Breaking News

Breaking News

Featured Video Play Icon

Nafe Singh Rathee: ಹರ್ಯಾಣ ಐಎನ್‌ಎಲ್‌ಡಿ ನಾಯಕ ರಾಠಿ ಹತ್ಯೆ; ಗುಂಡು ಹಾರಿಸಿದ ದುಷ್ಕರ್ಮಿಗಳು..

ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕ ದಳ(INLD) ಹರ್ಯಾಣ (Haryana) ಘಟಕದ ಅಧ್ಯಕ್ಷ ನಫೆ ಸಿಂಹ ರಾಠಿ ಅವರನ್ನು (Nafe Singh Rathee) ಗುಂಡಿಟ್ಟು ಹತ್ಯೆ ಮಾಡಲಾಗಿದೆ(Shot Dead). ರಾಠಿ ಅವರನ್ನು ಹರ್ಯಾಣದ ಜಜ್ಜರ್ ಜಿಲ್ಲೆಯಲ್ಲಿ (Jhajjar District) ಅಪರಿಚಿತ ದುಷ್ಕರ್ಮಿಗಳು (unidentified assailants) ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಭಾನುವಾರ ತಿಳಿಸಿದ್ದಾರೆ..ಮಾಜಿ ಶಾಸಕರೂ ಆಗಿರುವ ಐಎನ್‌ಡಿಎಲ್ ಹರ್ಯಾಣ ಘಟಕದ ಅಧ್ಯಕ್ಷ ರಾಠಿ ಅವರು ತಮ್ಮ ಎಸ್‌ಯುವಿ ಕಾರಿನಲ್ಲಿ …

Read More »

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದ 93 ಸರ್ಕಾರಿ ನೌಕರರು ಸೇವೆಯಿಂದ ವಜಾ..

ಬೆಂಗಳೂರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಮೀಸಲಾತಿಯ ಲಾಭ ಪಡೆದು ಸರ್ಕಾರದ ಉದ್ಯೋಗ ಸೇರಿದಂತೆ ದುರ್ಬಲರಿಗೆ ಮೀಸಲಾದ ಸೌಲಭ್ಯ ಪಡೆದುಕೊಂಡಿದ್ದ ಅಧಿಕಾರಿಗಳು, ನೌಕರರ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಸಂಬಂಧಪಟ್ಟ ಇಲಾಖೆಗಳಿಗೆ ವರದಿ ನೀಡಿದೆ.. ಈ ವರದಿ ಆಧರಿಸಿ ಇಲಾಖಾ ವಿಚಾರಣೆ ನಡೆಸಿದ ರಾಜ್ಯ ಸರ್ಕಾರ ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ …

Read More »

ಧಾರವಾಡದಲ್ಲಿ ಹೃದಯ ವಿದ್ರಾವಕ ಘಟನೆ; ಹೆತ್ತ ಮಕ್ಕಳನ್ನೇ ಕೊಂದು ನೇಣು ಬಿಗಿದುಕೊಂಡಿದ್ಯಾಕೆ ತಾಯಿ..?

ಧಾರಾಡದ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ಹತ್ಯೆಗೈದು ತಾಯಿ‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.ತಾಯಿ ಸಾವಿತ್ರಿ ಸರಕಾರ (32) ಎಂಬಾಕೆಯೇ ಆತ್ಮಹತ್ಯೆಗೆ ಶರಣಾಗಿದ್ದು, ಮಕ್ಕಳಾದ ದರ್ಶನ್ (4) ಹಾಗೂ ಸುಮಾ (5) ಇವರನ್ನ ಕತ್ತು ಹಿಸುಕಿ ಕೊಲೆಗೈದಿದ್ದಾಳೆ.ಈ ಘಟನೆ ಸಂಬಂಧಿಸಿದಂತೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಬೆಳಿಗ್ಗೆ ನವಲಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »

ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ರವಿವಾರ ಪ್ರಮಾಣ ವಚನ ಸ್ವೀಕರಿಸಿದರು.ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂ ದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ …

Read More »

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ʻಗ್ಯಾರಂಟಿ ಯೋಜನೆʼಗಳು ರದ್ದಾಗಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾತಿಯ ಆಧಾರದಲ್ಲಿ ಅಲ್ಲ. ಬದಲಾಗಿ ನೀತಿಯ ಆಧಾರದಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಚುನಾವಣಾ ಪೂರ್ವ ಸಮಿತಿಯನ್ನು ರಚಿಸಿ, ಗ್ಯಾರಂಟಿ ಕಾರ್ಡುಗಳನ್ನು ಮನೆ ಮನೆಗಳಿಗೆ ತಲುಪಿಸಿದಂತೆ ಸರ್ಕಾರ ರಚನೆಯಾದ ತಕ್ಷಣ ಯೋಜನೆಗಳನ್ನು ಜಾರಿ ಮಾಡಿ ನಡೆದಂತೆ ನುಡಿದಿದ್ದೇವೆ ಎಂದರು.ಹೆಣ್ಣು ಕುಟುಂಬದ ಕಣ್ಣು. ಅವರ ಕುಟುಂದಲ್ಲಿ …

Read More »

ಪ್ರೀತಿ, ಪ್ರೇಮ, ಮದುವೆ, ಡಿವೋರ್ಸ್.. ಪ್ರತಿ ತಿಂಗಳು 5000 ರೂ ನೀಡುವಂತೆ ಮಹಿಳೆಗೆ ಕೋರ್ಟ್ ಆದೇಶ..

ಮಧ್ಯ ಪ್ರದೇಶದ ಕೌಟುಂಬಿಕ ನ್ಯಾಯಾಲಯವು ವಿಶೇಷ ಪ್ರಕರಣ ಒಂದರಲ್ಲಿ ವಿಚ್ಛೇದಿತ ಪತ್ನಿಯು ಪತಿಗೆ ಜೀವನಾಂಶವಾಗಿ ಪ್ರತಿ ತಿಂಗಳು 5 ಸಾವಿರ ರೂಪಾಯಿ ಹಣ ನೀಡಬೇಕು ಎಂದು ಆದೇಶ ನೀಡಿದೆ.ಪತಿ-ಪತ್ನಿ ಕಿತ್ತಾಟ, ದೂರು ಪ್ರತಿದೂರು ದಾಖಲುಮಹಿಳೆ ಒಬ್ಬಳು ತನ್ನ ಗಂಡ ವರದಕ್ಷಿಣೆಗಾಗಿ ನಿತ್ಯವೂ ಕಿರುಕುಳ ನೀಡುತ್ತಾನೆ. ಮಾನಸಿಕವಾಗಿಯೂ ಹಿಂಸೆ ನೀಡುತ್ತಿದ್ದಾನೆ. ಆತನಿಂದ ನನಗೆ ಮುಕ್ತಿ ಕರುಣಿಸಿ ಎಂದು ಆರೋಪಿಸಿ ಪತಿಯ ವಿರುದ್ಧ ಕೋರ್ಟ್​ನಲ್ಲಿ ದೂರು ನೀಡಿದ್ದಳು. ಪ್ರತಿಯಾಗಿ ಪತಿಯೂ ಕೂಡ ಪತ್ನಿ …

Read More »

ಬಿಜೆಪಿ ವಿರುದ್ದ ಲಾಡ್ ಸಮರ…

ಹುಬ್ಬಳ್ಳಿ: ಸರ್ಧಾರ ವಲಭಬಾಯಿ ಪಟೇಲ್ ಅವರು ಈ ಹಿಂದೆಯೇ ಆರ್.ಎಸ್.ಎಸ್ ಬ್ಯಾನ್ ಮಾಡಿದ್ದರು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇದೀಗ ಸರ್ಧಾರ ವಲಭಬಾಯಿ ಪಟೇಲರ ಪ್ರತಿಮೆಯನ್ನು ನಿಲ್ಲಿಸಿದ್ದಾರೆ. ಆದರೆ ಅವರೇ ಆರ್.ಎಸ್.ಎಸ್ ಅನ್ನು ಬ್ಯಾನ್ ಮಾಡಿದ್ದರು. ಇದು ಸುಳ್ಳಲ್ಲಾ, ಇದಕ್ಕೆ ಪೂರಕವಾದ ದಾಖಲೆಗಳಿವೆ ಎಂದರು.ಬಿಜೆಪಿಯವರು ಚುನಾವಣೆ ಬಂದಾಗೊಮ್ಮೆ ಜಾತಿ ಧರ್ಮ ಮಂದೆ ತಂದು ಅಧಿಕಾರಕ್ಕೆ ಬರತ್ತಾರೆ. ಅಭಿವೃದ್ಧಿ ಬಗ್ಗೆ ಚೆಕಾರ್ ಎತ್ತುವುದಿಲ್ಲ, ಇಂದು …

Read More »

ಹುಬ್ಬಳ್ಳಿಯಲ್ಲಿ ಲಾಡ್ ವಿರುಧ್ಧ ಜೋಶಿ ಕಿಡಿ…

ಹುಬ್ಬಳ್ಳಿ: ಸಚಿವ ಸಂತೋಷ ಲಾಡ್ ಅವರು ವಾರದಲ್ಲಿ ಮೂರು ಬಾರಿ ಪ್ರಧಾನಿ ನರೇಂದ್ರ ಮೋದಿ, ಎರಡು ಬಾರಿ ಪ್ರಲ್ಹಾದ್ ಜೋಶಿಗೆ ಬೈಯಬೇಕೆಂದು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಆಗಿ ಅವರಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು.ನಗರದಲ್ಲಿಂದು ಲೋಕಸಭಾ ಚುನಾವಣೆ ನಿಮಿತ್ತವಾಗಿ ಪಕ್ಷದ ಅಧಿಕೃತ ಕಾರ್ಯಾಲಯ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ ಲಾಡ್ ಟೀಕೆ ಮಾಡಬೇಕೆಂಬ ವಿಷಯವನ್ನು ಕಾಂಗ್ರೆಸ್ ನಾಯಕರೇ ನಮಗೆ ಹೇಳಿದ್ದಾರೆ. ಸಂತೋಷ ಲಾಡ್ …

Read More »

10ನೇ ತರಗತಿ ವಿದ್ಯಾರ್ಥಿನಿ ಮೇಲೆ 9ನೇ ಕ್ಲಾಸ್ ಹುಡುಗನ ಪ್ರೀತಿ: ಲವ್ ನಿರಾಕರಿಸಿದ್ದಕ್ಕೆ ಚಾಕು ಇರಿತ..

10ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿನಿಯನ್ನು 9ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿಯೊಬ್ಬ ಒನ್ ಸೈಡ್ ಪ್ರೀತಿ ಮಾಡಿದ್ದಾನೆ. ಆದರೇ ಆತನ ಪ್ರೀತಿಯನ್ನು ಅಪ್ರಾಪ್ತ ಬಾಲಕಿ ನಿರಾಕರಿಸಿದ್ದಾಳೆ. ಇಷ್ಟಕ್ಕೇ ಸಿಟ್ಟಾದಂತ ಆತ, ಆಕೆ ತೆರಳುತ್ತಿದ್ದಂತ ಬಸ್ ಹಿಂಬಾಲಿಸಿ ಬೈಕ್ ನಲ್ಲಿ ತೆರಳಿ, ಕೆಳಗೆ ಇಳಿಸಿಕೊಂಡು ಚಾಕುವಿನಿಂದ ಇರಿದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.. ಕಲಬುರ್ಗಿ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅಟ್ಟೂರು ಕ್ರಾಸ್ ಬಳಿಯಲ್ಲಿ ಇಂದು ಜಿಲ್ಲೆಯ ಜನತೆ ಬೆಚ್ಚಿ ಬೀಳಿಸುವಂತ ಘಟನೆ ನಡೆದಿದೆ. ಅಲ್ಲದೇ …

Read More »

Police ಕಾಯ್ದೆಗೆ ತಿದ್ದುಪಡಿ: ವರ್ಗಾವಣೆಗೆ 2 ವರ್ಷ ಕನಿಷ್ಠ..

ಆರಕ್ಷಕ ನಿರೀಕ್ಷಕ (ಪೊಲೀಸ್‌ ಇನ್‌ಸ್ಪೆಕ್ಟರ್‌), ಎಸ್ಪಿ, ಡಿವೈಎಸ್‌ಪಿ, ಡಿಐಜಿಯಂತಹ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ಕನಿಷ್ಠ 2 ವರ್ಷಗಳ ವರೆಗೆ ವರ್ಗಾವಣೆ ಮಾಡದಂತೆ ಕರ್ನಾಟಕ ಪೊಲೀಸರು ಅಧಿನಿಯಮ-1963ಕ್ಕೆ ತಿದ್ದುಪಡಿ ತಂದಿದ್ದು, ಕರ್ನಾಟಕ ಪೊಲೀಸು (ತಿದ್ದುಪಡಿ) ಮಸೂದೆ -2024ಕ್ಕೆ ವಿಧಾನಸಭೆ ಸರ್ವಾನುಮತದಿಂದ ಅಸ್ತು ಎಂದಿದೆ…ಕಾರ್ಯಾಚರಣೆ ಕರ್ತವ್ಯದಲ್ಲಿರುವ ಪೊಲೀಸ್‌ ಅಧಿಕಾರಿಗಳ ಕನಿಷ್ಠ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಗಳಿಗೆ ವಿಸ್ತರಿಸಲು ಮಸೂದೆಯಲ್ಲಿ ಅವಕಾಶ ನೀಡಿದ್ದು, ಇದರಿಂದ ತಮ್ಮ ಅಧಿಕಾರ ವ್ಯಾಪ್ತಿಯನ್ನು ಉತ್ತಮ ರೀತಿಯಲ್ಲಿ ಅರ್ಥ ಮಾಡಿಕೊಂಡು …

Read More »