BigTv News
November 13, 2023
Breaking News, ಕ್ರಿಕೆಟ್
ವಿರಾಟ್ ಕೊಹ್ಲಿ ಈಗ ಮುಟ್ಟಿದ್ದೆಲ್ಲಾ ಚಿನ್ನ, ಅದು ಬೌಲಿಂಗ್ ಇರಲಿ ಅಥವಾ ಬ್ಯಾಟಿಂಗ್ ಇರಲಿ ಕೊಹ್ಲಿ ಕಾಲಿಟ್ಟರೆ ಎಲ್ಲವೂ ಧೂಳ್ ಧೂಳ್. ಅದ್ರಲ್ಲೂ 2023ರ ಐಸಿಸಿ ವಿಶ್ವಕಪ್ನ ಪ್ರತಿ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ಮಿಂಚಿದ್ದು ತಮ್ಮ ಬ್ಯಾಟ್ನಿಂದ ನೂರಾರು ರನ್ ಮಳೆಯನ್ನೇ ಹರಿಸಿದ್ದಾರೆ. ರನ್ ಮಾತ್ರವಲ್ಲ, ಈಗ ತಾವು ಬೌಲಿಂಗ್ ಅಖಾಡದಲ್ಲಿ ಕೂಡ ಎಷ್ಟು ಬಲಿಷ್ಠ ಅನ್ನೋದನ್ನ ವಿರಾಟ್ ಕೊಹ್ಲಿ ತೋರಿಸಿದ್ದಾರೆ.ವಿರಾಟ್ ಕೊಹ್ಲಿ ಮೂಲತಃ ಒಬ್ಬ ಆಲ್ರೌಂಡರ್ ಅಂದ್ರೆ ಬ್ಯಾಟಿಂಗ್ …
Read More »
BigTv News
November 13, 2023
Breaking News, ಅಪರಾಧ, ಕರ್ನಾಟಕ
ಮೈಸೂರು, ನವೆಂಬರ್ 13: ದರ ಏರಿಕೆ ನಡುವೆಯೂ ಸಾರ್ವಜನಿಕರು ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಬೇಕಾದ ಹೂವು, ಹಣ್ಣು, ಹಣತೆ ಹಾಗೂ ಅಲಂಕಾರಿಕ ವಸ್ತುಗಳನ್ನು ಖರೀದಿಸಿದ್ದಾರೆ. ನಗರದ ಪ್ರಮುಖ ಮಾರುಕಟ್ಟೆಗಳಾದ ದೇವರಾಜ ಮಾರುಕಟ್ಟೆ, ಮಂಡಿ ಮಾರ್ಕೆಟ್, ವಾಣಿವಿಲಾಸ ಮಾರುಕಟ್ಟೆ, ಧ್ವನಂತ್ರಿ ರಸ್ತೆ, ಅಗ್ರಹಾರ ವೃತ್ತ, ನಂಜುಮಳಿಗೆ, ಜೆಕೆ ಮೈದಾನದ ರಸ್ತೆ ಸೇರಿದಂತೆ ನಗರದ ನಾನಾ ರಸ್ತೆ ಹಾಗೂ ರಸ್ತೆ ಬದಿಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಸಾರ್ವಜನಿಕರು ಉತ್ಸಾಹದಲ್ಲಿ ಹಬ್ಬಕ್ಕೆ ಬೇಕಾದ ಹಣ್ಣು, …
Read More »
Shaikh BigTv
November 12, 2023
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಪ್ರಲ್ಲಾದ ಜೋಶಿ ಅವರು ಪೊಲೀಸ್ ಅಧಿಕಾರಿ ಜೊತೆ ನಡೆದು ಕೊಂಡ ರೀತಿ ಬಗ್ಗೆ ಮಾತನಾಡಿದ ರಜತ ಉಳ್ಳಾಗಡ್ಡಿ.ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ತನ್ನದೇ ಆದ ಘನತೆ ಗೌರವ ಹೊಂದಿದೆ, ಸಾರ್ವಜನಿಕ ಹಿತ ರಕ್ಷಣೆಗೆ ತಮ್ಮ ಜೀವ ಮತ್ತು ಜೀವನವನ್ನು ಮುಡುಪಾಗಿಟ್ಟ ನಮ್ಮ ಪೊಲೀಸರು ಹಬ್ಬ ಹರಿದಿನ ಎನ್ನದೆ ಕರ್ತವ್ಯ ಪ್ರಲ್ಲಾದ್ ಜೋಶಿ ಮಾತಿಗೆ ಟಕ್ಕರ್ ನೀಡಿದ ರಜತ್ ಉಳ್ಳಾಗಡ್ಡಿ…@112Hubdwd @CMofKarnataka @compolhdc @DgpKarnataka @DKShivakumar @JoshiPralhad @HMOKarnataka @RVUllagaddimath …
Read More »
BigTv News
November 12, 2023
Breaking News, National-International
ಅಮೃತಸರ, ಬೆಂಗಳೂರು: ಭಾರತದ ಪಂಜಾಬ್ ಗಡಿ ಭಾಗದಲ್ಲಿ ನೆರೆ ದೇಶ ಚೀನಾ ಮತ್ತೆ ಖ್ಯಾತೆ ತೆಗೆಯಲು ಮುಂದಾಗಿದೆ. ದೇಶದ ಜನರು ದೀಪಾವಳಿ ಸಡಗರದಲ್ಲಿರುವ ಸಂದರ್ಭದಲ್ಲಿ ಗಡಿಯಲ್ಲಿ ಚೀನಾ ನಿರ್ಮಿತ ಡ್ರೋನ್ ಹಾರಾಟ ನಡೆಸಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ.ನವೆಂಬರ್ 12ರಂದು ಭಾನುವಾರ ಬೆಳಗ್ಗೆ ಪಂಜಾಬ್ ರಾಜ್ಯದ ಅಮೃತಸರದ ನೆಸ್ತಾ ಗ್ರಾಮದಲ್ಲಿ ಡ್ರೋನ್ ಹಾರಾಡಿದೆ. ಕೂಡಲೇ ಅಲರ್ಟ್ ಆದ ಗಡಿ ಭದ್ರತಾ ಪಡೆ (BSF) ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡವು ಕಾರ್ಯಾಚರಣೆ …
Read More »
BigTv News
November 12, 2023
Breaking News, ಕರ್ನಾಟಕ
ಹುಬ್ಬಳ್ಳಿ: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದ್ದು, ನಗರದ ದುರ್ಗದಬೈಲ್, ಜನತಾ ಬಜಾರ ಹಾಗೂ ಹಳೇ ಹುಬ್ಬಳ್ಳಿಯ ಮಾರುಕಟ್ಟೆಗಳಲ್ಲಿ ಸಂಭ್ರಮ ಕಳೆಗಟ್ಟಿದೆ.ಎತ್ತ ನೋಡಿದರೂ ಆಕರ್ಷಿಸುವ ತರಹೇವಾರಿ ಆಕಾಶ ಬುಟ್ಟಿಗಳು, ಗಮನ ಸೆಳೆಯುವ ವಿದ್ಯುತ್ ದೀಪಗಳು, ವಾಸನೆ ಬೀರದಿದ್ದರೂ ಖರೀದಿಗೆ ಪ್ರೇರೆಪಿಸುವ ಪ್ಲ್ಯಾಸ್ಟಿಕ್ ಹೂಗಳು, ಅಂಗಳ ಅಂದಗೊಳಿಸುವ ಬಣ್ಣ ಬಣ್ಣದ ರಂಗೋಲಿ, ಹೀಗೆ ಹತ್ತು ಹಲವು ಆಲಂಕಾರಿಕ ವಸ್ತುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು ಜನ ಖರೀದಿಯಲ್ಲಿ ತೊಡಗಿದ್ದಾರೆ.ಪ್ರತಿ ವರ್ಷದಂತೆ ದೀಪಾವಳಿ ಹಬ್ಬಕ್ಕೆ ಹತ್ತು …
Read More »
BigTv News
November 12, 2023
Breaking News, ಕರ್ನಾಟಕ
ಇಂದು ದೇಶದೆಲ್ಲೆಡೆ ದೀಪಗಳ ಹಬ್ಬ ದೀಪಾವಳಿ. ಬದುಕಿನ ಕತ್ತಲನ್ನು ತೊಲಗಿಸಿ ಬೆಳಕು ಬರಲಿ ಎಂದು ಆಚರಿಸುವ ಈ ಸುಂದರ ದಿನವನ್ನು ಎಲ್ಲಾ ಭಾಗಗಳಲ್ಲೂ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಬೆಳಕಿನ ಹಬ್ಬಕ್ಕೆ ನಾಡಿನ ಜನತೆಗೆ ಚಂದನ ವನದ ಚಂದದ ನಟಿಯರು ಶುಭಾಶಯ ಕೋರಿದ್ದಾರೆ.ನಟಿ ರಾಧಿಕಾ ಪಂಡಿತ್, ರಾಗಿಣಿ ದ್ವಿವೇದಿ, ರಚಿತಾ ರಾವ್, ಆಶಿಕಾ ರಂಗನಾಥ್, ರಾಗಿಣಿ ಪ್ರಜ್ವಲ್ ಸೇರಿದಂತೆ ಅನೇಕ ಸ್ಯಾಂಡಲ್ವುಡ್ ತಾರೆಯರು ಜನತೆಗೆ ಬೆಳಕಿನ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ …
Read More »
BigTv News
November 12, 2023
Breaking News, ಕರ್ನಾಟಕ
ಮೈಸೂರು: ಸರಕಾರ ರದ್ದುಪಡಿಸಿರುವ ಬದಲಿ ನಿವೇಶನಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಅಕ್ರಮ ಪ್ರಯತ್ನಗಳು ಮುಡಾದಲ್ಲಿ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆಯು ಮೈಸೂರು ಜಿಲ್ಲಾಧಿಕಾರಿಗೆ ಸೂಚಿಸಿದೆ.ಮುಖ್ಯವಾಗಿ ಮುಡಾ ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಾಗ ಅದಕ್ಕೆ ಸರಕಾರದ ಅನುಮತಿ ಪಡೆಯಬೇಕು. ಆದರೆ, ಮುಡಾ ಈ ನಿಯಮ ಪಾಲನೆ ಮಾಡಿಲ್ಲ. ಈ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಸರಕಾರ …
Read More »
BigTv News
November 12, 2023
Breaking News, ಕರ್ನಾಟಕ
ಏಕದಿನ ವಿಶ್ವಕಪ್ 2023ರ ಪಂದ್ಯವಾಳಿಯ ಲೀಗ್ ಹಂತದ ಕೊನೆಯ ಪಂದ್ಯ ಇಂದು (ಭಾನುವಾರ) ನಡೆಯಲಿದೆ. ಭಾರತ ನೆದರ್ಲ್ಯಾಂಡ್ಸ್ ಕೊನೆಯ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ಗೆ ಪ್ರವೇಶ ಪಡೆದುಕೊಂಡಿವೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಲೀಗ್ ಹಂತದಲ್ಲೇ ಹೊರಬಿದ್ದು ಆಘಾತ ಅನುಭವಿಸಿದೆ.ಭಾರತ ತಂಡ ಈ ಬಾರಿ ವಿಶ್ವಕಪ್ನಲ್ಲಿ ಅಜೇಯವಾಗಿ ಉಳಿದರೆ, ಆಸ್ಟ್ರೇಲಿಯಾ ಮೊದಲ ಎರಡು ಪಂದ್ಯಗಳನ್ನು ಸೋತ ಬಳಿಕ ಅದ್ಭುತವಾಗಿ ವಾಪಸಾತಿ ಮಾಡುವ ಮೂಲಕ …
Read More »
BigTv News
November 12, 2023
Breaking News, ಅಪರಾಧ, ಕರ್ನಾಟಕ
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಜನರು ಹಬ್ಬವನ್ನು ಆಚರಣೆ ಮಾಡಲು ಪಟಾಕಿ ಸಿಡಿಸುತ್ತಿದ್ದಾರೆ. ಪಟಾಕಿ ಮಾರಾಟ ಮತ್ತು ದಾಸ್ತಾನು ಕುರಿತು ಜನರಲ್ಲಿ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ. ಹಸಿರು ಪಟಾಕಿ ಸಿಡಿಸಿ, ಪರಿಸರ ರಕ್ಷಣೆ ಸಹಕರಿಸಿ ಎಂದು ಮನವಿ ಮಾಡಲಾಗಿದೆ.ಜನರು ಸುಪ್ರೀಂಕೋರ್ಟ್ ಆದೇಶದಂತೆ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ ಪಟಾಕಿಗಳನ್ನು ಬಳಕೆ ಮಾಡಬಾರದು. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ದೀಪಾವಳಿ ಹಬ್ಬದ ಆಚರಣೆಯ …
Read More »
BigTv News
November 12, 2023
Breaking News, News, ಕರ್ನಾಟಕ
ಬೆಂಗಳೂರು: ಕರ್ನಾಟಕದ ಪೊಲೀಸ್ ಇಲಾಖೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸುವ ಕುರಿತು ಹೊಸ ಸುತ್ತೋಲೆಯನ್ನು ಹೊರಡಿಸಿದೆ. ಎಲ್ಲಾ ಘಟಕಾಧಿಕಾರಿಗಳಿಗೆ ಈ ಕುರಿತು ಮಾಹಿತಿಯನ್ನು ನೀಡಲಾಗಿದೆ. ಕೆಎಸ್ಪಿ (ಡಿಪಿ) ನಿಯಮ 6 ರನ್ವಯ ಅಪಾದಿತ ಪೊಲೀಸ್ ಅಧಿಕಾರಿ (ಸಿಬ್ಬಂದಿಗಳ ವಿರುದ್ಧ ಕ್ರಮಬದ್ಧ ಇಲಾಖಾ ವಿಚಾರಣೆ ನಡೆಸುವ ಕುರಿತು ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ.ಡಿಜಿ & ಐಜಿಪಿ ಅವರಿಂದ ಅನುಮೋದಿಸಲ್ಪ ಸುತ್ತೋಲೆಯನ್ನು (ಸೌಮೇಂದು ಮುಖರ್ಜಿ, ಐಪಿಎಸ್) ಎಡಿಜಿಪಿ (ಆಡಳಿತ) …
Read More »