BigTv News
November 30, 2022
Breaking News
ಭಾರತೀನಗರ: ದೊಡ್ಡರಸಿನಕೆರೆಯಲ್ಲಿ ನಡೆದಿದ್ದ ರೌಡಿಶೀಟರ್ ಅರುಣಾ ಕೊಲೆ ಪ್ರಕರಣ ಮಾಹಿತಿ ಕಲೆಹಾಕದೆ ಕರ್ತವ್ಯಲೋಪವೆಸಗಿದ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಪೇದೆ ಎಲ್.ಆರ್.ಚೇತನ್ನನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಮುಟ್ಟನಹಳ್ಳಿ, ದೊಡ್ಡರಸಿನಕೆರೆ, ಚಿಕ್ಕಮರೀಗೌಡನದೊಡ್ಡಿ ಅಸುಪಾಸಿನ ಗ್ರಾಮಗಳಲ್ಲಿ ಎನ್.ಆರ್.ಚೇತನ್ (ಪಿಸಿ ನಂಬರ್ ೩೦೮) ಬೀಟ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರೌಡಿ ಶೀಟರ್ ಅರುಣಾ ಕೊಲೆಗೂ ಮುನ್ನ ನಡೆದ ಗುಂಪು ಘರ್ಷಣೆ ವೇಳೆ ಮುಂಜಾಗ್ರತಾ ಕ್ರಮವಾಗಿ ಮಾಹಿತಿ ಕಲೆಹಾಕದೆ ಕರ್ತವ್ಯ ಲೋಪ …
Read More »
BigTv News
November 30, 2022
Breaking News, ಬೆಂಗಳೂರು
ಬೆಂಗಳೂರು: ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ವೇಳೆ, ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ …
Read More »
BigTv News
November 30, 2022
Breaking News
ಬಹ್ರೇಚ್ (ಉತ್ತರ ಪ್ರದೇಶ): ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೇಚ್ನ ತಪ್ಪೆ ಸಿಪಾಹ್ನಲ್ಲಿ ನಡೆದಿದೆ. ಗಾಯಗೊಂಡವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಅಪಘಾತಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಟ್ರಕ್ ಡ್ರೈವರ್ ತಪ್ಪು ದಾರಿಯಲ್ಲಿ ಬಂದ ಕಾರಣ ಬಸ್ಗೆ ಡಿಕ್ಕಿಯಾಗಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟರ್ …
Read More »
BigTv News
November 30, 2022
Breaking News, ಬೆಂಗಳೂರು
ಬೆಂಗಳೂರು: ದಿವಂಗತ ನಟ ರೆಬಲ್ ಸ್ಟಾರ್ ಅಂಬರೀಷ್ ಮತ್ತು ಸಂಸದೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಷ್ ಅವರು ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ. ಡಿಸೆಂಬರ್ 2ನೇ ವಾರದಲ್ಲಿ ಅಭಿಷೇಕ್ ಅವರ ನಿಶ್ಚಿತಾರ್ಥ ಖ್ಯಾತ ಮಾಡೆಲ್ ಒಬ್ಬರ ಜೊತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅಭಿಷೇಕ್ ಅಂಬರೀಷ್ ಅವರ ಮದುವೆ ಅದಾಗಲೇ ನಿಶ್ಚಯವಾಗಿದ್ದು, ನಿಶ್ಚಿತಾರ್ಥ ಸಮಾರಂಭ ಡಿಸೆಂಬರ್ ಎರಡನೇ ವಾರದಲ್ಲಿ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಫ್ಯಾಷನ್ ಲೋಕದ …
Read More »
BigTv News
November 30, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88 ವರ್ಷ) ಅವರು ಬುಧವಾರ ನಿಧನರಾಗಿದ್ದಾರೆ. ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು. 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ …
Read More »
BigTv News
November 30, 2022
Breaking News
ಇಂದೋರ್ : ನಾನು ರಾಹುಲ್ ಗಾಂಧಿಯನ್ನು ಹಲವು ವರ್ಷಗಳ ಹಿಂದೆಯೇ ಕೈಬಿಟ್ಟಿದ್ದೇನೆ. ರಾಹುಲ್ ಗಾಂಧಿ ನಿಮ್ಮ ಮನಸ್ಸಿನಲ್ಲಿದ್ದಾರೆ. ನನ್ನಲ್ಲಿಲ್ಲ.. ಈ ರೀತಿ ವೇದಾಂತಿಯಂತೆ ಮಾತನಾಡಿ ರಾಹುಲ್ ಗಾಂಧಿ ಪತ್ರಕರ್ತರನ್ನೇ ತಬ್ಬಿಬ್ಬು ಮಾಡಿದ್ದಾರೆ. ಇಂದೋರ್ನಲ್ಲಿ ನಡೆದ ಪತ್ರಿಕಾಗೋಷ್ಠಿಯ ಪ್ರಶ್ನೋತ್ತರ ಅವಧಿಯಲ್ಲಿ ರಾಹುಲ್ ಉತ್ತರಗಳು ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ನ ಮುಂದಾಳುವನ್ನಾಗಿ ಬಿಂಬಿಸಲು ಹಲವು ರೀತಿಯ ಪ್ರಯತ್ನಗಳು ನಡೆಯುತ್ತಿವೆ. ಅದರಲ್ಲಿ ಭಾರತ ಐಕ್ಯತಾ …
Read More »
BigTv News
November 30, 2022
Breaking News, ಬೆಂಗಳೂರು
ಬೆಂಗಳೂರು: ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳನ್ನು ಕನ್ನಡದಲ್ಲಿ ಪ್ರಸಾರ ಮಾಡುವಂತೆ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ. ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ತಮಿಳಿನಲ್ಲಿ, ತೆಲುಗಿನಲ್ಲಿ, ಹಿಂದಿಯಲ್ಲಿ ಡಬ್ಬಿಂಗ್ ಆಗಿ ಅಂದಿನಿಂದ ಪ್ರಸಾರವಾಗುತ್ತಿದ್ದು, …
Read More »
BigTv News
November 30, 2022
Breaking News
ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ) : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಖಾಸಗಿ ವಾಹಿನಿಗೆ ಸಂದರ್ಶನ ನೀಡಿದ ಸಮಯದಲ್ಲಿ ಸಿ ಎಂ ಇಬ್ರಾಹಿಂ ಅಸ್ಪೃಶ್ಯರಲ್ಲ ಎಂಬ ಸಂವಿಧಾನ ವಿರೋಧಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದೂರು ನೀಡಿದೆ. ನಗರದ ಪ್ರವಾಸಿ ಮಂದಿರದಲ್ಲಿ ನಡೆಸಿದ ಮಾಧ್ಯಮಗೋಷ್ಟಿಯಲ್ಲಿ ಛಲವಾಧಿ ಮಹಾಸಭಾದ ದಲಿತ ಮುಖಂಡ ಲಕ್ಷ್ಮೀಪತಿ ಈ ಕುರಿತು ಮಾತನಾಡಿ, ನ. …
Read More »
BigTv News
November 30, 2022
Breaking News, ಬೆಂಗಳೂರು
ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್(64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಕ್ರಮ್ ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರು. ವಿಕ್ರಮ್ ಕಿರ್ಲೋಸ್ಕರ್ ಅವರು ತೀವ್ರ ಹೃದಯಾಘಾತದಿಂದ ಬಳಲುತ್ತಿದ್ದರು. ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಗಳಲ್ಲಿ ನಿಧನದ ಸುದ್ದಿಯನ್ನು ದೃಢಪಡಿಸಿದೆ. ನವೆಂಬರ್ 29, 2022 ರಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ನ ಉಪಾಧ್ಯಕ್ಷರಾದ ಶ್ರೀ ವಿಕ್ರಮ್ ಎಸ್.ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ …
Read More »
BigTv News
November 30, 2022
Breaking News, ದೆಹಲಿ
ನವದೆಹಲಿ: ಜಗತ್ತನ್ನು ತಲ್ಲಣಗೊಳಿಸಿದ ಕೋವಿಡ್-19 ಮಹಾಮಾರಿ ಇನ್ನೂ ಸಂಪೂರ್ಣ ವಾಗಿ ಕೊನೆಯಾಗದಿರುವ ಹೊತ್ತಿನಲ್ಲಿ ಕರೊನಾದ ಒಮಿಕ್ರಾನ್ ಪ್ರಭೇದಕ್ಕಿಂತಲೂ ಹೆಚ್ಚು ಅಪಾಯಕಾರಿಯಾದ ತಳಿಯೊಂದು ಪತ್ತೆಯಾಗಿರುವುದು ಇನ್ನಷ್ಟು ಕಳವಳಕ್ಕೆ ಕಾರಣವಾಗಿದೆ. ಮೂರು ವರ್ಷಗಳ ಹಿಂದೆ ದಾಂಗುಡಿಯಿಟ್ಟ ಕರೊನಾ ವೈರಸ್ನ ಒಮಿಕ್ರಾನ್ ಪ್ರಭೇದ ಮನುಕುಲಕ್ಕೆ ದುಃಸ್ವಪ್ನವಾಗಿ ಕಾಡಿತ್ತು. ಬಹುತೇಕ ವಾರಕ್ಕೊಂದು ಎನ್ನುವಂತೆ ಅದರ ಹೊಸ ಹೊಸ ತಳಿಗಳು ಪತ್ತೆಯಾಗಿ ವಿಜ್ಞಾನ ಹಾಗೂ ವೈದ್ಯ ಲೋಕಕ್ಕೆ ಸವಾಲಾಗಿ ಪರಿಣಮಿಸಿತ್ತು. ಇದೀಗ ಅದಕ್ಕಿಂತಲೂ ಅಧಿಕ ಅಪಾಯಕಾರಿಯಾದ ವೈರಸ್ …
Read More »