BigTv News
December 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಳಸಾ ಬಂಡೂರಿ ಯೋಜನೆಯ ಡಿಪಿಆರ್ ಗೆ ಕೇಂದ್ರದಿಂದ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಮಾಡಲಾಯಿತು. ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಸಿಹಿ ಹಂಚಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ ಪ್ರಧಾನಿ ನರೇಂದ್ರ ಮೋದಿ,ಕೇಂದ್ರ ಜಲಸಂಪನ್ನೂಲ ಸಚಿವರಿಗೆ ಜಯಕಾರ ಕೂಗಿದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ತೆಂಗಿನಕಾಯಿ, ನಾಲ್ಕು ದಶಕದ ರೈತರ ಹೋರಾಟಕ್ಕೆ ಫಲ …
Read More »
BigTv News
December 29, 2022
Breaking News, ಧಾರವಾಡ
ಧಾರವಾಡ: ತಲೆಯ ಮೇಲೆ ಗಂಟಿನಾಕಾರದ ಗಾಯದಿಂದ ಬಳಲುತ್ತಿದ್ದ ಆಭರಣದ ಹಾವಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ಹಾವಿಗೆ ಮರು ಜನ್ಮ ನೀಡಿದ್ದಾರೆ. ಧಾರವಾಡದ ಅಣ್ಣಿಗೇರಿ ಕಾಲೇಜು ಬಳಿ ಈ ಆಭರಣದ ಹಾವು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ ಚೆನ್ನಶೆಟ್ಟಿ ಅವರು, ಈ ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಈ ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿದ್ದನ್ನು ಕಂಡ ಸೋಮಶೇಖರ ಅವರು, ಆ ಹಾವನ್ನು ಕೃಷಿ …
Read More »
BigTv News
December 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಉತ್ತರ ಕರ್ನಾಟಕದ ಬಹುಬೇಡಿಕೆಯ ನೀರಾವರಿ ಯೋಜನೆಗೆ ಕೇಂದ್ರ ಅಸ್ತು ಅಂದಿದೆ. ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಅನುಮತಿಯನ್ನು ನೀಡಿದೆ. ಈ ಮಾಹಿತಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಂಚಿಕೊಂಡಿದ್ದಾರೆ. ಮುಂದುವರೆದು ಮಾತನಾಡಿದ ಅವರು, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ …
Read More »
BigTv News
December 29, 2022
Breaking News, ಧಾರವಾಡ
ಧಾರವಾಡ : ಜನೇವರಿ 12 ರಿಂದ 16 ರ ವರೆಗೆ ನಡೆಯಲಿರುವ 26 ನೇಯ ರಾಷ್ಟ್ರೀಯ ಯುವಜನೋತ್ಸವ ಆಚರಣೆಯನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಒಂದು ಕಡೆ ಮಕ್ಕಳಿಗೆ ಯುವಜನೋತ್ಸವ ಮಾಡಿ ಯುವಕರಿಗೆ ಮಾದರಿಯಾಗಬೇಕಾದ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಶ್ವವಿದ್ಯಾಲಯದ ಎಲ್ಲ ಕ್ಯಾಂಪಸ್ ಹಾಸ್ಟೆಲ್ಗಳು ಮತ್ತು ತರಗತಿಗಳಿಗೆ ರಜೆ ಘೋಷಣೆ ಮಾಡಿ ವಿವಿಯ ಕುಲ ಸಚಿವ ಕೆ.ಬಿ ಗುಡಸಿ ಆದೇಶ ಹೋರಡಿಸಿದ್ದಾರೆ. ಇನ್ನು ಕವಿವಿಯ ಕ್ಯಾಂಪಸನ್ …
Read More »
BigTv News
December 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಲ್ಲಿಯ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಎಸ್ ಎಸ್ ಕೆ ಸಮಾಜದ ಹಿಂದೂಸ್ಥಾನ ಜನತಾ ಪಕ್ಷದ 73 ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ರಾಘವೇಂದ್ರ ಕಠಾರೆ ಅವರ ಕ್ಯಾಲೆಂಡರ್ ಬಿಡುಗಡೆ ಮಾಡಲಾಯ್ತು.. ವಿಧಾನ ಸಭಾ ಚುನಾವಣೆಯಲ್ಲಿ ಹುಬ್ಬಳ್ಳಿಯ ಹಿಂದೂಸ್ಥಾನ ಜನತಾ ಪಕ್ಷದ 73 ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ರಾಘವೇಂದ್ರ ಕಠಾರೆ ಅವರ ಕ್ಯಾಲೆಂಡರನ್ನು ಇಂದು ಹುಬ್ಬಳ್ಳಿಯ ಶ್ರೀ ತುಳಜಾಭವಾನಿ ದೇವಸ್ತಾನದಲ್ಲಿ ಎಸ್ .ಎಸ್. ಕೆ ಸಮಾಜದ ಬ್ಯಾಂಕ್ ಚೇರಮೆನ್ …
Read More »
BigTv News
December 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಸೇರಿದಂತೆ ಧಾರವಾಡ ಜಿಲ್ಲಾದ್ಯಂತ ಮಕ್ಕಳಲ್ಲಿ ಅಪೌಷ್ಟಿಕತೆ ಸೇವೆನೆಯಿಂದ ಸಂಕಷ್ಟಕ್ಕೆ ಸಿಲುಕಿದ್ದು 75 ಮಕ್ಕಳಿಗೆ ಅಪೌಷ್ಟಿಕತೆಯಿಂದ ಒಂದೇ ತಿಂಗಳಲ್ಲಿ 20 ಮಕ್ಕಳ ಸಾವನ್ನಪ್ಪಿದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ರಾಮಲಿಂಗಪ್ಪ ಅಂಟರತಾಣಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಣಮಟ್ಟದ ಆಹಾರ ಕೊರತೆ ಮತ್ತು ಕಳಪೆ ಆಹಾರ ಸೇವನೆಯಿಂದ ಜೊತೆಗೆ ಆಹಾರ ಪದ್ಧತಿ ಬದಲಾವಣೆಯಿಂದ ಬಹುತೇಕರಲ್ಲಿ ಅಪೌಷ್ಟಿಕತೆ ಹೆಚ್ಚಳವಾಗಿದ್ದು , ಧಾರವಾಡ …
Read More »
BigTv News
December 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ತನ್ನ ದೊಡ್ಡಮ್ಮನನ್ನೇ ಕೊಂದು ತಲೆಮರೆಸಿಕೊಂಡಿದ್ದ ಮಗ ಕೊನೆಗೂಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮಹಾಂತೇಶ ಚಿಕ್ಕಮಠ ಬಂಧಿತ ಆರೋಪಿ, ಹಳೇ ಹುಬ್ಬಳ್ಳಿಯ ರಣದಮ್ಮ ಕಾಲೋನಿಯ ನಿವಾಸಿ ಕಮಲಮ್ಮ (72) ಕೊನೆಯಾದವರು. ಕಮಲಮ್ಮ ಅವರ ಮನೆಗೆ ಬಂದಿದ್ದ ಪಾಪಿ ಮಹಾಂತೇಶ ಎರಡು ತಂಗಿದ್ದ. ಬಂಗಾರದ ಆಸೆಗೆ ಬಿದ್ದ ಮಹಾಂತೇಶ ಅಕ್ಟೋಬರ್ 24ರಂದು ಮಲಗಿದ್ದ ದೊಡ್ಡಮ್ಮನನ್ನು ಕೊಂದು ಬಳಿಕ ಆಕೆಯ ಬಂಗಾರದ ಕಿವಿಯೋಲೆ ಕದ್ದು ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಹುಬ್ಬಳ್ಳಿಯ ಕಸಬಾಪೇಟೆ …
Read More »
BigTv News
December 29, 2022
Breaking News, ಬೆಳಗಾವಿ
ಬೆಳಗಾವಿ : ಜನವರಿ 27 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಸಂಸ್ಥೆಗಳ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು. ಬುಧವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಂಪಿ ಉತ್ಸವದ ಸಿದ್ದತೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಕೋವಿಡ್ ನಂತರ ಮತ್ತು ವಿಜಯನಗರ ಜಿಲ್ಲೆ …
Read More »
BigTv News
December 29, 2022
Breaking News, ದೆಹಲಿ
ಹೊಸದಿಲ್ಲಿ: ಕೊರೊನಾ ವಿಷಯದಲ್ಲಿ ಮುಂದಿನ 40 ದಿನಗಳು ಅತ್ಯಂತ ಮಹತ್ವದ್ದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮುನ್ನೆಚ್ಚರಿಕೆ ನೀಡಿದ್ದಾರೆ. ಈ ಹಿಂದಿನ ಅಲೆಗಳನ್ನು ಗಮನಿಸುವುದಾದರೆ, ಪೂರ್ವ ಏಷ್ಯಾದಲ್ಲಿ ಕೊರೊನಾ ಅಲೆ ಕಾಣಿಸಿಕೊಂಡ 30 ರಿಂದ 35 ದಿನಗಳ ಬಳಿಕ ಭಾರತದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಹೀಗಾಗಿ, ಈಗಲೂ ಮುಂದಿನ 40 ದಿನಗಳು ಅತ್ಯಂತ ಪ್ರಮುಖ ಎಂದಿದ್ದಾರೆ. ಆದರೆ, ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ, ಈ ನಾಲ್ಕನೇ ಅಲೆಗೆ ಯಾವುದೇ ಆತಂಕ ಬೇಕಿಲ್ಲ. ಜನರಿಗೆ …
Read More »
BigTv News
December 29, 2022
Breaking News
ಕೋಲ್ಕತಾ: ಪಶ್ಚಿಮ ಬಂಗಾಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಜಾರ್ಖಂಡ್ ಮೂಲದ ನಟಿ ರಿಯಾ ಕುಮಾರಿ ಗುಂಡಿನ ದಾಳಿಯಲ್ಲಿ ದಾರುಣ ಅಂತ್ಯ ಕಂಡಿರುವ ಭೀಕರ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ. ನಟಿ ರಿಯಾ ಪತಿ ಪ್ರಕಾಶ್ ಕುಮಾರ್ ಹೇಳಿಕೆ ಪ್ರಕಾರ, ರಿಯಾ ಕೋಲ್ಕತಾದಿಂದ ರಾಂಚಿಗೆ ಪ್ರಯಾಣಿಸುತ್ತಿದ್ದ ವೇಳೆ ಬುಧವಾರ 6ಗಂಟೆಗೆ ಈ ಘಟನೆ ನಡೆದಿರುವುದಾಗಿ ತಿಳಿಸಿದ್ದಾರೆ. ಘಟನೆ ವೇಳೆ ಪತಿ ಪ್ರಕಾಶ್ ಕುಮಾರ್ ವಾಹನ ಚಲಾಯಿಸುತ್ತಿದ್ದು, ದಂಪತಿಗೆ ಮೂರು ವರ್ಷದ ಮಗಳಿದ್ದಾಳೆ …
Read More »