Breaking News

Breaking News

ಹಾಡುಹಗಲೇ ಯುವಕನ ಕೊಲೆ….

ಹುಬ್ಬಳ್ಳಿ: ಹಾಡುಹಗಲೇ ಮಾರಕಸ್ತ್ರಗಳಿಂದ ಕೊಚ್ಚಿ ಯುವಕನ‌ ಕೊಲೆ ಮಾಡಲಾಗಿದೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ಈ ಘಟನೆ ನಡೆದಿದೆ. ಮೌಲಾಲಿ(24) ಕೊಲೆಯಾದ ಯುವಕ.ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಯಾಗಿದ್ದಾನೆ.ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ ಯುವಕ.ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು. ಕೊಲೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ್ ಭೇಟಿ ಪರಿಶೀಲನೆನಡೆಸಿದ್ದಾರೆ.

Read More »

ಬಂದೋಬಸ್ತ್ ಪೊಲೀಸರಿಗೆ ನೀಡಿದ ಟಿಫನ್ ನಲ್ಲಿ ಸತ್ತ ಇಲಿ ಪತ್ತೆ….

ಆಹಾರದಲ್ಲಿ ಸತ್ತ ಇಲಿ ಪತ್ತೆ.. ಪೋಲೀಸರಿಗೇ ಹೀಗೆ ಮಾಡೋದ..? ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಸೆ.26ರಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಮಾಡಿದ ಬಂದ್‌ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಬಂದಗೆ ನಿರತರಾಗಿರುವ ಪೊಲೀಸರಿಗೆ ಅಸಮರ್ಪಕ ಆಹಾರವನ ಪೂರೈಕೆ ಮಾಡಿರುವುದು ಬಯಲಾಗಿದೆ.ಬೆಂಗಳೂರು ಬಂದ್ ಹಿನ್ನೆಲೆ ಬಂದೋಬಸ್ತ್ ನಿಯೋಜನೆಗೊಂಡಿದ್ದ ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿಯೊಂದು …

Read More »

ಮಳೆಯ ಅವಾಂತರವೋ ಪಾಲಿಕೆ ನಿರ್ಲಕ್ಷ್ಯವೋ: ಚರಂಡಿ ನೀರಿನ ವಾಸನೆಯಲ್ಲಿಯೇ ಗಜಾನನ..!

ಹುಬ್ಬಳ್ಳಿ: ಮಳೆ ಬಾರದೇ ಇದ್ದರೇ ಜನರು ಕಂಗಾಲಾಗುತ್ತಾರೆ. ಆದರೆ ಹುಬ್ಬಳ್ಳಿಗೆ ಮಳೆ ಬಂದರೇ ಏನಾದರೂ ಒಂದು ಅವಾಂತರ ಆಗುವುದಂತೂ ಖಂಡಿತ. ಗಣಪತಿ ಪ್ರತಿಷ್ಟಾಪನೆ ಮಾಡಿರುವಲ್ಲಿಯೇ ಮಳೆಯಿಂದ ಚರಂಡಿ ನೀರು ನುಗ್ಗಿದ್ದು, ಸಂಪೂರ್ಣ ಜಲಾವೃತವಾಗಿದೆ.ಹೌದು.. ಹುಬ್ಬಳ್ಳಿಯ ತುಳಜಾ ಭವಾನಿ ಸರ್ಕಲ್ ಬಳಿಯಲ್ಲಿರುವ ಗಣೇಶ ಮಂಟಪಕ್ಕೆ ಮಳೆಯ ನೀರು ಹಾಗೂ ಚರಂಡಿ ನೀರು ನುಗ್ಗಿದ್ದು, ಅವ್ಯವಸ್ಥೆ ಸೃಷ್ಟಿಯಾಗಿದೆ. ಈಗಾಗಲೇ ಅವಳಿನಗರದಲ್ಲಿ ಇಂತಹ ಸಾಕಷ್ಟು ಸಮಸ್ಯೆಗಳಿವೆ. ಹೀಗಿದ್ದರೂ ಕೂಡ ಸ್ಥಳೀಯ ಆಡಳಿತ ಮಂಡಳಿ ಹಾಗೂ …

Read More »

ಮಳೆರಾಯನ ಅಬ್ಬರಕ್ಕೆ ತಬ್ಬಿಬ್ಬಾದ ಜನರು: ವಿದ್ಯಾರ್ಥಿಗಳ ಪರದಾಟ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರುಣನ ಅಬ್ಬರ ಜೋರಗಿದೆ. ಅಲ್ಲದೇ ಮಳೆಯ ಅಬ್ಬರದಿಂದ ರಸ್ತೆಯಲ್ಲಿ ಸಾಕಷ್ಟು ನೀರು ಹರಿದು ಬಂದಿದ್ದು, ವಿದ್ಯಾರ್ಥಿಗಳು ರಸ್ತೆದಾಟಲು ಪರದಾಡುವಂತಾಗಿದೆ.ಹೌದು.. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿಯುತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಶಾಲೆ ಬಿಡುವ ಟೈಮಿನಲ್ಲಿಯೇ ಮಳೆ ಜೋರಾಗಿದ್ದು, ವಿದ್ಯಾರ್ಥಿಗಳು ನೀರಿನಲ್ಲಿ ಪರದಾಡುವಂತಾಗಿದೆ.ಇನ್ನೂ ಅವಳಿನಗರದಲ್ಲಿ ಬಹುತೇಕ ಕಡೆಯಲ್ಲಿ ಸರಿಯಾಗಿ ನೀರು ಹರಿದು ಹೋಗಲು ವ್ಯವಸ್ಥೆಯಿಲ್ಲದ ಕಾರಣ ಜನರು ಪರದಾಡುವಂತಾಗಿರುವುದು ಸರ್ವೇಸಾಮಾನ್ಯವಾಗಿದೆ.

Read More »

ಇದೆಂಥಾ ಪಾಪಿ ಗಂಡ. ಹೆಂಡತಿನೇ ಮರ್ಡರ್ ಮಾಡಿ ಬಿಟ್ಟ….?

ಅಸ್ತಿಗಾಗಿ ಗಂಡನಿಂದ ಹೆಂಡತಿಯ ಕೊಲೆ…? ಧಾರವಾಡ: ಕಲಘಟಗಿ ತಾಲೂಕಿನ ಭೋಗೆನಾಗರಕೊಪ್ಪ ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟ ಸುಮಂಗಲ ಪ್ರವೀಣ್ ತಿಪ್ಪಣ್ಣವರ (30) ಎಂಬುವರು ಮನೆಯಲ್ಲಿನ ಕೊಣೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಅನುಮಾನಸ್ಪಾದ ರೀತಿಯಲ್ಲಿ ಅವರು ಸಾವನ್ನಪ್ಪಿದ್ದರು . ಆದರೆ ಸತ್ತ ಮಹೀಳೆಯ ಕುಟುಂಬಸ್ಥರು ಮಾತ್ರ ನಮ್ಮ ಮಗಳನ್ನು ಆಕೆಯ ಪತಿ ಹಾಗೂ ಕುಟುಂಬ ಸದಸ್ಯರೆ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆಂದು ಆರೋಪಿಸಿ ಕಲಘಟಗಿ ಪೊಲಿಸ್ ಠಾಣೆಗೆ …

Read More »

ಪಕ್ಷ ಕೊಡುವ ಜವಾಬ್ದಾರಿ ನಿರ್ವಹಿಸಲು ಸಿದ್ದ : ಬೆಲ್ಲದ…

ಹುಬ್ಬಳ್ಳಿ: ಎನ್‌ಡಿಎ ಜತೆಗೆ ಜೆಡಿಎಸ್ ಮೈತ್ರಿ ಈಗ ಅವಶ್ಯಕತೆ ಇತ್ತು ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ಫಲಿತಾಂಶ ಸಿಗಲಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರ ಗೆಲ್ಲಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದಾರೆ ಅಂತ ಶಾಸಕ ಅರವಿಂದ ಬೆಲ್ಲದ ಹುಬ್ಬಳ್ಳಿಯಲಿ ಹೇಳಿದ್ದಾರೆ.ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ಈ ವಿಷಯವನ್ನ ಈಗಾಗಲೇ ಟ್ವಿಟ್ಮಾ ಡಿ ಹಂಚಿಕೊಂಡಿದ್ದಾರೆ.ಸೀಟು ಹಂಚಿಕೆ ವಿಚಾರ ಮುಂದಿನ ದಿನಗಳಲ್ಲಿ ಮಾತನಾಡಲಾಗುತ್ತದೆ …

Read More »

ವಸ್ತುನಿಷ್ಠ ವರದಿಗೆ ಶಾಸಕರ ಅಭಿನಂದನೆ: ಪೊಲೀಸರ ವಿರುದ್ಧದ ಸತ್ಯ ಸುಳ್ಳಾಗಲ್ಲ..! ಸತ್ಯ ಯಾವತ್ತಿಗೂ ಸುಳ್ಳಾಗಲ್ಲ ಅಲರ್ಟ್ .! ಅಲರ್ಟ್..!

ಬಿಗ್ ಟಿವಿ ವರದಿಗೆ ಎಚ್ಚೆತ್ತ ಪೊಲೀಸ್ ಕಮೀಷನರ್….ಸುಳ್ಳು ಪ್ರಕರಣ ಮಾಡಿದ ಅಧಿಕಾರಿಗಳ ವಿರುದ್ಧ ತನಿಖೆ ಮಾಡಲು ಮುಂದಾದ ಕಮೀಷನರ್ ರೇಣುಕಾ ಸುಕುಮಾರ….ಸುದ್ದಿಗೆ ಖಾಕಿ ಅಲರ್ಟ್.. ಕಸಭಾ ಪೊಲೀಸ್ ಠಾಣೆಯಲ್ಲಿ ನಡೆದ ಕರ್ಮ ಕಾಂಡ…? ಹುಬ್ಬಳ್ಳಿ: ವಸ್ತುನಿಷ್ಠ ವರದಿಗಳನ್ನು ಮಾಡುವ ಮೂಲಕ ಮಾಧ್ಯಮಗಳು ಸಮಾಜದ ಅಂಕುಡೊಂಕು ತಿದ್ದುವ ಕೆಲಸ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಓಸಿ ಮಟ್ಕಾ ಆಡುವರನ್ನು ಸಂರಕ್ಷಣೆ ಮಾಡುವುದು ಪೊಲೀಸ್ ಇಲಾಖೆಯ ಕೆಲಸ ಅಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ …

Read More »
Featured Video Play Icon

ಗಣಪತಿಗೆ ಗಣಹೋಮ ಮಾಡಿಸಿದ ಮುಸ್ಲಿಂ ಯುವಕ: ನಾವೆಲ್ಲರೂ ಒಂದೇ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಅಂದರೆ ನಿಜಕ್ಕೂ ಅದು ಹಿಂದೂ ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿರುವ ನಗರ. ಇಂತಹ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕನೊಬ್ಬ ಗಣೇಶನಿಗೆ ಗಣಹೋಮ ಮಾಡಿಸುವ ಮೂಲಕ ಸೌಹಾರ್ದತೆ ಸಾಕ್ಷಿಯಾಗಿದ್ದಾನೆ‌. ಅಷ್ಟಕ್ಕೂ ಏನಿದು ಸ್ಟೋರಿ..? ಆಗಿದ್ದಾದರೂ ಎಲ್ಲಿ ಅಂತೀರಾ ತೋರಿಸ್ತಿವಿ ನೋಡಿ..ಹುಬ್ಬಳ್ಳಿಯ ಕೃಷ್ಣಾನಗರದಲ್ಲಿ ಯುವಕರೆಲ್ಲರೂ ಸೇರಿ ಗಣಪತಿ ಪ್ರತಿಷ್ಟಾಪನೆ ಮಾಡಿದ್ದಾರೆ. ಇಲ್ಲಿ ಯಾವುದೇ ಜಾತಿಮತ ಬೇಧವಿಲ್ಲದೇ ಗಣಪತಿ ಪ್ರತಿಷ್ಟಾಪನೆ ಮಾಡಿದ್ದು, ಇಂದು ನಡೆದ ಗಣಹೋಮ ಹಾಗೂ ಪೂಜಾ ಕೈಂಕರ್ಯಗಳಲ್ಲಿ ಮುಸ್ಲಿಂ ಯುವಕ …

Read More »

ಮನೆಯ ಮಂದಿಯನ್ನು ಕಟ್ಟಿ ಹಾಕಿದ ಖದೀಮರು: ಫಿಲ್ಮಿ ಸ್ಟೈಲ್ ನಲ್ಲಿ ಕಳ್ಳತನ….!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳ್ಳತನ ಹಾವಳಿ ಹೆಚ್ಚಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆಗೆ ಮನೆಗೆ ನುಗ್ಗುತ್ತಿದ್ದ ಕಳ್ಳರು‌ ಈಗ ಮನೆಯಲ್ಲಿದ್ದವರನ್ನ ಕಟ್ಟಿಹಾಕಿ ಕಳ್ಳತನ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಹೌದು..ಮನೆಯ ಸದಸ್ಯರನ್ನು ಕಟ್ಟಿಹಾಕಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಿರುವ ಘಟನೆ ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ. ಕಳ್ಳತನ. ಉಲ್ಲಾಸ ದೊಡ್ಡಮನಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ವಿದ್ಯಾ ಮಂದಿರ ಬುಕ್ …

Read More »
Featured Video Play Icon

ಕಿಮ್ಸ್ ವೈದ್ಯರ ದಿವ್ಯ ನಿರ್ಲಕ್ಷ್ಯ: ಮಗು ಅದಲು ಬದಲು ಮಾಡಿದ ಸಿಬ್ಬಂದಿಯ ವಿರುದ್ಧ ಕುಟುಂಬಸ್ಥರ ಆಕ್ರೋಶ…

ಹುಬ್ಬಳ್ಳಿ: ಗಂಡು ಮಗು ಹುಟ್ಟಿದರೇ ಹೆತ್ತವರಿಗೆ ಎಲ್ಲಿಲ್ಲದ ಸಂತೋಷ. ಆದರೆ ಗಂಡು ಹುಟ್ಟಿದ್ದ ಖುಷಿಯಲ್ಲಿದ್ದ ಹೆತ್ತವರಿಗೆ ಆಸ್ಪತ್ರೆಯ ವೈದ್ಯರ ಯಡವಟ್ಟು ದೊಡ್ಡ ಸಂಕಷ್ಟವನ್ನೇ ತಂದೊಡ್ಡಿತು. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..ವಾಣಿಜ್ಯನಗರಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರ ಎಡವಟ್ಟು ಮಾಡಿದ್ದು, ಕಿಮ್ಸ್ ನಲ್ಲಿ ಜನ್ಮ ಪಡೆದ ಮಗು ಅದಲು ಬದಲು ಮಾಡಿರುವ ಗಂಭೀರ ಆರೋಪವೊಂದು ಕೇಳಿಬಂದಿದೆ. ಹೌದು.. ಇದೇ ತಿಂಗಳು 3 ರಂದು ಜನಿಸಿದ ಗಂಡು ಮಗುವಿನ ಬದಲಾಗಿ ಪಾಲಕರಿಗೆ …

Read More »