು ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆಯ ಕಾರು ಚಾಲಕ ರೋಹನ ಪೋಕಳೆ ಬಂಧಿತ. ‘ಯೂನಿಯನ್ ಜಿಮ್ಖಾನಾದಲ್ಲಿ ಸುರೇಶ ಜಾಲಗಾರ ಎಂಬಾತನ ಮೇಲೆ ಪ್ರಫುಲ್ ಪಾಟೀಲ ಮತ್ತಿತರರು ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದರು. ಈ ಆರೋಪಿಗಳನ್ನು ಪುಣೆಯಿಂದ ಬೆಳಗಾವಿಗೆ ಕರೆತಂದು, ಪುಣೆಗೆ ಮರಳಿಬಿಟ್ಟ ಚಾಲಕ ರೋಹನ ಬಂಧಿಸಿದ್ದೇವೆ. ಪರಾರಿಯಾದ …
Read More »
BigTv News
July 20, 2026
Breaking News
ಮಂಗಳೂರು: ಮೊಬೈಲ್ನಲ್ಲಿ ಯುವತಿಯೊಂದಿಗೆ ಮಾತನಾಡಿದ್ದ ವಿಚಾರಕ್ಕೆ ಅಣ್ಣನೇ ತಮ್ಮನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನಲ್ಲಿ ನಡೆದಿದೆ. ಮೃತನು ಮಲ್ಲಿಕಾರ್ಜುನ (20) ಆಗಿದ್ದು, ಆರೋಪಿ ಸೋಮನಾಥ (21)ನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 19ರ ರಾತ್ರಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ಸೋಮನಾಥ ಕೊಡಲಿಯಿಂದ ತಲೆ ಹಾಗೂ ಮುಖಕ್ಕೆ ಹಲ್ಲೆ ನಡೆಸಿದ ಪರಿಣಾಮ ಮಲ್ಲಿಕಾರ್ಜುನ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಳಿಕ ಆರೋಪಿ ಪರಾರಿಯಾಗಿದ್ದ. ಪೊಲೀಸರು …
Read More »
BigTv News
July 20, 2026
Breaking News
ಉಡುಪಿ: ಫ್ರೆಂಡ್ಶಿಪ್ ಕ್ಲಬ್ ಸದಸ್ಯತ್ವ ಪಡೆಯುವ ಆಸೆಗೆ ಬಿದ್ದ ವೃದ್ಧರೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 5,11,882 ರೂ. ಕಳೆದುಕೊಂಡಿರುವ ಘಟನೆ ಕಡಿಯಾಳಿಯಲ್ಲಿ ನಡೆದಿದೆ. ಕಡಿಯಾಳಿ ನಿವಾಸಿ ಉಸ್ಮಾನ್ ಸಾಹೇಬ್ (66) ವಂಚನೆಗೊಳಗಾದವರು. ಇವರು ತಮ್ಮ ಎಸ್ಬಿ ಖಾತೆಯಿಂದ ಜೂನ್ 27 ರಿಂದ ಜುಲೈ 14ರ ಅವಧಿಯಲ್ಲಿ ಹಂತ ಹಂತವಾಗಿ ಹಣವನ್ನು ವರ್ಗಾಯಿಸಿದ್ದರು. ಜೂನ್ 27 ರಂದು 29,000 ರೂ., ಜುಲೈ 9 ರಂದು ಒಂದೇ ದಿನ ಮೂರು …
Read More »
BigTv News
July 20, 2026
Breaking News
ಬೆಳ್ತಂಗಡಿ: 16 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಅವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಬಳಿಕ ತಾಯಿ ನೀಡಿದ ದೂರಿನ ಮೇರೆಗೆ ಜುಲೈ 18ರಂದು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಜುಲೈ 19ರಂದು ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು, ಜುಲೈ 20ರಂದು ಮಂಗಳೂರು …
Read More »
BigTv News
July 20, 2026
Breaking News
ಬೆಳ್ತಂಗಡಿ: ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳು ಬೆಳ್ತಂಗಡಿಯ ಉದ್ಯಮಿಯಿಂದ ₹87.22 ಲಕ್ಷ ಪಡೆದು ವಂಚಿಸಿರುವ ಆರೋಪದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಯ್ಯೂರು ನಿವಾಸಿ ಉದ್ಯಮಿ ಅನನ್ಯ ಕೃಷ್ಣ (36) ಅವರಿಗೆ 2024ರ ಮೇ ತಿಂಗಳಲ್ಲಿ ಶಿವಮೊಗ್ಗ/ಬೆಂಗಳೂರು ಮೂಲದ ಅನಿಷಾ ಪಾಲನ್ನ (35) ಪರಿಚಯವಾಗಿತ್ತು. ಇನ್ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ಇಬ್ಬರೂ ಸಂಪರ್ಕದಲ್ಲಿದ್ದು, ಮದುವೆ ಕುರಿತು ಮಾತುಕತೆ ನಡೆಸುತ್ತಿದ್ದರು. ಇದೇ ವೇಳೆ ವ್ಯವಹಾರದಲ್ಲಿ ಆರ್ಥಿಕ ಸಂಕಷ್ಟವಿದೆ …
Read More »
BigTv News
July 20, 2026
Breaking News
ವಿಜಯಪುರ: ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ನೂರಾರು ಗ್ರಾಮೀಣ ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಾಲದ ಆಸೆಗೆ ₹50 ಸಾವಿರದಿಂದ ₹1 ಲಕ್ಷದವರೆಗೆ ಮುಂಗಡ ಹಣ ಪಾವತಿಸಿದ ಮಹಿಳೆಯರಲ್ಲಿ ಹಲವರು ತಮ್ಮ ಮಂಗಳಸೂತ್ರ (ತಾಳಿ) ಅಡವಿಟ್ಟು ಹಣ ತಂದಿದ್ದರೂ, ವಂಚಕರು ನಕಲಿ ರಸೀದಿ, ಬಿಲ್ ಹಾಗೂ ಬಾಂಡ್ ಪೇಪರ್ಗಳನ್ನು ನೀಡಿ ನಂಬಿಸಿ ಬಳಿಕ ಕಚೇರಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಸಾರ್ವಜನಿಕರಿಂದ ಒಂದು ಕೋಟಿಗೂ ಅಧಿಕ …
Read More »
BigTv News
July 20, 2026
Breaking News
ಬೆಂಗಳೂರು: ಪ್ರೇಯಸಿ ಮಾತನಾಡುತ್ತಿಲ್ಲ ಎಂಬ ಬೇಸರದಿಂದ 41 ವರ್ಷದ ವ್ಯಕ್ತಿಯೊಬ್ಬ ಸಾರ್ವಜನಿಕ ಸ್ಥಳದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಯಾಲಿಕಾವಲ್ ಠಾಣೆ ವ್ಯಾಪ್ತಿಯ ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಡಾರ್ಜಿಲಿಂಗ್ ಮೂಲದ ಸುದೀಪ್ (41) ಎಂದು ಗುರುತಿಸಲಾಗಿದೆ. ದೇವಸ್ಥಾನದ ಮುಂಭಾಗದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹದ ಬಳಿ ಇದ್ದ ಸೂಟ್ಕೇಸ್ನಲ್ಲಿ ನಗದು ಹಣ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ …
Read More »
BigTv News
July 20, 2026
Breaking News
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ವಿದ್ಯಾರ್ಥಿನಿಯ ದಾಖಲಾತಿಗೆ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. 7ನೇ ತರಗತಿಗೆ ದಾಖಲಾತಿ ಮಾಡಿಕೊಡಲು ಪೋಷಕರಿಂದ ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅವರು, ಮೊದಲ ಕಂತಿನ ₹10 ಸಾವಿರವನ್ನು ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಆರೋಪಿ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ …
Read More »
Shaikh BigTv
July 20, 2026
Breaking News, Crime, ಕರ್ನಾಟಕ, ಬೆಂಗಳೂರು
ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್ ಬೇಡ..! ಖಾಕಿಯ ಘನತೆ ಉಳಿಸಲು ಕಠಿಣ ನಿಯಮಕ್ಕೆ ಶಿಫಾರಸು… ಬೆಂಗಳೂರು: ಪೊಲೀಸ್ ಸಮವಸ್ತ್ರ ಧರಿಸಿ ರೀಲ್ಸ್, ಫೋಟೋಶೂಟ್, ಪ್ರಿ-ವೆಡ್ಡಿಂಗ್ ಶೂಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಪ್ರವೃತ್ತಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಶಿಫಾರಸು ಪತ್ರ ಬರೆದಿದೆ… ಪತ್ರದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆ …
Read More »