BigTv News
January 7, 2023
Breaking News, Life & Love, ಬೆಂಗಳೂರು
Bangalore: ಕಾಂತಾರ ಸಿನಿಮಾ ರಿಲೀಸ್ ಆಗಿ 100 ದಿನಗಳನ್ನು ಪೂರೈಸಿದೆ. ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ದೊಡ್ಡ ಮಟ್ಟದ ಸಕ್ಸಸ್ ಕಂಡಿರುವ ಕಾಂತಾರ ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಮಾಯಿ ಮಾಡಿದೆ. 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿರುವ ಕಾಂತಾರ ಅನೇಕ ದಾಖಲೆಗಳನ್ನು ಬರೆದಿದೆ. ಕೆಜಿಎಫ್ ಬಳಿಕ ಹೊಂಬಾಳೆ ಪ್ರೊಡಕ್ಷನ್ ನಲ್ಲಿ ಬಂದ ಬಹು ದೊಡ್ಡ ಸಕ್ಸಸ್ನ ಸಿನಿಮಾ. ಕಾಂತಾರ ಮೊದಲು …
Read More »
BigTv News
January 7, 2023
Breaking News, ಹುಬ್ಬಳ್ಳಿ-ಧಾರವಾಡ
ಧಾರವಾಡ : ಗೋವಾ ರಸ್ತೆಗೆ ಹೊಂದಿಕೊಂಡು ಇರುವಂತಹ ಪ್ರತಿಷ್ಠಿತ ಆದಿತ್ಯ ಪಾರ್ಕ್, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ನಿರ್ಲಕ್ಷಕ್ಕೆ ಒಳಗಾಗಿದೆ. ಇದನ್ನು ಖಂಡಿಸಿ ಆದಿತ್ಯ ಪಾರ್ಕ್ ನಿವಾಸಿಗಳು ತಮ್ಮ ಬಡಾವಣೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದು ಮಾಡುವ ಮೂಲಕ ತಮ್ಮ ಅಸಮಾಧಾನದ ಹೋರಾಟವನ್ನು ಮಾಡಿದರು. ಆದಿತ್ಯ ಪಾರ್ಕ್ ಬಡಾವಣೆ ಸುಮಾರು 16 ವರ್ಷಗಳಿಂದ ಮೂಲಭೂತ ಸೌಲಭ್ಯಗಳಾದ ರಸ್ತೆ ಡಾಂಬರಿಕಾರಣ, ಬಡಾವಣೆ ಸ್ವಚ್ಛತೆ, ಕುಡಿಯುವ ನೀರಿನ ಸೌಲಭ್ಯ, …
Read More »
BigTv News
January 7, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಬೈಕ್ನ್ನು, ಹಾಡಹಗಲೆ ಕಳ್ಳತನ ಮಾಡಿದ ಖತರ್ನಾಕ ಯುವಕನ ಕಳ್ಳತನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೌದು,,, ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೊಪ್ಪಿಕರ ರಸ್ತೆಯಲ್ಲಿ ಆಶಿಫ್ ಅಂಕಲಗಿ ಎನ್ನುವವರು ಸ್ಕೂಟಿಯನ್ನು ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿ ಕೆಲಸಕ್ಕೆಂದು ಹೋಗಿದ್ದರು. ಆದ್ರೆ ಖತರ್ನಾಕ ಕಳ್ಳನೊಬ್ಬ ಸ್ಕೂಟಿ ಹ್ಯಾಂಡಲ್ ಮುರಿದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಕಳ್ಳನ …
Read More »
BigTv News
January 7, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಗೌರಿ ಲಂಕೇಶ್ ಹತ್ಯೆ ಮಾಡಿದವರು ಸನಾತನ ಧರ್ಮದವರು ಎಂದ ಸಿದ್ದುಗೆ ಜೋಶಿ ತಿರುಗೇಟು ನೀಡಿದ್ದಾರೆ. ಸನಾತನ ಧರ್ಮ ಅಂದರೆ ಹಿಂದೂ ಧರ್ಮ. ಇದರಲ್ಲಿ ಸಿದ್ದರಾಮಯ್ಯನವರ ಹಿಂದೂ ವಿರೋಧಿ, ಹಿಂದೂ ದ್ವೇಷ ಮನೋಭಾವನೆ ಗೊತ್ತಾಗತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸನಾತನ ಧರ್ಮಕ್ಕೆ ಅಗಾಧವಾದ ಅರ್ಥ ಇದೆ. ಜಗತ್ತಿನಲ್ಲಿ ಬಹಳ ಜನ ಸನಾತನ ಧರ್ಮ ಅಧ್ಯಯನ ಮಾಡೋದಕ್ಕೆ ಭಾರತಕ್ಕೆ …
Read More »
BigTv News
January 7, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗುತ್ತಿರುವುದು, ಎಲ್ ಆ್ಯಂಡ್ ಟಿ ಕಂಪನಿಯ ಭೇಜವಾಬ್ದಾರಿತನದಿಂದ ಮಾಜಿಮುಖ್ಯಮಂತ್ರಿ ಜಗದೀಶ್ ಶೇಟ್ಟರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ ಆ್ಯಂಡ್ ಟಿ ಕ್ರೆಡಿಬಲಿಟಿ ಇರುವ ಕಂಪನಿ ಅಂತಾ ಕುಡಿಯು ನೀರಿನ ನಿರ್ವಹಣೆ ಜವಾಬ್ದಾರಿ ಕೊಟ್ಟಿದ್ದೆವು. ಹೆಸರಿಗೆ ತಕ್ಕಂತೆ ಅವರು ನಡೆದುಕೊಂಡಿಲ್ಲ. ಜನರಿಗೆ ಅನಾನುಕೂಲತೆ ಆಗುತ್ತಿದೆ, ನಾಲೆಜ್ ಇಲ್ಲದ ಕಾರಣ ಅವಾಂತರ ಸೃಷ್ಟಿಸಿದ್ದಾರೆ. ಸಮಸ್ಯೆ ಬಗ್ಗೆ ಸದನದಲ್ಲಿ ಮಾತನಾಡಿದ್ದೆ. ಜಲಮಂಡಳಿಯಲ್ಲಿ …
Read More »
Shaikh BigTv
January 6, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯ ನಗರೀ ಹುಬ್ಬಳ್ಳಿಯ ದುರ್ಗದ್ ಬೈಲ್ ನಲ್ಲಿ ಇಂದು ವೇದ ಚಿತ್ರದ ಶಿವ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದ್ರೇ ಸಂಭ್ರಮದಲ್ಲಿ ಅತೀ ಹೆಚ್ಚಾಗಿ ಬಿಜೆಪಿ ಪಕ್ಷದ ಪೂರ್ವ ವಿಧಾನಸಭೆಯ ಕಾರ್ಯಕರ್ತರೇ ಭಾಗಿಯಾಗಿದ್ದರು. ತಾಕಕಾಲಿಯಾ ಎಂಬಂತ್ತೇ ಹ್ಯಾಟ್ರೀಕ್ ಹಿರೋ ಶಿವಣ್ಣ ಮೆರವಣಿಗೆಯಲ್ಲಿ ಭಾಗಿಯಾಗದೇ ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾದ್ರು. ನೇರವಾಗಿ ನಗರದಲ್ಲಿನ ಅಪ್ಸರ ಚಿತ್ರಮಂದಿರಕ್ಕೆ ಭೇಟಿ ನೀಡಿ, ಅಭಿಮನಿಗಳೊಂದಿಗೆ ಹಾಡನ್ನು ಹಾಡಿ ಸಂಭ್ರಮಿಸಿದರು. ಇನ್ನೂ ಅಭಿಮಾನಿಗಳೊಂದಿಗೆ ಇಡೀ ಚಿತ್ರ ತಂಡವೇ ಹಾಡು ಹಾಡಿ …
Read More »
Shaikh BigTv
January 6, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ದೇಶದಲ್ಲಿ ಭ್ರಷ್ಟಾಚಾರದ ರಕ್ತ ಬೀಜಾಸುರರು ಎಂದರೆ ಅದು ಕಾಂಗ್ರೆಸ್ ಪಾರ್ಟಿ. ಕಾಂಗ್ರೆಸ್ ಭ್ರಷ್ಟಾಚಾರದ ಪಕ್ಷವಾಗಿದೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮನೆಯ ಮುಂದೆ ಅಲೆದಾಡುವುದನ್ನ ನೋಡಿದರೆ ತಿಳಿಯುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದುಡ್ಡ ತೆಗೆದುಕೊಂಡು ಟಿಕೆಟ್ ನೀಡುತ್ತಾರೆ. ಈ ಬಗ್ಗೆ ಅವರ ಪಕ್ಷದಲ್ಲಿ ಗವರ್ನರ್ ಆದವರು …
Read More »
BigTv News
January 6, 2023
Breaking News, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಆಯೋದ್ಯದಲ್ಲಿ ರಾಮ ಮಂದಿರ ಕಟ್ಟಲು ನಮ್ಮ ವಿರೋಧವಿಲ್ಲ. ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇನ್ನೊಂದು ಧರ್ಮದ ವಿರುದ್ಧ ಎತ್ತಿಕಟ್ಟಲು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂಬುದೆ ನಮ್ಮ ವಿರೋಧವಾಗಿದೆ. ಪ್ರತಿ ಹಳ್ಳಿಯಲ್ಲಿ ರಾಮ ಹಾಗೂ ಆಂಜನೇಯ ಮಂದಿರಗಳಿವೆ. ನಾವು ಅವನ್ನು ಕಟ್ಟಿಲ್ಲವೇ ಆದರೆ ರಾಜಕೀರಣ ಮಾಡಬಾರದು ಎಂದರು. ಕೋಮುವಾದ ಮಾಡುವ ಯಾವುದೇ ಪಕ್ಷಗಳು ಜನರನ್ನು ಆಳಲು …
Read More »
Shaikh BigTv
January 5, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳೀ: ಹು-ಧಾ ಮಹಾನಗರ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯಾಗಿ ರೂಪಿಸಲು, ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಪೋಲಿಸ್ ಆಯುಕ್ತ ರಮಣ್ ಗುಪ್ತಾ ಹೇಳಿದರು. ಇಂದು ನವನಗರದ ಪೊಲೀಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹು-ಧಾ ದಲ್ಲಿ ಪೊಲೀಸ್ ಇಲಾಖೆಯಿಂದ ಉತ್ತಮ ಕೆಲಸ ನಡೆಯುತ್ತಿದೆ. ಅದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲಾಗುವುದು ಎಂದರು. ಅಪರಾಧ ಮತ್ತು ಟ್ರಾಫಿಕ್ ವಿಷಯಕ್ಕೆ ಸಂಬಂಧಿಸಿದಂತೆ ಆಧುನಿಕ ತಂತ್ರಜ್ಞಾನ ಬಳಸಿ ತನಿಖೆಯಲ್ಲಿ ವೇಗ ಹೆಚ್ಚಳ ಮಾಡಲಾಗುವುದು. ಪೆಟ್ರೋಲಿಂಗ್ ಮತ್ತು …
Read More »
Shaikh BigTv
January 4, 2023
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಆನಂದ ನಗರದ ರಸ್ತೆ ಬಳಿ ತೌಶೀಪ್ ಸಗೀರ ಅಹ್ಮದ್ ಮುಲ್ಲಾ ಅಲಿಯಾಸ ಚೋರ ಮುನ್ನಾ ಗೆ ಚೂರಿ ಇರಿತವಾಗಿತ್ತು .ಈ ಘಟನೆ ನಡೆದ ಒಂದೆ ತಾಸಿನಲ್ಲಿ ಹಳೆ ಹುಬ್ಬಳ್ಳಿಯ ಪೋಲಿಸರು ಇನ್ಸ್ಪೆಕ್ಟರ್ ಅಶೋಕ ಚೌವ್ಹಾಣ ನೇತೃತ್ವದ ತಂಡ ಆರೋಪಿಗಳಿಗಾಗಿ ಬಲೆ ಬಿಸಿದ್ದರು .ಘಟನೆಯ ಜಾಡು ಹಿಡಿದ ಪೋಲಿಸರಿಗೆ ಆರೋಪಿಗಳಾದ ಪ್ರಮೋದ ಚಂದ್ರಕಾಂತ ಮಾನೆ ಹಾಗು ವಿಶಾಲ ನನ್ನು ಹಿಡಿದು ತನಿಖೆ ಕೈಗೊಂಡಿದ್ದಾರೆ.. ಹೊಸ ವರ್ಷದ ಮೊದಲ ಚಾಕು ಇರಿತ …
Read More »