BigTv News
January 26, 2023
Breaking News, ಹುಬ್ಬಳ್ಳಿ-ಧಾರವಾಡ
•ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸಂಜೀವ್ ಕಿಶೋರ್ ಅವರು ಹುಬ್ಬಳ್ಳಿಯ ರೈಲ್ವೆ ಕ್ರೀಡಾ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಕವಾಯತು ವೀಕ್ಷಿಸಿದರು. •ನೈರುತ್ಯ ರೈಲ್ವೆಯು ಪ್ರಮುಖ ಕಾರ್ಯಕ್ಷಮತೆಯ ನಿಯತಾಂಶಗಳಲ್ಲಿ ಭಾರತೀಯ ಎಲ್ಲಾ ರೈಲ್ವೆಯ ವಲಯಗಳಲ್ಲಿ ಮೊದಲನೇ ಸ್ಥಾನ ಮತ್ತು ಸಮಯಪಾಲನೆಯಲ್ಲಿ ಮೂರನೇ ಸ್ಥಾನ ಪಡೆದಿದೆ. •ರೈಲ್ವೆ ಸಚಿವಾಲಯದ ನಾವೀನ್ಯತಾ (INNOVATION) ಸ್ಪರ್ಧೆಯಲ್ಲಿ ನೈರುತ್ಯ ರೈಲ್ವೆಯು ಎರಡನೇ ಸ್ಥಾನ ಗಳಿಸಿದೆ. •ಜನವರಿಯಿಂದ ಡಿಸೆಂಬರ್ 2022ರ ಅವಧಿಯಲ್ಲಿ ನೈರುತ್ಯ ರೈಲ್ವೆಯ ಇತಿಹಾಸದಲ್ಲಿಯೇ ಒಂದೇ ವರ್ಷದಲ್ಲಿ …
Read More »
BigTv News
January 26, 2023
Breaking News, ಹುಬ್ಬಳ್ಳಿ-ಧಾರವಾಡ
ರೈಲ್ವೆ ಮಹಿಳಾ ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈಲ್ ಸೌಧದಲ್ಲಿ ಶಿಶುಗಳ ಆರೈಕೆ ಕೇಂದ್ರ ನವೀಕರಣಗೊಂಡಿದ್ದು ಇಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಸಂಜೀವ್ ಕಿಶೋರ್ ಅವರು ಉದ್ಘಾಟಿಸಿದರು. ನೈರುತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಸಹಯೋಗದಲ್ಲಿ ಎರಡು ಕೊಠಡಿಯ ಕೇಂದ್ರ ಸ್ಥಾಪಿಸಲಾಗಿದೆ. ರೈಲ್ವೆ ಇಲಾಖೆಯಲ್ಲಿ ವೃತ್ತಿನಿರತರಾದ ತಾಯಂದಿರ ಅನುಕೂಲಕ್ಕಾಗಿ ತಮ್ಮ ಎಂಟು ತಿಂಗಳಿಂದ ಏಳು ವರ್ಷದ ಮಕ್ಕಳನ್ನು ಶಿಶುಪಾಲನಾ ಕೇಂದ್ರದಲ್ಲಿ ಬಿಟ್ಟು ಹೋದರೆ ಅವರನ್ನು …
Read More »
BigTv News
January 25, 2023
Breaking News, ಹುಬ್ಬಳ್ಳಿ-ಧಾರವಾಡ
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಈದ್ಧಾ ಮೈದಾನದಲ್ಲಿ ಪೋಲಿಸರ ಹದ್ದಿನ ಕಣ್ಣು ಹುಬ್ಬಳ್ಳಿ: ಜನವರಿ 26 ನಾಳೆ ದಿನದಂದು ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿಯಿರುವ ಇದ್ದಾ ಮೈದಾನದಲ್ಲಿ ಪೊಲೀಸ್ ಭದ್ರತೆಯಿಂದ ಸ್ವಚ್ಚತಾ ಕಾರ್ಯ ನಡೆದಿದೆ. ಪ್ರತಿವರ್ಷ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡುತ್ತಿದ್ದು, ಇಂದು ಮತ್ತು ನಾಳೆ ಇದ್ದಾ ಮೈದಾನದಲ್ಲಿ ವಾಹನ ಪಾರ್ಕಿಂಗ್ ನಿಷೇಧ ಮಾಡಿದೆ. ಪೌರ ಕಾರ್ಮಿಕರು ಮೈದಾನದ ಸ್ವಚ್ಚತೆ ಕಾರ್ಯ ನಡೆಸಿದ್ದು, ಧ್ವಜಾರೋಹಣಕ್ಕೂ …
Read More »
BigTv News
January 25, 2023
Breaking News, ಹುಬ್ಬಳ್ಳಿ
ಕುಂದಗೋಳ ತಾಲೂಕಿಗೆ ವಿವಿಧ ಕಾರ್ಯಕ್ರಮ ಹಾಗೂ ವಿಜಯ ಯಾತ್ರಾ ಕಾರ್ಯಕ್ರಮ ಉದ್ಘಾಟನೆ ಹಿನ್ನೆಲೆ ಜನೆವರಿ 28 ಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಆಗಮಿಸುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಮರಾಠ ಭವನ ಕುಂದಗೋಳ ನಗರದಲ್ಲಿ ಪೂರ್ವಭಾವಿ ಸಭೆಯನ್ನು ಮಾಜಿ ಶಾಸಕ ಎಸ್.ಐ ಚಿಕ್ಕನಗೌಡ್ರು ನೇತೃತ್ವದಲ್ಲಿ ನಡೆಸಲಾಯಿತು. ಕಾರ್ಯಕರ್ತರು ಯಾರು ಯಾವ ಜವಾಬ್ದಾರಿಯನ್ನು ನಿಭಾಯಿಸುವುದು ಎಂದು ತಿಳಿಸಿದರು.ನಂತರ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಆಡಳಿತ ತರುವ ಪ್ರಯತ್ನ ಮಾಡುವಂತೆ ತಿಳಿಸಿದರು. …
Read More »
BigTv News
January 25, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ ಭಾರತೀಯ ಮತದಾನ ವ್ಯವಸ್ಥೆ ತನ್ನ ಮುಕ್ತತೆ, ನಿಷ್ಪಕ್ಷಪಾತತೆ ಮತ್ತು ಸುರಕ್ಷತೆ ದೃಷ್ಟಿಯಿಂದ ವಿಶ್ವದಲ್ಲಿ ಮಾದರಿಯಾಗಿದೆ. ಪ್ರಜಾಪ್ರಭುತ್ವದ ಪ್ರಮುಖ ಅಂಗ ಮತದಾರರ ನೆನೆಕೆಗೆ ಮತ್ತು ಮತದಾರನಿಗೆ ಗೌರವಿಸುವುದಕ್ಕೆ ಭಾರತೀಯ ಚುನಾವಣಾ ಆಯೋಗವು ತನ್ನ ಸಂಸ್ಥಾಪನಾ ದಿನವಾದ ಜ.25 ಅನ್ನು ಮತದಾರ ದಿನವೆಂದು ಆಚರಿಸಲಾಗುತ್ತದೆ ಎಂದು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಧಾರವಾಡ ಜಿಲ್ಲಾಡಳಿತ ಸಂಯುಕ್ತವಾಗಿ ಆಯೋಜಿಸಿದ್ದ …
Read More »
BigTv News
January 25, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ ಅಂತಃಕರಣ ಫೌಂಡೇಶನ್ ಒಂದು ನೋಂದಾಯಿತ ಸರಕಾರೇತರ ಸಂಸ್ಥೆಯಾಗಿದ್ದು, ಮೂಲತಃ ದಿವ್ಯಾಂಗ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ. ಜೊತೆಜೊತೆಗೆ ಯುವ ಜನತೆಯಲ್ಲಿ ಸ್ವಯಂಸೇವಾ ಮನೋಭಾವವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿಯೂ ಶ್ರಮಿಸುತ್ತಿದೆ ಎಂದು ಸಂಸ್ಕೃತಿ ಪೂಜಾರ್ (ಮಳಗಿ) ತಿಳಿಸಿದರು. ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರುದಿವ್ಯಾಂಗರು ನಮ್ಮ ನಿಮ್ಮಂತೆ ಸಹಜ ಹಾಗೂ ಗೌರವಯುತ ಜೀವನ ಸಾಗಿಸುವ ಹಕ್ಕನ್ನು ಹೊಂದಿದ್ದು ಅವರಿಗೆ ನಮ್ಮ ಸಹಾಯ ಕಳಕಳಿ ಮಾತ್ರ ಸಾಕು. ವಿಶೇಷ ಮಕ್ಕಳು (ವಿಭಿನ್ನ ಸಾಮರ್ಥ್ಯ ಹೊಂದಿದ) …
Read More »
Shaikh BigTv
January 25, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 229ನೇ ಹುತಾತ್ಮ ದಿನಾಚರಣೆ ಅಂಗವಾಗಿ ಪತ್ರಿಕೋದ್ಯಮ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 26ರಂದು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಯುಕ್ತ ಕರ್ನಾಟಕದ ಷಣ್ಮುಖ ಕೋಳಿವಾಡ, ಟಿವಿ 5 ಕನ್ನಡ ವರದಿಗಾರರಾದ ಯಲ್ಲಪ್ಪ ಸೋಲಾರಗೊಪ್ಪ, ಟಿವಿ 9 ವರದಿಗಾರರಾದ ಶಿವಕುಮಾರ್ ಪತ್ತಾರ, ಪ್ರಜಾವಾಣಿಯ ಗೋವಿಂದ ಜವಳಿ, ಸಂಯುಕ್ತ ಕರ್ನಾಟಕದ ವಿನಾಯಕ ದೇಶಪಾಂಡೆ ಅವರಿಗೆ ಮಾಧ್ಯಮ ಕ್ಷೇತ್ರದಲ್ಲಿಯ ಗಣನೀಯ ಸೇವೆಯನ್ನು …
Read More »
Shaikh BigTv
January 25, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ: ಜನರಿಗೆ ನಿಧಿಯಾಸೆ ತೋರಿಸಿ ವಂಚನೆ ಮಾಡುತ್ತಿದ್ದ ಇಬ್ಬರು ಖದೀಮರನ್ನು ಹೆಡೆಮುರಿ ಕಟ್ಟುವಲ್ಲಿ ನವಲಗುಂದ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮೂಲದ ನಾಗಯ್ಯ ಹಾಗೂ ಧಾರವಾಡ ಜಿಲ್ಲೆಯ ನುಗ್ಗಿಕೇರಿ ಗ್ರಾಮ ಮಾರುತಿ ಬಂಧಿತ ಆರೋಪಿಗಳಾಗಿದ್ದಾರೆ. ಈ ಇಬ್ಬರು ಜನರಿಗೆ ನಿಮ್ಮ ಮನೆಯಲ್ಲಿ ನಿಧಿ ಇದೆ. ಅದನ್ನು ನಾವು ಹುಡುಕಿಕೊಡುತ್ತೇವೆ ಎಂದು ನಂಬಿಸಿ, ಇದಕ್ಕೊಂದು ದೊಡ್ಡ ಪೂಜೆ ಮಾಡಬೇಕು ಎಂದು ಹೇಳಿ ಅವರಿಂದ ಹಣ ಪಡೆದು ವಂಚನೆ ಮಾಡಿ …
Read More »
BigTv News
January 24, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ : RID 3170 ರ ಜಿಲ್ಲಾ ಅನುದಾನ ಯೋಜನೆ, ರೋಟರಿ ಕ್ಲಬ್ ಧಾರವಾಡ ಹೆರಿಟೇಜ್, ಡಾ.ವಾಯ್.ಎನ್.ಇರಕಲ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟನ ಶ್ರೀಯಾ ಕಾಲೇಜ್ ಆಫ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಸಾಯನ್ಸಸ್ ಧಾರವಾಡ ಸಹಭಾಗಿತ್ವದಲ್ಲಿ ಸತ್ತೂರಿನ ಆಶ್ರಯ ಕಾಲೋನಿಯ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶೌಚಾಲಯ ಬ್ಲಾಕ್ಗಳನ್ನು ಉದ್ಘಾಟಿಸಲಾಯಿತು ನೂತನವಾಗಿ ನಿರ್ಮಿಸಲಾದ ಶೌಚಾಲಯ ಬ್ಲಾಕ್ಗಳು ಮತ್ತು ಮೂತ್ರಾಲಯಗಳನ್ನು ಮುಖ್ಯ ಅತಿಥಿಗಳಾದ ಮಾಜಿ ರೋಟರಿ ಜಿಲ್ಲಾ ಗವರ್ನರ …
Read More »
BigTv News
January 23, 2023
Breaking News
ಧಾರವಾಡ ಸುಮಾರು ಒಂದು ದಶಕಗಳಿಂದ ಹುಬ್ಬಳ್ಳಿಯಲ್ಲಿ ರೋಗಿಗಳ ಪಾಲಿಗೆ ಸಂಜೀವಿನಿಯಾಗಿರುವ ಸುಚಿರಾಯು ಆಸ್ಪತ್ರೆ ಇದೀಗ ಧಾರವಾಡ ನಗರದಲ್ಲಿ ತನ್ನ ಅಸ್ಪತ್ರೆಯ ಓಪಿಡಿ ಶಾಖೆಯನ್ನು ತೆರೆಯಲಿದೆ ಎಂದು ಖ್ಯಾತ ಹೃದ್ರೋಗ ತಜ್ಞ ರಾದ ಡಾ.ಷಣ್ಮುಖ ಹಿರೇಮಠ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಒಪಿಡಿ ಶಾಖೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ರಾದ ಡಾ.ಷಣ್ಮುಖ ಹಿರೇಮಠ ಅವರು ಹೃದ್ರೋಗ ಸಮಸ್ಯೆ ಇರುವ ರೋಗಿಗಳಿಗೆ ಚಿಕಿತ್ಸೆ ಕೊಡಲಿದ್ದಾರೆ. ಧಾರವಾಡದ ಬಾಸೆಲ್ ಮಿಶನ್ ಶಾಲೆಯ …
Read More »