Breaking News

Breaking News

ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಎಂದೇ ಫೇಮಸ್ ಆಗಿರುವ ಹಿರಿಯ ನಟ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಆಸ್ಪತ್ರೆಗೆ  ‌ದಾಖಲಾದ ಕೃಷ್ಣ ಜಿ ರಾವ್ ಅವರು ಸದ್ಯ ಐಸಿಯುವಿನಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಜಿಎಫ್ ಹಾಗೂ ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಜೊತೆ ನಟಿಸಿ ದೊಡ್ಡ ಹೆಸರು ಮಾಡಿದ್ದ ಇವರು ಬೆಂಗಳೂರಿನ  ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಬಂಧಿಕರ ಮನೆಗೆ ಹೋಗಿದ್ದ ಕೃಷ್ಣ ಜಿ ರಾವ್ ಅವರನ್ನು …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸುತ್ತೂಲೆ

ಬೆಂಗಳೂರು: ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಅಂಡಮಾನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಅದು ಕ್ರಮೇಣ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆ ಸುರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಪೂರ್ವದ ಅಲೆಯಿಂದಾಗಿ ಮುಂದಿನ 4-5 ದಿನಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಪತ್ರಿಕಾ ಪ್ರಕಟಣೆ …

Read More »

ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಚರ್ಚೆಯಾಗಿಲ್ಲ : ಸಿಎಂ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಮುಸ್ಲೀಂ ಸಮುದಾಯದ  ಮಹಿಳೆಯರಿಗೆ ಸರ್ಕಾರದಿಂದ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎನ್ನಲಾಗುತ್ತಿತ್ತು. ಆದ್ರೇ ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಚರ್ಚೆಯಾಗಿಲ್ಲ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು ಹಿಜಾಬ್ ಧರಿಸಲು ಅನುಮತಿ ನೀಡುವು ದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಸರ್ಕಾರದಲ್ಲಿ ಚರ್ಚೆಯಾಗಿಲ್ಲ. ಇದು ಅವರ …

Read More »

ಚಿಲುಮೆ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತದಾರರ ಮಾಹಿತಿ ಸಂಗ್ರಹ: ಮೂವರು ಪೊಲೀಸ್ ವಶಕ್ಕೆ

ಹುಬ್ಬಳ್ಳಿ :ಅಲ್ಪ ಸಂಖ್ಯಾತ ಮತದಾರರು ಹೆಚ್ವಿರುವ ಕ್ಷೇತ್ರಗಳಲ್ಲಿ ಆ್ಯಪ್ಮೂಲಕ ಸರ್ವೆ ಮಾಡುತ್ತಿದ್ದ ಮೂವರನ್ನು ಕಾಂಗ್ರೆಸ್ ಮುಖಂಡರು ಹಿಡಿದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ನಡೆದಿದೆ. ಅಲ್ಪಸಂಖ್ಯಾತ ಮತದಾರಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಹಾಗೂ ಪಶ್ಚಿಮ ಮತದಾರರಿರುವ ಹುಬ್ಬಳ್ಳಿಯ ಆನಂದ್ ನಗರದಲ್ಲಿ ಮೂವರು ಸರ್ವೆ ನಡೆಸುತ್ತಿದ್ದರು. ಆಗ ಅನುಮಾನ ಬಂದ ಕೂಡಲೇ ಕಾಂಗ್ರೆಸ್ ಮುಖಂಡರಾದ ರಜತ್ ಉಳ್ಳಾಗಡ್ಡಿಮಠ ಹಾಗೂ ಆರೀಪ್ ಭದ್ರಾಪುರ ಅವರು ಸರ್ವೆ ಮಾಡುತ್ತಿದ್ದವರನ್ನು ವಿಚಾರಿಸಿದ್ದಾರೆ. ಆಗ …

Read More »

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಪ್ಪರ್, ತಪ್ಪಿದ ದುರಂತ

ಧಾರವಾಡ: ಟಿಪ್ಪರ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಧಾರವಾಡದ ಬಾರಾಕೊಟ್ರೆ ಬಳಿಯ ಪವನ್ ಸ್ಕೂಲ್ ಎದುರುಗಡೆ ಸಂಭವಿಸಿದೆ. ಇಂದು ಬೆಳಗಿನ ಜಾವ ಈ ಟಿಪ್ಪರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ವಿದ್ಯುತ್ ತಂತಿಗಳು ಲಾರಿ ಮೇಲೆ ಬೀಳದೇ ಇದ್ದಿದ್ದರಿಂದ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ವಿದ್ಯುತ್ ತಂತಿಗಳು ಟಿಪ್ಪರ್ ಮೇಲೆ ಬಿದ್ದಿದ್ದರೆ …

Read More »

ಬೆಳ್ಳಂಬೆಳಗ್ಗೆ ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ

ಹುಬ್ಬಳ್ಳಿ: ಖಾಸಗಿ ಬಸ್ ಒಂದು ಬ್ರಿಡ್ಜ್ ಮೇಲಿಂದ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ನಾಲ್ಕು ಜನರಿಗೆ ಗಂಭೀರ ಗಾಯವಾದ ಘಟನೆ ಇಂದು ಬೆಳ್ಳಿಗ್ಗೆ 6.50ರ ಸುಮಾರಿಗೆ ಬೈಪಾಸ್ ನ ನೇಕಾರ ನಗರ ಬಳಿ ನಡೆದಿದೆ. ಬೆಂಗಳೂರಿನಿಂದ ಗುಜರಾತ್ ಕಡೆ ಹೊರಟಿದ್ದ ಖಾಸಗಿ ಬಸ್ ಅವಳಿನಗರ ಬೈಪಾಸ್‌ನ ನೇಕಾರ ನಗರದ ಬ್ರಿಡ್ಜ್ಮೇಲಿಂದ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ ಚಾಲಕ ಸೇರಿ ಹಲವರಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಸ್ಥಳೀಯರ ಸಹಾಯದಿಂದ …

Read More »

ರಾಹುಲ್ ಗಾಂಧಿಗೆ ಕಾಮನ್ ಸೆನ್ಸ್ ಇಲ್ಲ -ಲಿಂಗರಾಜ್ ಪಾಟೀಲ್ ಲೇವಡಿ

ಹುಬ್ಬಳ್ಳಿ : ಅಖಿಲ್ ಭಾರತ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರಾಹುಲ್ ಗಾಂಧಿ ಅವರನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ ಅವರಿಗೆ ರಾಜಕೀಯ ಪ್ರಬುದ್ಧತೆ ಕಡಿಮೆ ಇದ್ದು ಬೇಕಾದರೆ ನಮ್ಮಲ್ಲಿ ಬಂದರೆ ರಾಜಕೀಯ ಪಾಠ ಹೇಳಿ ಕೊಡುತ್ತೇವೆ ಎಂದುಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ ಪಾಟೀಲ ಲೇವಡಿ ಮಾಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಕುರಿತು ಮಾತನಾಡದೇ ಇರುವುದು ಒಳ್ಳೆಯದು. ಅವರಿಗೆ ಕಾಮನ್ ಸೆನ್ಸ್ …

Read More »

ಹುಬ್ಬಳ್ಳಿ ಅರ್ ಟಿ ಒ ಕಛೇರಿಯಲ್ಲಿ ಬಹಳಷ್ಟು ಭ್ರಷ್ಟಾಚಾರ ನಡೆಯುತ್ತಿದೆ : ಷಂನ್ಮುಗಪ್ಪ ಆರೋಪ

ಹುಬ್ಬಳ್ಳಿ : ಎಲ್ಲಾ ದೇಶದಲ್ಲಿ ಸುಮಾರು 16 ಜಾಗದಲ್ಲಿ ಬೊರ್ಡರ ಚಕ್ ಪೋಸ್ಟ್ ಇರತ್ತಾ ಇತ್ತು 1924 ಚಕ್ ಪೋಸ್ಟ್ G S T ಇರುವಾಗ ಒಂದೇ ದಿನದಲ್ಲಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಗೆದರು ಆದರೇ ಈ. R T O ವಕ್ ಪೋಸ್ಟ್ ತಗೆಯಲಿಕ್ಕೆ ಇವರಿಗೆ ಆಗತ್ತಿಲ್ಲಾ, ಬೋರ್ಡರನಲ್ಲಿ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಜಿ, ಆರ್ ಷಂಣ್ಮುಗಪ್ಪ ಹೇಳಿದರು. ನಗರದಲ್ಲಿ …

Read More »

ಧಾರ್ಮಿಕ ಶಾಲೆಯಲ್ಲಿ ಬಾಂಬ್ ಸ್ಫೋಟ : 10 ವಿದ್ಯಾರ್ಥಿಗಳು ಸಾವು

ಉತ್ತರ ಅಫ್ಘಾನಿಸ್ತಾನ :ಇಲ್ಲಿ ಧಾರ್ಮಿಕ ಶಾಲೆಯೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 10 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಸಮಂಗನ್ ಪ್ರಾಂತ್ಯದ ರಾಜಧಾನಿ ಅಯ್ಬಕ್‌ನಲ್ಲಿರುವ ಮದರಸಾದಲ್ಲಿ ಪ್ರಾರ್ಥನೆ ಸಮಯದಲ್ಲಿಯೇ ಸ್ಫೋಟ ಸಂಭವಿಸಿದೆ.ಶಾಲೆಗೆ ಕಳುಹಿಸಿದ್ದ ಮಕ್ಕಳು ಮರಳಿ ಬಾರದೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ. ತಾಲಿಬಾನ್ ಮಾಧ್ಯಮಗಳಿಗೆ ವಿತರಿಸಿ ವಿಡಿಯೋದಲ್ಲಿ ಸ್ಫೋಟದ ಸ್ಥಳ, ಭಗ್ನಾವೇಶಗಳು, ಚಾಪೆ, ರಕ್ತದ ಕಲೆಗಳು, ಚಪ್ಪಲಿಗಳನ್ನು ಕಾಣಬಹುದಾಗಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ನಫಿ ಟಕೋರ್ …

Read More »

ನಾಯಿಗಳ ಹಿಂಡು ದಾಳಿಗೆ 4 ವರ್ಷದ ಮಗು ಬಲಿ

ಭದ್ರಾವತಿ :  ತಾಲೂಕು ದೊಣಬಘಟ್ಟ (ದಡಮಘಟ್ಟ) ಗ್ರಾಮದಲ್ಲಿ ನಾಯಿಗಳ ಹಿಂಡು ದಾಳಿಗೆ 4 ವರ್ಷದ ಮಗು ಸೈಯದ್ ಮದನಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಬುಧವಾರ ಸಂಜೆ ನಡೆದಿದೆ. ಸಂಜೆ ಸುಮಾರು 4 ಗಂಟೆ ಸಮಯದಲ್ಲಿ ಮಗುವಿನ ತಂದೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ತಂದೆಯನ್ನು ಮಗು ಹಿಂಬಾಲಿಸಿಕೊಂಡು ಹೋಗುವಾಗ ಸುಮಾರು 7-8 ಬೀದಿ ನಾಯಿಗಳ ಹಿಂಡು ಮಗು ಮೇಲೆ ದಾಳಿ ಮಾಡಿದೆ. ಇದರಿಂದಾಗಿ ಮಗು ತೀವ್ರ ಅಸ್ವಸ್ಥತೆಯಿಂದ ಬಳತ್ತಿರುವುದನ್ನು ಕಂಡು …

Read More »