Breaking News

Breaking News

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದೂ ಅಸಾಧ್ಯವಲ್ಲ. ಎಲ್ಲವೂ ಸಾಧ್ಯ : ಸಿಎಂ

ಹಾವೇರಿ: ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದೂ ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಅಂದಲಗಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ 150ನೇ ವರ್ಷ ಸಂಭ್ರಮದ ಪ್ರಯುಕ್ತ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಒಂದು ಸಂಸ್ಥೆಗೆ …

Read More »

ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನರಿತು ಕೆಲಸ ಮಾಡಬೇಕು : ಮಲ್ಲಿಕಾರ್ಜುನ ಖರ್ಗೆ

ಪಿಟಿಐ ನವದೆಹಲಿ : ಕಾಂಗ್ರೆಸ್‌ ಪಕ್ಷದ ಪ್ರಮುಖ ಹುದ್ದೆಗಳಲ್ಲಿರುವ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನರಿತು ಕೆಲಸ ಮಾಡಬೇಕು. ಇಲ್ಲವೇ ಹುದ್ದೆ ಬಿಟ್ಟು ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್‌ ಸೂಚನೆ ನೀಡಿದ್ದಾರೆ. ತಾವು ಎಐಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಒಂದು ತಿಂಗಳ ನಂತರ ಇದೇ ಮೊದಲ ಬಾರಿ ಭಾನುವಾರ ಪಕ್ಷದ ಚಾಲನಾ ಸಮಿತಿಯ ಸಭೆ ನಡೆಸಿದ ಅವರು, ಪಕ್ಷದ ಪ್ರಮುಖ ಹುದ್ದೆಗಳಲ್ಲಿರುವವರಿಗೆ ಎರಡು ಮುಖ್ಯ ಟಾಸ್‌್ಕಗಳನ್ನು …

Read More »

ಜನ ಸಂಕಲ್ಪ ಯಾತ್ರೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಜನ ಸಂಕಲ್ಪ ಯಾತ್ರೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ ಮುಂಬಯಿ ಕರ್ನಾಟಕ, ಹೈದ್ರಾಬಾದ್ ಕರ್ನಾಟದಲ್ಲಿ ಯಶಸ್ವಿಯಾಗಿದೆ. ಚುನಾವಣೆ ವರ್ಷ ಹೀಗಾಗಿ ಜನರ ಬಳಿ ಹೋಗುತ್ತಿದ್ದೇವೆ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಚುನಾವಣೆಯಂತೆ ಜನರ ಬಳಿ ಹೋಗುತ್ತಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಆಗುತ್ತಿದೆ . ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ಗೋಡೆ ಬರಹ ವಿಚಾರವಾಗಿ …

Read More »

ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿ : ಸಿಎಂ

ಬೆಂಗಳೂರು: ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಿದ್ದು, 5 ಲಕ್ಷ ರೂ.ವರೆಗಿನ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಶಕ್ತೀಕರಣ ನಿರ್ದೇಶನಾಲಯದಿಂದ ಶನಿ ವಾರ ಕಂಠೀರವ ಒಳಾಂಗಣ ಕ್ರೀಡಾಂಗಣ ದಲ್ಲಿ ಆಯೋಜಿಸಿದ್ದ ವಿಶ್ವ ಅಂಗವಿಕಲ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ದರು. ಈಗಾಗಲೇ ಅಂಗವಿಕಲ ಮಕ್ಕಳಿಗಾಗಿ ಸರಕಾರದಿಂದ ಕೆಲವು ಯೋಜನೆ ರೂಪಿಸ ಲಾಗಿದೆ. ಅದರ ಜತೆಗೆ …

Read More »


ಬಿಜೆಪಿಯವರೆಂದರೆ ಓಟರ್ ಐಡಿ ಕಳ್ಳರು: ಶಿವರಾಜ್ ತಂಗಡಗಿ ವಾಗ್ದಾಳಿ

ಕುಷ್ಟಗಿ(ಕೊಪ್ಪಳ): ಬಿಜೆಪಿಯವರೆಂದರೆ ಓಟರ್ ಐಡಿ ಕಳ್ಳರು. ಅವರು ಅಷ್ಟು ಸೀಟು, ಇಷ್ಟು ಸೀಟು ಗೆಲ್ತೀವಿ ಅಂತ ಹೇಳುತ್ತಿರುವುದು ಈ ವಾಮಮಾರ್ಗದಿಂದಲೇ ಎಂದು ಕೊಪ್ಪಳ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಸಂಜೆ ಇಲ್ಲಿನ ಎಸ್.ಪಿ.ಸಭಾ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಕುಷ್ಟಗಿ-ಹನುಮಸಾಗರ ಸಹಯೋಗದಲ್ಲಿ ಎಐಐಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿಸೆಂಬರ್‌ 10ರಂದು ಕಲಬುರಗಿಯಲ್ಲಿ ಗೌರವ ಸನ್ಮಾನ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು. ಶಿವರಾಜ್ ತಂಗಡಗಿ …

Read More »

ಬಿಸಿಸಿಐ ಯುಎಇ ಘಟಕದ ಅಧ್ಯಕ್ಷ ನಿಧನ

ಮಂಗಳೂರು: ಮೂಲತಃ ಬಿ.ಸಿ.ರೋಡ್ ಸಮೀಪದ ಶಾಂತಿ ಅಂಗಡಿಯ ಪ್ರಸಕ್ತ ದುಬೈಯಲ್ಲಿ ನೆಲೆಸಿದ್ದ ಎಸ್.ಎಂ.ಬಶೀರ್ (50) ಇಂದು ಮಧ್ಯಾಹ್ನ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬರು ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.ಕಳೆದೊಂದು ವರ್ಷದಿಂದ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಕೆಲವು ದಿನಗಳ ಹಿಂದೆ ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಕುವೈತ್‌ನಲ್ಲಿ ಉದ್ಯೋಗಿಯಾಗಿದ್ದ ಅವರು ಬಳಿಕ ದುಬೈಯ ಕಂಪೆನಿಯೊಂದರಲ್ಲಿ ಉನ್ನತ …

Read More »

ನಮ್ಮ ಪರಿವಾರಕ್ಕೆ ಮಂತ್ರಾಲಯ ಮಠವು ತವರೂರು ಇದ್ದಂತೆ : ನಟ ಶಿವರಾಜಕುಮಾರ್

‌ರಾಯಚೂರು: ‘ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ವೃಂದಾವನ ದರ್ಶನ ಪಡೆದು, ಪೀಠಾಧಿಪತಿ ಸ್ವಾಮೀಜಿಯನ್ನು ಭೇಟಿ ಮಾಡಿದೆ. ನಮ್ಮ ಪರಿವಾರಕ್ಕೆ ಮಂತ್ರಾಲಯ ಮಠವು ತವರೂರು ಇದ್ದಂತೆ. ಇಂಥ ಭಾಗ್ಯ ಎಲ್ಲರಿಗೂ ಸಿಗೋದಿಲ್ಲ’ ಎಂದು ಚಲನಚಿತ್ರ ನಟ ಶಿವರಾಜಕುಮಾರ್‌ ಹೇಳಿದರು. ಗೀತಾ ಪ್ರೋಡಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ತಮ್ಮ ಮೊದಲ ಚಲನಚಿತ್ರ ‘ವೇದ’ ಬಿಡುಗಡೆ ಪೂರ್ವ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪೂರ್ವ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ‘ರಾಯಚೂರಿನಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಇದೇ ಮೊದಲು. ಆದರೆ ಮಂತ್ರಾಲಯ ಹಾಗೂ …

Read More »

ಮುರುಘಾ ಮಠಕ್ಕೆ ನೂತನ ಪೀಠಾಧಿಪತಿ ಕುರಿತು ಗದ್ದಲ

ಚಿತ್ರದುರ್ಗ: ಡಾ.ಶಿವಮೂರ್ತಿ ಮುರುಘಾ ಶರಣರು ಪೋಕ್ಸೋ ಆರೋಪದ ಮೇಲೆ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಮುರುಘಾ ಮಠಕ್ಕೆ ನೂತನ ಪೀಠಾಧಿಪತಿ ನೇಮಕ ಕುರಿತು ಮಠದಲ್ಲಿ ಗದ್ದಲಗಳು ಏರ್ಪಟ್ಟಿದೆ ಎಂದು ತಿಳಿದುಬಂದಿದೆ. ನೂತನ ಪೀಠಾಧಿಪತಿ ನೇಮಕ ಸಂಬಂಧ ನಿನ್ನೆ ವೀರಶೈವ-ಲಿಂಗಾಯತ ಸಮಾಜದ ಸದಸ್ಯರೊಂದಿಗೆ ಸಭೆ ನಡೆಯಿತು. ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಅವರ ಸ್ಮಾರಕದಲ್ಲಿ ಮಾಜಿ ಸಚಿವ ಎಚ್.ಏಕಾಂತಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗದ್ದಲಗಳು ಏರ್ಪಟ್ಟಿದ್ದು ಕಂಡು ಬಂದಿತ್ತು. ಆಡಳಿತಾಧಿಕಾರಿ ನೇಮಕ …

Read More »


ಅಪರಿಚಿತ ವ್ಯಕ್ತಿಯೋರ್ವನನ್ನು ಬರ್ಬರ ಕೊಲೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೆ.ಪಿ.ಅಗ್ರಹಾರದಲ್ಲಿ ನಡೆದಿದೆ. 30 ವರ್ಷದ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಕೆ.ಪಿ.ಅಗ್ರಹಾರದ ಹೇಮಂತ್ ಮೆಡಿಕಲ್ ಶಾಪ್ ಮುಂಭಾಗ ಈ ಘಟನೆ ನಡೆದಿದೆ.ತಡರಾತ್ರಿ ದುಷ್ಕರ್ಮಿಗಳು ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯದಲ್ಲಿ ಮೂವರು ಪುರುಷರು, ಮೂವರು ಮಹಿಳೆಯರು ಭಾಗಿಯಾಗಿದ್ದು, ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ..

Read More »

ಪಿಎಸ್ ಐ ಹಗರಣ : ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸರಕಾರಕ್ಕೆ ಕಲಬುರಗಿ ಹೈಕೋರ್ಟ್  ನೋಟಿಸ್ ಜಾರಿ

ಬೆಂಗಳೂರು: ಪಿಎಸ್ಸೈ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸರಕಾರಕ್ಕೆ ಕಲಬುರಗಿ ಹೈಕೋರ್ಟ್  ನೋಟಿಸ್ ಜಾರಿ ಮಾಡಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಎಸ್ಸೈ ಪರೀಕ್ಷೆ ವೇಳೆ ಕೆಲ ಅಭ್ಯರ್ಥಿಗಳ ಓಎಂಆರ್ ಶೀಟ್ ತಿದ್ದಿಸಿದ್ದಲ್ಲದೇ, ಇನ್ನು ಕೆಲ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ನೀಡಿ ಅಕ್ರಮ …

Read More »