BigTv News
February 22, 2024
Breaking News, ಕರ್ನಾಟಕ, ಬೆಂಗಳೂರು
ತಾತ್ಕಾಲಿಕವಾಗಿ ಸದ್ಯಕ್ಕೆ ಸ್ಥಗಿತವಾಗಿರುವ ಹೊಸ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ(Ration card) ವಿವರಣೆಯನ್ನು ಯಾವಾಗ ಮಾಡಲಾಗುತ್ತದೆ ಎಂದು ಗುರುವಾರ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಈ ಕುರಿತು ಸದನಕ್ಕೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಂಡಿದ್ದರೆ..ಬಹುತೇಕ ಕಳೆದ 8-10 ತಿಂಗಳಿನಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಯಾವುದೇ ಬಗ್ಗೆಯ ಹೊಸ ರೇಷನ್ ಕಾರ್ಡಅನ್ನು ಸಾರ್ವಜನಿಕರಿಗೆ ವಿತರಣೆ ಮಾಡುತ್ತಿರಲ್ಲಿಲ್ಲ ಈ ಬಗ್ಗೆ ಸಾರ್ವಜನಿಕರಲ್ಲಿ …
Read More »
BigTv News
February 22, 2024
Breaking News, ಅಪರಾಧ, ಕರ್ನಾಟಕ
ಹಾಸನ: ಹಾಸ್ಟೆಲ್ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ (Self harming) ಪತ್ತೆಯಾಗಿದೆ. ಹಾಸನ ನಗರದ ಉದಯಗಿರಿಯಲ್ಲಿರುವ (Hasana News) ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ವಿಕಾಶ್ (18) ಮೃತ ದುರ್ದೈವಿ.ಚನ್ನರಾಯಪಟ್ಟಣ ತಾಲೂಕಿನ ಬೆಳಗುಲಿ ಗ್ರಾಮದ ಸುರೇಶ್ ಹಾಗೂ ಮಮತಾ ದಂಪತಿಯ ಪುತ್ರ ವಿಕಾಸ್ ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ…ಮಾಸ್ಟರ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಕಾಶ್ ಅಲ್ಲಿನ ಹಾಸ್ಟೆಲ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಫೆ.22ರ ಗುರುವಾರ ಬೆಳಗ್ಗೆ …
Read More »
Shaikh BigTv
February 21, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಟ್ಟುತ್ತ ಅಣ್ಣ ತಮ್ಮಂದಿರು ಬೆಳೆಯುತ್ತ ದಾಯಾದಿಗಳು ಎಂಬ ವಾಡಿಕೆ ಮಾತಿಗೆ ಪುಷ್ಟಿ ನೀಡುವಂತೆ ಧಾರವಾಡದಲ್ಲಿ ಜಗಳ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಅಷ್ಟಕ್ಕೂ ಇದರ ಡಿಟೈಲ್ಸ್ ನೋಡುವುದಾದ್ರೇ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ಮಧ್ಯೆ ಮಾರಾಮಾರಿ ನಡೆದಿದ್ದು, ಸಹೋದರನ ಹೊಡೆತಕ್ಕೆ ತಮ್ಮ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ತಲವಾಯಿ ಗ್ರಾಮದಲ್ಲಿ ನಡೆದಿದೆ. ಫಕ್ಕೀರಪ್ಪ ಕಮ್ಮಾರ ಹಾಗೂ ಅಶೋಕ ಕಮ್ಮಾರ ಎಂಬುವ ಸಹೋದರರ ಮಧ್ಯೆ ಈ ಮಾರಾಮಾರಿ ನಡೆದಿದೆ. ಮನೆ ಹಾಗೂ ಹೊಲದ …
Read More »
BigTv News
February 21, 2024
Breaking News, ಅಪರಾಧ, ಕರ್ನಾಟಕ, ಬೆಳಗಾವಿ
ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯ ಅದ್ಧೂರಿ ಅಲಿಯಾಸ್ ಹಾಲಪ್ಪ ಸುರೇಶ ಬಬಲೇಶ್ವರ್, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಬಂಧಿತ ಆರೋಪಿಗಳು..ಈ ಮೂವರು ಆರೋಪಿಗಳು ಇಬ್ಬರು 16 ವರ್ಷದ ಬಾಲಕಿಯರು ಮತ್ತು 15 ವರ್ಷದ ಒಬ್ಬ ಬಾಲಕಿಯನ್ನು ದೇವಸ್ಥಾನದ ಬಳಿ ಹೋಗುತ್ತಿದ್ದಾಗ ಬಲವಂತವಾಗಿ …
Read More »
BigTv News
February 21, 2024
Breaking News
Smartphone ಕಳೆದು ಹೋದಾಗ ಅಥವಾ ಕಳ್ಳತನವಾದರೆ ಏನು ಮಾಡಬೇಕು ಎಂದು ದೋಚುವುದಿಲ್ಲ. ಗಾಬರಿಯಲ್ಲಿ ಇರುತ್ತೇವೆ. ಇಂಥ ಸಂದರ್ಭ ನಾವು ಮಾಡಬೇಕಾದ ಕೆಲವು ಕೆಲಸಗಳಿವೆ. ಸ್ಮಾರ್ಟ್ಫೋನ್ಗಳು ಕಾಣೆಯಾದಾಗ ತಕ್ಷಣ ಹೀಗೆ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವ ಸಂಭವವಿರುತ್ತದೆ…Smartphone ನಮ್ಮ ಜೀವನದ ಒಂದು ಭಾಗವಾಗಿದೆ, ಮೊಬೈಲ್ ಇಲ್ಲದೆ ಯಾವುದೇ ಕೆಲಸ ಮಾಡಲು ಸಾಧ್ಯವಿಲ್ಲ. ಹೆಚ್ಚಿನ ಕಡೆಗಳಲ್ಲಿ ಮೊಬೈಲ್ ಬಳಕೆ ಬೇಕೇ ಬೇಕು. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಫೋನ್ ಬಳಸುತ್ತಿದ್ದಾರೆ. ಇಂದು …
Read More »
BigTv News
February 20, 2024
Breaking News, ಅಪರಾಧ, ಕರ್ನಾಟಕ, ಬೆಂಗಳೂರು
ಸಂಚಾರ ನಿಯಮ ಉಲ್ಲಂಘನೆ ದಂಡದಿಂದ ತಪ್ಪಿಸಿಕೊಳ್ಳಲು ನೋಂದಣಿ ಸಂಖ್ಯೆಯ ಫಲಕ ಮರೆಮಾಚಿದ್ದ ಆರೋಪದಡಿ ದ್ವಿಚಕ್ರ ವಾಹನ ಸವಾರ ರಾಹುಲ್ಕುಮಾರ್ (23) ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ..ಎಚ್ಎಎಲ್ ಸಂಚಾರ ಠಾಣೆ ವ್ಯಾಪ್ತಿಯ ದೊಡ್ಡನೆಕ್ಕುಂದಿ ಜಂಕ್ಷನ್ ಬಳಿ ಹೊರಟಿದ್ದ ರಾಹುಲ್ಕುಮಾರ್ ದ್ವಿಚಕ್ರ ವಾಹನದ ಫಲಕ ಮರೆಮಾಚಿತ್ತು. ಇದರ ಫೋಟೊ ಕ್ಲಿಕ್ಕಿಸಿದ್ದ ಸಾರ್ವಜನಿಕರೊಬ್ಬರು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.’ಫೋಟೊ ಆಧರಿಸಿ ತನಿಖೆ ಕೈಗೊಂಡು ರಾಹುಲ್ನನ್ನು ವಶಕ್ಕೆ ಪಡೆಯಲಾಗಿದೆ. ದ್ವಿಚಕ್ರ …
Read More »
BigTv News
February 17, 2024
Breaking News, ಕರ್ನಾಟಕ, ಬೆಂಗಳೂರು
ಆ ಮಹಿಳೆಯರು ಹೊರರಾಜ್ಯದಿಂದ ಬಂದು ಬೆಂಗಳೂರು ಹೊರಹೊಲಯದಲ್ಲಿ ಟೆಂಟ್ ಹಾಕೊಂಡಿದ್ರು. ಪ್ರತಿನಿತ್ಯ ಅಮಾಯಕ ರೀತಿಯಲ್ಲಿ ಬಸ್ ಏರಿ ಬಂದು ಐಟಿಬಿಟಿ ಸೆಕ್ಟರ್ ಏರಿಗಳಲ್ಲಿ ರೌಂಡ್ಸ್ ಮಾಡ್ತಿದ್ರು. ಹೀಗೆ ರಶ್ ಬಸ್ಗಳಲ್ಲಿ ಕೈಚಳಕ ತೋರಿಸಿ ಸೀದಾ ಊರಿಗೆ ವಾಪಸ್ ಆಗ್ತಿದ್ರು. ಇದೀಗ ಖತರ್ನಾಕ್ ಲೇಡಿ ಗ್ಯಾಂಗ್ ಪೊಲೀಸ್ ಬಲೆಗೆ ಬಿದ್ದಿದೆ. ಅಷ್ಟಕ್ಕೂ ಲೇಡಿ ಗ್ಯಾಂಗ್ ಮಾಡ್ತಿದ್ದ ಕೆಲಸವೇನು ಅಂತ ನೀವೇ ನೋಡಿ.. ಹೀಗೆ ಸಾಲಾಗಿ ಕಲರ್ ಫುಲ್ ಆಗಿ ಜೋಡಿಸಿರೋ ಮೊಬೈಲ್ …
Read More »
Shaikh BigTv
February 16, 2024
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟದ ಉತ್ತರ ಕರ್ನಾಟಕ ಭಾಗಕ್ಕೆ ನಿರಾಶದಾಯಕ ಬಜೆಟ್ ಆಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೆಲ ಘೋಷಣೆ ಮಾಡಲಾಗಿದೆ. ಇನ್ನು ಉತ್ತರ ಕರ್ನಾಟಕಕ್ಕೆ ಹೆಚ್ಚು ಒತ್ತು ಕೊಡಬೇಕಿತ್ತು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಎಸ್ ಎಫ್ ಸಂಶಿಮಠ ಹೇಳಿದರು.ನಗರದಲ್ಲಿಂದು ಬಜೆಟ್ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ರಂಗಳಿಗೂ ಅವರು ಆದ್ಯತೆ ನೀಡಿದ್ದಾರೆ. ಆರೋಗ್ಯ, ಶಿಕ್ಷಣ, ತೋಟಗಾರಿಕೆ ಸೇರಿದಂತೆ ಎಲ್ಲಾ …
Read More »
BigTv News
February 16, 2024
Breaking News, ಕರ್ನಾಟಕ
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯಬಜೆಟ್ 2024-25 ಮಂಡಿಸುತ್ತಿದ್ದಾರೆ. ಇಂದಿನ ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕೊಟ್ಟ ಕೊಡುಗೆ ಏನು ಎಂಬುದಾಗಿ ಮುಂದೆ ಸಂಪೂರ್ಣ ಮಾಹಿತಿ ಓದಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ …
Read More »
BigTv News
February 15, 2024
Breaking News, ಅಪರಾಧ, ದಾವಣಗೆರೆ
ದಾವಣಗೆರೆ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ 34 ವರ್ಷದ ಪೊಲೀಸ್ ಪೇದೆಯೊಬ್ಬರು ಬುಧವಾರ ಕರ್ತವ್ಯದಲ್ಲಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಮಂಗನ ಜ್ವರ’: ಸಾವುಗಳನ್ನು ತಡೆಗಟ್ಟುವುದು ಸರ್ಕಾರದ ಅತ್ಯಂತ ಆದ್ಯತೆ:ಸಚಿವ ಗುಂಡೂರಾವ್ ಪೊಲೀಸರ ಪ್ರಕಾರ, ಗುರು ಮೂರ್ತಿ ಎಂದು ಗುರುತಿಸಲಾದ ಕಾನ್ಸ್ಟೆಬಲ್ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿವಾಸಿಯಾಗಿದ್ದು, ತನ್ನ ಜೀವನವನ್ನು ಅಂತ್ಯಗೊಳಿಸಲು ಯತ್ನಿಸಿದ್ದಾನೆ. ಕಾನ್ಸ್ಟೆಬಲ್ನನ್ನು ತಕ್ಷಣವೇ ನಗರದ ಆಸ್ಪತ್ರೆಗೆ ಸಾಗಿಸಲಾಯಿತು.ಮೂರ್ತಿ ಅವರನ್ನು ನಗರ ಪಾಲಿಕೆ ಆವರಣದಲ್ಲಿರುವ …
Read More »