Breaking News

Breaking News

ನಾಡಿನ ಸಮಸ್ತ ಜನತೆಗೆ .ಬಿಗ್‌. ಟಿ.ವಿ, ವತಿಯಿಂದ ಕಾರು ಹುಣ್ಣಿಮೆ ಶುಭಾಶಯಗಳು..

ರೈತರ ಸಂಭ್ರಮದ ಹಬ್ಬ, ನಾಡ ಹಬ್ಬ ,ರೈತರು ಎತ್ತುಗಳನ್ನು ಶೃಂಗಾರ ಮಾಡಿ. ವಿವಿಧ ತಿಂಡಿ ತಿನಿಸುಗಳನ್ನು ರೈತನ ಮಿತ್ರನಾದ ಎತ್ತುಗಳಿಗೆ ಕೊರಳಿಗೆ ಕಟ್ಟಿ ಹಾಗೂ ಕೊಂಬಿನಂಚಿಗೆ ಬಣ್ಣಬಳಿದು ಸಂತಸ ಪಡುವ ಹಬ್ಬವೇ ಕಾರಹುಣ್ಣಿಮೆ, ಅಲ್ಲದೇ ಇಂದು ಸಾಯಂಕಾಲ ನೆಡೆಯುವ ಎತ್ತಿನ ಮೆರವಣಿಗೆಯಲ್ಲಿ ಎತ್ತುಗಳನ್ನು ಪುರುಷರು ಹಿಡಿದು ಎತ್ತಿನಿಂದ ಕೊಡಬಳಿಗೆ ಕಿತ್ತು ತಿನ್ನುವ ಸ್ಪರ್ಧೆಯು ಸಹ ಉತ್ತರ ಕರ್ನಾಟಕದ ಕೆಲವೊಂದು ಭಾಗದಲ್ಲಿ ನೆಡೆಯುತ್ತದೆ. ಅಲ್ಲದೆ ಇಂದಿನ ದಿನ ಸಂಜೆ ವೇಳೆಗೆ ಊರ …

Read More »

ಅಪರಿಚಿತ ವಾಹನ ಡಿಕ್ಕಿ, ಹುಬ್ಬಳ್ಳಿ ಎಸ್.ಡಿ.ಎಂ ಆಸ್ಪ್ರತೆ ಹತ್ತಿರ ಘಟನೆ

ಎಸ್.ಡಿ.ಎಂ ಆಸ್ಪತ್ರೆ ಹತ್ತಿರ ಅಪರಿಚಿತ ಕಾರು ಒಂದು ಬೈಕ್‌ ಗೆ ಡಿಕ್ಕಿ ಹೊಡೆದು ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಕಾರಣ ಪೋಲಿಸರಿಗೆ ಕರೆ ಬಂದ ಹಿನ್ನಲೆ .ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ ಅಧಿಕಾರಿಗಳು ಮತ್ತು 112 ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ. ಗಾಯಾಳುಗಳನ್ನು ಹತ್ತಿರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ಎಂದು ತಿಳಿದು ಬಂದಿದೆ. ಘಟನೆಗೆ ಸಂಭಂದಿಸಿದಂತೆ ಸಂಚಾರಿ ಪೋಲಿಸ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು 112 …

Read More »

ರೈಲು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಟಿ ಸಾಧ್ಯತೆ

ಓಡಿಸಾ ರೈಲು ದುರಂತ ಹಿನ್ನಲೆ ಸಾವಿನ ಸಂಖ್ಯೆ ೩೦೦ ರ ಗಡಿ ದಾಟುವ ಸಾಧ್ಯತೆ ಇದ್ದು ಸ್ಥಳ್ಳಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಟಿ ನೀಡುವ ಸಾಧ್ಯತೆ ಇದೆ ಎಂದು ಮೊಲಗಳಿಂದ ತಿಳಿದು ಬಂದಿದೆ. ಸಾವಿನ ಸಂಖ್ಯೆ 300 ಗಡಿ ದಾಟಲಿದ್ದು . ಈಗಾಗಲೇ ಸಾವಿನ ಸಂಖ್ಯೆ283 ಹಾಗಿದ್ದು 900 ಗಾಯಾಳುಗಳು ಸರಕಾರಿ ಆಸ್ಪತ್ರೆ ಸೇರಿದಂತೆ ಖಾಸಗೀ ಆಸ್ಪತ್ರೆಯಲ್ಲಿ ಚಿಕ್ಕತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಒಡಿಸಾ ಸಿ.ಎಂ ನವೀನ ಪಟ್ನಾಯಕ್‌ …

Read More »

ಹಸೆಮಣೆ ಏರಬೇಕಿದ್ದ ಯುವಕ.ಮಧ್ಯರಾತ್ರಿ ಕೊಲೆ..

ಮದುವೆಯಾಗಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆಮಾಡಿದ ಕಿರಾತಕರು ನಿನ್ನೆ ತಡರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ಯವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ, ಮೃತವ್ಯಕ್ತಿಯನ್ನು ನಿಂಗಪ್ಪ ನವಲೂರ ಎಂದು ತಿಳಿದು ಬಂದಿದೆ. ಆತನಿಗೆ 28 ವಯಸ್ಸು ಆಗಿತ್ತು ತಡರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಯುವಕನನ್ನು ದುಷ್ಟರು ಕೊಲೆ ಮಾಡಿದ್ದಾರೆ. ಇನ್ನು ಮೃತ ಯುವಕನಿಗೆ ಇದೇ ಜೂನ್ …

Read More »

ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವುದು ಖಚಿತ. ಸಿಎಂ. ಸಿದ್ದರಾಮಯ್ಯ

ಇಂದು ಕರ್ನಾಟಕದ ಜನತೆಯ ಕಾತುರದಿಂದ ಕಾಯುತ್ತಿರುವ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಭರವಸೆ ಶುಕ್ರವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾದೆ ಎಂದು ಸಿ.ಎಂ‌. ಸಿದ್ದರಾಮಯ್ಯ ಇಂದು ಪ್ರತಿಕಾಗೊಷ್ಠಿಯಲ್ಲಿ ತಿಳಿಸಿದ್ದಾರೆ , ನಮ್ಮ ಸರಕಾರ ಗ್ಯಾರಂಟಿ ಕಾರ್ಡ ನೀಡಿ ಜಾರಿಗೆ ನಿಮಷ್ಟು ಅವಸರ ನಮಗೂ ಇದೆ , ಈಗಾಗಲೇ ಈ ಬಗ್ಗೆ ಅಧಿಕಾರಿಗಳು ಜೊತೆಗೆ ಮಾತುಕತೆ ನಡೆದಿದೆ , ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ನಿರ್ಣಯವನ್ನು ತಗೆದುಕೊಂಡು ರಾಜ್ಯದ …

Read More »

ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ

ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಲಾಯಿತು, ಗ್ರಾಮದ ಪಂಚಾಯತ್ ಸದಸ್ಯರಾದ ಗೀತಾ ದೇಸಾಯಿ, ಶ್ರೀಮತಿ ಮಹಾದೇವಿ ಗುಡಸಲಮನಿ ಆಗಮಿಸಿದ್ದರು, ಇದೇ ಸಂದರ್ಭದಲ್ಲಿ ಉಚಿತ ಸಮವಸ್ತ್ರವನ್ನು ವಿತರಿಸಲಾಯಿತು, ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿಯ ಅದ್ಯಕ್ಷರಾದ ಮೌಲಾಸಾಬ ದೊಡಮನಿ ಮುಖ್ಯ ಶಿಕ್ಷಕಿ ಬಿ ಎಂ ಸುತಾರ, ಸಹಶಿಕ್ಷಕಿ ಕೆ ಎಂ ಶಿವಳ್ಳಿ ಸಹಶಿಕ್ಷಕ …

Read More »

ಶೆಟ್ಟರ್ ಮನೆಗೆ ಡಿಸಿಎಂ ಡಿಕೆಶಿ, ಸವದಿ ಭೇಟಿ…

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳರ್ ದಿಢೀರ್ ಭೇಟಿ ನೀಡಿದ್ದಾರೆ. ಹೌದು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಂತೆ ಡಿ.ಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲನ್ನು ಅನುಭವಿಸಿದ್ದರು. ಸದ್ಯ ಶೆಟ್ಟರ್ ನಿವಾಸಕ್ಕೆ ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ‌, ಸತೀಶ್ …

Read More »

ಸಾಲ ಬಾಧೆ ತಾಳದೆ ಶಂಕರಪ್ಪ ಹುರಳಿ ಎಂಬಾತ ಆತ್ಮಹತ್ಯೆಗೆ ಶರಣಾದ ಹಿನ್ನೆಲೆ, ಕೆರೆಯ ನೀರನ್ನು ಕಾಲಿ ಮಾಡಲು ಮುಂದಾದ ಗ್ರಾಮದ ಜನ..!

ಕುಡಿಯುವ ನೀರಿಗಾಗಿ ಎಲ್ಲಿ ನೋಡಿದ್ರೂ ಹಾಹಾಕಾರವೆದ್ದಿದೆ. ಹಲವಾರು ಕಡೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗ್ತಿದೆ. ಆದ್ರೆ ಈ ಊರಲ್ಲಿ ಮಾತ್ರ ತುಂಬಿ ತುಳುಕುತ್ತಿರುವ ಕೆರೆಯನ್ನು ಖಾಲಿ ಮಾಡಲಾಗುತ್ತಿದೆ.. ಅಧಿಕಾರಿಯೊಬ್ಬ ತನ್ನ ಒಂದು ಲಕ್ಷದ ಫೋನ್ ಗಾಗಿ ಡ್ಯಾಂ ನೀರನ್ನು ಖಾಲಿ ಮಾಡಿದ ಪ್ರಕರಣ ಸುದ್ದಿಯಾಗುತ್ತಲೇ, ಧಾರವಾಡ ಜಿಲ್ಲೆಯಲ್ಲಿ ಇಂತಹದ್ದೆ ಪ್ರಕರಣ ಬೆಳಕಿಗೆ ಬಂದಿದ್ದು, ಇದನ್ನು ಜನರ ಮೂಢನಂಬಿಕೆ ಅನ್ನಬೇಕೋ ಅಥವಾ ನಿರ್ಧಾರ ಸರಿಯಿದೆ ಅನ್ನಬೇಕು ತಿಳಿಯದಾಗಿದೆ. ಒಂದು ಕಡೆ …

Read More »

ರಿಯಲ್ ಎಸ್ಟೇಟ್ ಉದ್ಯಮಿ ಕುಡಚಿ ಕೊಲೆ ಪ್ರಕರಣ, ನಾಲ್ವರು ಆರೋಪಿಗಳ ಬಂಧನ.

ಧಾರವಾಡ ಡಬಲ್ ಮರ್ಡರ್ ಪ್ರಕರಣ ಸಂಭಂದಿಸಿದಂತೆ ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ. ಧಾರವಾಡ ವಿದ್ಯಾಗಿರಿ ಠಾಣೆಗೆ ಕರೆತಂದ ಪೊಲೀಸರು, ಕಳೆದ ರಾತ್ರಿ ಕಮಲಾಪುರದಲ್ಲಿ ನಡೆದಿದ್ದ ರಿಯಲ್ ಎಸ್ಟೆಲ್ ಉದ್ಯಮಿ ಮಹಮ್ಮದ್ ಕುಡಚಿ ಕೊಲೆ ಮಾಡಲಾಗಿತ್ತು, ಇದೇ ವೇಳೆ ಕೊಲೆಗಾರರ ಮಧ್ಯದಲ್ಲಿ ಇದ್ದ ಓರ್ವ ವ್ಯಕ್ತಿ ಗಣೇಶ್ ಅನ್ನೋನಿಗೆ ಏಟು ಬಿದ್ದು ಆತ ಓಡಿ ಹೋಗುವಾಗ ದಾರಿ ಮಧ್ಯದಲ್ಲಿಯೇ ಸಾವನ್ನಪ್ಪಿದ್ದ. ರಾತ್ರಿಯೇ ಪರಾರಿಯಾಗಿದ್ದ ಉಳಿದ ಆರೋಪಿಗಳು ಹತ್ಯೆ ಮಾಡಿದ ಬಳಿಕ ದಾಂಡೇಲಿಯಲ್ಲಿ …

Read More »

ಆಂಬ್ಯುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ.

ಕುಂದಗೋಳ : ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ, ಮಾರ್ಗ ಮಧ್ಯೆ 108 ಆಂಬ್ಯುಲೆನ್ಸ್‌ನಲ್ಲಿಯೇ ಹೆರಿಗೆಯಾದ ಘಟನೆ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ. ಗುಡೇನಕಟ್ಟೆ ಗ್ರಾಮದ ಆಫ್ರಿನ್ ದಾದಾಪೀರ ಅಜಮಕಾನವರ ಅವರಿಗೆ ಬುಧವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು 108 ಕ್ಕೆ ಕರೆ ಮಾಡಿದಾಗ ಅಲ್ಪ ಸಮಯದಲ್ಲಿಯೇ ಆಂಬ್ಯುಲೆನ್ಸ್ ಮನೆಗೆ ಬಂದಿದೆ. ನಂತರ ಗರ್ಭಿಣಿಯನ್ನು ಕರೆದುಕೊಂಡು ಹೋಗುವಾಗ ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದುದನ್ನು ನೋಡಿದ ಆಂಬ್ಯುಲೆನ್ಸ್ ಸಿಬ್ಬಂದಿ ಅಶೋಕ …

Read More »