BigTv News
November 29, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನೀರ್ಣಯ ಮಂಡಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಸುತ್ತೋಲೆ ಹೊರಡಿಸಿದೆ. 2023ರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ನಡೆಸಲು ಮಂಡಳಿ ತೀರ್ಮಾನಿಸಿದೆ.ಮುಂದಿನ ವರ್ಷ ಮಾರ್ಚ 09 ರಿಂದ 29 ರವರೆಗೆ ನಡೆಸಲು ಮಂಡಳಿ ನಿರ್ಧರಿಸಿದ್ದು, ಈ ಸಂಬಂಧ ತಾತ್ಕಾಲಿಕ ಪ್ಟಟ್ಟಿ ಬಿಡುಗಡೆ ಮಾಡಿದೆ. ಈ ಕುರಿತು ಜಿಲ್ಲಾ ಉಪನಿರ್ದೇಶಕರುಗಳಿಗೆ ಸಂಬಂಧಿಸಿದ ಕಾಲೇಜು ಸೂಚನಾ ಫಲಕದಲ್ಲಿ ಅಳವಡಿಸುವಂತೆ …
Read More »
BigTv News
November 28, 2022
Breaking News, ಧಾರವಾಡ
ಧಾರವಾಡ: ಕರ್ನಾಟಕದ ಒಂದಿಂಚೂ ಜಾಗ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ. ಅದೇ ರೀತಿ ಮಹಾರಾಷ್ಟ್ರದ ಒಂದಿಂಚೂ ಜಾಗ ಕರ್ನಾಟಕಕ್ಕೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿಚಾರ ಮುಗಿದು ಹೋದ ಅಧ್ಯಾಯ. ಮಹಾರಾಷ್ಟ್ರದವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳನ್ನು ಕೊಡದಂತೆ ಮಹಾರಾಷ್ಟ್ರದ ನಮ್ಮ ಪಕ್ಷದ ಶಾಸಕರಿಗೆ ಹೇಳಿದ್ದೇನೆ. ನಮ್ಮ ರಾಜ್ಯದಲ್ಲಿ ಮರಾಠಿಗರು ಕನ್ನಡಿಗರ ಜೊತೆ ಹೊಂದಾಣಿಕೆಯಿಂದ ಇದ್ದಾರೆ. ಇಲ್ಲಿ ಯಾರಿಗೂ ತೊಂದರೆ …
Read More »
BigTv News
November 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕುಂದಗೋಳ ತಾಲ್ಲೂಕಿನ ಚಿಕ್ಕನರ್ತಿ ಗ್ರಾಮದ ಬಿಜೆಪಿ ಕಾರ್ಯಕರ್ತ ಕಲ್ಮೇಶ ಬೆಳವಟಗಿಯವರು ಸೋಮವಾರ ಬೆಳಗ್ಗೆ ಕೇಂದ್ರ ಸಂಸದ ಪ್ರಲ್ಹಾದ ಜೋಶಿ ಅವರ ಹುಟ್ಟು ಹಬ್ಬದ ನಿಮಿತ್ತ ಗ್ರಾಮದಲ್ಲಿ ಶ್ರೀ ಕಲ್ಮೇಶ್ವರ್ ನಿಗೆ ದೇಹ ದಂಡ ನಮಸ್ಕಾರ ಹಾಕಿದರು. ಗ್ರಾಮದ ಪ್ರಮುಖ ಬೀದಿಯಲ್ಲಿರುವ ಬೋರಗಲ್ಲಿಗೆ ಪೂಜೆ ನೆರವೇರಿಸಿ, ಅಲ್ಲಿಂದ ಶ್ರೀ ಕಲ್ಲೇಶ್ವರನ ದೇವಸ್ಥಾನದವರೆಗೂ ದೇಹ ದಂಡ ನಮಸ್ಕಾರ ಹಾಕಿ ಮಾತನಾಡಿದ ಅವರು, ‘ನಮ್ಮ ನೆಚ್ಚಿನ ಪ್ರಲ್ಹಾದ ಜೋಶಿಯವರು ನಮ್ಮ ಭಾಗದ ಹೆಮ್ಮೆ. …
Read More »
BigTv News
November 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಯಾವಾಗ ಅಧಿಕಾರದಲ್ಲಿ ಇರುತ್ತೆ ಅವಾಗೆಲ್ಲಾ ಹಿಂದೂ-ಮುಸ್ಲಿಂ ಗಲಭೆಯಾಗುತ್ತವೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸಿಟಿ ರವಿ ಗೇಳಿಕೆಗೆ ದನಿಗೂಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಹೇಳಿದ್ರಲ್ಲಿ ತಪ್ಪೇನಿದೆ, ಸಿದ್ದರಾಮಯ್ಯ ಬೆಳಗ್ಗೆಯಿಂದ ಸಂಜೆವರೆಗೆ ಟಿಪ್ಪು ಸುಲ್ತಾನ್ ಪೂಜೆ ಮಾಡ್ತಾರೆ. ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಗೆ ಸಪೋರ್ಟ್ ಮಾಡೋದು, ಆರ್.ಎಸ್ ಎಸ್ ಅನ್ನು ಬೈಯೋದೆ ಸಿದ್ದರಾಮಯ್ಯ ಅವರ ನೇಚರ್ ಎಂದು …
Read More »
BigTv News
November 28, 2022
Breaking News, ಬೆಂಗಳೂರು
ಬೆಂಗಳೂರು: ನಗರದ ಮೋಜು ಮಸ್ತಿಗಾಗಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಂಜಿತ್ ಹಾಗೂ ಅಜಿತ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು, ವಿದ್ಯಾರಣ್ಯಪುರ, ಕೊಡಿಗೇಹಳ್ಳಿ, ಯಶವಂತಪುರ, ನಂದಿನಿ ಲೇಔಟ್, ಸಂಜಯನಗರ ವ್ಯಾಪ್ತಿ ಸೇರಿದಂತೆ ಹಲವೆಡೆ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 2.80 ಲಕ್ಷ ಮೌಲ್ಯದ ಐದು ಬೈಕ್, 1.40 ಲಕ್ಷ ಮೌಲ್ಯದ …
Read More »
BigTv News
November 28, 2022
Breaking News, ದಾವಣಗೆರೆ
ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಶಾಲೆಗೆ ಬೀಜ ಜಡಿದು ಶಿಕ್ಷಕರು ಮೋಜು-ಮಸ್ತಿಗಾಗಿ ಪ್ರವಾಸಕ್ಕೆ ತೆರಳಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳಿಗೆ ಮಾಹಿತಿ ನೀಡದೆ ನವೆಂಬರ್ 12 ರಂದು ಶನಿವಾರ ಮಕ್ಕಳಿಗೆ ರಜೆ ಘೋಷಿಸಿ ಆಂಡೇಲಿ ಪ್ರವಾಸಕ್ಕೆ ಹೋಗಿದ್ದಾರೆ. ಈ ಗಟನೆ ತಡವಾಗಿ ಬೆಳಕಿಗೆ ಬಂದಿದೆ. ಶೈಕ್ಷಣಿಕ ಪ್ರವಾಸಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಬೇಕಿದ್ದ ಶಿಕ್ಷಕರು ಮೋಜು ಮಸ್ತಿಗಾಗಿ ತಾವೇ ಪ್ರವಾಸ ಕೈಗೊಂಡಿದ್ದಾರೆ. ಈ ಶಾಲೆಯಲ್ಲಿ …
Read More »
BigTv News
November 28, 2022
Breaking News
ಸೊಲ್ಲಾಪುರ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಮಹಾರಾಷ್ಟ್ರದ ಜತ್ ತಾಲೂಕಿನ ಜನರು ತಾವು ಕರ್ನಾಟಕ್ಕೆ ಹೋಗುತ್ತೇವೆ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಹಾರಾಷ್ಟ್ರ ಸರ್ಕಾರಕ್ಕೆ ಅಕ್ಕಲಕೋಟ ತಾಲೂಕಿನ ಜನರೂ ಶಾಕ್ ಕೊಟ್ಟಿದ್ದು, ತಮ್ಮನ್ನು ಕರ್ನಾಟಕ್ಕೆ ಸೇರಿಸಿ ಎಂದು ಪಟ್ಟು ಹಿಡಿದಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಜನರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ಮಹಾಜನ್ ಆಯೋಗ ವರದಿಯಂತೆ ನಾವೂ ಕರ್ನಾಟಕ್ಕೆ ಹೋಗುತ್ತೇವೆ. 5 …
Read More »
BigTv News
November 28, 2022
Breaking News
ಗಾಂಧಿನಗರ (ಗುಜರಾತ್): ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದು, ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಕಚ್ನ ಅಂಜಾರ್, ಜಾಮ್ನಗರದ ಗೋರ್ಧನ್ಪುರ, ಭಾವನಗರದ ಪಾಲಿಟಾನಾ, ಜಾಮ್ನಗರದ ಗೋರ್ಧನ್ಪರ್ ಮತ್ತು ರಾಜ್ಕೋಟ್ನಲ್ಲಿ ಮೋದಿ ಅವರು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತ ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ಪಕ್ಷಗಳು ತಮ್ಮ ಭಾರಿ ಮುಂಚೂಣಿಯಲ್ಲಿವೆ. ಏತನ್ಮಧ್ಯೆ, ಕೇಂದ್ರ …
Read More »
BigTv News
November 28, 2022
Breaking News
ಸುಳ್ಯ: ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಹಿನ್ನೆಲೆಯಲ್ಲಿ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳಿಂದ ಸಚಿವರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದ್ದು ಡೆಂಗ್ ಜ್ವರ ದೃಢಪಟ್ಟಿದೆ. ಎರಡು ದಿನ ಸಚಿವರು ಸಾರ್ವಜನಿಕ ಸಂಪರ್ಕಕ್ಕೆ ಲಭ್ಯರಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.
Read More »
BigTv News
November 28, 2022
Breaking News
ಬೀಚಿಂಗ್: ಚೀನಾದ ಹಲವು ನಗರಗಳಲ್ಲಿ ಕೊವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಸರ್ಕಾರ ಮತ್ತೆ ಲಾಕ್ಡೌನ್ ಮೊರೆ ಹೋಗಿದೆ. ಭಾನುವಾರ ನಿನ್ನೆ ಒಂದೇ ದಿನ 40,000ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಕೊವಿಡ್ ನಿಯಂತ್ರಣಕ್ಕಾಗಿ ಅಲ್ಲಿನ ಸರ್ಕಾರವು ಘೋಷಿಸುತ್ತಿರುವ ಲಾಕ್ಡೌನ್ ಆದೇಶಗಳು ಜನರನ್ನು ಸಿಟ್ಟಿಗೆಬ್ಬಿಸಿದೆ. ಈಗಾಗಲೇ ಸಾಕಷ್ಟು ಕಷ್ಟನಷ್ಟ ಅನುಭವಿಸಿರುವ ಜನರು ಇನ್ನೊಂದು ಸುತ್ತಿನ ಕ್ವಾರಂಟೈನ್, ಸಾಮೂಹಿಕ ತಪಾಸಣೆಗಳು ಹಾಗೂ ಸುದೀರ್ಘ ನಿರ್ಬಂಧ ಆದೇಶಗಳನ್ನು ಸಹಿಸುವ ಸ್ಥಿತಿಯಲ್ಲಿ …
Read More »