BigTv News
December 27, 2022
Breaking News
ವಿಶಾಖಪಟ್ಟಣಂ: ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ ಕಂಪನಿಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಆಂಧ್ರದ ಅನಕಾಪಲ್ಲಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಬ್ಬ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾನೆ. ನಿರ್ವಹಣೆ ಕಾರ್ಯ ನಡೆಯುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ರಾಜ್ಯ ಕೈಗಾರಿಕಾ ಸಚಿವ ಅಮರನಾಥ್ ಈ ಬಗ್ಗೆ ಮಾತಾನಾಡಿ, ಘಟನೆಯಲ್ಲಿ ಗಂಭೀರ ಗಾಯಗೊಂಡ ಕಾರ್ಮಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ …
Read More »
BigTv News
December 26, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ :ಕ್ಷುಲ್ಲಕ ಕಾರಣಕ್ಕೆ ಬಾರ ಮುಂದೆಯೇ ಕುಡಕನೊಬ್ಬನಿಗೆ ಬಾರ್ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿಯ- ಗದಗ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಕ್ಷುಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಇದ್ದ ಕುಡುಕನಿಗೆ ಬಾರ್ ಸಿಬ್ಬಂದಿಗಳು ಮನಸ್ಸು ಇಚ್ಚೆ ಥಳಸಿದ್ದು ಈಗ ಸಾಮಾಜಿಕ ಜಾಲತಾನದಲ್ಲಿ ವಿಡಿಯೋ ವೈರಲ್ ಆಗಿದೆ. ಚಿಲರೆ ಕಾಸ್ ವಿಷಯಕ್ಕೆ ಸಿಬ್ಬಂದಿ ಹಾಗೂ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ಮಾತಿಗೆ ಮಾತು ಬೆಳೆದು ಕುಡುಕನನ್ನು …
Read More »
BigTv News
December 26, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಚೀನಾ ಬಿಎಫ್ 7 ವೈರಸ್ ಗೆ ಈಗಾಗಲ್ಲೆ ದೇಶದಲ್ಲೆ ಮುಂಜಾಗೃತೆ ಕ್ರಮ ವಹಿಸಿದ್ದು, ಅದರಂತೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಯೂ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಲವು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದುಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಹೇಳಿದರು. ನಗರದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಂಜೀವಿನಿಯಾಗಿರುವ ಕಿಮ್ಸ್ ಆಸ್ಪತ್ರೆಯಲ್ಲಿಯೂ ಸಹ 100 ಬೆಡ್ ಗಳನ್ನು ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಈ ವರೆಗೂ ಯಾವುದೇ ಪ್ರಕರಣ …
Read More »
BigTv News
December 26, 2022
Breaking News
ಹುಬ್ಬಳ್ಳಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಹಾಗೂ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಒಂದು ದಿನದ ಸಾಂಕೇತಿಕ ಧರಣಿಯನ್ನು ಉತ್ತರ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ನಗರದ ಮಿನಿ ವಿಧಾನಸೌಧ ಬಳಿ ಹಮ್ಮಿಕೊಳ್ಳಲಾಯಿತು. ಇನ್ನೂ ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ನವ ನಿರ್ಮಾಣ ವೇದಿಕೆಯ ರಾಜ್ಯಾಧ್ಯಕ್ಷ ಈರಪ್ಪ ಎಮ್ಮಿ, ಉತ್ತರ ಕರ್ನಾಟಕದ ಭಾಗದಲ್ಲಿ ಮೊದಲಿನಿಂದಲೂ ಸರ್ಕಾರ ಮಹಾದಾಯಿ ವಿಷಯದಲ್ಲಿ ತಾರತಮ್ಯ ಮಾಡಿದೆ. …
Read More »
BigTv News
December 26, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದೆಹಲಿಯಲ್ಲಿ ಜನೆವರಿ 3ರಿಂದ 8ರವರೆಗೆ ನಡೆಯಲಿರುವ 44ನೇ ಸಬ್ ಜೂನಿಯರ್ ನ್ಯಾಶನಲ್ ವಾಲಿಬಾಲ್ ಚಾಂಪಿಯನ್ ಶಿಪ್ ಗೆ ಧಾರವಾಡ ಜಿಲ್ಲೆಯಿಂದ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. ಹುಬ್ಬಳ್ಳಿಯ ಬ್ಯಾಹಟ್ಟಿ ಶಾಲಾ ಮೈದಾನದಲ್ಲಿ ರಾಜ್ಯ ಬಾಲಕ-ಬಾಲಕಿಯರ ವಾಲಿಬಾಲ್ ತಂಡಕ್ಕೆ ಆಟಗಾರರ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಿತು. ಸಬ್ ಜೂನಿಯರ್ ನ್ಯಾಶನಲ್ ವಾಲಿಬಾಲ್ ಚಾಂಪಿಯನ್ಸ್ ಶಿಪ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಕರ್ನಾಟಕ ವಾಲಿಬಾಲ್ ಸಂಸ್ಥೆ ಅಡಹಾಕ್ ಸಮಿತಿ ಸದಸ್ಯ ಎಂ.ಎಂ. ಗುಡಿ ನೇತೃತ್ವದಲ್ಲಿ ನೂರಾರು …
Read More »
BigTv News
December 26, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಚೀನಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಇಲಾಖೆಯ ನೀಡಿದ ಮಾರ್ಗದರ್ಶನದಂತೆ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಹು-ಧಾ ಮುಖ್ಯ ಆರೋಗ್ಯಧಿಕಾರಿ ಶ್ರೀಧರ್ ದಂಡೆಪ್ಪನವರ ಹೇಳಿದರು. ಐಎಲ್ಐ ಕೇಸ್ಗಳಿಗೆ ನಾವು ಮರು ಪರೀಕ್ಷೆಗೆ ಮುಂದಾಗಿದ್ದೇವೆ ಎಂದು ಅವರು ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೋವಿಡ್ ಬರುವ ಕೇಸ್ಗಳ ಕುರಿತು ಸರ್ವೆ ಮಾಡಲಾಗುತ್ತಿದೆ. ನಗರ ಪ್ರದೇಶದಲ್ಲಿ ವ್ಯಾಕ್ಸಿನೇಷನ್ ಗೋಸ್ಕರವಾಗಿ ವೇರಿಯಸ್ ಕ್ಯಾಂಪ್ಗಳನ್ನು ಆಯೋಜನೆ ಮಾಡುತ್ತಿದ್ದು, …
Read More »
BigTv News
December 26, 2022
Breaking News, ಧಾರವಾಡ
ಧಾರವಾಡ: ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿ ಸಂದರ್ಭದಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ ಎಂದು ಕರ್ನಾಟಕ ಶುಷ್ರ್ರೂಷಕರ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ, ಹಿರಿಯ ನ್ಯಾಯವಾದಿ ಪಿ.ಎಚ್.ನೀರಲಕೇರಿ ಆಪಾದಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಕಳೆದ ದಿ.೧೭ ರಿಂದ ಒಟ್ಟು ೧೦ ದಿನಗಳಲ್ಲಿ ತರಾತುರಿಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದರು. ಆರೋಗ್ಯ ಇಲಾಖೆಯಲ್ಲಿ ಒಟ್ಟು ೧೦೪೮ ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಡಿ.೧೭ ರಂದು ಅಧಿಸೂಚನೆ ಹೊರಡಿಸಿ …
Read More »
BigTv News
December 26, 2022
Breaking News
ಧಾರವಾಡ : ರಾಯಾಪೂರದ ಕೆ.ಎಲ್.ಇ ಶಾಲೆಯ 9 ನೇ ವಗ೯ದ ವಿದ್ಯಾರ್ಥಿ ಕುಮಾರ ಮಿಲನ್ ಭಟ್ ಬೆಂಗಳೂರಲ್ಲಿ ನಡೆದ CBSC.ಸಿ.ಬಿ. ಎಸ್.ಸಿ ಸೌತ್ ಜೋನ್ ಟೈಕಾಂಡೋ ಚಾಂಪಿಯನ್ ಶಿಫ್ ದಲ್ಲಿ ಕಂಚಿನ ಪದಕವನ್ನು ಪಡೆದಿದ್ದಾನೆ. 3 ನೇ ಕಾಶಿ ಚಾಲೆಂಜಿಂಗ್ ಕಪ್ ಟೈಕಾಂಡೋ ನ್ಯಾಷನಲ್ ಓಪನ್ ಚಾಂಪಿಯನ್ ಶಿಫ್ ನಲ್ಲಿಯು ಬಂಗಾರದ ಪದಕ ಪಡೆದು ಶಾಲೆಯ ಕೀತಿ೯ ಹೆಚ್ಚಿಸಿದ್ದಾನೆ. ಆತನ ತರಬೇತುದಾರರಾದ ಪರಪ್ಪ, ಶ್ರೀಮತಿ ಅಂಜಲಿ ಪರಪ್ಪ, ಆನಂದ್ ಹಾಗೂ …
Read More »
BigTv News
December 26, 2022
Breaking News
ನಂಜನಗೂಡು: ವಿದ್ಯುತ್ ಸ್ಪರ್ಶಿಸಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಮಹದೇವ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾನುವಾರ ನಡೆದಿದೆ. ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕೆಲಸ ಮಾಡುತ್ತಿರುವ ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆ ನಿವಾಸಿ ಬಸವಣ್ಣ ಅವರ ಪುತ್ರ ಯುವೀನ್(7) ಮೃತ ಬಾಲಕ. ಈತ ನಂಜನಗೂಡಿನ ದಳವಾಯಿ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ವಸತಿ ಶಾಲೆಯ ವಸತಿಗೃಹದಲ್ಲೇ ವಾಸವಿದ್ದ ಬಸವಣ್ಣ ಅವರು …
Read More »
BigTv News
December 26, 2022
Breaking News
ಪೀಣ್ಯ ದಾಸರಹಳ್ಳಿ: ರಿಯಲ್ ಎಸ್ಟೇಟ್ವೊಂದರ ಆಫೀಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನೊಬ್ಬ, ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಗಳಿಸಬೇಕೆಂಬ ಹಂಬಲಕ್ಕೆ ಬಿದ್ದು ಆನ್ಲೈನ್ ಆಟದ ಗೀಳಿನಿಂದಾಗಿ ಸಾಲ ಮಾಡಿಕೊಂಡು ಈಗ ತನ್ನ ಜೀವನವನ್ನೇ ಕಳೆದುಕೊಂಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಾಜು (19) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೂಲತಃ ಮಾಗಡಿ ರಸ್ತೆಯ ಸೀಗೆಹಳ್ಳಿಯಲ್ಲಿ ಕುಟುಂಬ ಸಮೇತ ವಾಸವಾಗಿದ್ದ. ಬಡ ಕುಟುಂಬದಲ್ಲಿ ಹುಟ್ಟಿತಂದೆ ಇಲ್ಲದಿದ್ದರೂ ತಾಯಿಯ ಮಮತೆ ಮತ್ತು ಆರೈಕೆಯಲ್ಲಿ …
Read More »