BigTv News
December 4, 2022
Breaking News
ಮಧುಗಿರಿ: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವ ನಿರೀಕ್ಷೆಯಿದ್ದು ಸಂಪೂರ್ಣ ಸರ್ಕಾರ ರಚನೆಯಾದ 24 ಗಂಟೆಯಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಂಪೂರ್ಣ ಸಾಲವನ್ನು ಮನ್ನಾ ಮಾಡಿ ಹೆಣ್ಣು ಮಕ್ಕಳನ್ನು ಋಣಮುಕ್ತರನ್ನಾಗಿ ಮಾಡಲಾಗುವುದೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಪಂಚರತ್ನ ಯೋಜನೆಯ ರಥಯಾತ್ರೆಯೊಂದಿಗೆ ಮಧುಗಿರಿಗೆ ಆಗಮಿಸಿದ ಅವರನ್ನು ಗಡಿಭಾಗದಿಂದಲೂ ಮಹಿಳೆಯರು ಆರತಿ ಮಾಡಿದರೆ ಕಾರ್ಯಕರ್ತರು ಹೂವಿನ ಸುರಿ ಮಳೆಯೊಂದಿಗೆ ಸ್ವಾಗತಿಸಿದರು. ಪಟ್ಟಣದಲ್ಲಿ ಗ್ರಾಮ ದೇವತೆ ದಂಡಿನ ಮಾರಮ್ಮ ದೇವರ ದರ್ಶನ ಮಾಡಿ ನಂತರ …
Read More »
BigTv News
December 4, 2022
Breaking News, ಬೆಂಗಳೂರು
ಬೆಂಗಳೂರು: ಜನತಾ ಪರಿವಾರದ ಹಿರಿಯ ನಾಯಕ, ಕನ್ನಡಪರ ಹಾಗೂ ರೈತಪರ ಹೋರಾಟಗಾರರಾದ ಸಿಂ.ಲಿಂ.ನಾಗರಾಜು ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷವಾಗಿತ್ತು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಿಪುರದಲ್ಲಿ ಹೃದಯಾಘಾ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಚನ್ನಪಟ್ಟಣದ ಗಾಂಧಿ ಭವನದಲ್ಲಿ ಮಧ್ಯಾಹ್ನದವರೆಗೂ ಮೃತರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು.
Read More »
BigTv News
December 4, 2022
Breaking News, ಬೆಂಗಳೂರು
ಬೆಂಗಳೂರು : ನಗರದ ರೌಡಿಶೀಟರ್ ಗಳಿಗೆ ಸಿಸಿಬಿ ಬಿಗ್ ಶಾಕ್ ನೀಡಿದ್ದು, ರೌಡಿಶೀಟರ್ ಗಳು ಊರು ಬಿಡುವಂತೆ ಸಿಸಿಬಿ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಕೆಲ ರೌಡಿ ಶೀಟರ್ ಗಳು ರಾಜಕೀಯ ಕಾರ್ಯಕ್ರಮದಲ್ಲಿ ಭಾಗಿಯಾಗಿ, ರಾಜಕೀಯ ಪಕ್ಷಕ್ಕೆ ಸೇರ್ಪಡೆಗೆ ಸಿದ್ದತೆ ನಡೆಸಿದ್ದರು. ಈ ಪೈಕಿಸೈಲೆಂಟ್ ಸುನೀಲ ರಾಜಕೀಯ ಕಾರ್ಯಕ್ರಮದಲ್ಲಿ ಕಂಡಿದ್ದು ಸಿಸಿಬಿಗೆ ದೊಡ್ಡ ಮುಜುಗರ ಊಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ರೌಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಸಿಬಿ ಮುಂದಾಗಿದೆ …
Read More »
BigTv News
December 4, 2022
Breaking News, ಬೆಂಗಳೂರು
ಬೆಂಗಳೂರು: ರೌಡಿಗಳು ಹಾಗೂ ಅಪರಾಧ ಹಿನ್ನೆಲೆ ಉಳ್ಳವರಿಗೆ ಯಾವುದೇ ಕಾರಣಕ್ಕೂ ಪಕ್ಷ ಸೇರಲು ಅವಕಾಶ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಮಾತನಾಡಲು ಬೇರೆ ವಿಷಯಗಳಿಲ್ಲ.ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಪಕ್ಷ ಕಾಂಗ್ರೆಸ್ ಗೆ ಮಾತನಾಡಲು, ಚರ್ಚಿಸಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ …
Read More »
BigTv News
December 4, 2022
Breaking News, ಬೆಂಗಳೂರು
ಬೆಂಗಳೂರು : ನಗರದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿತ್ತು.ಆದರೆ, ನಾಳೆಯಿಂದ (ಡಿ. 5) ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಡಿಸೆಂಬರ್ 5ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೊಂದು ಸುತ್ತಿನ ಮಳೆ ಆರಂಭವಾಗಲಿದೆ ಎಂಬ ಮುನ್ಸೂಚನೆಯಿದೆ. ಇಂದು ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಡಿ. 5ರಿಂದ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ …
Read More »
BigTv News
December 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿಯು ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಕುರಿತು ಅಪಸ್ವರಗಳು ಕೇಳಿ ಬಂದಿದ್ದು, ಇದೀಗ ಯಾವುದೇ ಕಾರಣಕ್ಕೂ ಮುಸ್ಲಿಂ ಕಾಲೇಜು ತೆರೆಯಲು ನಾವು ಅವಕಾಶ ಕೋಡುವುದಿಲ್ಲ ಎಂದು ಹಿಂದೂಸ್ಥಾನ ಜನತಾ ಪಾರ್ಟಿ ಸಂಘಟನೆ ರಾಜ್ಯಾದ್ಯಕ್ಷ ವಿನಾಯಕ ಮಾಲಡ್ಕರ್ ಉಗ್ರ ಹೋರಾಟ ಮಾಡುವುದಾಗಿ ಒತ್ತಾಯಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಹಿಂದೂಗಳ ಮತಗಳಿಂದ ಗೆದ್ದು ಬಂದು ರಾಜ್ಯದ ಹಿಂದುಗಳಿಗೆ ಮೋಸ ಮಾಡ್ತಾಯಿದೆ,ಬಿಜೆಪಿ ತನ್ನ ಹುಚ್ಚಾಟ ನಿಲ್ಲಿಸದೇ ಹೋದ್ರೆ ನಾವು …
Read More »
Shaikh BigTv
December 3, 2022
Breaking News, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ವಿಧಾನಸಭೆ ಚುನಾವಣೆ ಕಾವು ರಂಗೆರುತ್ತಿದ್ದು ಹುಬ್ಬಳ್ಳಿ -ಧಾರವಾಡದ ಕ್ಷೇತ್ರಗಳು ಇದಕ್ಕೆ ಕಮ್ಮಿ ಇಲ್ಲ ಅಂತಲೇ ಹೇಳಬಹುದು ..ಈಗಾಗಲೇ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಭಾರಿ ಪೈಪೋಟಿ ನಡೆದಿದ್ದು .ಕಾಂಗ್ರೆಸ್ ನ ಹಲವು ನಾಯಕರು ಮಾಜಿ ಮಂತ್ರಿ ಜಗದೀಶ್ ಶೆಟ್ಟರ್ ವಿರುದ್ದ ಸೆಣಸಾಡಲು ಮುಂದೆ ಬರುತ್ತಿದ್ದಾರೆ ಸತತ ೬ಭಾರಿ ಸ್ಪರ್ಧಿಸಿ ಜಯಗಳಿಸಿರುವ ಜಗದೀಶ್ ಶೆಟ್ಟರ್ ಅವರ ಈ ಕ್ಷೇತ್ರದಲ್ಲಿ ಈ ಮೊದಲು ಕಾಂಗ್ರೆಸ್ ಅಭ್ಯರ್ಥಿಗಳನ್ನ ಇಳಿಸಲು ಹುಡುಕಾಟ ನಡೆಸಿ ಚುನಾವಣೆಯಲ್ಲಿ ನಿಲ್ಲಿಸುವ …
Read More »
Shaikh BigTv
December 3, 2022
Breaking News, SPECIAL NEWS, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ವಿಧಾನಸಭೆ ಚುನಾವಣೆ ಕಾವು ರಂಗೆರುತ್ತಿದ್ದು ಹುಬ್ಬಳ್ಳಿ -ಧಾರವಾಡದ ಕ್ಷೇತ್ರಗಳು ಇದಕ್ಕೆ ಕಮ್ಮಿ ಇಲ್ಲ ಅಂತಲೇ ಹೇಳಬಹುದು ..ಈಗಾಗಲೇ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಭಾರಿ ಪೈಪೋಟಿ ನಡೆದಿದ್ದು .ಕಾಂಗ್ರೆಸ್ ನ ಹಲವು ನಾಯಕರು ಮಾಜಿ ಮಂತ್ರಿ ಜಗದೀಶ್ ಶೆಟ್ಟರ್ ವಿರುದ್ದ ಸೆಣಸಾಡಲು ಮುಂದೆ ಬರುತ್ತಿದ್ದಾರೆ ಸತತ ೬ಭಾರಿ ಸ್ಪರ್ಧಿಸಿ ಜಯಗಳಿಸಿರುವ ಜಗದೀಶ್ ಶೆಟ್ಟರ್ ಅವರ ಈ ಕ್ಷೇತ್ರದಲ್ಲಿ ಈ ಮೊದಲು ಕಾಂಗ್ರೆಸ್ ಅಭ್ಯರ್ಥಿಗಳನ್ನ ಇಳಿಸಲು ಹುಡುಕಾಟ ನಡೆಸಿ ಚುನಾವಣೆಯಲ್ಲಿ ನಿಲ್ಲಿಸುವ …
Read More »
BigTv News
December 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಂಸಾರದ ಗುಟ್ಟು ವ್ಯಾಧಿ ರಟ್ಟು ಎಂಬ ಮಾತು ಕೇಳಿದ್ದೀರಿ. ಆದರೆ ಇಲ್ಲಿ ಮಾತ್ರ ವ್ಯಾಧಿ ರಟ್ಟು ಅಷ್ಟೇ ಅಲ್ಲ ಸೀದಾ ರಾಷ್ಟ್ರಪತಿ ಭವನ ತಲುಪಿದೆ. ಇದು ಮದುವೆಯಾಗಿ ಸುಖ ಸಂಸಾರ ನಡೆಸುತ್ತಿದ್ದರೂ, ಪುನಃ ಎರಡನೇ ಮದುವೆಯಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಒಂದು ಕಡೆ ಮೊದಲ ಗಂಡ ಬಿಟ್ಟು ಹೋದ. ಎರಡನೇ ಗಂಡನ ಜೊತೆಗೆ ಜೀವನ ಮಾಡಲು ಆತನ ಮೊದಲನೆ ಹೆಂಡತಿ ಬಿಡುತ್ತಿಲ್ಲ. ಹೀಗಾಗಿ ನನಗೆ ಮಾನಸಿಕ ಹಿಂಸೆಯಾಗುತ್ತಿದೆ ನಾನು ಗರ್ಭಿಣಿ …
Read More »
BigTv News
December 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಜನವರಿಯಲ್ಲಿ ಪಂಚರತ್ನ ಬಾಂಬೆ ಕರ್ನಾಟಕ ಮತ್ತು ಹೈದ್ರಾಬಾದ್ ಕರ್ನಾಟಕ ಬರಲಿದೆ. ಜೆಡಿಎಸ್ನಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಟಿಕೇಟ್ಗೆ ಅರ್ಜಿ ಹಾಕಲು ನಾವು ಹಣ ಇಟ್ಟಿಲ್ಲ ಧಾರವಾಡ ಜಿಲ್ಲೆಯಲ್ಲಿ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ವಾಮ ಮಾರ್ಗದ ಮೂಲಕ ಗೆಲ್ಲಲು ಹೊರಟಿದೆ. ನಾವು ಚುನಾವಣೆ ಮುಂಚೆಯೇ ಕೋರ್ಟ್ಗೆ ಹೋಗುತ್ತೇವೆ ಇನ್ನೂ ಅನೇಕರು ನಮ್ಮ ಪಕ್ಷವನ್ನ …
Read More »