Breaking News

Breaking News

ಗೋಕುಲ ರಸ್ತೆಯಲ್ಲಿ ಅಪಘಾತ-ಬೈಕ್ ಸವಾರ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಇನ್ನೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗಿನ ಜಾವ 4-30ಕ್ಕೆ ನಡೆದಿದೆ. ಗೋಕುಲ್ ಕಡೆಯಿಂದ ಹಳೇ ಬಸ್ ನಿಲ್ದಾಣದತ್ತ ಬರುತ್ತಿದ್ದ ಕಾರಿಗೆ ಗೋಕುಲ್ ರಸ್ತೆಯಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ಕಾರಿಗೆ ಬೈಕ್ ಅಡ್ಡ ಬಂದು ಅಪಘಾತ ಸಂಭವಿಸಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನೊಬ್ಬ …

Read More »

ಸಿಡಿ ಮಂತ್ರಿಗಳನ್ನು ಕಟ್ಟಿಕೊಂಡು ಸಿಎಮ್ ಆಗಿದ್ದೀರಿ, ರಾಜಿನಾಮೆ ಕೊಟ್ಟು ಸಜ್ಜನರ ಜೊತೆಗೆ ಬನ್ನಿ

ಹುಬ್ಬಳ್ಳಿ: ಜೆಡಿಎಸ್‌ಗೆ ಸಜ್ಜನರು ಸೇರುತ್ತಿದ್ದಾರೆ, ಈಗಾಗಲೇ ಬಿಡುಗಡೆ ಮಾಡಿರುವ 93 ಜನರ ಪಟ್ಟಿಯಲ್ಲಿ ಐದಾರು ಬದಲಾವಣೆ ಆಗಬಹುದು ಎಂದು ಹುಬ್ಬಳ್ಳಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಮ್ ಇಬ್ರಾಹಿಂ ಹೇಳಿಕೆ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚರತ್ನ ರಥಯಾತ್ರೆ ಹಳ್ಳಿಹಳ್ಳಿ ತಲುಪುತ್ತಿದೆ, ಜನಸಾಗರ ಸೇರುತ್ತಿದೆ.  ಹುಬ್ಬಳ್ಳಿ, ಬೆಳಗಾವಿ ಭಾಗದಲ್ಲಿ ಅನೇಕ ಪಕ್ಷಗಳ ಪ್ರಮುಖರು ಜೆಡಿಎಸ್ ಸೇರ್ಪಡೆ ಆಗುತ್ತಿದ್ದಾರೆ. ಹಿಂದೆ ನಮಗೆ ಕ್ಯಾಂಡಿಡೇಟ್ ಇಲ್ಲಾ ಅಂತಿದ್ರು, ಈಗ ಪ್ರತಿ …

Read More »

73 ರ ವಿಧಾನ ಸಭಾ ಕ್ಷೇತ್ರಕ್ಕೆ ಅಲ್ಪಸಂಖ್ಯಾತ ಆಕಾಂಕ್ಷಿ ಟಿಕೆಟ್ ನೀಡುವಂತೆ ಸ್ಥಳೀಯ ಮುಖಂಡರ ಒತ್ತಾಯ…..

Read More »

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ-ಸವಾರ ಸ್ಥಳದಲ್ಲೇ ಸಾವು

ಕುಂದಗೋಳ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾನೆ. ಘಟನೆ ಕುಂದಗೋಳ ತಾಲ್ಲೂಕಿನ ಯರಿನಾರಾಯಣಪುರ ಗ್ರಾಮದ ಬಳಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಯರಿನಾರಾಯಣಪುರದ ಮಲ್ಲಪ್ಪ ಎಂಬವರು ಇಂದು ಬೆಳಿಗ್ಗೆ ಹಾಲಿನ ಕೇಂದ್ರಕ್ಕೆ ಹಾಲು ಹಾಕಲು ಬೈಕ್ ಮೇಲೆ ಹೊರಟಿದ್ದ ಸಂದರ್ಭದಲ್ಲಿ ಇನ್ನೊಂದು ಬೈಕ್ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಗಂಭೀರವಾಗಿ ಏಟಾಗಿ ಮಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇನ್ನೊಂದು …

Read More »

ಹುಬ್ಬಳ್ಳಿಧಾರವಾಡದಲ್ಲಿ ಸ್ವಚ್ಚತಾ ಅಭಿಯಾನ!

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ 76,77,78,79ರ ಪ್ರದೇಶದಲ್ಲಿ ಸಾಮೂಹಿಕ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಹೌದು, ನಗರದಲ್ಲಿಂದು ಸ್ವಚ್ಚತಾ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿರುವ ಪಾಲಿಕೆ ಅಧಿಕಾರಿಗಳು ಪ್ರತಿದಿನ ಸಾಮೂಹಿಕ ಸ್ವಚ್ಚತಾ ಕಾರ್ಯ ಮಾಡುತ್ತಿದ್ದಾರೆ.ಇನ್ನೂ ಸಾರ್ವಜನಿಕರು ಸಹ ಇದಕ್ಕೆ ಸಹಕಾರ ಮಾಡಿದ್ದು ಸ್ವಚ್ಚತಾ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

Read More »

ಮೂರು ಮಕ್ಕಳು, ಹೆಂಡತಿ ಇದ್ದರೂ ಎರಡನೇದಾಗಿ ಅಪ್ರಪ್ತೇ ಮದುವೆಯಾದ ಭೂಪ

Read More »

ಸಿಡಿ ವಿಚಾರಕ್ಕೆ ಅಮಿತ್ ಶಾ ಭೇಟಿಯಾದ ಸಾಹುಕಾರ್

ನವದೆಹಲಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಸಿಬಿಐ ತನಿಖೆಗೆ ವಹಿಸುವುದರಿಂದ ಆಗುವ ಸಾಧಕ ಬಾಧಕಗಳ ಬಗ್ಗೆಯೂ ವಿವರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ಬಿಜೆಪಿ ನಾಯಕರು ಸೇರಿದಂತೆ 100ಕ್ಕೂ ಹೆಚ್ಚು ಜನರ ಸಿಡಿಗಳಿದ್ದು, ಸಿಡಿ ಮೂಲಕವೇ ರಾಜಕೀಯ ನಾಯಕರನ್ನು ನಿಯಂತ್ರಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು …

Read More »

ಕೆರೆಯ ಹೂಳೆತ್ತುವ ಕಾಮಗಾರಿಗೆ ಇಟ್ನಾಳ ಚಾಲನೆ

ನವಲಗುಂದ : ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗನೂರ ಗ್ರಾಮದ ಕುಡಿಯುವ ನೀರಿನ ಕೆರೆಯ ಹೂಳೆತ್ತುವ ಕಾಮಗಾರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ ಇಟ್ನಾಳ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನವಲಗುಂದ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು, ನರೇಗಾ ಅಧಿಕಾರಿಗಳು, ಗುಡಿಸಾಗರ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, …

Read More »

ಕರ್ಕಶ ಸೌಂಡ್ ಮಾಡುತ್ತಿದ್ದ ಬೈಕ್‌ಗಳ ಸೀಜ್

ಧಾರವಾಡ: ಸೈಲೆನ್ಸರ್ ಮೂಲಕ ಕರ್ಕಶ ಶಬ್ದ ಮಾಡಿಕೊಂಡು ಓಡಾಡುತ್ತಿದ್ದ ಬೈಕ್‌ಗಳಿಗೆ ಧಾರವಾಡ ಸಂಚಾರ ಠಾಣೆ ಪೊಲೀಸರು ಶಾಕ್ ನೀಡಿದ್ದಾರೆ. ಸ್ಪೋರ್ಟ್ಸ್ ಸೈಲೆನ್ಸರ್ ಕಾನೂನು ಬಾಹಿರವಾಗಿದೆ. ಆದರೂ ಧಾರವಾಡದಲ್ಲಿ ಅನೇಕರು ಆ ರೀತಿಯ ಸೈಲೆನ್ಸರ್ ಅಳವಡಿಸಿಕೊಂಡು ಕರ್ಕಶ ಶಬ್ದ ಮಾಡುತ್ತ ಓಡಾಡುತ್ತಿದ್ದರು. ಅಂತಹ ನಾಲ್ಕು ಬೈಕ್‌ಗಳನ್ನು ವಶಕ್ಕೆ ಪಡೆದ ಪೊಲೀಸರು ಅವುಗಳನ್ನು ಸೀಜ್ ಮಾಡಿದ್ದಾರೆ. ಇಂತಹ ಬೈಕ್‌ಗಳ ಓಡಾಟ ಕಂಡು ಬಂದಲ್ಲಿ ಅವುಗಳನ್ನೂ ಸೀಜ್ ಮಾಡಲಾಗುವುದು ಎಂದು ಸಂಚಾರ ಠಾಣೆ ಇನ್‌ಸ್ಪೆಕ್ಟರ್ …

Read More »

ಕೆಲಗೇರಿ ಕೆರೆಗೆ ಭೇಟಿ ನೀಡಿದ ಅಧಿಕಾರಿಗಳು!

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧೀಕ್ಷಕ ಇಂಜಿನಿಯರ್ ಅವರು ಧಾರವಾಡದ ಕೆಲಗೇರಿ ಕೆರೆಗೆ ಭೇಟಿ ನೀಡಿದರು ನಂತರ ಸಾರ್ವಜನಿಕರು ಸಹ ಸ್ವಚ್ಚತಾ ಬಗ್ಗೆ ಅರಿವು ಮೂಡಿಸಿದರು.ವಾರ್ಡ್‌ ನಲ್ಲಿರುವ ಜನರು ಅಲ್ಲಿನ ಸಮಸ್ಯೆ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿ ಆದಷ್ಟು ಬೇಗ ಕಾಮಗಾರಿ ಆರಂಭ ಮಾಡುವಂತೆ ತಿಳಿಸಿದರು.

Read More »