BigTv News
December 18, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ, ಪಂಡಗ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ, ಪ್ರತ್ಯೇಕ ಪರಿಶಿಷ್ಟ ಜಾತಿ, ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶಿಸಿದೆ. ಈ ಮೂಲಕ ಎಸ್ಸಿ, ಎಸ್ಟಿ ಸಮುದಾಯದ ಅಲೆಮಾರಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ಸಮಾಜ ಕಲ್ಯಾಣ ಇಲಾಖೆ …
Read More »
BigTv News
December 17, 2022
Breaking News, ಧಾರವಾಡ
ಧಾರವಾಡ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ಕೊಟ್ಟ ಪಾಕಿಸ್ತಾನದ ಸಚಿವ ಭಿಲಾವಲ್ ಭುಟ್ಟೋ ಅವರ ವಿರುದ್ಧ ಧಾರವಾಡದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧಾರವಾಡದ ವಿವೇಕಾನಂದ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು ಭುಟ್ಟೋ ಹಾಗೂ ಪಾಕಿಸ್ತಾನ ಧ್ವಜದ ಪೋಸ್ಟರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಒಸಾಮಾ ಬಿನ್ ಲಾಡೆನ್ ಸತ್ತಿದ್ದರೂ ಗುಜರಾತ್ನ ಕಟುಕ ಇನ್ನೂ ಜೀವಂತವಾಗಿದ್ದಾನೆ ಎಂಬ ಹೇಳಿಕೆಯನ್ನು ಪಾಕಿಸ್ತಾನದ ವಿದೇಶಾಂಗ ಸಚಿವ ಭುಟ್ಟೋ ನೀಡಿದ್ದು, …
Read More »
BigTv News
December 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸರ್ಕಾರ ನೈಋತ್ಯ ರೈಲ್ವೆ ವಲಯದಲ್ಲಿನ ಹಾಗೂ ಭಾರತೀಯ ರೈಲ್ವೆ ವಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ನೇಮಕ ಮಾಡಬೇಕು. ಅಲ್ಲದೇ ನೈಋತ್ಯ ರೈಲ್ವೆ ಮಜ್ದೂರ್ ಯುನಿಯನ್ ಸದಸ್ಯರ ಹಾಗೂ ಎಸ್.ಡಬ್ಲೂ.ಆರ್ ಸಿಬ್ಬಂದಿಗಳ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಬೇಕು ಎಂದು ಎಸ್ ಡಬ್ಲು ಆರ್ ಎಂ ಯು ಮುಖ್ಯಸ್ಥ ಡಾ.ಎ.ಎಂ.ಡಿಕ್ರೂಜ್ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ನಾವು ಹೋರಾಟ ಮಾಡುತ್ತಲೇ ನಮ್ಮ ಹಕ್ಕುಗಳನ್ನು ಪಡೆಯುತ್ತಾ ಬಂದಿದ್ದೇವೆ. …
Read More »
BigTv News
December 17, 2022
Breaking News
ಇತ್ತೀಚೆಗೆ ಹೈದರಾಬಾದ್ನಲ್ಲಿ ನಟ ಯಶ್ ಮಾಜಿ ಸಚಿವ ನಾರಾ ಲೋಕೇಶ್ ಅವರನ್ನ ಭೇಟಿಯಾಗಿದ್ದು, ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. `ಕೆಜಿಎಫ್ 2′ ಸಿನಿಮಾ ಬಂದು 7 ತಿಂಗಳು ಕಳೆದರು ಕೂಡ ಯಶ್ ಸೈಲೆಂಟ್ ಆಗಿರೋದು, ಮುಂದಿನ ಚಿತ್ರದ ಬಗ್ಗೆ ಯಾವುದೇ ಅಪ್ಡೇಟ್ ಸಿಗದೇ ಇರೋದು ನೆಟ್ಟಿಗರಿಗೆ ಕುತೂಹಲ ಮೂಡಿಸಿದೆ. ಅವರ ಮುಂದಿನ ನಡೆಯ ಬಗ್ಗೆ ಫ್ಯಾನ್ಸ್ ಮತ್ತಷ್ಟು ಕ್ಯೂರಿಯಸ್ ಆಗಿದ್ದಾರೆ. ಈಗ ಆಂಧ್ರ ಮಾಜಿ ಸಿಎಂ ಚಂದ್ರ …
Read More »
BigTv News
December 17, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಡಿಪೋ ಅಧಿಕಾರಿ ಮೇಲೆ ಹಲ್ಲೆ ನಡೆಸಲು ಮಹಿಳೆ ಮಚ್ಚು ಹಿಡಿದು ಬಂದಿರುವಂತಹ ಘಟನೆ ಜಿಲ್ಲೆಯ ಸಾತಗಳ್ಳಿ ಬಸ್ ಡಿಪೋನಲ್ಲಿ ಡಿ. 12ರಂದು ನಡೆದಿತ್ತು. ಸದ್ಯ ಈ ಕೇಸ್ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಶಫೀಕ್ ಅಹ್ಮದ್ ಹಾಗೂ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತಾಗಿ ನಗರದಲ್ಲಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರತಿಕ್ರಿಯೆ ನೀಡಿದ್ದು, ಅಧಿಕಾರಿಗೆ ಮಚ್ಚು ತೋರಿಸಿದ್ದ ದಂಪತಿಯನ್ನು ಬಂಧಿಸಲಾಗಿದೆ. ಸಾತಗಳ್ಳಿ ಬಸ್ ಡಿಪೋ ಅಧಿಕಾರಿಗಳು ಡಿ.12ರಂದು ಕಟ್ಟಡ …
Read More »
BigTv News
December 17, 2022
Breaking News, ಕಲಬುರಗಿ
ಕಲಬುರಗಿ: ಗೃಹಿಣಿಯೊಬ್ಬಳು ಕುರಿಕೋಟಾ ಸೇತುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕಮಲಾಪುರ ತಾಲೂಕಿನಲ್ಲಿ ನಡೆದಿದೆ. ಸೃಷ್ಟಿ ಮಾರುತಿ (21) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೃತ ಸೃಷ್ಟಿ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದ ನಿವಾಸಿ. ಡಿಗ್ರಿ ಫೈನಲ್ ಇಯರ್ನಲ್ಲಿ ಓದುತ್ತಿದ್ದಳು.ಡಿಸೆಂಬರ್ 13ರಂದು ಕಾಲೇಜಿಗೆ ಹೋಗಿದ್ದ ಮೃತ ಸೃಷ್ಟಿ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಮಹಾಗಾಂವ್ ಪೊಲೀಸ್ ಅಧಿಕಾರಿಗಳಿಗೆ ದೂರನ್ನು ನೀಡಿದ್ದರು.ಇನ್ನು ಕಾಣೆಯಾಗಿದ್ದ ಸೃಷ್ಟಿಯ ಮೃತ ದೇಹವು ಇಂದು ಕುರಿಕೋಟಾ ಸೇತುವೆಯ …
Read More »
BigTv News
December 17, 2022
Breaking News
ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹೆಂಡತಿಯ ಮುಂದೆಯೇ ಗಂಡ ಸಾವನ್ನಪ್ಪಿದ ಘಟನೆ ಗುಡಿಬಂಡೆ ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೀಲೇರು ಗ್ರಾಮದ ಚಿನ್ನಬಾಬು(27) ಮೃತ ಬೈಕ್ ಸವಾರ. ಘಟನೆಯಲ್ಲಿ ಆತನ ಪತ್ನಿ ಸುಮಿತ್ರಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಅತ್ತೆ ಮಾವನನ್ನು ನೋಡಿಕೊಂಡು ಸ್ವಗ್ರಾಮಕ್ಕೆ ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಪತ್ನಿಯ ಮುಂದೆಯೇ ಪತಿ …
Read More »
BigTv News
December 17, 2022
Breaking News, ಬೆಂಗಳೂರು
ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗೃಹ ಸಚಿವರು ಇಂದು ರಿವ್ಯೂ ಮೀಟಿಂಗ್ ನಡೆಸಿದ್ದಾರೆ.ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಗರಂ ಆಗಿರುವ ಸಚಿವರು ಫುಲ್ ಕ್ಲಾಸ್ ತೆಗದುಕೊಂಡಿದ್ದಾರೆ. ನಗರದಲ್ಲಿ ಪಬ್, ಕ್ಯಾಸಿನೋ, ಲೇಡಿಸ್ ಬಾರ್, ಡ್ರಗ್ಸ್ ಹಾವಳಿ ಹೆಚ್ಚಾಗಿದೆ ಎಂದು ಗರಂ ಆಗಿದ್ದಾರೆ. ಪಬ್, ಕ್ಯಾಸಿನೋ ಮತ್ತು ಲೇಡಿಸ್ ಬಾರ್ ಗಳ ಬಗ್ಗೆ ಮಾಹಿತಿ ಮತ್ತು ದಾಖಲೆ ಸಮೇತ ಸಭೆಗೆ ಬಂದಿದ್ದ ಗೃಹ ಸಚಿವರು, ಕೆಲ ರೌಡಿಶೀಟರ್ ಗಳ ಚಟುವಟಿಕೆ …
Read More »
BigTv News
December 16, 2022
Breaking News, ಧಾರವಾಡ
ಧಾರವಾಡ: ಈ ಹಿಂದೆ ತಮ್ಮ ಮನೆಗೆ ಬರುತ್ತಿದ್ದ ಅನಾಮಧೆಯ ಪತ್ರಗಳ ವಿರುದ್ಧ ಧ್ವನಿ ಎತ್ತಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು, ಆ ರೀತಿ ಪತ್ರ ಬರೆಯುವವರನ್ನು ಪತ್ತೆ ಮಾಡಬೇಕು ಎಂದು ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದ್ದರು. ಕಳೆದ ನಾಲ್ಕೂವರೆ ವರ್ಷಗಳಿಂದ ಈ ರೀತಿಯ ಯಾವುದೇ ಪತ್ರಗಳು ಬಂದಿರಲಿಲ್ಲ. ಆದರೆ, ಇದೀಗ ವಿನಯ್ ಕುಲಕರ್ಣಿ ಅವರ ನಿವಾಸಕ್ಕೆ ಮತ್ತೆ ಅನಾಮಧೇಯ ಬೆದರಿಕೆ ಪತ್ರಗಳು ಬಂದಿದ್ದು, ಇದರ ವಿರುದ್ಧ ಇದೀಗ ವಿನಯ್ …
Read More »
BigTv News
December 16, 2022
Breaking News, ಧಾರವಾಡ
ಧಾರವಾಡ : ಶ್ರೀರಾಮಸೇನೆ ಸಂಘಟನೆ ಇದನ್ನು ವಿರೋಧ ಮಾಡುತ್ತವೆ. ಟೆರರಿಸ್ಟ ಪೂರಕವಾಗಿ ಹೇಳಿಕೆ ಕೊಟ್ಟಿದ್ದು ಅಕ್ಷಮ್ಯ ಅಪರಾಧವಾಗಿದೆ.ಮುಸ್ಲಿಂ ವೋಟಿಗಾಗಿ ಕಾಂಗ್ರೆಸ್ ತುಷ್ಟೀಕರಣ ಮಾಡಿದ ಪರಿಣಾಮ ಇಡೀ ದೇಶದಲ್ಲಿ ಕಸದ ಬುಟ್ಟಿಯಲ್ಲಿ ಬಿದ್ದಿದೆ ಎಂದು ಕುಕ್ಕರ್ ಬಾಂಬ್ ಬ್ಲಾಸ್ಟ್ ಕುರಿತು ಡಿಕೆಶಿ ಹೇಳಿದ ವಿಚಾರಕ್ಕೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದರು. ನಗರದಲ್ಲಿ ಮಾತನಾಡಿದ ಅವರು, ಆದರೂ ಇವರಿಗೆ ಬುದ್ಧಿ ಬಂದಿಲ್ಲಾ. ಕಾಂಗ್ರೆಸ್ ಅಧ್ಯಕ್ಷರಾಗಿ ಬೇಜವಾಬ್ದಾರಿ ಹೇಳಿಕೆ ಕೊಡೋದು ಸರಿಯಲ್ಲ. ಟೆರರಿಸ್ಟ್ …
Read More »