Shaikh BigTv
October 24, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಿನ್ನೆ ರಾತ್ರಿ ಮೂವತ್ತು ವರ್ಷದ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಹುಬ್ಬಳ್ಳಿ ಸಮೀಪ ಶಿವಳ್ಳಿ ರಸ್ತೆಯ ರೇಲ್ವೇ ಬ್ರಿಡ್ಜ್ ಬಳಿ ಎಸೆದು ಹೋಗಿದ್ದಾರೆ.ಯುವಕನ ಕುತ್ತಿಗೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.ಸ್ಥಳಕ್ಕೆ ಡಿಸಿಪಿ,ಎಸಿಪಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಕೊಲೆಯಾದವನು ಯಾರು? ಕೊಲೆ ಮಾಡಿದವರು ಯಾರು..? ಎಲ್ಲವೂ ಪೋಲೀಸ ತನಿಖೆಯಿಂದ ಮಾತ್ರ ತಿಳಿದು ಬರಬೇಕಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಅಶೋಕ ನಗರ ಪೋಲೀಸ …
Read More »
Shaikh BigTv
October 18, 2023
Breaking News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟ ತೆರೆಯಲಾಗಿದ್ದ ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದ ಅಲ್ತಾಪ ತಂದೆ ಮಹಮ್ಮದಲಿ ಬೇಪಾರಿ ನದಾಪ್ ಎಂಬಾತನನ್ನು ದಿನಾಂಕ 19.10.2023 ರಿಂದ 06 ತಿಂಗಳ ಅವಧಿಗೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಗಡಿಪಾರು ಮಾಡಲಾಗಿರುತ್ತದೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಕೊಲೆ, ಬಡ್ಡಿ ವ್ಯವಹಾರ,ಅಮಾಯಕ ಜನರಿಗೆ ಜೀವ ಬೆದರಿಕೆ ಹಾಕುವುದು, ಕೊಲೆ ಯತ್ನ ಇಂತಹ ಅನೇಕ ಪ್ರಕರಣಗಳು ದಾಖಲಾಗಿರುತ್ತವೆ. ಕೆಲವು ಪ್ರಕಾರಣಗಳಲ್ಲಿ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದ್ದರಿಂದ ತನ್ನ …
Read More »
Shaikh BigTv
October 17, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಪೇಕ್ ಪೇಕ್ ಪೇಕ್ FIR ಕಹಾನಿ ಏನಾಗಿದೆ ಗೊತ್ತಾ..?ಹುಬ್ಬಳ್ಳಿ: MLA ಪ್ರಸಾದ ಅಬ್ಬಯ್ಯ ಸಾಹೆಬ್ರೆ ನೋಡಿ….. ನಿಮ್ಮ ಪೂರ್ವ ಕ್ಷೇತ್ರದಲ್ಲಿ ಬರುವ ಕಸಬಾ ಪೊಲೀಸಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳೇ ಸುಳ್ಳು ಸುಳ್ಳು ಪ್ರಕರಣ ಮಾಡ್ತಿದ್ದಾರೆ. ಆದ್ರೆ ಈ ಬಗ್ಗೆ ಸುದ್ದಿ ಮಾಡುವುದರ ಮೂಲಕ ಪ್ರಕರಣ ಹೊರ ಹಾಕಿದ್ರೆ… ಇತ್ತ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅವರು, ತನಿಖೆ ನಡೆಸುತ್ತಿದ್ದೇವೆಂದು ಹೇಳ್ತಿದ್ದಾರೆ ಹೊರತು… ಇಲ್ಲಿಯವರೆಗೂ ನೋ ಎನ್ಕ್ವರಿ, ನೋ ಆ್ಯಕ್ಷನ್…ಹೌದು,,,, ಹುಬ್ಬಳ್ಳಿಯ ಕಸಬಾ …
Read More »
Shaikh BigTv
October 15, 2023
Breaking News, ಅಪರಾಧ, ಕರ್ನಾಟಕ, ಕ್ರಿಕೆಟ್
ಕಪ್ ಕ್ರಿಕೆಟ್ ಬೆಟಿಂಗ್ ನಡೆಯುತ್ತಿದ್ದ ಅಡ್ಡೆಯ ಮೇಲೆ ಹಳೇ ಹುಬ್ಬಳ್ಳಿ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಆರು ಜನರನ್ನು ಬಂಧಿಸಿದ್ದಾರೆ. ಅವರಿಂದ 17500/- ರೂಪಾಯಿ ವಶಪಡಿಸಿಕೊಳ್ಳಲಾಗಿದೆ.ಶನಿವಾರ ನಡೆದ ಭಾರತ ಮತ್ತು ಪಾಕಿಸ್ತಾನ ವಿಶ್ವ ಕಪ್ ಪಂದ್ಯದ ವೇಳೆ ಆರು ಜನರು ಬೆಟ್ಟಿಂಗ್ ನಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಆಧರಿಸಿ ಪೊಲೀಸರು ಹೆಗ್ಗೆರಿಯ ಸಿದ್ಧಾರೂಢ ನಗರ, ಅರವಿಂದ ನಗರ ಹಾಗೂ ಆನಂದ ನಗರದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ …
Read More »
Shaikh BigTv
October 14, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಗೂಡ್ ಶೆಡ್ ರಸ್ತೆಯ ಮೇಲೆ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿ,500 ಗ್ರಾಂ ಗಾಂಜಾ ವಶಪಡಿಸಿಕೊದ್ದಿದ್ದು ಈ ಕುರಿತು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದು ವರಿದಿದೆ. ಧಾರವಾಡದ ಹೊಸ ಎಪಿಎಂಸಿ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಧಾರವಾಡ ಉಪನಗರ ಠಾಣೆಯ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ …
Read More »
Shaikh BigTv
October 14, 2023
Breaking News, ಅಪರಾಧ, ಕರ್ನಾಟಕ, ಕ್ರಿಕೆಟ್, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ದುರ್ಗಾ ಕಾಲೋನಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಓರ್ವ ಆರೋಪಿಯನ್ನ ಬಂದಿಸಿದ್ದು. ಈ ಕುರಿತು ಧಾರವಾಡ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಹುಬ್ಬಳ್ಳಿಯ ಅಲ್ತಾಪ ಪ್ಲಾಟ್ ನಲ್ಲಿ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂದಿಸಿದ್ದು ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ಮುಂದುವರಿದಿದೆ.. ಈ ಎಲ್ಲ ಪ್ರಕರಣಗಳ ಪತ್ತೆ ಹಚ್ಚುವಲ್ಲಿ …
Read More »
Shaikh BigTv
October 13, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನೋಡು ನೋಡತ್ತಿದ್ದಂತೆ ಧರೆಗುರುಳಿದ ಬೃಹತ್ ಮರ.ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ಕಾರ್ , ಬೈಕ್ ಜಖಂ ವಾಹನ ಸವಾರರು ಅಪಾಯದಿಂದ ಪಾರಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ತಪ್ಪಿದ ಬಾರಿ ದುರಂತ. ಹುಬ್ಬಳ್ಳಿ ಕೇಶ್ವಾಪುರ ವೃತದ ಬಳಿ ಅವಘಡ ಸಂಭವಿಸಿದೆ.ವೃತ್ತದಲ್ಲಿ ಹಲವು ವರ್ಷಗಳಿಂದ ನಗರದ ನೆರಳು ನೀಡುತ್ತಿದ್ದ ಸುಮಾರು 60 ವರ್ಷದ ಮರ ಇದಾಗಿತ್ತು.ವಾಹನ ಸಂಚಾರದಲ್ಲಿ ಮಾಡಲಾಗಿದೆ.ಸ್ಥಳಕ್ಕೆ ಪೊಲೀಸರ ಭೇಟಿ ನಿಡಿ ಮರ ತೆರವು ಕಾರ್ಯಾಚರಣೆ ಆರಂಬಿಸಿದ್ದಾರೆ.
Read More »
Shaikh BigTv
October 13, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ಕಳೆದೆರಡು ದಿನಗಳಿಂದ ಕಾಂಗ್ರೆಸ್ ಏಜೆಂಟ್ ಎಂದು ಹೇಳಲಾಗುವ ಮಾಜಿ ಕಾರ್ಪೋರೇಟರ್ ಅಂಬಿಕಾ ಅವರ ಮನೆಯ ಮೇಲೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸುತ್ತಿದ್ದು 42 ಕೋಟಿ ರೂ.ಒಂದೇ ಕಡೆ ಸಿಕ್ಕಿದೆ. ಈ ಹಣದ ಮೂಲವನ್ನು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಮಾಜಿ ಕಾರ್ಪೋರೇಟರ್ ಅಂಬಿಕಾ ಹಾಗೂ ಅಶ್ವತ್ಥಮ್ಮ ಅವರ ಮನೆಯಲ್ಲಿ ಸಿಕ್ಕಿರುವ ಹಣದ ಬಗ್ಗೆ ಸಾಮಾಜಿಕ …
Read More »
Shaikh BigTv
October 11, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕೋಟ್ಯಾಂತರ ರೂಪಾಯಿ ನುಂಗಿ ನೀರು ಕುಡಿದವರಾರು..? ಹುಬ್ಬಳ್ಳಿ- ಧಾರವಾಡದಲ್ಲಿ ಎಗ್ಗಿಲದೇ ನಡೀತಿದೆ ಅಕ್ರಮ ಸಕ್ರಮ ದಂದೆ.ಅಕ್ರಮ್ ಲೇಔಟ್ ಮಾಡಿ ಮಾರಾಟ ಮಾಡುತ್ತಿರುವ ಖದಿಮರು.ಯಾರದ್ದೋ ಜಮೀನು ಯಾರದ್ದೋ ದುಡ್ಡು, ಮಾರಾಟ ಮಾಡ್ತಿರೋರು ಮಾತ್ರ ಖದಿಮರು. ಇದರಿಂದ ಬಹಳ ಜನಕ್ಕೆ ತೊಂದ್ರೆ ಆಗುತ್ತೆ.ಮೋಸ ಹೋಗೋಕು ಮುಂಚೆ ಜಾಗ್ರತರಾಗಿ ಜನರೇ,ಇಲ್ಲವಾದರೆ ನೀವು ಕೋರ್ಟ್ ಕಛೇರಿ ಅಲೆಯೋದು ತಪ್ಪಲ್ಲ. ಇದರ ಬಗ್ಗೆ ಅಧಿಕಾರಿಗಳು ಏನ್ ಕ್ರಮ ಕೈಗೊಳ್ಳುತ್ತಾರೆ. ಅಧಿಕಾರಿಗಳು ನೋಡದಿದ್ದರೆ ಜನ https://fb.watch/nCdQEanbqb/?mibextid=VhDh1V ಸಾಮಾನ್ಯರ ಗತಿ …
Read More »
Shaikh BigTv
October 5, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ ಮೊದಲಿನಂತೆ ಉಳಿದಿಲ್ಲ..ಬೀದಿ ರಂಪಾಟಗಳು, ಹೊಡೆದಾಟಗಳು ಸರ್ವೇ ಸಾಮಾನ್ಯವಾಗಿ ನಡೆಯುತ್ತಿವೆ. ಧಾರವಾಡದಲ್ಲಿ ಪುಡಿ ರೌಡಿಗಳ ಹಾವಳಿ ಮಿತಿ ಮೀರಿದೆ.ಧಾರವಾಡದ ಜಕಣಿ ಭಾವಿಯ ಹತ್ತಿರ ಇಗಷ್ಟೆ ಹೊಡೆದಾಟ ನಡೆದಿದೆ, ಯುವಕನೋರ್ವನನ್ನು ಹತ್ತು ಜನ ಹೊಡೆಯುವ ದೃಶ್ಯ ವೈರಲ್ ಆಗಿದೆ. ಹತ್ತಿರದಲ್ಲಿಯೇ ಧಾರವಾಡ ಶಹರ ಪೊಲೀಸ್ ಠಾಣೆ ಇದ್ದರು, ಯಾರ ಭಯವಿಲ್ಲದೆ ಪುಡಿ ರೌಡಿಗಳು ಹೊಡೆದಾಡಿಕೊಂಡಿದ್ದಾರೆ. ಪೊಲೀಸ್ ಇಲಾಖೆ, ನಗರದ ನೆಮ್ಮದಿ ಉಳಿಸಬೇಕಾಗಿದೆ.
Read More »