BigTv News
November 12, 2023
Breaking News, ಕರ್ನಾಟಕ
ಮೈಸೂರು: ಸರಕಾರ ರದ್ದುಪಡಿಸಿರುವ ಬದಲಿ ನಿವೇಶನಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಅಕ್ರಮ ಪ್ರಯತ್ನಗಳು ಮುಡಾದಲ್ಲಿ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆಯು ಮೈಸೂರು ಜಿಲ್ಲಾಧಿಕಾರಿಗೆ ಸೂಚಿಸಿದೆ.ಮುಖ್ಯವಾಗಿ ಮುಡಾ ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಾಗ ಅದಕ್ಕೆ ಸರಕಾರದ ಅನುಮತಿ ಪಡೆಯಬೇಕು. ಆದರೆ, ಮುಡಾ ಈ ನಿಯಮ ಪಾಲನೆ ಮಾಡಿಲ್ಲ. ಈ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಸರಕಾರ …
Read More »
BigTv News
November 12, 2023
Breaking News, ಕರ್ನಾಟಕ
ಏಕದಿನ ವಿಶ್ವಕಪ್ 2023ರ ಪಂದ್ಯವಾಳಿಯ ಲೀಗ್ ಹಂತದ ಕೊನೆಯ ಪಂದ್ಯ ಇಂದು (ಭಾನುವಾರ) ನಡೆಯಲಿದೆ. ಭಾರತ ನೆದರ್ಲ್ಯಾಂಡ್ಸ್ ಕೊನೆಯ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ಗೆ ಪ್ರವೇಶ ಪಡೆದುಕೊಂಡಿವೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಲೀಗ್ ಹಂತದಲ್ಲೇ ಹೊರಬಿದ್ದು ಆಘಾತ ಅನುಭವಿಸಿದೆ.ಭಾರತ ತಂಡ ಈ ಬಾರಿ ವಿಶ್ವಕಪ್ನಲ್ಲಿ ಅಜೇಯವಾಗಿ ಉಳಿದರೆ, ಆಸ್ಟ್ರೇಲಿಯಾ ಮೊದಲ ಎರಡು ಪಂದ್ಯಗಳನ್ನು ಸೋತ ಬಳಿಕ ಅದ್ಭುತವಾಗಿ ವಾಪಸಾತಿ ಮಾಡುವ ಮೂಲಕ …
Read More »
BigTv News
November 12, 2023
Breaking News, ಅಪರಾಧ, ಕರ್ನಾಟಕ
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಜನರು ಹಬ್ಬವನ್ನು ಆಚರಣೆ ಮಾಡಲು ಪಟಾಕಿ ಸಿಡಿಸುತ್ತಿದ್ದಾರೆ. ಪಟಾಕಿ ಮಾರಾಟ ಮತ್ತು ದಾಸ್ತಾನು ಕುರಿತು ಜನರಲ್ಲಿ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ. ಹಸಿರು ಪಟಾಕಿ ಸಿಡಿಸಿ, ಪರಿಸರ ರಕ್ಷಣೆ ಸಹಕರಿಸಿ ಎಂದು ಮನವಿ ಮಾಡಲಾಗಿದೆ.ಜನರು ಸುಪ್ರೀಂಕೋರ್ಟ್ ಆದೇಶದಂತೆ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ ಪಟಾಕಿಗಳನ್ನು ಬಳಕೆ ಮಾಡಬಾರದು. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ದೀಪಾವಳಿ ಹಬ್ಬದ ಆಚರಣೆಯ …
Read More »
BigTv News
November 12, 2023
Breaking News, News, ಕರ್ನಾಟಕ
ಬೆಂಗಳೂರು: ಕರ್ನಾಟಕದ ಪೊಲೀಸ್ ಇಲಾಖೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸುವ ಕುರಿತು ಹೊಸ ಸುತ್ತೋಲೆಯನ್ನು ಹೊರಡಿಸಿದೆ. ಎಲ್ಲಾ ಘಟಕಾಧಿಕಾರಿಗಳಿಗೆ ಈ ಕುರಿತು ಮಾಹಿತಿಯನ್ನು ನೀಡಲಾಗಿದೆ. ಕೆಎಸ್ಪಿ (ಡಿಪಿ) ನಿಯಮ 6 ರನ್ವಯ ಅಪಾದಿತ ಪೊಲೀಸ್ ಅಧಿಕಾರಿ (ಸಿಬ್ಬಂದಿಗಳ ವಿರುದ್ಧ ಕ್ರಮಬದ್ಧ ಇಲಾಖಾ ವಿಚಾರಣೆ ನಡೆಸುವ ಕುರಿತು ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ.ಡಿಜಿ & ಐಜಿಪಿ ಅವರಿಂದ ಅನುಮೋದಿಸಲ್ಪ ಸುತ್ತೋಲೆಯನ್ನು (ಸೌಮೇಂದು ಮುಖರ್ಜಿ, ಐಪಿಎಸ್) ಎಡಿಜಿಪಿ (ಆಡಳಿತ) …
Read More »
BigTv News
November 12, 2023
Breaking News, News
ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಆಸ್ಪತ್ರೆಯ ಸಿವಿಲ್ ಕಾಮಗಾರಿಗೆ ರೂ. 50 ಕೋಟಿ ಮಂಜೂರಾಗಿದ್ದು, 120 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣವಾಗಲಿದೆ. ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಈ ಆಸ್ಪತ್ರೆ ಸಹಾಯಕವಾಗಲಿದೆ.ಕರ್ನಾಟಕದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮೆಗ್ಗಾನ್ ಆಸ್ಪತ್ರೆ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಚಾಲನೆ …
Read More »
BigTv News
November 12, 2023
Breaking News, ಕರ್ನಾಟಕ, ಬೆಂಗಳೂರು
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಅವರ ಮನೆಯ ಸಾಕು ನಾಯಿ ವಕೀಲೆಯೊಬ್ಬರಿಗೆ ಕಚ್ಚಿತ್ತು. ಈ ಪ್ರಕರಣದ ಸಂಬಂಧ ಆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಪೊಲೀಸರು ದರ್ಶನ್ಗೆ ನೋಟಿಸ್ಕ ಳುಹಿಸಿದ್ದಾರೆ.ದರ್ಶನ್ಗೆ ರಾಜರಾಜೇಶ್ವರಿ ನಗರ ಪೊಲೀಸರು ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿದ್ದಾರೆ. ಬಿಇಎಂಎಲ್ 5ನೇ ಹಂತ ನಿವಾಸಿಯಾಗಿದ್ದ ಅಮಿತಾ ಜಿಂದಾಲ್ ಎಂಬುವವರು ಕಾರ್ಯಕ್ರಮದ ನಿಮಿತ್ತ ರಾಜರಾಜೇಶ್ವರಿ ನಗರಕ್ಕೆ …
Read More »
Shaikh BigTv
November 12, 2023
Breaking News, News, ಕರ್ನಾಟಕ
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬರಪರಿಸ್ಥಿತಿ ಆವರಿಸಿದೆ. ಸರ್ಕಾರ ವಿವಿಧ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಬೆಳೆನಷ್ಟವಾದ ರೈತರು ಪರಿಹಾರವನ್ನು ಪಡೆಯಲು ಎಫ್ಐಡಿ ಹೊಂದಿರುವುದು ಸೂಕ್ತ.ಬರ ಘೋಷಣೆಗೊಂಡ ತಾಲೂಕುಗಳಲ್ಲಿ ಬೆಳೆ ನಷ್ಟವಾಗಿರುವ ರೈತರು ಪರಿಹಾರ ಧನ ಪಡೆಯಲು ಭೂಮಿ ವಿವರ ಇರುವ ಎಫ್ಐಡಿ Fruits ID (FID) ಹೊಂದಿರುವುದು ಸೂಕ್ತ. ಆ ಎಫ್ಐಡಿ ಗುರುತಿನ ಸಂಖ್ಯೆಯೊಂದಿಗೆ ರೈತನು ತಮ್ಮ ಹಕ್ಕಿನಲ್ಲಿರುವ ಎಲ್ಲಾ …
Read More »
BigTv News
November 12, 2023
Breaking News, News, ಕರ್ನಾಟಕ
ದಾವಣಗೆರೆ: ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ, ಸಡಗರ ಮನೆ ಮಾಡಿದೆ. ಎಲ್ಲರೂ ಹಬ್ಬದ ಖುಷಿಯಲ್ಲಿದ್ದಾರೆ. ಹಬ್ಬವೂ ಜೋರಾಗಿದೆ. ಖರೀದಿಯೂ ಬಿರುಸು ಪಡೆದಿದೆ. ಆದರೆ ಇಲ್ಲೊಂದು ಗ್ರಾಮದಲ್ಲಿ ಮಾತ್ರ ಬೆಳಕಿನ ಹಬ್ಬದ ಸಡಗರ, ಸಂಭ್ರಮ ಕಂಡು ಬರುವುದಿಲ್ಲ. ಯಾಕೆ ಎನ್ನುವುದದೇ ಕುತೂಹಲ.ಕತ್ತಲೆ ಹೋಗಲಾಡಿಸಿ ಬೆಳಕು ತರುವ ಹಬ್ಬವೇ ದೀಪಾವಳಿ. ದೀಪದಿಂದ ದೀಪವಾ ಹಚ್ಚಬೇಕು ಮಾನವ ಎಂಬಂತೆ ದೀಪಗಳನ್ನು ಹಚ್ಚಿ ಎಲ್ಲರೂ ಖುಷಿಪಡುತ್ತಾರೆ. ಮಣ್ಣಿನಿಂದ ಮಾಡಿದ, ತರಹೇವಾರಿ ದೀಪಗಳನ್ನು ಹಚ್ಚಿ ಹಬ್ಬವನ್ನು ಖುಷಿಖುಷಿಯಾಗಿ …
Read More »
Shaikh BigTv
November 12, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತರಿಗೆ ಅನಾವಶ್ಯಕ ತೊಂದರೆ ನೀಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡದಲ್ಲಿ ಬೆವರಿಳಿಸಿದ್ದಾರೆ.ಧಾರವಾಡದ ಗೊಲ್ಲರ ಓಣಿ ನಿವಾಸಿ ರವಿ ಗೊಲ್ಲರ ಎಂಬುವವರು ಕಟ್ಟರ್ ಬಿಜೆಪಿ ಕಾರ್ಯಕರ್ತ. ಕಾಂಗ್ರೆಸ್ ಅಧಿಕಾರಕ್ಕೆ ಬಂತ ತಕ್ಷಣ ಅಲ್ಲಿನ ಕೆಲವರ ಮಾತು ಕೇಳಿಕೊಂಡು ರವಿ ಮೇಲೆ ಧಾರವಾಡ ಶಹರ ಠಾಣೆಯ ಇನ್ಸಪೆಕ್ಟರ್ ಕಾಡದೇವರಮಠ ಕೆಂಡ ಕಾರುತ್ತಿದ್ದಾರೆ. ಸುಮ್ಮ ಸುಮ್ಮನೆ ಠಾಣೆಗೆ ಕರೆಸಿ, ಇಲ್ಲ ಸಲ್ಲದ ಆರೋಪ ಹೊರಿಸಿ ಮನಬಂದಂತೆ ಥಳಿಸಿದ್ದಾರೆ. …
Read More »
Shaikh BigTv
November 10, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ರಾಜಾರೋಷವಾಗಿ ಮಟ್ಕಾ ದಂದೆ. ಇದು ನಡೀತಿರೋದು ಹಲವು ಕಡೆ. ಎಗ್ಗಿಲ್ಲದೇ ನಡೀತಿದೆ ಮಟ್ಕಾ ದಂದೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಯಾವ ಸಂಬಂಧ ಇಲ್ಲದ ಹಾಗೆ ನಡ್ಕೋತಿದಾರೆ. ಪೊಲೀಸ್ ಇಲಾಖೆ ಕಣ್ಣು ಮುಚ್ಕೊಂಡು ಕೂತಿರಬೇಕು. ಆದರೆ ಜನರ ಜೀವದ ಜೊತೆ ಆಟ ಆಡ್ತಿರೋರು ಮಾತ್ರ ಒಸಿ ಕೋರರು. ಇಷ್ಟಕ್ಕೂ ಇವರು ಟಾರ್ಗೆಟ್ ಮಾಡಿದ್ದು ಮಾತ್ರ ರೈತರು ಮತ್ತು ಸಣ್ಣ ಪುಟ್ಟ ವ್ಯಾರಿಗಳು, ಮಟ್ಕಾ ದಂದೆಯಲ್ಲಿ ಮನೆ ಮಠ ಕಳ್ಕೊಂಡಿರೋ ಉದಾಹರಣೆ …
Read More »