BigTv News
February 7, 2023
Breaking News
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಧಾರವಾಡದ ಗರಗ್ ಕ್ರಾಸ್ ಹತ್ತಿರ ಇರುವ ರಾಜಸ್ತಾನ್ ಡಾಬಾ ಬಳಿ ನಡೆದಿದೆ. ರಸ್ತೆ ದಾಟುವಾಗ ಈ ಘಟನೆ ನಡೆದಿದೆಯಂದು ತಿಳಿದುಬಂದಿದೆ. ಮೃತಪಟ್ಟ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಸ್ಥಳಕ್ಕೆ ಗ್ರಾಮೀಣ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
February 7, 2023
Breaking News, ಹುಬ್ಬಳ್ಳಿ-ಧಾರವಾಡ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರನ್ನು ಮಹಾರಾಷ್ಟ್ರ ಮೂಲದ ಪೇಶ್ವೆ ಎಂದು ಅಪಮಾನಗೊಳಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಖಂಡನೀಯವಾಗಿದೆ ಎಂದು ಬಿಜಪಿ ಮುಖಂಡ ಶಿವಾನಂದ ಮುತ್ತಣ್ಣವರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವರನ್ನು ಅವಮಾನಿಸುವ ಮೂಲಕ ಕುಮಾರಸ್ವಾಮಿಯವರು ಸಮಸ್ತ ಮಾನವ ಜನಾಂಗಕ್ಕೆ ಅಪಮಾನ ಮಾಡಿದ್ದಾರೆ. ಒಂದು ವಾರದೊಳಗೆ ಅವರು ಹೇಳಿಕೆ ಪಡೆಯಬೇಕು. ಇಲ್ಲದಿದ್ದರೆ ಹುಬ್ಬಳ್ಳಿಯಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಶವಯಾತ್ರೆ ಮಾಡಲಾಗುವುದು ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ …
Read More »
BigTv News
February 7, 2023
Breaking News, ಹುಬ್ಬಳ್ಳಿ
ಆಮ್ ಆದ್ಮಿ ಪಕ್ಷ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು, ಮೊದಲ ಪಟ್ಟಿಯನ್ನು ಮಾರ್ಚ್ ನಲ್ಲಿ ಬಿಡುಗಡೆ ಮಾಡಲಾಗುವುದು. ಚುನಾವಣೆ ಹಿನ್ನೆಲೆ ಹಾಗೂ ರಾಜ್ಯದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಾ.4ರಂದು ನಡೆಯಲಿದೆ. ಕಾರ್ಯಕ್ರಮಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಆಗಮಿಸಲಿದ್ದಾರೆಂದು ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ರವಿಚಂದ್ರನ್ ನೆರಬೆಂಚಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಪಟ್ಟಿ ಬಿಡುಗಡೆ ಕ್ರೇಜಿವಾಲ್ ನೇತೃತ್ವದಲ್ಲಿ ನಡೆಯಲಿದ್ದು, ದಾವಣಗೆರೆ ಮಧ್ಯೆ …
Read More »
Shaikh BigTv
February 6, 2023
Breaking News, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪ್ರಸಿದ್ದ ಮೀನಿನ ವ್ಯಾಪಾರಸ್ಥ ಕುಟುಂಬ ಪರಸ್ಪರ ಹೊಡೆದಾಡಿಕೊಂಡ ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಹುಬ್ಬಳ್ಳಿಯ ಗಣೇಶ್ ಪೇಟೆಯ ಪ್ರಸಿದ್ದ ಮೀನಿನ ವ್ಯಾಪಾರಸ್ಥ ಯೂಸುಫ್ ಕೈರಾತಿ ಹಾಗೂ ಅವರ ಕುಟುಂಬದ ಮತ್ತೊಬ್ಬ ಸದಸ್ಯ ಅನೀಫ್ ಕೈರಾತಿ ಮದ್ಯ ಆಸ್ತಿ ವಿಚಾರಕ್ಕೆ ಪದೆ ಪದೆ ಜಗಳವಾಗುತ್ತಿತ್ತು, ಇವತ್ತು ಕೂಡ ಇದೆ ವಿಷಯವಾಗಿ ಇಬ್ಬರ ಮದ್ಯ ಜಗಳ ನಡೆದು ಜಗಳ ವಿಪೋಪಕ್ಕೆ ಹೋಗಿದೆ. ಹಲ್ಲೆಗೆ ಒಳಗಾದ ಯೂಸುಫ್ ನನ್ನು ಕಿಮ್ಸ್ ಆಸ್ಪತ್ರೆಗೆ …
Read More »
BigTv News
February 6, 2023
Breaking News, ಹುಬ್ಬಳ್ಳಿ-ಧಾರವಾಡ
ಕುಂದಗೋಳ ತಾಲೂಕಿನ ಮತ್ತಿಗಟ್ಟಿ ಗ್ರಾಮದ ಚನ್ನಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡ ಶಾಸಕಿ ಕುಸುಮಾ ಶಿವಳ್ಳಿ ಅವರಿಗೆ ಸನ್ಮಾನ ಮಾಡಲಾಯಿತು.ಚನ್ನಬಸವೇಶ್ವರ ದೇವಸ್ಥಾನದ ಸೇವಾ ಸಮಿತಿಯವರು ಹಮ್ಮಿಕೊಂಡ ನಾಟಕ ಪ್ರದರ್ಶನದ ಉದ್ಘಾಟನೆಯನ್ನು ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಚ ಶಿವಳ್ಳಿಯವರು ನೆರವೇರಿಸಿದರು.ನಂತರ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ನಾಟಕಗಳು ಮರೆ ಮಾಚುತ್ತಿವೆ ಆದ್ದರಿಂದ ಎಲ್ಲರೂ ನಾಟಕ ನೋಡಬೇಕು ಎಂದು ತಿಳಿಸಿದರು.
Read More »
BigTv News
February 6, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನಮಾಡಿಕೊಂಡು ಹೋದ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ. ಈರಣ್ಣ ಹತ್ತಿಕಟಗಿ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ ಎಂದು ಗೊತ್ತಾಗಿದೆ. ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ರೇಣುಕಾ ಯಲ್ಲಮ್ಮನ ಜಾತ್ರೆ ಇದ್ದ ಕಾರಣ ಈರಣ್ಣ ತಮ್ಮ ಬೈಕ್ನ್ನು ಮಸೂತಿ ಅವರ ಮನೆ ಮುಂದೆ ನಿಲ್ಲಿಸಿ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಆ ಬೈಕ್ ಎಗರಿಸಿಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಈರಣ್ಣ ಅವರು ಗರಗ …
Read More »
BigTv News
February 6, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಿಂದ ಪುಣೆಗೆ ನೇರವಾಗಿ ಸಂಪರ್ಕಿಸುವ ವಿಮಾನಯಾನ ಇಂದಿನಿಂದ ಆರಂಭವಾಗಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಜಲಫಿರಂಗಿಯ ಮೂಲಕ ಸ್ವಾಗತ ನೀಡಲಾಯಿತು. ಹೌದು.. ಮೊದಲ ದಿನವೇ ವಿಮಾನವು ಪ್ರಯಾಣಿಕರಿಂದ ಸಂಪೂರ್ಣ ಭರ್ತಿಯಾಗುವ ಮೂಲಕ ಈ ಸೇವೆಯು ಜನರಿಗೆ ಅನುಕೂಲಕರವಾಗಿದೆ ಎಂಬುದು ಖುಷಿಯ ಸಂಗತಿ. ಇದರಿಂದ ಹುಬ್ಬಳ್ಳಿ-ಧಾರವಾಡ ಅವಳಿನಗರ ಹಾಗೂ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ. ನಮ್ಮ ಪ್ರಸ್ತಾವನೆಗೆ ಸ್ಪಂದಿಸಿ ವಿಮಾನಯಾನ ಸೇವೆ ಆರಂಭಿಸಿದ್ದಕ್ಕಾಗಿ ಪ್ರಧಾನಮಂತ್ರಿ …
Read More »
Shaikh BigTv
February 5, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಗರದ ಬೈರಿದೇವರಕೊಪ್ಪದಲ್ಲಿರುವ ಲೋಟಸ್ ಬಾರ್ ಶಟ್ಟರ್ಸ್ ಮುರಿದು ಸುಮಾರು 20000/- ರೂ ಚಿಲ್ಲರೆ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ಆರೋಪಿಯನ್ನು ಬಂಧನ ಮಾಡುವಲ್ಲಿ ನವನಗರ ಪೊಲೀಸರು ಯಶಸ್ವಿ ಆಗಿದ್ದಾರೆ. ರಾತ್ರಿ ವೇಳೆ ಶಟ್ಟರ್ಸ್ ಮುರಿದು ಬಾರಿನ ಕ್ಯಾಶ್ ಕೌಂಟರ್ ನಲ್ಲಿ ಇದ್ದ ಇಪ್ಪತ್ತು ಸಾವಿರ ರೂಪಾಯಿ ಚಿಲ್ಲರೆ ಹಣವನ್ನು ಕದ್ದು ಪರಾರಿ ಆಗಿದ್ದ, ಬಾರ್ ಮ್ಯಾನೇಜರ್ ದೂರಿನ ಮೇರೆಗೆ ನವನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಳು ಮಂಟುರ್ ಹಾಗೂ …
Read More »
BigTv News
February 5, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕೃಷಿಗೆ ಸಂಬಂಧಿಸಿದ ಕ್ರಿಮಿನಾಶಕಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನರೇಂದ್ರ ಬೈಪಾಸ್ ಬಳಿ ಟೋಲ್ಗೇಟ್ ಹತ್ತಿರ ಸಂಭವಿಸಿದೆ. ಪುಣೆಯಿಂದ ತಮಿಳುನಾಡಿನ ಕಡೆಗೆ ಈ ಲಾರಿ ಹೊರಟಿತ್ತು. ಬೈಪಾಸ್ನಲ್ಲಿ ಸೇಲ್ ಟ್ಯಾಕ್ಸ್ನವರು ತಪಾಸಣೆಗೆಂದು ಲಾರಿ ಪಕ್ಕಕ್ಕೆ ತೆಗೆದುಕೊಳ್ಳಲು ಹೇಳಿದಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Read More »
BigTv News
February 5, 2023
Breaking News
ಧಾರವಾಡ : ಸಿಎಂ ವಿರುದ್ಧ ಶಿಗ್ಗಾವಿಯಲ್ಲಿ ಸ್ಪರ್ಧೆಗಿಳಿತಾರಾ ವಿನಯ ಕುಲಕರ್ಣಿ ಎಂಬ ಹಲವು ಗೊಂದಲಗಳಿಗೆ ವಿನಯ್ ಕುಲಕರ್ಣಿ ತೆರೆ ಏಳೆದಿದ್ದಾರೆ. ಎಲ್ಲವೂ ವದಂತಿ ಎನ್ನುವಾಗಲೇ ವಿನಯ ಕುಲಕರ್ಣಿ ಮಹತ್ವದ ಹೇಳಿಕೆ ಕೊಟ್ಟಿದಾರೆ. ಕಾಂಗ್ರೇಸ್ ಪಕ್ಷ ನಡೆಸಿದ ಹಲವು ಆಂತಾರಿಕ ಚುನಾವಣೆ ಸಮಿಕ್ಷೇಯಲ್ಲಿ ಶಿಗ್ಗಾವಿ ಕ್ಷೇತ್ರದಿಂದ ವಿನಯ ಹೆಸರು ಮುಂಚೂಣಿಯಲ್ಲಿದೆ. ಇದಕ್ಕೆ ಸ್ಪಷ್ಟನೆ ನೀಡಿದ ವಿನಯ್ ಕುಲಕರ್ಣಿ ಸರ್ವೆಯಲ್ಲಿ ನನ್ನ ಹೆಸರು ಕೇಳಿ ಬಂದಿತ್ತು, ಆಗ ಮುಖಂಡರು ಕೂಡ ನನ್ನನ್ನು ಕರೆದು …
Read More »