Breaking News

Breaking News

ಜನೆವರಿ ೬ ರಂದು ಕಾಕ್ಟೈಲ್ ಚಿತ್ರ ತೆರೆಗೆ

ಹುಬ್ಬಳ್ಳಿ;ವಿಜಯಲಕ್ಷ್ಮಿ ಕಂಬೈನ್ಸ್ ಬೆಂಗಳೂರು ಕಾಕ್ಟೇಲ್ ಚಲನಚಿತ್ರವು ಜನೆವರಿ ೬ ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕರಾದ ಡಾ. ಶಿವಪ್ಪ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಕ್ಟೈಲ್ ಒಂದು ವಿಭಿನ್ನ ಕಥಾಹಂದರ ಹೊಂದಿರುವ ಒಂದು ಅದ್ಭುತ ಕಥೆಯಾಗಿದ್ದು, ಚಿತ್ರದಲ್ಲಿ ೨ ಹಾಡುಗಳು ಇವೆ.ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರದ ಶೂಟಿಂಗ್ ನಡೆದಿದೆ.ಇನ್ನೂ ಚಿತ್ರದಲ್ಲಿ ಬಿರೇನ್ ಕೇಶನ್, ಚರಿಷ್ಮಾ, ಶೋಭರಾಜ್ ಸೇರಿದಂತೆ ಮುಂತಾದ ಗಣ್ಯರು ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದರು. …

Read More »

ಆನೆಗಳ ಹಾವಳಿಗೆ ರೈತರು ಕಂಗಾಲು!

ಕಲಘಟಗಿ : ತಾಲೂಕಿನ ಕೆಲವು ಗ್ರಾಮಗಳಲ್ಲಿ ಸುಮಾರು 2 ತಿಂಗಳಿನಿಂದ ಕಾಡಾನೆಗಳ ಹಾವಳಿಯಿಂದ ರೈತರು ಪರದಾಡುತ್ತಿದ್ದಾರೆ ಬಹುತೇಕ ಗ್ರಾಮಗಳ ಹೊಲಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದ ಕಬ್ಬು, ಮೆಕ್ಕೆಜೋಳ, ಭತ್ತ, ಸೋಯಾಬಿನ್ ಸೇರಿದಂತೆ ಇನ್ನಿತರ ಬೆಳೆಗಳನ್ನ ಸಂಪೂರ್ಣವಾಗಿ ನಾಶ ಮಾಡುತ್ತಿವೆ. ಇದರಿಂದ ರೈತರು ಜೀವ ಭಯದಲ್ಲಿ ಜಮೀನುಗಳಿಗೆ ತೆರಳಿ ಕೆಲಸ ಮಾಡುವಂತಾಗಿದೆ. ಬೆಂಬಿಡದೆ ಕಾಡುತ್ತಿರುವ ಆನೆಗಳ ಹಾವಳಿಯಿಂದ ತಾಲೂಕಿನ ರೈತರು ಬೇಸತ್ತು ಹೋಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಆನೆಗಳ ಹಿಂಡನ್ನು …

Read More »

ಎಂಇಎಸ್‌ ವಿರುದ್ಧ ಧಾರವಾಡದಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ: ಪದೇ ಪದೇ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುತ್ತಿರುವ ಎಂಇಎಸ್‌ ಕಾರ್ಯಕರ್ತರ ವಿರುದ್ಧ ಧಾರವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರದ ಮರಾಠಿಗರು ಕರ್ನಾಟಕದ ಬಸ್ಸುಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಲೇ ಇದ್ದಾರೆ. ಕರ್ನಾಟಕದಲ್ಲಿರುವ ಎಂಇಎಸ್ ಗೂಂಡಾಗಳು ಕನ್ನಡಿಗರ ಮೇಲೆಯೇ ದಬ್ಬಾಳಿಕೆ ಮಾಡುತ್ತಿದ್ದಾರೆ. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು. ಮಹಾರಾಷ್ಟ್ರದ ಮರಾಠಿಗರು ಎಷ್ಟೇ ದಬ್ಬಾಳಿಕೆ ಮಾಡಿದರೂ …

Read More »

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಒಲಿಂಪಿಕ್ಸ್, ಪ್ಯಾರಾಲಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರ ಬಂಪರ್ ಕೊಡುಗೆ ನೀಡಿದೆ.ಒಲಂಪಿಕ್ಸ್ ಮತ್ತು ಪ್ಯಾರಾಲಂಪಿಕ್ಸ್ ನಲ್ಲಿ ಪದಕ ವಿಜೇತರಿಗೆ ಗ್ರೂಪ್ ಎ ವೃಂದದ ಸರ್ಕಾರಿ ಹುದ್ದೆ ನೀಡಲಾಗುವುದು. ಏಷ್ಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ …

Read More »

ಕುಕ್ಕರ್ ಬಾಂಬ್ ಸ್ಪೋಟ : ಶಾರೀಖ್ ಆರೋಗ್ಯ ಸ್ಥಿತಿ ಸುಧಾರಿಸದ ಹಿನ್ನೆಲೆ ತನಿಖೆ ಹಿನ್ನಡೆ

ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ಪ್ರಮುಖ ಆರೋಪಿ ಶಾರೀಖ್ ಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾರೀಖ್ ಆರೋಗ್ಯ ಸ್ಥಿತಿ ಸುಧಾರಿಸದ ಹಿನ್ನೆಲೆ ತನಿಖೆಗೆ ಭಾರೀ ಹಿನ್ನಡೆಯಾಗಿದೆ. ಕುಕ್ಕರ್ ಬಾಂಬ್ ಸ್ಪೋಟದಿಂದ ಶಾರೀಖ್ ಮೈಗೆ ತೀವ್ರತರಹದ ಸುಟ್ಟ ಗಾಯಗಳಾಗಿದ್ದು, ವೈದ್ಯರಿಂದ ನಿರಂತರ ಚಿಕಿತ್ಸೆ ನಡೆಯುತ್ತಿದೆ. ಶಾರೀಖ್ ಆರೋಗ್ಯ ಸ್ಥಿತಿ ಸುಧಾರಿಸದ ಬಳಿಕ ಆತನನ್ನು ಬೆಂಗಳೂರಿನ ಎನ್ ಐ ಎ ಕಚೇರಿಗೆ ಶಿಫ್ಟ್ ಮಾಡಲು ಸಿದ್ದತೆ ನಡೆಸಲಾಗಿದೆ ಎಂದು …

Read More »

ಸಿಲಿಂಡರ್ ಸ್ಫೋಟ : ಮದುವೆ ಮನೆ ಮಸಣವಾಗಿ ಮಾರ್ಪಟ್ಟ

ರಾಜಸ್ಥಾನ:  ಜೋಧ್‌ಪುರದ ಭುಂಗ್ರಾ ಗ್ರಾಮದಲ್ಲಿ  ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮದುವೆಗೆ ಬಂದಿದ್ದ 60 ಜನ ಅತಿಥಿಗಳು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ನಂತರ ನೀರಿನ ಟ್ಯಾಂಕರ್‌ ಗಳೊಂದಿಗೆ ಅಗ್ನಿಶಾಮಕ ದಳದ ತಂಡವನ್ನು ಕರೆಸಲಾಗಿದ್ದು, ಬೆಂಕಿ ನಂದಿಸಲಾಗಿದೆ.ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಪ್ರಕಾರ, ಗುರುವಾರ ಭುಂಗ್ರಾದಿಂದ ವರನ ಮೆರವಣಿಗೆ ಪ್ರಾರಂಭವಾಗುವ ಮೊದಲು …

Read More »

ಬಿಜೆಪಿ ನಾಯಕ ಎನ್.ಆರ್.ರಮೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕರು, ಸರಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಆಧಾರ ರಹಿತ ದೂರುಗಳನ್ನು ಸಲ್ಲಿಕೆ ಮಾಡುವ ಬಿಜೆಪಿ ನಾಯಕ ಎನ್.ಆರ್.ರಮೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಲಾಗಿದೆ. ಕೆಪಿಸಿಸಿಯ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಪ್ರಶಾಂತ್ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಿದ್ದು, ಲೋಕಾಯುಕ್ತ ಕಾಯ್ದೆ ಕಲಂ 20ರ ಅಡಿಯಲ್ಲಿ ಮೊಕ್ದಮೆ …

Read More »

ಕಾಂಗ್ರೆಸ್ ಪಕ್ಷ ಡ್ರೈವರ್ ಇಲ್ಲದ ಬಸ್ ತರಹ ಆಗಿದೆ :
ಸಿಎಂ ಇಬ್ರಾಹಿಂ ಲೇವಡಿ

ಕಲಬುರಗಿ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ, ಡ್ರೈವರ್ ಇಲ್ಲದ ಬಸ್ ತರಹ ಆಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಲೇವಡಿ ಮಾಡಿದರು. ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗುರುನೂ ಇಲ್ಲ, ಗುರಿಯೂ ಇಲ್ಲ. ಪ್ರಾದೇಶಿಕ ಪಕ್ಷಗಳನ್ನು ಕೊಲ್ಲಲು ಸಾಕಷ್ಟು ಪ್ರಯತ್ನ ಮಾಡಿದ ಕಾಂಗ್ರೆಸ್ ಇಂದು ಹೀನಾಯ ಸೋಲು ಅನುಭವಿಸಿದೆ ಎಂದು …

Read More »

ಗುಜರಾತ್‌ ಚುನಾವಣೆ : 156ಕ್ಷೇತ್ರವನ್ನು ಬಾಚಿಕೊಂಡು ಬಿಜೆಪಿ ಭರ್ಜರಿ  ಜಯ

ಬೆಂಗಳೂರು: ಗುಜರಾತ್‌ ವಿಧಾನಸಭಾ ಚುನಾವಣೆ 2022ರಲ್ಲಿ ಬಿಜೆಪಿ ಪಕ್ಷ ಸತತ ಏಳನೇ ಬಾರಿಗೆ ಐತಿಹಾಸಿಕ ಜಯ ಸಾಧಿಸಿದೆ. ರಾಜ್ಯದ ಒಟ್ಟು 182ಕ್ಷೇತ್ರಗಳಲ್ಲಿ ಪೈಕಿ ಬಿಜೆಪಿಯು ಒಟ್ಟು 156ಕ್ಷೇತ್ರವನ್ನು ಬಾಚಿಕೊಂಡು ವಿಜೃಂಭಿಸಿದೆ. ಗುಜರಾತಿನಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ನಿರೀಕ್ಷಿತ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಯಾವ ಎದುರಾಳಿ ಪಕ್ಷ ಪೈಪೋಟಿಗೆ ಸಿಲುಕದೆ ಸರಾಗವಾಗಿ ಜಯ ಭೇಟಿ ಭಾರಿಸಿದೆ. ಗುಜರಾತಿನ ಜನರು ಸಸತವಾಗಿ ಬಿಜೆಪಿ ಏಳನೇ ಭಾರಿ ಬಿಜೆಪಿಯ ಐತಿಹಾಸಿಕ ಕಾರಣರಾಗಿದ್ದಾರೆ. ಈ …

Read More »

ಯುವ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಯುವ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಯುವಜನ ಸ್ನೇಹಿ ಅಂಶಗಳುಳ್ಳ ‘ಕರ್ನಾಟಕ ಯುವ ನೀತಿ- 2022’ ಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಿನ್ನೆ ವಿಧಾನಸೌಧದಲ್ಲಿ ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕರ್ನಾಟಕ ಯುವ ನೀತಿ- 2022’ ಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಯುವಜನರಿಗೆ ಹಲವು ಪೂರಕ ತರಬೇತಿ ನೀಡುವುದು, ಸ್ವಯಂ ಉದ್ಯೋಗಕ್ಕೆ …

Read More »