Shaikh BigTv
January 23, 2023
Breaking News, ಅಪರಾಧ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ : ಸೋಮವಾರ ಬೆಳ್ಳಂಬೆಳಗ್ಗೆ ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಹತ್ತಿ ಸಾಗಿಸುತ್ತಿದ್ದ ಲಾರಿ ಒಂದು ತೆಗ್ಗಿಗೆ ಇಳಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೌದು… ನವಲಗುಂದ ಕಡೆಯಿಂದ ಸೌದತ್ತಿ ಕಡೆಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲೆ ಇದ್ದ ತೆಗ್ಗಿಗೆ ಉರುಳಿದೆ. ಘಟನೆಯಿಂದ ಲಾರಿಗೆ ಹಾನಿ ಉಂಟಾಗಿದ್ದು, ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. …
Read More »
Shaikh BigTv
January 23, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸುಗಮ ಸಂಚಾರ ಹಾಗೂ ಸುರಕ್ಷತೆಗಾಗಿ ಹು-ಧಾ ಸಂಚಾರ ಪೊಲೀಸ್ ಹಾಗೂ ಸಾರಿಗೆ ಇಲಾಖೆಯ ಸಹಯೋಗದಲ್ಲಿ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023’ರ ಪ್ರಯುಕ್ತ ರಸ್ತೆ ಸುರಕ್ಷತಾ ಬೈಕ್ ರ್ಯಾಲಿ ನಡೆಸಲಾಯಿತು. ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023ಕ್ಕೆ ನಗರ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಇಲ್ಲಿನ ರೈಲ್ವೆ ನಿಲ್ದಾಣ ಬಳಿ ರಸ್ತೆ ಸುರಕ್ಷತಾ ರ್ಯಾಲಿಗೆ ಚಾಲನೆ ನೀಡಿದರು. ಬೈಕ್ ರ್ಯಾಲಿಯಲ್ಲಿ ನಗರದ ವಿವಿಧ ಸಂಘ ಸಂಸ್ಥೆಗಳು, ಸಂಚಾರ …
Read More »
BigTv News
January 22, 2023
Breaking News, ಕರ್ನಾಟಕ
ಮೈಸೂರು: ತೀವ್ರ 12 ವರ್ಷದ ಬಾಲಕನನ್ನು ಕೊಂಡಿರುವ ಚಿರತೆಯನ್ನು ಸೆರೆ ಹಿಡಿಯಲು ತೀವ್ರ ಹುಡುಕಾಟ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಂಜನಗೂಡಿನ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನು ಹೆಚ್ಚಿನ ಬಳಿ ನೀಡಲು ಸಾಧ್ಯವಿಲ್ಲನಿನ್ನೆ ಮತ್ತೊಂದು ಚಿರತೆ 12 ವರ್ಷದ ಮಗುವಿನ ಮೇಲೆ ದಾಳಿ ಮಾಡಿ ಇಂದು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಚಿರತೆ ಕಳೆದ ಮೂರು ಬಾರಿ ದಾಳಿ …
Read More »
BigTv News
January 22, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ; ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳ್ಳಿಗ್ಗೆ ಮತ್ತೆ ಚಾಕು ಮಾರಕಾಸ್ತ್ರಗಳು ಸದ್ದು ಮಾಡಿವೆ. ಸದಾ ರೈತರು ಹಾಗೂ ಗ್ರಾಹಕರು ಒಂದೇ ಕಡೆ ಸೇರುವ ನವನಗರದ ಎ ಪಿ ಎಮ್ ಸಿ ಯಲ್ಲಿ ತರಕಾರಿ ಮಾರುತಿದ್ದವರ ಮೇಲೆ ಕ್ಷುಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿ ಆಗಿದ್ದಾರೆ. ನವನಗರದ ಎ ಪಿ ಎಂ ಸಿ ಯಲ್ಲಿ ಮುಂಜಾನೆ ಅಪ್ತಾಬ ಎಂಬ ಯುವಕ ತನ್ನ ಸಹೋದರ ಹಾಗು ಅಳಿಯನ ಜೊತೆಯಲ್ಲಿ ತರಕಾರಿ ವ್ಯಾಪಾರ ಮಾಡುತಿದ್ದಾಗ …
Read More »
Shaikh BigTv
January 22, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಒರ್ವನನ್ನು ಪೋಲಿಸರು ಬಂದಿಸಿದ್ದಾರೆ. ವಿ.ಆರ್.ಎಲ್ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹೊರಟಿದ್ದ ಅವನು ತನ್ನ ಬ್ಯಾಗಗಳಲ್ಲಿ ಯಾವುದೇ ದಾಖಲೆ ಇಲ್ಲದ 1,14,70,000/- ನಗದು ಹಣ ವನ್ನು ಸಾಗಿಸುತ್ತಿದ್ದ ವೇಳೆ, ಹುಬ್ಬಳ್ಳಿ ಉಪನಗರ ಪೊಲೀಸ ಠಾಣೆಯ ಪೋಲಿಸರು ಮಾಲ್ ಸಮೇತ ವ್ಯಕ್ತಿಯನ್ನು ಬಂದಿಸಿದ್ದಾರೆ. ದಿನಾಂಕ :-21.01.2023 ಯಾರೋ ಒಬ್ಬ ವ್ಯಕ್ತಿಯು ರಾತ್ರಿ 10-30 ಗಂಟೆಯಿಂದ 11-00 ಗಂಟೆಯೊಳಗೆ ದಾಖಲೆಗಳಿಲ್ಲದೆ ಅಕ್ರಮ …
Read More »
BigTv News
January 21, 2023
Breaking News, ಕರ್ನಾಟಕ
ತುಮಕೂರು, : ಮಹಿಳೆಯರ ಕುರಿತಾಗಿ ವಿಶಾಲ ದೃಷ್ಟಿಕೋನವನ್ನು ಹೊಂದಿರುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.ಅವರು ಇಂದು ತುಮಕೂರಿನಲ್ಲಿ ನಡೆದ ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತಾಡಿದರು. ಆರ್ಥಿಕತೆಯಲ್ಲಿಯೂ ಮಹಿಳೆಯರ ಪಾತ್ರ ಬಹಳ ದೊಡ್ಡದಿದೆ. ನಮ್ಮದು ಉಳಿತಾಯದ ಸಂಸ್ಕøತಿ. ಈ ಉಳಿತಾಯ ಕುಟುಂಬದ ಆಸ್ತಿಯಾಗುತ್ತದೆ. ಕಷ್ಟದ ದಿನಗಳಲ್ಲಿ ಈ ಹಣ ನೆರವಿಗೆ ಬರಲಿದೆ. ಆದ್ದರಿಂದಲೇ ನಮ್ಮ ದೇಶದಲ್ಲಿ ಅತ್ಯಂತ ಕಡಿಮೆ …
Read More »
BigTv News
January 21, 2023
Breaking News, ಹಾಸನ
ಹಾಸನ: ನಾನು ಈ ಹಿಂದೆ ಅನೇಕ ಕಾರ್ಯಕ್ರಮಗಳಿಗೆ ಹಾಸನ ಜಿಲ್ಲೆಗೆ ಆಗಮಿಸಿದ್ದೆ, ಆದರೆ ಇಂದು ಜನರಲ್ಲಿರುವ ಉತ್ಸಾಹ ಈ ಹಿಂದೆ ಕಂಡಿರಲಿಲ್ಲ. ಇದನ್ನು ನೋಡಿದರೆ ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಗೊತ್ತಾಗುತ್ತದೆ. ರಾಜ್ಯದ ಬಿಜೆಪಿ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಈ ಸರ್ಕಾರ ನಾಡಿನ ಬಡವರು, ದಲಿತರು, ಮಹಿಳೆಯರು, ಮಕ್ಕಳ, ಅಲ್ಪಸಂಖ್ಯಾತರ ವಿರೋಧಿ ಸರ್ಕಾರ. ಹಾಸನ ಅತಿ …
Read More »
BigTv News
January 21, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಹೇಗಾದರೂ ಮಾಡಿ ಕರ್ನಾಟಕದಲ್ಲಿ ಕಮಲವನ್ನು ಅರಳಿಸಬೇಕೆಂದು ಪಣ ತೊಟ್ಟಿರುವ ಬಿಜೆಪಿ ಕೇಂದ್ರ ನಾಯಕರು ಸಂಪೂರ್ಣವಾಗಿ ಕರ್ನಾಟಕಕ್ಕೆ ತಮ್ಮ ಸಮಯವನ್ನು ಮೀಸಲಿಟ್ಟಿರುವಂತೆ ಕಾಣುತ್ತಿದೆ. ಈಗಾಗಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯಕ್ಕೆ ಬಂದಿದ್ದು, ಬರುವ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಹೌದು ಈ ವರ್ಷ ಆರಂಭವಾಗುತ್ತಿದ್ದಂತೆ ಎರಡು ಬಾರಿ ರಾಜ್ಯ ಪ್ರವಾಸ ಮಾಡಿರುವ ಪ್ರಧಾನಿ ಮೋದಿ ಫೆಬ್ರವರಿ 6ರಂದು ರಾಜ್ಯಕ್ಕೆ ಬರಲಿದ್ದಾರೆ. ವಿಶೇಷವೆಂದರೆ …
Read More »
BigTv News
January 21, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಚುನಾವಣೆ ಹೊಸ್ತಿಲಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿಯ ಕಚೇರಿಯಲ್ಲಿ ಯಾವುದೇ ಅಧಿಕೃತ ಚರ್ಚೆ ಆಗಿಲ್ಲ, ಔಪಚಾರಿಕವಾಗಿ ಚರ್ಚೆ ನಡೆದಿದೆ, ಒಂದು ವೇಳೆ ಚರ್ಚೆ ಆಗಿದ್ದರೆ ನಾನು ಹೊಗುತ್ತಿದ್ದೆ . ಇಲ್ಲಿ ಹಿರಿಯ ನಾಯಕರ ಕಡೆ ಗಣನೆ ಆಗುವ ಪ್ರಶ್ನೆ ಬರಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಆಪರೇಷನ್ ಹಸ್ತ ಇದು ಮಾಧ್ಯಮ ಸೃಷ್ಟಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿಲ್ಲ, ಸಿದ್ದರಾಮಯ್ಯ ನವರು ಹೇಳಿಲ್ಲ. ಇದು …
Read More »
Shaikh BigTv
January 21, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ