Breaking News

Breaking News

ರಾಜ್ಯದ ಅನ್ನದಾತರಿಗೆ ಸಿಹಿ ಸುದ್ದಿ

ಬೆಳಗಾವಿ: ಸರ್ಕಾರಿ ಜಮೀನು, ಗೋಮಾಳದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಿ ನಂಬರ್(ಪೈಕಿ ನಂಬರ್) ತೆಗೆದು ಹೊಸ ಸರ್ವೆ ನಂಬರ್ ನೀಡುವ ಪದ್ಧತಿಯನ್ನು ರಾಜ್ಯಾದ್ಯಂತ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಗೋಮಾಳ, ಜಮೀನುಗಳಲ್ಲಿ ರೈತರು ಕೃಷಿ ಮಾಡುತ್ತಿದ್ದು, ಈ ಭೂಮಿ ಆಧರಿಸಿ ಸಾಲ ಸೇರಿದಂತೆ ಯಾವುದೇ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಕೋಲಾರ ಜಿಲ್ಲೆಯಲ್ಲಿ …

Read More »


ಕಾಂಗ್ರೆಸ್​ ಕಾರ್ಯಕ್ರಮದಲ್ಲಿ ಕಾರ್ಯಕರ್ತ ದುರಂತ ಸಾವು

ತುಮಕೂರು: ಕೊರಟಗೆರೆಯಲ್ಲಿ ನಿನ್ನೆ(ಬುಧವಾರ) ನಡೆದ ಕಾಂಗ್ರೆಸ್​ ಕಾರ್ಯಕ್ರಮದಲ್ಲಿ ದುರಂತವೊಂದು ಸಂಭವಿಸಿದೆ. ವೇದಿಕೆಯಲ್ಲಿ ಭಾಷಣ ಮಾಡಿದ ಮರುಕ್ಷಣವೇ ಕಾರ್ಯಕರ್ತ ಪ್ರಾಣಬಿಟ್ಟಿದ್ದಾರೆ. ವೇದಿಕೆಯಲ್ಲೇ ಕುಸಿದುಬಿದ್ದ ಕಾರ್ಯಕರ್ತನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ. ಕ್ಯಾಷವಾರ ಗ್ರಾಮದ ಗ್ರಾಪಂ ಮಾಜಿ ಸದಸ್ಯ ನಾಗರಾಜಪ್ಪ (60)ಮೃತ. ಕೊರಟಗೆರೆ ಪಟ್ಟಣದ ಲಕ್ಷ್ಮೀನರಸಿಂಹ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಬುಧವಾರ ಕಾಂಗ್ರೆಸ್​ ಸಂಸ್ಥಾಪನಾ ದಿನ ಹಾಗೂ ಎಸ್​ಟಿ-ಎಸ್ಸಿ ಸಮಾವೇಶದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. …

Read More »


ಬಿಜೆಪಿ ಪಕ್ಷದ ಶಾಸಕ ರಾಜಿನಾಮೆ

ತ್ರಿಪುರಾ: ಭಾರತೀಯ ಜನತಾ ಪಕ್ಷದ ಶಾಸಕ ದಿಬಚಂದ್ರ ಹ್ರಾಂಗ್ಖಾವಲ್ ಅವರು ಬುಧವಾರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಈ ವರ್ಷ ಕೇಸರಿ ಪಕ್ಷದ ತ್ಯಜಿಸಿದ ಆಡಳಿತಾರೂಢ ಮೈತ್ರಿಕೂಟದ ಏಳನೇ ಶಾಸಕರಾಗಿದ್ದಾರೆ. ಧಲೈನಲ್ಲಿರುವ ಕರಮ್ಚೆರ್ರಾದ ಬುಡಕಟ್ಟು ಶಾಸಕರಾದ ಹ್ರಾಂಗ್ಖಾವಲ್ ಅವರು ತ್ರಿಪುರಾ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ವೈಯಕ್ತಿಕ ಕಾರಣಗಳನ್ನು ನೀಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನು ಮೂರು ಈಶಾನ್ಯ ರಾಜ್ಯಗಳ ಚುನಾವಣೆಗೆ ವೀಕ್ಷಕರನ್ನು ನೇಮಿಸಿದ ಕಾಂಗ್ರೆಸ್ …

Read More »

ಇಂದು ಅಮಿಶ್ ಷಾ ರಾಜ್ಯಕ್ಕೆ ಆಗಮನ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಭರದ ಸಿದ್ಧತೆ ಕೈಗೊಂಡಿದೆ. ಮುಖ್ಯವಾಗಿ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ರಣತಂತ್ರ ಹೆಣೆಯತೊಡಗಿದೆ. ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಗುರಿ ಹೊಂದಲಾಗಿದೆ. ಈ ಹಿನ್ನೆಲೆಯಲ್ಲೇ ಮೂರು ದಿನಗಳ ರಾಜ್ಯ ಭೇಟಿಗೆ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಅಮಿತ್‌ ಶಾ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದು, ಮಂಡ್ಯ, ಬೆಂಗಳೂರು ಹಾಗೂ ಗ್ರಾಮಾಂತರ ಜಿಲ್ಲೆಗಳ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಶುಕ್ರವಾರ ಬೆಳಗ್ಗೆ ರಾಜ್ಯ ನಾಯಕರ …

Read More »

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತು ಚರ್ಚೆ

ಬೆಳಗಾವಿ : ಸುವರ್ಣಸೌಧದಲ್ಲಿ ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ. ಬೆಳಗಾವಿ ಚಳಿಗಾಲದ ಅಧಿವೇಶನ ಇಂದೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಗದಿತ ಅವಧಿಗಿಂತ ಒಂದು ದಿನ …

Read More »

ಚಂದ್ರಬಾಬು ನಾಯ್ಡು ಅವರ ರೋಡ್ ಶೋನಲ್ಲಿ 8 ಜನಕ್ಕೆ
ಕಾಲ್ತುಳಿತ

ಅಮರಾವತಿ: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಬುಧವಾರ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ರೋಡ್ ಶೋನಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ವಿರೋಧ ಪಕ್ಷದ ನಾಯಕ ನಾಯ್ಡು ಅವರು ನೆಲ್ಲೂರಿನಲ್ಲಿ ರೋಡ್ ಶೋ ನಡೆಸುತ್ತಿದ್ದಾಗ ಕಾಲ್ತುಳಿತದ ಘಟನೆ ನಡೆದಿದೆ.ರೋಡ್ ಶೋ ಸಮಯದಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಯ ಬಗ್ಗೆ …

Read More »

ಮೀಸ್ಟರ್ ಕರ್ನಾಟಕ ಚಾಂಪಿಯನ್‌ಶಿಫ್ ಬಾಚಿಕೊಂಡ ವಿಜಯ ಪಿ

ಹುಬ್ಬಳ್ಳಿ: ನಗರದ ಹೊಸಪೇಟೆನಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ವಿಜಯ ಪಿ.ಅವರು ಈ ಹಿಂದೆ ಮೂರು ಬಾರಿ ರಾಜ್ಯ ಗೋಲ್ಡ್ ಮೆಡಲಿಸ್ಟ್, ಐದು ಬಾರಿ ಮೀಸ್ಟರ್ ಹುಬ್ಬಳ್ಳಿ ಚಾಂಪಿಯನ್‌ಶಿಫ್ ಹಾಗೂ ಇತ್ತೀಚ್ಚಿಗೆ ಹೊಸಪೇಟೆಯಲ್ಲಿ ಪ್ರಪ್ರಥಮವಾಗಿ ಮೀಸ್ಟರ್ ಕರ್ನಾಟಕ ಚಾಂಪಿಯನ್‌ಶಿಫ್ ಪಡೆದುಕೊಂಡಿದ್ದಾರೆ. ಇವರಿಗೆ ವಿರೋಧ ಪಕ್ಷದ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕರಾದ ಶ್ರೀ ರಾಜಾರಾವ್ ಮನ್ನಿಕುಂಟಲ್ ಹಾಗೂ ಮಾಜಿ ವಿರೋಧ ಪಕ್ಷದ ನಾಯಕಿಯಾದ ಶ್ರೀಮತಿ ಸುಧಾ ಮನ್ನಿಕುಂಟಲ್ ಅವರಿಂದ …

Read More »

ಮಟ್ಕಾ ಸಂಖ್ಯೆ ಬರೆಯುತ್ತಿದ್ದಾಗಲೇ ಸಿಕ್ಕಿಬಿದ್ದ ವ್ಯಕ್ತಿ- ನಗದು ವಶ

ಕುಂದಗೋಳ: ಮಟ್ಕಾ ಅಂಕಿ ಸಂಖ್ಯೆ ಬರೆಯುವಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿದ ಕುಂದಗೋಳ ಪೊಲೀಸರು, ಆರೋಪಿಯಿಂದ ನಗದು ಹಾಗೂ ಮಟ್ಕಾ ಬರೆಯಲು ಬಳಸಿದ್ದ ಇತರೆ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಮೂಲತಃ ಗದಗ ಜಿಲ್ಲೆಯ ಬೂದಿಶ್ವರ ಹೊಸಳ್ಳಿ ಗ್ರಾಮದ 23 ವರ್ಷ ವಯಸ್ಸಿನ ಪ್ರಭು ಬಾನದ ಎಂಬಾತನೇ ಬಂಧಿತನ ಆರೋಪಿ. ಈತ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ನಿಂತು ಅಂಕಿ ಸಂಖ್ಯೆ ಇರುವ ಚೀಟಿ ಬರೆದು ಕೊಡುವ ಮೂಲಕ …

Read More »

ಕುಡಿಯುವ ನೀರು ಪೂರೈಸದ ಹಿನ್ನಲೆ ವಿಭಿನ್ನ ಪ್ರತಿಭಟನೆ

ಧಾರವಾಡ : ಕಳೆದ 10 ದಿನಗಳಿಂದ ಕುಡಿಯುವ ನೀರು ಪೂರೈಸದ ಹಿನ್ನೆಲೆಯಲ್ಲಿ ಸಾಧನಕೇರಿ ಸೇರಿದಂತೆ ವಿವಿಧ ಏರಿಯಾ ನಿವಾಸಿಗಳು ಗೋವಾ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಎಲ್‌ ಆ್ಯಂಡ್ ಟಿ ಕಂಪನಿಗೆ ಜಲಮಂಡಳಿ ನಿರ್ವಹಣೆ ಜವಾಬ್ದಾರಿ ವಹಿಸಿದಾಗಿನಿಂದ ಹುಬ್ಬಳ್ಳಿ, ಧಾರವಾಡ ಅವಳಿನಗರದ ಜನತೆ ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು. ಎಲ್ ಆ್ಯಂಡ್ ಟಿ ಕಂಪೆನಿ ವಿರುದ್ಧ ಧಿಕ್ಕಾರ ಕೂಗಿದರು. ಮಹಾನಗರ ಪಾಲಿಕೆ ಕೂಡಲೇ ಕುಡಿಯುವ …

Read More »

ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ

ಮಂಡ್ಯ : ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು, ಅಮಿತ್ ಶಾ ಅವರ ಸ್ವಾಗತಕ್ಕೆ ಭರ್ಜರಿ ಸಿದ್ದತೆ ಮಾಡಲಾಗುತ್ತಿದೆ. ಮಂಡ್ಯದ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ. ಅಮಿತ್ ಶಾ ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತದೆ. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ರಾಜ್ಯ ಬಿಜೆಪಿ ಪಕ್ಷದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸರ್ಕಾರಿ ಮಹಾವಿದ್ಯಾಲಯದ …

Read More »