BigTv News
December 11, 2022
Breaking News, ಬೆಳಗಾವಿ
ಬೆಳಗಾವಿ : ಜಿಲ್ಲೆಯ ನಿಪ್ಪಾಣಿಯ ಯೋಧರು ಮೃತಪಟ್ಟಿರುವ ಘಟನೆ , ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣದಲ್ಲಿ ನಡೆದಿದೆ. 45 ವರ್ಷದ ರಾಜೇಂದ್ರ ಪಾಂಡುರಂಗ ಕುಂಬಾರ ಮೃತ ಯೋಧರಾಗಿದ್ದಾರೆ. ನಿಪ್ಪಾಣಿಯ ಭಾರತೀಯ ಸೇನೆಯ ಯೋಧ ರಾಜೇಂದ್ರ ಪಾಂಡುರಂಗ ಅಪಘಾತದಲ್ಲಿ ಉತ್ತರ ಪ್ರದೇಶದಲ್ಲಿ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಕಳೆದ 22 ವರ್ಷಗಳಿಂದ ಇವರು ಭಾರತೀಯ ಸೇನೆಯಲ್ಲಿ ಯೋಧನಾಗಿ ರಾಜೇಂದ್ರ ಸೇವೆ ಸಲ್ಲಿಸುತ್ತಿದ್ದರು. ಕಳೆದ ತಿಂಗಳಷ್ಟೆ ದೆಹಲಿಯಿಂದ ಉತ್ತರ ಪ್ರದೇಶದ ಪ್ರಯಾಗರಾಜ್ …
Read More »
BigTv News
December 11, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ದೊಡ್ಡ ಕವಲಂದೆ ಗ್ರಾಮ ದ ರೈಲ್ವೆ ನಿಲ್ದಾಣದ ಬಳಿ ರೈಲು ಹಳಿಗೆ ತಲೆ ಕೊಟ್ಟು ಮೃತಪಟ್ಟಿದ್ದಾನೆ, ಮೃತನು ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದ ಆನಂದಬಾಬು(40)ಎಂದು ತಿಳಿದು ಬಂದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸ್ ಠಾಣೆಯ ಎಎಸ್ ಐ ಶ್ರೀನಿವಾಸ ಮೂರ್ತಿ, ಸಿಬ್ಬಂದಿ ಸಾರ್ಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಚಾಮರಾಜನಗರ …
Read More »
BigTv News
December 11, 2022
Breaking News, ದಾವಣಗೆರೆ
ದಾವಣಗೆರೆ : ನೀರು ತುಂಬಿದ ಬಕೆಟ್ ಗೆ ಬಿದ್ದು 10 ತಿಂಗಳ ಮಗುವೊಂದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಬಿಸ್ತುವಳ್ಳಿ ಗ್ರಾಮದ ಮಂಜುನಾಥ್ ಹಾಗೂ ತಾರಾ ದಂಪತಿಯ ಪುತ್ರಿ ಹತ್ತು ತಿಂಗಳ ಅನುಶ್ರಾವ್ಯ ಮೃತಪಟ್ಟಿದ್ದು, ಆಟವಾಡುತ್ತಿರುವ ವೇಳೆ ನೀರು ತುಂಬಿದ್ದ ಬಕೆಟ್ ಗೆ ಆಯತಪ್ಪಿ ಬಿದ್ದಿದ್ದಾಳೆ.ಇದನ್ನು ಗಮನಿಸಿದ ಪೋಷಕರು ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದೆ. …
Read More »
BigTv News
December 11, 2022
Breaking News
ಬೆಂಗಳೂರು: ಹಸಿರು ಇಂಧನ ಬಳಕೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ʼಸೋಲಾರ ರೂಫ್ ಟಾಪ್ ಹಂತ-02ʼ ಯೋಜನೆಗೆ ಬೆಸ್ಕಾಂ ಚಾಲನೆ ನೀಡಿದ್ದು, ಗ್ರಾಹಕರು ತಮ್ಮ ಮನೆಯ ಮೇಲ್ಛಾವಣಿಗಳಲ್ಲಿ ಸೋಲಾರ್ ಘಟಕಗಳ ಅಳವಡಿಕೆಗೆ ಉತ್ಸುಕರಾಗಿದ್ದಾರೆ. ಭಾರತ ಸರ್ಕಾರದ ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯು ಸೌರ ಘಟಕಗಳ ಸ್ಥಾಪನೆಗಾಗಿ, ಬೆಸ್ಕಾಂಗೆ 10 ಮೆಗಾ ವ್ಯಾಟ್ ಸಾಮರ್ಥ್ಯವನ್ನು ಹಂಚಿಕೆ ಮಾಡಿದ್ದು, ಯೋಜನೆಯಡಿಯಲ್ಲಿ ಸೋಲಾರ್ ಘಟಕಗಳನ್ನು ಅಳವಡಿಸಿಕೊಳ್ಳಲು ಬೆಸ್ಕಾಂಗೆ 1500 ಅರ್ಜಿಗಳು …
Read More »
BigTv News
December 11, 2022
Breaking News, ದೆಹಲಿ
ನವದೆಹಲಿ: 18 ತಿಂಗಳ ಬಾಕಿ ಇರುವ ತುಟ್ಟಿಭತ್ಯೆ (ಡಿಎ) ಬಾಕಿ ಪಾವತಿ, ಫಿಟ್ಮೆಂಟ್ ಅಂಶದಲ್ಲಿ ಹೆಚ್ಚಳ ಮತ್ತು ಮತ್ತೊಂದು ಸುತ್ತಿನ ಡಿಎ ಹೆಚ್ಚಳದ ಅಧಿಕೃತ ದೃಢೀಕರಣಕ್ಕಾಗಿ ಕಾಯುತ್ತಿರುವ ಕೇಂದ್ರ ಸರ್ಕಾರಿ ನೌಕರರಿಗೆ ಮುಂದಿನ ವರ್ಷ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. 7 ನೇ ವೇತನ ಆಯೋಗದ ಜಾರಿಗೆ ಕಾಯುತ್ತಿರುವವರಿಗೆ ಈಗ ಗುಡ್ನ್ಯೂಸ್ ಸಿಗಲಿದೆ. ಜನವರಿ 2020 ರಿಂದ ಜೂನ್ 2021 ರವರೆಗಿನ 18 ತಿಂಗಳ ಡಿಎ ಬಾಕಿ ಪಾವತಿಗೆ …
Read More »
BigTv News
December 11, 2022
Breaking News, ಬೆಂಗಳೂರು
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗಲಿದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. …
Read More »
BigTv News
December 11, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೆ ಭರ್ಜರಿ ಸಿದ್ಧತೆ ಕೈಗೊಂಡಿದ್ದು, ರಾಜ್ಯದ 224 ಕ್ಷೇತ್ರಗಳಲ್ಲಿ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಯಶಸ್ಸಿನ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಥಯಾತ್ರೆಗೆ ಪ್ಲ್ಯಾನ್ ನಡೆಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ರಥಯಾತ್ರೆ ಮೂಲಕ ಸಿದ್ದರಾಮಯ್ಯ ಅವರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಸಂಚಾರ ಮಾಡಿ ಈ …
Read More »
BigTv News
December 11, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಆಟೋ ಚಾಲಕರು ಎಂದರೇ ಸ್ವಲ್ಪ ದೂರ ಸಂಚಾರ ಮಾಡಲು ಸಾಕಷ್ಟು ದುಡ್ಡು ಕೇಳುತ್ತಾರೆ ಎಂಬುವಂತ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುವುದು ಸಹಜ. ಆದರೆ ಖಾಕಿ ತೊಟ್ಟು ಆಟೋ ಚಾಲನೆ ಮಾಡುವ ಚಾಲಕರಲ್ಲಿಯೂ ಒಬ್ಬ ಸಹೃದಯಿ ಸೇವಕ ಇರುತ್ತಾನೆ ಎಂಬುವಂತ ಮಾತು ಅಕ್ಷರಶಃ ಸತ್ಯ. ಚೆನ್ನಮ್ಮ ವೃತ್ತದಿಂದ ಆಟೋ ಹತ್ತಿದ ಪ್ರಯಾಣಿಕರು ಅರವಿಂದನಗರದಲ್ಲಿ ಇಳಿಯುವಾಗ ತಮ್ಮ ಬ್ಯಾಗವೊಂದನ್ನು ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ಲಕ್ಷಾಂತರ ಮೌಲ್ಯದ ಆಭರಣಗಳು ಕೂಡ ಇದ್ದವು. …
Read More »
BigTv News
December 10, 2022
Breaking News, ಧಾರವಾಡ
ಧಾರವಾಡ: ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಐಐಟಿ ಕೇಂದ್ರದ ಕಾಮಗಾರಿಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶನಿವಾರ ವೀಕ್ಷಣೆ ಮಾಡಿದರು. ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಪದವಿ ಪ್ರದಾನ ಸಮಾರಂಭ ಮುಗಿಸಿಕೊಂಡು ನೇರವಾಗಿ ಐಐಟಿ ಕೇಂದ್ರಕ್ಕೆ ಭೇಟಿ ನೀಡಿದ ಜೋಶಿ, ಅಲ್ಲಿನ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಅಲ್ಲದೇ ಜನೇವರಿ 1ನೇ ತಾರೀಖಿಗೆ ಕಾಮಗಾರಿ ಪೂರ್ಣಗೊಳಿಸಿ ರೆಡಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, …
Read More »
BigTv News
December 10, 2022
Breaking News, ಧಾರವಾಡ
ಧಾರವಾಡ:ಕರ್ನಾಟಕದಲ್ಲಿಯೂ ಗುಜರಾತ್ ಮಾದರಿ ಚುನಾವಣೆ ಮಾಡಲು ನಮ್ಮ ಆಗ್ರಹ ಇದ್ದೇ ಇದೆ. 8 ವರ್ಷಗಳಿಂದ ನಾನು ಪ್ರಧಾನಿಗಳ ಜೊತೆ ಕೆಲಸ ಮಾಡಿದ್ದೇನೆ, ಗುಜರಾತ್ ಮಾದರಿ ಚುನಾವಣೆ ಒಳ್ಳೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಸಚಿವ ಜೋಶಿ, ಟಿಕೆಟ್ ನೀಡುವುದರ ಬಗ್ಗೆ ನಾನು ಈಗಲೇ ಹೇಳುವುದಿಲ್ಲ, ಯಾವಾಗ ಟಿಕೆಟ್ ಹಂಚುವ ಸಂದರ್ಭ ಬರುತ್ತದೆಯೋ ಆವಾಗ ನೋಡೋಣ. ನಡೆ, ನುಡಿ, ಬದ್ಧತೆ ಆಧಾರದಲ್ಲಿಯೇ ಪಕ್ಷ ಅಭ್ಯರ್ಥಿಗಳನ್ನು …
Read More »