Breaking News

Breaking News

Rameshwara cafeಯಲ್ಲಿ ಸ್ಪೋಟಕ್ಕೂ ಮುನ್ನ ಖತರ್ನಾಕ್ ಐಡಿಯಾ ಮಾಡಿದ್ದ ಆರೋಪಿ!ಸುಳಿವು ಸಿಗದಂತೆ ಭಾರೀ ತಯಾರಿ ನಡೆಸಿದ್ದ ಬಾಂಬರ್..

ಬೆಂಗಳೂರು ಕಳೆದ ವಾರ ಬೆಂಗಳೂರು ಬ್ರೂಕ್ಫೀಲ್ಡ್ ಪ್ರದೇಶದಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದೆಯಾದರೂ ಐಈಡಿ ಬಾಂಬನ್ನು ಟೈಮರ್ ಮೂಲಕ ಸಿಡಿಸಿದ ಶಂಕಿತನ ಸುಳಿವು ತನಿಖಾ ಏಜೆನ್ಸಿಗಳಿಗೆ ಇದುವರೆಗೆ ಸಿಕ್ಕಿಲ್ಲ. ಎನ್‌ಐಎ ಅಧಿಕಾರಿಗಳು ಅವನನ್ನು ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದು, ತುಮಕೂರು ಮತ್ತು ಬಳ್ಳಾರಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಅವರಿಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಶಂಕಿತನು ಬಾಂಬ್ ಸ್ಫೋಟಿಸಿದ ಬಳಿಕ ಬೆಂಗಳೂರುನಿಂದ ತುಮಕೂರುಗೆ ಹೋಗಿದ್ದಾನೆ ಮತ್ತು …

Read More »
Featured Video Play Icon

ಮಿಸ್ ಮಾಡದೇ ನೋಡಿ, ಮರ್ಯಾದೆ ತೆಗೆಯತ್ತಿದೆ ನಾಚಿಕೆಗೇಡಿನ ದಂಧೆ..!

ವೇಶಾವಾಟಿಕೆಯ ಕರಾಳ ದಂಧೆ ಬಯಲಿಗೆ: ಬಿಗ್ ಟಿವಿಯ ಸ್ಪೋಟಕ ಮಾಹಿತಿ ಹುಬ್ಬಳ್ಳಿ: ಪ್ರೀಯ ವೀಕ್ಷಕರೇ ಆಗಲೇ ಹೇಳಿದ ಹಾಗೆಯೇ ಈಗ ನಿಮ್ಮ ಬಿಗ್ ಟಿವಿ ಎಕ್ಸಕ್ಲೂಸಿವ್ ಮಾಹಿತಿಯನ್ನು ಬಯಲಿಗೆ ತರುತ್ತಿದೆ. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ದಂಧೆಯ ಪಿನ್ ಟು ಪಿನ್ ಕಹಾನಿ ಇಲ್ಲಿದೆ.. ಅವಳಿ ನಗರದ ಈ ವರ್ಷದ ಅತೀ ದೊಡ್ಡ ಸ್ಟಿಂಗ್ ಆಪರೇಷನ್ ಈ ಸುದ್ದಿ ನೋಡಿದ್ರೆ ಯಾರೇ ಆಗ್ಲಿ ಹಿಡಿ ಶಾಪ ಹಾಕೋದು ಗ್ಯಾರಂಟಿ ಮರ್ಯಾದಸ್ತ ಕುಟುಂಬ ಇಂತಹ …

Read More »

ಅವಳಿ ನಗರದ ಈ ವರ್ಷದ ಅತೀ ದೊಡ್ಡ ಸ್ಟಿಂಗ್ ಆಪರೇಷನ್… Don’t miss 5.30

ಬಿಗ್ ಎಕ್ಸಪೋಸ್… ಅವಳಿ ನಗರದ ಈ ವರ್ಷದ ಅತೀ ದೊಡ್ಡ ಸ್ಟಿಂಗ್ ಆಪರೇಷನ್… ತಲೆಹಿಡುಕ ಕಿರಾತಕರ ಕರಾಳ ಮುಖ ನಿಮ್ಮ ಮುಂದೆ ಅನಾವರಣ ನಿಮ್ಮ ಬಿಗ್ ಟಿವಿ ನ್ಯೂಸ್ ಕನ್ನಡದಲ್ಲಿ..Don’t miss Exclusive on Big tv news

Read More »

ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ರಾಜೀನಾಮೆ..

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆಪಿ ನಡ್ಡಾ ಅವರ ಅವಧಿಯು ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಆದರೆ ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ನಡ್ಡಾ ಅವರು ಗುಜರಾತ್‌ನಿಂದ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.ಈ ಹಿನ್ನೆಲೆಯಲ್ಲಿ ಇಂದು ಅವರು ಹಿಮಾಚಲ ಪ್ರದೇಶದಿಂದ ಆಯ್ಕೆಯಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, …

Read More »

ರಾಮೇಶ್ವರಂ ಕೆಫೆ ‘ಬಾಂಬ್ ಬ್ಲಾಸ್ಟ್ ಪ್ರಕರಣ’ SIT ತನಿಖೆಗೆ ; ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ..

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಇಂದು ಎಸ್ ಐ ಟಿಗೆ ನೀಡುವ ಸಾಧ್ಯತೆಯಿದ್ದು, ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಸಭೆ ಬಳಿಕ ಪ್ರಕರಣವನ್ನು ಎಸ್ ಐಟಿಗೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರು ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ದಾಖಲಾಗಿದ್ದು, …

Read More »

Rameshwaram Café: ಹೇಗಾಯ್ತು ಸ್ಫೋಟ..? ಭಯಾನಕ ಸಿಸಿಟಿವಿ ದೃಶ್ಯ ನೋಡಿ..

ಬೆಂಗಳೂರು: ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ (Rameshwaram Café) ನಡೆದ ಸ್ಫೋಟದ್ದು ಎನ್ನಲಾದ ಸಿಸಿಟಿವಿ ದೃಶ್ಯವೊಂದು (CCTV Footage) ನ್ಯೂಸ್ 18ಗೆ ಲಭ್ಯವಾಗಿದೆ. ಸಿಸಿಟಿವಿ ದೃಶ್ಯದ ಪ್ರಕಾರ ಘಟನೆ ನಿಖರವಾಗಿ ಮಧ್ಯಾಹ್ನ 12.55ಕ್ಕೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿಗಳು ಸಹ ಸುಧಾರಿತ ಸ್ಫೋಟಕ ಬ್ಲಾಸ್ಟ್ ಆಗಿರೋದನ್ನು ಖಚಿತಪಡಿಸಿದ್ದಾರೆ. ಸ್ಫೋಟದಿಂದ ಇಡೀ ರಾಮೇಶ್ವರಂ ಕೆಫೆಯಲ್ಲಿ ಧೂಳು ಆವರಿಸಿಕೊಂಡಿದೆ. ಸ್ಪೋಟದಲ್ಲಿ ಒಟ್ಟು ಒಂಬತ್ತು ಜನರು ಗಾಯಗೊಂಡಿದ್ದು ಚಿಕಿತ್ಸೆ …

Read More »
Featured Video Play Icon

ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ‘ಬಾಂಬ್ ಸ್ಪೋಟ’ – ಸಿಎಂ ಸಿದ್ಧರಾಮಯ್ಯ ಮಾಹಿತಿ..

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದೃಢಪಡಿಸಿದ್ದಾರೆ.. ಶುಕ್ರವಾರ ಮಧ್ಯಾಹ್ನ ಜನಪ್ರಿಯ ಉಪಾಹಾರ ಗೃಹದಲ್ಲಿ ಸಂಭವಿಸಿದ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ವ್ಯಕ್ತಿಯೊಬ್ಬ ಕೆಫೆಯಲ್ಲಿ ಚೀಲವನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ದೃಢಪಡಿಸಿದ್ದಾರೆ.ಆರಂಭಿಕ ವರದಿಗಳು ಚೀಲದಲ್ಲಿದ್ದ ವಸ್ತುವು ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾಯಿತು ಎಂದು ಸೂಚಿಸಿತ್ತು. ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯ …

Read More »

ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್‌ ನ್ಯೂಸ್: 44 ಮಂದಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ..

ಬೆಂಗಳೂರು: ಲೋಕಸಭೆ ಚುನಾವಣೆಗೂ ಮೊದಲೇ, ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಭಾಗ್ಯ ಸಿಕ್ಕಿದೆ.ಕಳೆದ ತಿಂಗಳು ಶಾಸಕರನ್ನು ನಿಗಮ ಮಂಡಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಇದೀಗ 44 ಮಂದಿ ಕಾರ್ಯಕರ್ತರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.. ಯಾರಿಗೆ ಯಾವ್ಯಾವ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ.. ಕಾಂತಾ ನಾಯ್ಕ-ಕೌಶಲ್ಯಾಭಿವೃದ್ಧಿ ನಿಗಮ ಮುಂಡರಗಿ ನಾಗರಾಜ್,ಜಗಜೀವನ್ ರಾಂ ಅಭಿವೃದ್ಧಿ ನಿಗಮ ವಿನೋದ್ …

Read More »

ರಾಜ್ಯದ ‘ಪೊಲೀಸ್ ಪೇದೆ’ಗಳಿಗೆ ಗುಡ್ ನ್ಯೂಸ್: ‘ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್…

(Police Department)​ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ (Inter District Transfer) ಕೊನೆಗೂ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ (Government Green Signal) ನೀಡಿದೆ. ರಾಜ್ಯದಲ್ಲಿ ಪತಿ-ಪತ್ನಿ ಪೊಲೀಸ್‌ ವರ್ಗಾವಣೆಗೆ (Husband-wife transfer) ಸಂಬಂಧಿಸಿ ಭಾರಿ ಆಗ್ರಹ ಕೇಳಿಬಂದಿತ್ತು. ಅಂತರ್ಜಿಲ್ಲಾ ವರ್ಗಾವಣೆ (Police Transfer) ಕೊಡದೆ ಇದ್ದರೆ ದಯಾ ಮರಣವನ್ನಾದರೂ ಕೊಡಿ ಎಂದೂ ಕೆಲವರು ಮನವಿ ಮಾಡಿದ್ದರು. ಇದೆಲ್ಲ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿದ ಗೃಹ ಸಚಿವ ಜಿ. ಪರಮೇಶ್ವರ್‌ (G …

Read More »

Dharwad: ಕಾಡ್ಗಿಚ್ಚಿನಂತೆ ಹರಡಿದ ಬೆಂಕಿ: ಜನರಲ್ಲಿ ಆತಂಕ ಸೃಷ್ಟಿ..

ಧಾರವಾಡ ನೀಲಗಿರಿ ತೋಪಿಗೆ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದ ಘಟನೆ ಧಾರವಾಡ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯ ಎಸ್ಪಿ ನಿವಾಸದ ಎದುರು ನಡೆದಿದೆ..ರಣ ರಣ ಬಿಸಿಲಿನಲ್ಲಿ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡು ಬಂದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕಾಡ್ಗಿಚ್ಚಿನಂತೆ ಎಲ್ಲೆಡೆ ಹರಡಿ ಜನರಲ್ಲಿ ಆತಂಕ ಸೃಷ್ಟಿಸಿತ್ತು…ಇನ್ನೂ ಸ್ಥಳಿಯರು ಎಚ್ಚೆತ್ತುಕೊಂಡು ಅಗ್ನಿಶಾಮಕ ದಳಕ್ಕೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …

Read More »