Shaikh BigTv
July 15, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಯುವಕನ ಅಪಹರಣ, ಬೆತ್ತಲೆಗೊಳಿಸಿ ಹಲ್ಲೆ..! ಪೊಲೀಸ್ ಇಂಟೆಲಿಜೆನ್ಸ್ ಎಸ್ಬಿ ಸಿಬ್ಬಂದಿ ಎಲ್ಲಿ ಎಂಬ ಪ್ರಶ್ನೆ..! ಹುಬ್ಬಳ್ಳಿ: ನಗರದ ಮಧ್ಯಭಾಗದಲ್ಲೇ ಯುವಕನೊಬ್ಬನನ್ನು ಅಪಹರಿಸಿ, ಶೆಡ್ನಲ್ಲಿ ಬೆತ್ತಲೆಗೊಳಿಸಿ ಕ್ರೂರವಾಗಿ ಹಲ್ಲೆ ನಡೆಸಿದ ಪ್ರಕರಣ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆರೋಪಿಗಳ ಕೃತ್ಯದ ಜೊತೆಗೆ, ಪೊಲೀಸ್ ಇಲಾಖೆಯ ಗುಪ್ತಚರ ಹಾಗೂ ಮಾಹಿತಿ ಸಂಗ್ರಹ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆಯೂ ಗಂಭೀರ ಪ್ರಶ್ನೆಗಳು ಕೇಳಿಬರುತ್ತಿವೆ… ಇಂತಹ ಘಟನೆ ನಗರದಲ್ಲೇ ನಡೆದರೂ ಮುಂಚಿತವಾಗಿ ಪೊಲೀಸರಿಗೆ ಯಾವುದೇ ಸುಳಿವು ಸಿಗದಿರುವುದು …
Read More »
BigTv News
July 15, 2026
Breaking News
ಬೆಳಗಾವಿ: ನಗರದ ಜಿಮ್ಖಾನಾ ಕ್ಲಬ್ನಲ್ಲಿ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸುರೇಶ್ ಜಾಲಗಾರ ಹತ್ಯೆ ಯತ್ನಕ್ಕೊಳಗಾದ ವ್ಯಕ್ತಿಯಾಗಿದ್ದು, ದುಷ್ಕರ್ಮಿಗಳು ಕ್ಲಬ್ಗೆ ನುಗ್ಗಿ ಗನ್ನಿಂದ ಹಲ್ಲೆ ನಡೆಸಿ ಗುಂಡು ಹಾರಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ವೇಳೆ ಐವರು ದುಷ್ಕರ್ಮಿಗಳು ಕ್ಲಬ್ಗೆ ಆಗಮಿಸಿದ್ದು, ಮೂವರು ಒಳಗೆ ನುಗ್ಗಿ ಸುರೇಶ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಗನ್ನಿಂದ ತಲೆಗೆ ಹೊಡೆದು ಬಳಿಕ ಗುಂಡು …
Read More »
BigTv News
July 15, 2026
Breaking News
ಬೆಂಗಳೂರು: ರಾಜಧಾನಿಯ ಬಿಎಂಟಿಸಿ ಬಸ್ಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಇದೀಗ ಕಂಡಕ್ಟರ್ ಅವರ ಹಣ ಹಾಗೂ ಟಿಕೆಟ್ಗಳಿದ್ದ ಬ್ಯಾಗ್ ಕದಿಯಲು ಯತ್ನಿಸಿದ ಮಹಿಳೆಯೊಬ್ಬಳು ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಕಿಕ್ಕಿರಿದು ತುಂಬಿದ್ದ ಬಸ್ನಲ್ಲಿ ಕಂಡಕ್ಟರ್ ಅವರ ಗಮನ ಬೇರೆಡೆ ಇದ್ದಾಗ ಮಹಿಳೆ ಬ್ಯಾಗ್ ಎಗರಿಸಲು ಯತ್ನಿಸಿದ್ದಾಳೆ. ಕಳ್ಳತನ ನಡೆಸಿ ಬಸ್ನಿಂದ ಪರಾರಿಯಾಗಲು ಮುಂದಾದ ವೇಳೆ ಕಂಡಕ್ಟರ್ ಹಾಗೂ ಪ್ರಯಾಣಿಕರ ಜಾಗರೂಕತೆಯಿಂದ ಮಹಿಳೆ ಸ್ಥಳದಲ್ಲೇ ಸಿಕ್ಕಿಬಿದ್ದಿದ್ದಾಳೆ. ಬಳಿಕ ಸಾರ್ವಜನಿಕರು ಆಕೆಯನ್ನು ವಶಕ್ಕೆ ಪಡೆದು …
Read More »
BigTv News
July 15, 2026
Breaking News
ಬೆಳಗಾವಿಯಲ್ಲಿ ಭಾರೀ ಹಣಕಾಸು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ‘ಅಪೇಕ್ಷಾ’ ಕಂಪನಿ 3,500ಕ್ಕೂ ಹೆಚ್ಚು ಹೂಡಿಕೆದಾರರಿಗೆ ಬರೋಬ್ಬರಿ 160 ಕೋಟಿ ರೂಪಾಯಿ ವಂಚಿಸಿದೆ ಎಂಬ ಆರೋಪ ಕೇಳಿಬಂದಿದೆ. ಬ್ಯಾಂಕ್ಗಳಿಗಿಂತ ಹೆಚ್ಚಿನ ಬಡ್ಡಿ ಹಾಗೂ ಅಲ್ಪಾವಧಿಯಲ್ಲಿ ಹಣ ದ್ವಿಗುಣ ಮಾಡುವ ಆಮಿಷವೊಡ್ಡಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹಿಸಲಾಗಿದೆ. ಆರಂಭದಲ್ಲಿ ನಂಬಿಕೆ ಗಳಿಸಿದ್ದ ಕಂಪನಿ, ಬಳಿಕ ಕಚೇರಿಯನ್ನು ರಾತ್ರೋರಾತ್ರಿ ಮುಚ್ಚಿ ಪರಾರಿಯಾಗಿದೆ. ಕಂಪನಿಯ ಮುಖ್ಯಸ್ಥರು ಕೋಟ್ಯಂತರ ರೂಪಾಯಿ ಹಣದೊಂದಿಗೆ ದುಬೈಗೆ ಪರಾರಿಯಾಗಿದ್ದಾರೆ …
Read More »
BigTv News
July 15, 2026
Breaking News
ಕಲಬುರಗಿ: ಜೈಲಿನಿಂದ ಪರಾರಿಯಾಗಿದ್ದ ಕೈದಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಕೈದಿ ಸಂತೋಷ್ ಕಾಲಿಗೆ ಗುಂಡು ತಗುಲಿದ್ದು, ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೈಲಿನಿಂದ ಪರಾರಿಯಾಗಿದ್ದ ಮೂವರು ಕೈದಿಗಳಿಗಾಗಿ ಪೊಲೀಸರು ನಾಕಾಬಂಧಿ ನಡೆಸುತ್ತಿದ್ದ ವೇಳೆ, ಇಂಡಸ್ಟ್ರಿಯಲ್ ಎಸ್ಟೇಟ್ ಪ್ರದೇಶದಲ್ಲಿ ಸಂತೋಷ್ ಅಡಗಿರುವ ಮಾಹಿತಿ ಲಭ್ಯವಾಗಿತ್ತು. ಶರಣಾಗುವಂತೆ ಸೂಚಿಸಿದರೂ ಆತ ಪೊಲೀಸರ …
Read More »
BigTv News
July 15, 2026
Breaking News
ಬೆಂಗಳೂರು: ಜಿಮ್ ಟ್ರೈನರ್ನನ್ನು ಸಿಸಿಬಿ ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಅಪಹರಿಸಿ ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ರೌಡಿಶೀಟರ್ ತ್ರಿವೇಣಿ ಅಲಿಯಾಸ್ ತಿರುಮಲ ರಂಜಿತ್ ರಾವ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆರೋಪಿಗಳು ಜಿಮ್ ಟ್ರೈನರ್ ಮಿಥುಲ್ಗೆ “500 ಕೆಜಿ ಗಾಂಜಾ ತರಿಸಿದ್ದೀಯ” ಎಂದು ಬೆದರಿಸಿ, ಎನ್ಡಿಪಿಎಸ್ ಪ್ರಕರಣದಲ್ಲಿ ಸಿಲುಕಿಸುವುದಾಗಿ ಹೇಳಿ ಕಾರಿನಲ್ಲಿ ನಾಲ್ಕು ಗಂಟೆಗಳ ಕಾಲ ಬೆಂಗಳೂರಿನ ವಿವಿಧೆಡೆ ಸುತ್ತಾಡಿಸಿದ್ದರು. ಜೆಪಿ ನಗರ ಪೊಲೀಸ್ ಠಾಣೆ …
Read More »
BigTv News
July 15, 2026
Breaking News
ಗಾಂಧಿನಗರ: ಸ್ನಾನ ಮಾಡುತ್ತಿದ್ದ ವೇಳೆ ಗುಪ್ತವಾಗಿ ಚಿತ್ರೀಕರಿಸಿದ ವಿಡಿಯೋವನ್ನು ತೋರಿಸಿ ವಿವಾಹಿತ ಮಹಿಳೆಯನ್ನು ಬೆದರಿಸಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದನೆಂಬ ಆರೋಪದ ಹಿನ್ನೆಲೆಯಲ್ಲಿ, 20 ವರ್ಷದ ಕಾಲೇಜು ವಿದ್ಯಾರ್ಥಿಯನ್ನು ದಂಪತಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಗುಜರಾತ್ನ ಗಾಂಧಿನಗರ ಜಿಲ್ಲೆಯ ಕಲೋಲ್ ತಾಲೂಕಿನಲ್ಲಿ ನಡೆದಿದೆ. ಹಾರ್ದಿಕ್ ಎಂಬ ಯುವಕ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಹಾರ್ದಿಕ್ ಮಹಿಳೆಯ ಸ್ನಾನದ …
Read More »
BigTv News
July 15, 2026
Breaking News
ಹುಬ್ಬಳ್ಳಿ: ನಗರದಲ್ಲಿ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯವೊಂದು ಬೆಳಕಿಗೆ ಬಂದಿದೆ. ಕೆಲಸಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ ಅಪಹರಿಸಿ, ಶೆಡ್ನಲ್ಲಿ ಕೂಡಿ ಹಾಕಿ ಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹಲ್ಲೆಗೊಳಗಾದ ಯುವಕನನ್ನು ತೌಫಿಕ್ ಎಂದು ಗುರುತಿಸಲಾಗಿದೆ. ಅಶೋಕನಗರ ಬ್ರಿಡ್ಜ್ ಸಮೀಪ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಆತನನ್ನು ಅಪಹರಿಸಿ, ಮಂಟೂರ ರಸ್ತೆಯ ಮೌಲಾಲಿ ದರ್ಗಾ ಬಳಿಯ ಶೆಡ್ಗೆ ಕರೆದೊಯ್ದು ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಆರೋಪಿಗಳು ತೌಫಿಕ್ರನ್ನು ಬೆತ್ತಲೆಗೊಳಿಸಿ …
Read More »
BigTv News
July 14, 2026
Breaking News, Crime
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ತೋಲಗಿ ಗ್ರಾಮದಲ್ಲಿ ಚರಂಡಿ ನೀರು ಬಿಡುವ ವಿಚಾರಕ್ಕೆ ನೆರೆಹೊರೆಯವರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಅಮೀರ್ ಮಕ್ತುಮ್ ಹುಸೇನ್ ಪಾಶ್ಘಾಪೂರ ಮೃತಪಟ್ಟಿದ್ದು, ಅಶೋಕ್ ರಾಮಪ್ಪ ಉಗರಕೋಡ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಾತಿನ ಚಕಮಕಿ ವೇಳೆ ಆರೋಪಿ ಕಬ್ಬಿಣದ ಸಲಕಿಯಿಂದ ಅಮೀರ್ ಅವರ ಎದೆಗೆ ಚುಚ್ಚಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಅವರು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ನಂದಗಡ ಪೊಲೀಸರು …
Read More »
BigTv News
July 14, 2026
Breaking News
ಬೆಂಗಳೂರು: ಮನೆಯಲ್ಲಿ ವೃದ್ಧ ದಂಪತಿ ನಿದ್ರಿಸುತ್ತಿದ್ದ ವೇಳೆ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿಕೊಂಡು ಪರಾರಿ ಆಗಿದ್ದ ಕೇರ್ಟೇಕರ್ನನ್ನು ಪುಲಕೇಶಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ರಮಣಿ (48) ಬಂಧಿತ ಆರೋಪಿ. ಆರೋಪಿಯಿಂದ ₹2 ಲಕ್ಷ ಮೌಲ್ಯದ 17 ಗ್ರಾಂ ಆಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.ಪುಲಕೇಶಿನಗರ ಠಾಣಾ ವ್ಯಾಪ್ತಿಯ ಬಡಾವಣೆಯೊಂದರಲ್ಲಿ ವೃದ್ಧ ದಂಪತಿ ನೆಲಸಿದ್ದರು. ಅವರನ್ನು ನೋಡಿಕೊಳ್ಳಲು ರಮಣಿ ಅವರನ್ನು ನೇಮಿಸಲಾಗಿತ್ತು. ಜುಲೈ 17ರಂದು ವೃದ್ಧ ದಂಪತಿ …
Read More »