BigTv News
December 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾ ತೆರವು ಕಾರ್ಯಾಚರಣೆ ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ಕಮೀಷನರೇಟ್ ನ ಮತ್ತೋರ್ವ ಡಿಸಿಪಿ ಗೋಪಾಲ್ ಬ್ಯಾಕೋಡ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈಗಾಗಲೇ ಇಸ್ಲಾಂ ಧರ್ಮದ ಮುಖಂಡರು ಹಾಗೂ ಮೌಲ್ವಿಗಳು ಆಗಮಿಸಿದ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಮತ್ತಷ್ಟು ಭದ್ರತೆಯನ್ನು ಹೆಚ್ಚುಗೊಳಿಸಿದೆ. ಒಟ್ಟಿನಲ್ಲಿ ಸುಖಾಂತ್ಯವಾಗಿ ಪೂರ್ಣಗೊಳ್ಳಬೇಕಿರುವ ದರ್ಗಾ ತೆರವು …
Read More »
BigTv News
December 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಸ್ತೆ ಅಗಲಿಕರಣದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರುವ ದರ್ಗಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾದ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು, ದರ್ಗಾದ ಆಡಳಿತ ಮಂಡಳಿ ನೇತೃತ್ವದಲ್ಲಿ ಇಂದು ತಡರಾತ್ರಿ ಮಹತ್ವದ ಸಭೆ ನಡೆಯಲಿದ್ದು, ಎಲ್ಲೆಡೆಯೂ ಬಿಗಿ ಬಂದೋಬಸ್ತ್ ನಿಯೋಜನೆ …
Read More »
BigTv News
December 20, 2022
Breaking News, ಧಾರವಾಡ
ಧಾರವಾಡ : ನರೇಗಾ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಜನರಿಗೆ ಕೆಲಸ ನೀಡಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎ.ಐ.ಎಮ್.ಎಸ್.ಎಸ್)ನ ಅಮ್ಮಿನಬಾವಿ ಗ್ರಾಮ ಘಟಕದಿಂದ ಇಂದು ಅಮ್ಮಿನಭಾವಿ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಗ್ರಾಮೀಣ ಭಾಗದ ಜನರಿಗೆ ಅನೂಕೂಲವಾಗಲೆಂದು ಸರಕಾರವು ತಂದಿರುವ ನರೇಗಾ ಯೋಜನೆಯಲ್ಲಿ ಕೆಲಸ ಪಡೆಯಲು ಗ್ರಾಮದ ಜನರು ಹರಸಾಹಸ ಪಡುತ್ತಿದ್ದಾರೆ. ಕೊರೋನಾ ತಂದೊಡ್ಡಿದ ಸಂಕಷ್ಟ ಮತ್ತು ಅತಿವೃಷ್ಟಿಯಿಂದಾದ …
Read More »
BigTv News
December 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಈಗ ಶಬರಿ ಮಲೈ ನಿರ್ಮಾಣವಾಗಿದ್ದು, ಕರ್ನಾಟಕದ ಬಹುತೇಕ ಜನರಿಗೆ ಹುಬ್ಬಳ್ಳಿಯ ಶಿರೂರ ಪಾರ್ಕಿನಲ್ಲಿರುವ ದೇವಸ್ಥಾನವೇ ಶಬರಿ ಮಲೈ ಆಗಿದೆ. ಈ ನಿಟ್ಟಿನಲ್ಲಿ ಅದ್ದೂರಿಯಾಗಿ ಅಯ್ಯಪ್ಪ ಸ್ವಾಮಿ ಮೆರವಣಿಗೆ ಮಾಡಲಾಯಿತು. ಇಲ್ಲಿಯ ಶಿರೂರ್ ಪಾರ್ಕ್ ನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವತಿಯಿಂದ ಅಯ್ಯಪ್ಪ ಸ್ವಾಮಿ ಮೆರವಣಿಗೆ ಮಾಡಲಾಯಿತು. ಸಕಲ ವಾದ್ಯ ವೈಭವದಿಂದ ಕುಂಭ ಮೇಳದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದು, ಮೆರವಣಿಗೆಗೆ ಆನಂದ ಗುರುಸ್ವಾಮಿ ಹಾಗೂ ಡಾ.ವಿ.ಎಸ್.ವಿ ಪ್ರಸಾದ …
Read More »
BigTv News
December 20, 2022
Breaking News, ಧಾರವಾಡ
ಧಾರವಾಡ :ವಿಶ್ವ ಅಸೋಸಿಯೇಟ್ಸ್, ಧಾರವಾಡ ಇದರ ಸಂಚಾಲಕರಾದ ಶಾಂತೇಶ ಸಿ. ಚಿಕ್ಕಲಕಿ ಗೆಳೆಯರ ಬಳಗದಿ. 25 ರವಿವಾರದಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಧಾರವಾಡ ಶಹರದ ಶ್ರೀಮತಿ ಗೌರಮ್ಯ ಹಿರೇಮಠ (ರಪಾಟಿ) ಕಲ್ಯಾಣಮಂಟಪದಲ್ಲಿ ರಾಜ್ಯಮಟ್ಟದ ವೀರಶೈವ ಲಿಂಗಾಯತ ಎಲ್ಲ ಒಳ ಪಂಗಡಗಳ 25 ನೇ (ರಜತಮಹೋತ್ಸವ) ಅಂಗವಾಗಿ ವಧು ವರರ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಶಾಂತೇಶ ಸಿ. ಚಿಕ್ಕಲಕಿ ತಿಳಿಸಿದರು. ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು …
Read More »
BigTv News
December 20, 2022
Breaking News, ಧಾರವಾಡ
ಧಾರವಾಡ: ನಗರದ ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಮತ್ತು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ ಲೋಕಲ್ ಸೆಂಟರ ಧಾರವಾಡ ಇವರ ಸಹಕಾರದೊಂದಿಗೆ ಇದೇ ದಿ.23 ಸಂಜೆ 6.15 ಕ್ಕೆ ಧಾರವಾಡದ ಸೃಜನಾ ರಂಗಮಂದಿರದಲ್ಲಿ ಹಾಸ್ಯ ರಂಗ ಕಲಾವಿದ ಯಶವಂತ ಸರದೇಶಪಾಂಡೆ ಅವರ ಏಕವ್ಯಕ್ತಿ ಹಾಸ್ಯ ರಂಗ ಪ್ರಯೋಗ ರಾಶಿಚಕ್ರ ಪ್ರದರ್ಶನಗೊಳ್ಳಲಿದೆ ಮತ್ತು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಯಶವಂತ ಸರದೇಶಪಾಂಡೆ ಅವರಿಗೆ …
Read More »
BigTv News
December 20, 2022
Breaking News, ಬೆಳಗಾವಿ
ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭಗೊಂಡಿದೆ. ಈ ನಡುವೆಯೇ ಹೊರಗಡೆ ಹಲವು ಹೋರಾಟಗಳ ಸರಣಿಯೇ ಆರಂಭಗೊಂಡಿದೆ. ಈ ರೀತಿ ಪ್ರತಿಭಟನೆ ಮಾಡುವವರಿಗಾಗಿಯೇ ಒಂದು ಶಾಮಿಯಾನ ಹಾಕಲಾಗಿತ್ತು. ಆದರೆ ಅದು ಗಾಳಿ ರಭಸಕ್ಕೆ ಕುಸಿದು ಬಿದ್ದು ಅವಾಂತರವೇ ಸಂಭವಿಸಿದೆ. ಆದರೆ ಯಾವುದೇ ಅಪಾಯ ಸಂಭವಿಸಿಲ್ಲ.ಕೊಂಡಸಕೊಪ್ಪ ಎಂಬಲ್ಲಿ ಪ್ರತಿಭಟನೆಗಾಗಿ ಶಾಮಿಯಾನ ಹಾಕಲಾಗಿದ್ದು, ಅಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಪಂಚಾಯತ್ ನೌಕರರ ಸಂಘದಿಂದ ಪ್ರತಿಭಟನೆ ನಡೆಯುತ್ತಿತ್ತು
Read More »
BigTv News
December 20, 2022
Breaking News
ಸವಾಲಾಗಿ ಕಾಡ್ತಿದೆ. ಮುಂದಿನ ವರ್ಷ ಮೇಘಾಲಯದಲ್ಲಿ ಚುನಾವಣೆ ಇರುವಾಗ್ಲೇ ಮಾಜಿ ಸಚಿವೆ , ಕಾಂಗ್ರೆಸ್ ನಾಯಕಿ ಡಾ. ಅಂಪಾರೀನ್ ಲಿಂಗ್ಡೋಹ್ ಪಕ್ಷ ತೊರೆದಿದ್ದಾರೆ. ಮತ್ತೊಬ್ಬ ಶಾಸಕರೊಂದಿಗೆ, ಲಿಂಗ್ಡೋಹ್ ಆಡಳಿತಾರೂಢ ಎನ್ಪಿಪಿ (ನ್ಯಾಷನಲ್ ಪೀಪಲ್ಸ್ ಪಾರ್ಟಿ)ಗೆ ಸೇರಲು ಸಿದ್ಧರಾಗಿದ್ದಾರೆ. ಎನ್ಪಿಪಿ ಬಿಜೆಪಿಯ ಮಿತ್ರಪಕ್ಷವಾಗಿದೆ. ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಅವರು ಪತ್ರದ ಪ್ರತಿಯನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ …
Read More »
BigTv News
December 20, 2022
Breaking News, ಬೆಂಗಳೂರು
ಬೆಂಗಳೂರು: ಇತ್ತೀಚೆಗಷ್ಟೇ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದಾದ ಬೆನ್ನಲ್ಲೇ ಎಸಿಬಿಗೆ ಮಂಜೂರಾಗಿದ್ದ ಅಧಿಕಾರಿ/ಸಿಬ್ಬಂದಿ ಹುದ್ದೆಗಳನ್ನು ಬಳಸಿಕೊಂಡು ಹೊಸದಾಗಿ 9 ಉಪ ವಿಭಾಗ ಮತ್ತು 4 ಸಂಚಾರ ಠಾಣೆಗಳನ್ನು ಸೃಜಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆ ಪೈಕಿ ಎಸಿಬಿ ಮಂಜೂರಾಗಿದ್ದ 10 ಎಸ್ಪಿ, 35 ಡಿವೈಎಸ್ಪಿ, 76 ಇನ್ಸ್ಪೆಕ್ಟರ್ ಸೇರಿದಂತೆ 445 ಹುದ್ದೆಗಳ ಪೈಕಿ ಲೋಕಾಯುಕ್ತ ಸಂಸ್ಥೆಗೆ 224 ಹುದ್ದೆಗಳನ್ನು ವರ್ಗಾಯಿಸಿ, ಉಳಿದ 221 ಹುದ್ದೆಗಳನ್ನು ಪೊಲೀಸ್ ಇಲಾಖೆ ತನ್ನ ವಶದಲ್ಲಿ …
Read More »
BigTv News
December 20, 2022
Breaking News
ಕೊಚ್ಚಿ, ಕೇರಳ: ನಿನ್ನೆ ನಡೆದ ಫಿಫಾ ವಿಶ್ವಕಪ್ ಫೈನಲ್ ಪಂದ್ಯ ರೋಚಕತೆಯಿಂದ ಕೂಡಿತ್ತು. ಈ ವೇಳೆ ಫ್ರಾನ್ಸ್ ತಂಡವನ್ನು ಸೋಲಿಸಿ ಅರ್ಜೆಂಟೀನಾ ತಂಡ ಗೆಲುವು ಸಾಧಿಸಿತ್ತು. ಇದರ ವಿಜಯೋತ್ಸವವನ್ನು ಯುವಕರು ನಗರದಲ್ಲಿ ಸಂಭ್ರಮಿಸುತ್ತಿದ್ದರು. ಆದ್ರೆ ಈ ವೇಳೆ ಕೆಲ ಯುವಕರ ಗುಂಪು, ಪೊಲೀಸರ ಮೇಲೆ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಹೌದು, ಇಲ್ಲಿನ ಯುವಕರ ಗುಂಪೊಂದು ಕಾಲೂರು ಮೆಟ್ರೋ ನಿಲ್ದಾಣದ ಬಳಿ ಸಿವಿಲ್ ಪೊಲೀಸ್ ಅಧಿಕಾರಿ ಮತ್ತು ಕಾನ್ಸ್ಟೇಬಲ್ನನ್ನು ಹಿಡಿದು …
Read More »