BigTv News
January 17, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಕಾವು ರಂಗು ಪಡೆದುಕೊಳ್ಳುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಕೂಡ ಸಾಕಷ್ಟು ಚುರುಕುಗೊಂಡಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕನ ವಿರುದ್ಧ ಈಗ ಗಂಭೀರ ಆರೋಪ ಮಾಡುವ ಮೂಲಕ ಕಮಲ ಪಡೆ ಈಗ ಹೋರಾಟಕ್ಕೆ ಇಳಿದಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ವಿರುದ್ಧ ಈಗ ಬಿಜೆಪಿ ನಾಯಕರು ರಸ್ತೆಗೆ ಇಳಿದು ಹೋರಾಟ ನಡೆಸುತ್ತಿದ್ದಾರೆ. ಹತ್ತು ವರ್ಷಗಳಲ್ಲಿ ಕಿಂಚಿತ್ತೂ ಅಭಿವೃದ್ಧಿ …
Read More »
BigTv News
January 17, 2023
Breaking News, ಹುಬ್ಬಳ್ಳಿ
ಧಾರವಾಡ: ಹುಬ್ಬಳ್ಳಿ , ಧಾರವಾಡದಲ್ಲಿ ಐದು ದಿನಗಳ ಕಾಲ ನಡೆದ ರಾಷ್ಟ್ರೀಯ ಯುವಜನೋತ್ಸವದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ , ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಸುರೇಶ ಇಟ್ನಾಳ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ , ಹುಡಾ ಆಯುಕ್ತ ಸಂತೋಷ ಬಿರಾದಾರ ಸೇರಿದಂತೆ ಅನೇಕರು ಸಾಥ್ ನೀಡಿದರು. ನಿನ್ನೆ ತಡರಾತ್ರಿ ಧಾರವಾಡದ ಕೆಸಿಡಿ …
Read More »
BigTv News
January 17, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಇಂದಿನಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಿಂದ ಪಂಚರತ್ನ ಯಾತ್ರೆ ಆರಂಭ ಮಾಡುತ್ತಿರುವುದಾಗಿ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದರು. ಫೆ 2 ರವರೆಗೆ ವಿಜಯಪುರ, ರಾಯಚೂರು ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಪಂಚರತ್ನ ಯಾತ್ರೆ ನಡೆಸಲಾಗುತ್ತಿದೆ. ನಂತರ ನಾಲ್ಕನೇ ಹಂತವಾಗಿ ಪಂಚರತ್ನ ಯಾತ್ರೆ ಕಿತ್ತೂರು ಕರ್ನಾಟಕದಲ್ಲಿ ನಡೆಯುತ್ತದೆ ಎಂದು ಹೆಚ್ ಡಿ ಕೆ ತಿಳಿಸಿದರು. ಶಾಸಕ ತಿಪ್ಪಾರಡ್ಡಿ ಅಡಿಯೋ ಪ್ರಕರಣಕ್ಕೆ ಪ್ರತಿಕ್ರಿಯೆ: ಇಡೀ ರಾಜ್ಯಕ್ಕೆ ಬಿಜೆಪಿ ಸಂಸ್ಕೃತಿ ಏನು …
Read More »
BigTv News
January 16, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ.ಗ್ರಾಮೀಣ ಯುವಸಂಘಗಳ ಮೂಲಕ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ ಐದು ಲಕ್ಷ ಜನರಿಗೆ ಉದ್ಯೋಗ ಒದಗಿಸುವ ಹೊಂದಲಾಗಿದೆ.ಯುವನೀತಿಯಲ್ಲಿ ಶಿಕ್ಷಣ,ಕ್ರೀಡೆ,ಸಂಸ್ಕೃತಿ,ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಲಾಗಿದೆ.ಜೀವನವೂ ಒಂದು ಕ್ರೀಡೆಯಾಗಿದೆ ಇಲ್ಲಿ ಸೋಲದಂತೆ ಎಚ್ಚರಿಕೆಯ ಆಕ್ರಮಣಕಾರಿ ಆಟ ಆಡಿ ಗೆಲ್ಲಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಕೃಷಿ ವಿವಿಯಲ್ಲಿ ಆಯೋಜಿಸಿದ್ದ 26 ನೇ ರಾಷ್ಟ್ರೀಯ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು, …
Read More »
BigTv News
January 16, 2023
Breaking News, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಭಾರತವು ಯುವ ಜನರ ದೇಶವಾಗಿದೆ.ದೇಶದ ಸಮಗ್ರ ವಿಕಾಸಕ್ಕೆ ಯುವಕರು ತಮ್ಮ ಕೊಡುಗೆಗಳನ್ನು ನೀಡುವ ಮೂಲಕ ಭಾರತ ಮಾತೆಯ ಕೀರ್ತಿಯನ್ನು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೇಳಿದರು. ಭಾರತ ಸರ್ಕಾರದ ಯುವ ವ್ಯವಹಾರಗಳ ಹಾಗೂ ಕ್ರೀಡಾ ಮಂತ್ರಾಲಯ,ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಆಯೋಜಿಸಿದ್ದ 26 ನೇ ರಾಷ್ಟ್ರೀಯ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ಉತ್ಸಾಹ ಮತ್ತು ಕ್ರಿಯಾಶೀಲತೆಯಿಂದ ಭಾಗವಹಿಸಿದ ಯುವಜನತೆ ಭಾರತದ ಏಕತೆಯನ್ನು ಪ್ರತಿಬಿಂಬಿಸಿದೆ.ಭಾರತದ …
Read More »
BigTv News
January 16, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ.ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಸಭಾ ಭವನದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಯುವ ಜನೋತ್ಸವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಯುವ ಸಬಲೀಕರಣ ಇಲಾಖೆ ಹಾಗೂ ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಾತನಾಡಿ, ದಾರವಾಡದಲ್ಲಿ ನಡೆದ 26ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ದೇಶದ ವಿವಿಧದೆಯಿಂದ ಆಗಮಿಸಿ ಪಾಲ್ಗೊಂಡು ಯಶಸ್ವಿಗೊಳಿಸಿದ್ದಿರಿ, ತಮಗೆಲ್ಲ ಅಭಿನಂದನೆಗಳು ಎಂದರು. 26ನೇ ರಾಷ್ಟ್ರೀಯ ಯುವ ಜನೋತ್ಸವ ಅತ್ಯಂತ ಯಶಸ್ವಿಗೊಂಡಿದೆ. ಹಸಿರು ಮಯವಾದ ಕಾರ್ಯಕ್ರಮ ಮತ್ತು ಪ್ಲಾಸ್ಟಿಕ್ …
Read More »
BigTv News
January 16, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ: ಹುಬ್ಬಳ್ಳಿ, ಧಾರವಾಡದಲ್ಲಿ ಐದು ದಿನಗಳ ಕಾಲ ನಡೆದ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಇಂದು ತೆರೆ ಬೀಳಲಿದ್ದು, ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಅನುರಾಗಸಿಂಗ್ ಠಾಕೂರ್, ಪ್ರಹ್ಲಾದ ಜೋಶಿ ಅವರು ಆಗಮಿಸಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಸಭಾಭವನದಲ್ಲಿ ಸಮಾರೋಪ ಸಮಾರಂಭ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವರಾದ …
Read More »
BigTv News
January 16, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೊಬ್ಬನ ಶವವೊಂದು ಕರೆಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ರಾಯನಾಳದ ಬಳಿಯಲ್ಲಿನ ಕೆರೆಯಲ್ಲಿ ನಡೆದಿದೆ. ಹೌದು..ಬೆಳ್ಳಂಬೆಳಿಗ್ಗೆ ಕೆರೆಯಲ್ಲಿ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಹೆಸರು ಹಾಗೂ ಸಾವಿಗೆ ಕಾರಣ ತಿಳಿದುಬಂದಿಲ್ಲ. ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರ ತನಿಖೆ ನಡೆಸಿದ್ದು, ಪೊಲೀಸರ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಅಲ್ಲದೇ …
Read More »
Shaikh BigTv
January 15, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
Shaikh BigTv
January 15, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ