Breaking News

Breaking News

ಸ್ಯಾಂಟ್ರೋ ರವಿ ಆಸ್ತಿಪಾಸ್ತಿ ಮುಟ್ಟು ಗೋಲು, CM ಬೊಮ್ಮಯಿ ಸ್ಪಷ್ಟನೆ

ಹುಬ್ಬಳ್ಳಿ: ಸ್ಯಾಂಟ್ರೋ ರವಿ ವಿಚಾರದಲ್ಲಿ  ಸೂಕ್ತ ತನಿಖೆ ಮಾಡಲಾಗಿದ್ದು, ಆತನ ಎಲ್ಲಾ ಆಸ್ತಿಪಾಸ್ತಿಗಳನ್ನ ಮುಟ್ಟು ಗೋಲು ಹಾಕಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ತಿಳಿಸಿದ್ದಾರೆ.  ಸ್ಯಾಂಟ್ರೋ ರವಿಗೆ 20 ವರ್ಷದ ಇತಿಹಾಸವಿದೆ. ಕಾಂಗ್ರೆಸ್ ಕಾಲದಲ್ಲೇ ಸ್ಯಾಂಟ್ರೋ ಹೆಚ್ಚಾಗಿದ್ದು, ಅವರ ಕಾಲದಲ್ಲೇ ಸ್ಯಾಂಟ್ರೋ ರವಿ ಜೈಲಿನಿಂದ ಹೊರಬಂದಿದ್ದಾನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ನಿವಾಸದಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದ್ದು. ಆತನ …

Read More »

ಸಿಸಿಬಿ ಮತ್ತು ಉಪನಗರ ಪೊಲೀಸರು ಭರ್ಜರಿ ಬೇಟೆ..

ಹುಬ್ಬಳ್ಳಿ:- ಧಾರವಾಡ ಜಿಲ್ಲಾ ಆಸ್ಪತ್ರೆಯ ಎದುರಿಗೆ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಇಬ್ಬರು ಬುಕ್ಕಿಗಳನ್ನು ಬಂಧಿಸುವಲ್ಲಿ ಉಪನಗರ ಪೊಲೀಸ್ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ. ಪಾಕಿಸ್ತಾನದ ಕಾರಾಚಿಯಲ್ಲಿ ನಡೆಯುತ್ತಿರುವ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ದೇಶಗಳ ನಡುವೆ ನಡೆಯುತ್ತಿರುವ 50 ಓವರುಗಳ ಮಾಚ್ ಮೇಲೆ ಟೀಮ್, ಪ್ಲೇಯರ್ಸ್, ಪಡೆಯುವ ವಿಕೇಟ್,ಹೊಡೆಯುವ ರನ್, ಓವರ್ ಮೇಲೆ 100/- ರೂಪಾಯಿಗಳಿಗೆ 1,000/- ರೂಪಾಯಿ ಹಣ ಕೊಡುವುದಾಗಿ ಹೇಳುತ್ತಾ, ಚೀಟಿಗಳ ಮೇಲೆ ಅಂಕಿ ಸಂಖ್ಯೆಗಳನ್ನು ಬರೆದುಕೊಳ್ಳುತ್ತ ಪೋನ್ ಮುಖಾಂತರ …

Read More »

ಪಂಚಮಸಾಲಿ ನಡಿಗೆ ಶಿಗ್ಗಾಂವ ಕಡೆಗೆ : ಸಿಎಂ ಮನೆ ಮುಂದೆ  ಹೋರಾಟದ ಸಂಕ್ರಾಂತಿ.

ಹುಬ್ಬಳ್ಳಿ: ಜನವರಿ 12 ರ ಒಳಗೆ  ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡಲೇಬೇಕು, ಒಂದು ವೇಳೆ ಮೀಸಲಾತಿ ಘೋಷಣೆ ಆಗದೆ ಹೋದ್ರೆ 13 ರಂದು ಸಿಎಮ್‌ ಕ್ಷೇತ್ರ ಶಿಗ್ಗಾಂವಿ ಮನೆಯ ಎದುರು ಮತ್ತೊಮ್ಮೆ ಹೋರಾಟ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಪಂಚಮಸಾಲಿ  ಕೂಡಲಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿಗಳು ಎಚ್ಚರಿಕೆಯನ್ನು ನೀಡಿದರು. ಮೀಸಲಾತಿಗಾಗಿ ನಾವೂ ಎರಡೂ ವರ್ಷಗಳಿಂದ ಹೋರಾಟ ಮಾಡತಿದ್ದೆವೆ .ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ನಾವು  ಡಿಸೆಂಬರ್ 22 …

Read More »

26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ವಿಶೇಷ ನೋಂದಣಿ ಕಿಟ್ ನೀಡಲು ತಯಾರಿ

ಧಾರವಾಡ : ಜನವರಿ 12 ರಿಂದ 16 ರ ವರೆಗೆ 26 ನೇ ರಾಷ್ಟ್ರೀಯ ಯುವಜನೋತ್ಸವ ವಿದ್ಯಾಕಾಶಿ ಧಾರವಾಡದಲ್ಲಿ ನಡೆಯಲಿದೆ. ದೇಶದ ಸುಮಾರು 8 ಕೇಂದ್ರಾಡಳಿತ ಪ್ರದೇಶ ಹಾಗೂ 28 ರಾಜ್ಯಗಳಿಂದ ಯುವ ಪ್ರತಿಭೆಗಳು, ಪ್ರತಿಭಾವಂತ ಕಲಾವಿದರು ಮತ್ತು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಹಿರಿಯ ಕಲಾವಿದರು ಭಾಗವಹಿಸುತ್ತಿದ್ದಾರೆ. ಕರ್ನಾಟಕದ ಭವ್ಯ ಪರಂಪರೆ ಹಾಗೂ ಉತ್ತರ ಕರ್ನಾಟಕದ ವಿಶೇಷತೆಗಳನ್ನು ಪರಿಚಯಿಸುವ ದೃಷ್ಟಿಯಿಂದ ಧಾರವಾಡ ಜಿಲ್ಲಾಡಳಿತವು ಅತಿಥಿಗಳನ್ನು ಸ್ವಾಗತಿಸಲು ವಿಶೇಷ …

Read More »

ಮೋದಿ ಸಂಚಾರಿಸುವ ರಸ್ತೆಗಳಿಗೆ ಡಾಂಬಾರು ಭಾಗ್ಯ,ರಸ್ತೆ ಅಕ್ಕಪಕ್ಕದ ಕಾಂಪೌಂಡ್ ಗಳಿಗೆ ಸುಣ್ಣ ಬಣ್ಣ

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿಯವರನ್ನು ಮೆಚ್ಚಿಸಲು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ನಗರದಲ್ಲಿ ಕಳಪೆ  ಕಾಮಗಾರಿ ನಡೆಸುವ ಮೂಲಕ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಇದೇ 12 ರಂದು ಯುವ ಜನೋತ್ಸವ ಉದ್ಘಾಟನೆಗೆಂದು ಅವಳಿ ನಗರಗಳಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಬರ ಮಾಡಿಕೊಳ್ಳಲು ರಸ್ತೆಗುಂಡಿ ಮತ್ತು ದೂಳಿನಿಂದ ಕಂಗಾಲಾಗಿದ್ದ ಹುಬ್ಬಳ್ಳಿ ಧಾರವಾಡ ಮಂದಿಗೆ ಆಸರೆಯಾಗಲು ಪ್ರಧಾನಿ ಮೋದಿಯೇ ಬರಬೇಕಾಯಿತು.  ಹು-ಧಾ ಪಾಲಿಕೆಯಿಂದ ರಾತ್ರೋರಾತ್ರಿ …

Read More »

ಜ.13 ರಿಂದ 16 ರವರೆಗೆ ಶ್ರೀ ಪ್ರಸನ್ನ ಮಹಾಗಣಪತಿಗೆ ಬ್ರಹ್ಮಕಲಶೋತ್ಸವ

ಹುಬ್ಬಳ್ಳಿ: ಕಳತ್ತೂರು ಬ್ರಹ್ಮಶ್ರೀ ಉದಯ ತಂತ್ರಿವರ್ಯರ ನಿರ್ದೇಶನ ಹಾಗೂ ಪುರೋಹಿತರಾದ ಪ್ರಭಾಕರ್ ಭಟ್ ಅವರ ನೇತೃತ್ವದಲ್ಲಿ ಶ್ರೀ ಪ್ರಸನ್ನ ಮಹಾಗಣಪತಿಗೆ ಬ್ರಹ್ಮಕಲಶೋತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜ.13 ರಿಂದ 16 ರವರೆಗೆ ಇಲ್ಲಿನ ಇಂದಿರಾಗಾಜಿನ ಮನೆಯ ಆವರಣದ ಮುಂಭಾಗದ ಹು-ಧಾ ಬಂಟರ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1974 ರಲ್ಲಿ ಸ್ಥಾಪನೆಗೊಂಡ …

Read More »

ಸಿದ್ದು ನಿಜ ಕನಸುಗಳು ಪುಸ್ತಕಕ್ಕೆ ಸಿಟಿ ಸಿವಿಲ್ ಕೋರ್ಟ್ ತಡೆ  

 ಸಿದ್ದು ನಿಜ ಕನಸುಗಳು ಪುಸ್ತಕಕ್ಕೆ ಸಿಟಿ ಸಿವಿಲ್ ಕೋರ್ಟ್ ತಡೆ  ನೀಡಿದೆ. ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿದ್ದು, ಪುಸ್ತಕ ಬಿಡುಗಡೆ, ಮಾರಾಟ, ಮಾಧ್ಯಮ ಪ್ರಸಾರಕ್ಕೆ ತಡೆ ಹೇರಿದ್ದಾರೆ. ಸಿದ್ದು ನಿಜ ಕನಸುಗಳು ಪುಸ್ತಕ ಇಂದು ರಿಲೀಸ್ ಆಗಬೇಕಿದ್ದು, ಟೌಲ್​​ಹಾಲ್​​ನಲ್ಲಿ ಪುಸ್ತಕ ಬಿಡುಗಡೆ ನಿಗದಿಯಾಗಿತ್ತು.ಈ ಪುಸ್ತಕ ಸಿದ್ದರಾಮಯ್ಯ ಕುರಿತು ರಚನೆಯಾಗಿತ್ತು. ಪುಸ್ತಕದಲ್ಲಿ ಸಿದ್ದು ತೇಜೋವಧೆ ಮಾಡಿರೋ ಆರೋಪವಾಗಿದೆ.ಸಿದ್ದರಾಮಯ್ಯರನ್ನ ಕೆಟ್ಟದಾಗಿ ಬಿಂಬಿಸಿದ್ದಾರೆಂದು ಆರೋಪ  ವ್ಯಕ್ತವಾಗಿದ್ದು, ಯಾವುದೇ ಕಾರಣಕ್ಕೂ ಪುಸ್ತಕ ರಿಲೀಸ್ ಮಾಡದಂತೆ ಮೊರೆ …

Read More »

ಲಕಮಾಪುರ ಗ್ರಾಮದಲ್ಲಿ 2.30 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ದೇಸಾಯಿ

ಧಾರವಾಡ: ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಅನುದಾನದಡಿ ಅಂದಾಜು 2ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮದ ಸ್ಥಳೀಯ ಹಳ್ಳಕ್ಕೆ (BCB) ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣ ಕಾಮಗಾರಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಂದಾಜು ಮೊತ್ತ 30 ಲಕ್ಷ ರೂಪಾಯಿ ಅನುದಾನದಲ್ಲಿ ಲಕಮಾಪೂರ-ಮುಳಮುತ್ತಲ ರಸ್ತೆ ಸುಧಾರಣಾ ಕಾಮಗಾರಿಗೆ ಶಾಸಕ ಅಮೃತ ದೇಸಾಯಿ ಅವರು ಭೂಮಿ ಪೂಜೆ ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಿದರು. ನಂತರ …

Read More »

ತಡರಾತ್ರಿ ಮನೆಗೆ ಬಂದ ಅತಿಥಿ: ದಂಗಾದ ಕುಟುಂಬಸ್ಥರು

ತುಮಕೂರು: ಆಹಾರ ಹರಸಿ ಗ್ರಾಮಕ್ಕೆ ಬಂದ ಚಿರತೆಯೊಂದು ಮನೆಯೊಳಗೆ ನುಗ್ಗಿ ಕುಟುಂಬಸ್ಥರನ್ನ ಬೆಚ್ಚಿ ಬೀಳಿಸಿದೆ.  ತುಮಕೂರು‌ ಜಿಲ್ಲೆ ಕುಣಿಗಲ್ ತಾಲ್ಲೂಕಿನ ಮುದ್ದಲಿಂಗಯ್ಯನ ದೊಡ್ಡಿ ಗ್ರಾಮದಲ್ಲಿ ಘಟನೆ ನಡದಿದೆ. ತಡರಾತ್ರಿ ಗ್ರಾಮದ ಶಿವಣ್ಣ ಎಂಬುವರ ಮನೆಗೆ ಚಿರತೆ ನುಗ್ಗಿದ್ದು ಕುಟುಂಬಸ್ಥರು ದಂಗಾಗಿದ್ದಾರೆ‌. ಕೂಡಲೇ ಶಿವಣ್ಣ ಕುಟುಂಬದವರು ಮನೆಯ ಹೊರಗೆ ಓಡಿ ಬಂದು ಬಾಗಿಲು ಹಾಕಿಕೊಂಡಿದ್ದಾರೆ‌. ಬಳಿಕ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳ ತಂಡ ಚಿರತೆಗೆ ಅರವಳಿಕೆ‌ ಮದ್ದು‌ನೀಡಿ ಸೆರೆ …

Read More »

ಅರಗ ಮನೆಯಲ್ಲಿ ಕಂತೆ-ಕಂತೆ ನೋಟುಗಳ ಜೊತೆ ಸ್ಯಾಂಟ್ರೋ ರವಿ ಫೋಟೋ-  ಹೆಚ್.ಡಿ.ಕೆ ಆರೋಪ

ಬೀದರ್: ಸ್ಯಾಂಟ್ರೋ ರವಿ ಜೊತೆಗೆ ಸಚಿವರು, ಬಿಜೆಪಿ  ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳ ವೈರಲ್ ಆಗುತ್ತಿವೆ. ಅದರಲ್ಲೂ ಮುಖ್ಯವಾಗಿ ಕಂತೆ-ಕಂತೆ ನೋಟುಗಳ ಜೊತೆ ಸ್ಯಾಂಟ್ರೋ ರವಿ ಫೋಟೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಆರಗ ಮನೆಯಲ್ಲಿ ಹಣದ ಲೆಕ್ಕ ಹಾಕುತ್ತಿರುವ ಫೋಟೋ ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೀದರ್​ ಜಿಲ್ಲೆ ಬಸವಕಲ್ಯಾಣದಲ್ಲಿ ಇಂದು(ಜನವರಿ 08) ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್​.ಡಿ.ಕುಮಾರಸ್ವಾಮಿ, ಗೃಹ ಸಚಿವರ ಮನೆಯಲ್ಲಿ …

Read More »