BigTv News
November 23, 2022
Breaking News
ಬಸವಕಲ್ಯಾಣ: ‘2023ರ ವಿಧಾನಸಭೆ ಚುನಾವಣೆಯಲ್ಲಿ ನಾನು 40 ಸಾವಿರಕ್ಕಿಂತ ಅಧಿಕ ಮತಗಳಿಂದ ಗೆಲ್ಲುವುದು ನಿಶ್ಚಿತ’ ಎಂದು ಶಾಸಕ ಶರಣು ಸಲಗರ ಹೇಳಿದರು. ನಗರದಲ್ಲಿ ನಡೆದ ಬಿಜೆಪಿ ಗ್ರಾಮೀಣ ಮತ್ತು ನಗರ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.’ಶಾಸಕನಾಗಿ 18 ತಿಂಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಪಕ್ಷದ ಕಾರ್ಯ ಮೆಚ್ಚಿ ಕಾಂಗ್ರೆಸ್ ಹಾಗೂ ಜೆಡಿಎಸ್ನ 2000ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕೆಡಕು ಮಾಡುವವರು ಅನೇಕರಿದ್ದಾರೆ. ಆದರೂ ಅವರ ಮಾತಿಗೆ ಬೆಲೆ …
Read More »
BigTv News
November 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರೋಡ್ ಕ್ರಾಸ್ ಮಾಡುತಿದ್ದ ವೇಳೆಯಲ್ಲಿ ಅಪರಿಚಿತ ವಾಹನವೊಂದು ಬೈಕ್ ಸವಾರಿನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನೂಲ್ವಿ ಹೊರವಲಯದಲ್ಲಿರುವ ಬೆಳಗಲಿ ಕ್ರಾಸ್ ಬಳಿಯಲ್ಲಿ ನಡೆದಿದ್ದು ಈಗ ಆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಕ್ರಾಸ್ ಮಾಡುವ ವೇಳೆಯಲ್ಲಿ ವೇಗವಾಗಿ ಬಂದ ಯಮಸ್ವರೂಪಿ ಅಪರಿಚಿತ ವಾಹನ, ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ.ಇನ್ನೂ ಈಗಾಗಲೇ ಸಾವಿನ ರಹದಾರಿ ಎಂದು ಕುಖ್ಯಾತಿ ಪಡೆದ ಹೆದ್ದಾರಿಯಲ್ಲಿ ಮತ್ತೊಂದು …
Read More »
BigTv News
November 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಿಜೆಪಿ ಮುಂಬರುವ ವಿಧಾನಸಭಾ ಕ್ಷೇತ್ರದಲ್ಲಿ ಸೋಲುವ ಭಯದಲ್ಲಿ ಸಂವಿಧಾನ ಬಾಹಿರವಾಗಿ ಮತದಾರರ ಪಟ್ಟಿಯನ್ನು ತಮಗೆಬೇಕಂತೆ ತಯಾರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ಜಿಲ್ಲಾ ಚುನಾವಣೆ ಅಧಿಕಾರಿಗಳು ನ.10 ರಂದು ಹೊರಡಿಸಿದ ಅಂತಿಮ ಮತದಾರರ ಪಟ್ಟಿಯನ್ನು ಪುನರ್ ಪರಿಶೀಲನೆ ನಡೆಸಬೇಕೆಂದು ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರ ಪಿ.ಎಚ್.ನೀರಲಕೇರಿ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಆಯೋಗ ಮತಯಾದಿಯನ್ನು ಪರಿಷ್ಕರಣೆ ಮಾಡುವ ಅಧಿಕಾರ ಹೊಂದಿದೆ. ಆದರೆ ಬಿಜೆಪಿ ಸರ್ಕಾರ ಖಾಸಗಿ ಏಜೆನ್ಸಿಗಳಿಗೆ …
Read More »
BigTv News
November 22, 2022
Breaking News, ಧಾರವಾಡ
ಧಾರವಾಡ ಪೊಲೀಸ್ ಇಲಾಖೆಯಲ್ಲಿ ದಕ್ಷತೆ, ಪ್ರಮಾಣಿಕತೆ, ಕಾರ್ಯತತ್ಪರತೆಯನ್ನು ಹೆಚ್ಚಿಸಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಲು ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕ ಲೋಕೇಶ್ ಜಗಲಾಸರ್ ಅವರು ಜಿಲ್ಲೆಯ ಠಾಣೆಗಳ ಕಾರ್ಯಸಾಧನೆ ಆಧಾರದ ಮೇಲೆ ರ್ಯಾಂಕಿಂಗ ಮಾಡಿ, ಪ್ರಶಸ್ತಿ ನೀಡುವ ಮೂಲಕ ಇಲಾಖೆ ಸಿಬ್ಬಂದಿಗಳನ್ನು ಪ್ರೋತ್ಸಾಹಿಸಲು ವಿನೂತನ ಕ್ರಮ ಜಾರಿಗೆ ತಂದಿದ್ದಾರೆ. ಪೋಲಿಸ್ ಮ್ಯಾನುವಲ್ ದಲ್ಲಿ ಗೊತ್ತುಪಡಿಸಿರುವ ಕಾಲಮಿತಿಯಲ್ಲಿ ಪ್ರಕರಣಗಳ ಪ್ರತಿ ಹಂತದಲ್ಲೂ ಕ್ರಮವಹಿಸುವ ಕುರಿತು ಮತ್ತು ಸಾಮಾಜಿಕ ನ್ಯಾಯದ ಆಧಾರದಲ್ಲಿ ಮಾಡಿರುವ …
Read More »
BigTv News
November 22, 2022
Breaking News, ಬೆಂಗಳೂರು
ಬೆಂಗಳೂರು: ಹವಾಮಾನದಲ್ಲಿ ಪದೇ ಪದೆ ಉಂಟಾಗುತ್ತಿರುವ ಬದಲಾವಣೆಗಳಿಂದ ವಾತಾವರಣದಲ್ಲಿ ಚಳಿ-ಮಳೆ-ಬಿಸಿಲಿನ ಏರಿಳಿತ ಮುಂದುವರಿದಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಂಗಳವಾರದಿಂದ ಮೂರು ದಿನ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ನಗರದಲ್ಲಿ ಎರಡು ವಾರದಿಂದಲೂ ಮಳೆ, ಬೆಳಗ್ಗೆ ಚಳಿ ಜೊತೆಗೆ ಅತ್ಯಧಿಕ ಮಂಜು ಕವಿದ ವಾತಾವರಣ ದಾಖಲಾಗುತ್ತಿದೆ. ಮಧ್ಯಾಹ್ನ ಬಿಸಿಲು ಕಂಡು ಬರುತ್ತಿದೆ. ಸದ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನವೆಂಬರ್ 22 ರಿಂದ …
Read More »
BigTv News
November 22, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು : ನಾಗುರಿ ಪರಿಸರದಲ್ಲಿ ಶನಿವಾರ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಬೆನ್ನಲ್ಲೇ, ರಾಜ್ಯಾದ್ಯಂತ ಪೊಲೀಸರ ಹೈ-ಅಲರ್ಟ್ ಘೋಷಿಸಲಾಗಿದೆ. ವಿವಿಧ ಗಡಿ ಭಾಗಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ಜೊತೆಗೆ ತೀವ್ರ ನಿಗಾ ವಹಿಸಿಕೊಂಡಿದ್ದಾರೆ. ಸ್ಫೋಟದ ಆರೋಪಿ ಶಾರೀಕ್ ಎಂದು ಗುರಿತಿಸಲಾಗಿದ್ದು,ಆತ ಇದ್ದ ತೀರ್ಥಹಳ್ಳಿಯ ಮನೆಗೂ ಪೊಲೀಸರನ್ನು ಒಳಗೊಂಡಂತೆ ಅಧಿಕಾರಿಗಳ ತಂಡವು ಭೇಟಿ ನೀಡಿ, ಪರಿಶೀಲನೆಯಲ್ಲಿ ತೊಡಗಿದೆ.
Read More »
BigTv News
November 22, 2022
Breaking News, ದೇಶ-ವಿದೇಶ
ಕೊಲಂಬಿಯಾ : ಮೆಡಿಲಿನ್ನಲ್ಲಿ ಎಂಟು ಪ್ರಯಾಣಿಕರಿದ್ದ ಸಣ್ಣ ವಿಮಾನವೊಂದು ಪತನವಾಗಿದ್ದು, ಎಲ್ಲಾ ಪ್ರಯಾಣಿಕರು ಮೃತಪಟ್ಟಿದ್ದಾರೆ. ಒಲಯಾ ಹೆರೆಯಾ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆದ ನಂತರ ವಿಮಾನ ಪತನವಾಗಿದೆ. ಕೊಂಬಿಯಾದ ಎರಡನೇ ಅತಿದೊಡ್ಡ ನಗರವಾದ ಮೆಡೆಲಿನ್ ವಸತಿ ಪ್ರದೇಶದಲ್ಲಿ ವಿಮಾನ ಮನೆಯೊಂದಕ್ಕೆ ಅಪ್ಪಳಿಸಿದೆ. ವಿಮಾನದಲ್ಲಿದ್ದ ಎಂಟು ಪ್ರಯಾಣಿಕರು ಮೃತಪಟ್ಟಿದ್ದಾರೆ. ಇಂಜಿನ್ ವೈಫಲ್ಯದಿಂದ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮನೆಗೆ ವಿಮಾನ ಡಿಕ್ಕಿ ಹೊಡೆದಿದ್ದು, ಮನೆಯಲ್ಲಿ ಯಾರಾದರೂ ಇದ್ದರೇ? ಇದ್ದರೆ …
Read More »
BigTv News
November 22, 2022
Breaking News
ತುಮಕೂರು: ‘ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 4,500 ಮುಸ್ಲಿಮ್ ಮತದಾರರು ಸೇರಿದಂತೆ ಒಟ್ಟು 21 ಸಾವಿರಕ್ಕೂ ಹೆಚ್ಚು ಮತದಾರರನ್ನು ಕೈಬಿಡಲಾಗಿದೆ, ಆಧಾರ್ ಕಡ್ಡಾಯ ಹೆಸರಿನಲ್ಲಿ 21 ಸಾವಿರ ಮತದಾರರನ್ನು ಕೈಬಿಡಲಾಗುತ್ತಿದೆ’ ಎಂದು ಮಾಜಿ ಶಾಸಕ ರಫೀಕ್ ಅಹ್ಮದ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ”2022ರ ಜನವರಿಯಲ್ಲಿ ನೀಡಿದ ಅಂತಿಮ ಮತದಾರರ ಪಟ್ಟಿಗೂ, ಕೆಲ ದಿನಗಳ ಹಿಂದೆ ಪ್ರಕಟಮಾಡಿರುವ 2023ರ ಮತದಾರರ ಕರಡು ಪಟ್ಟಿಯಲ್ಲಿ 9277 ಮತದಾರರನ್ನು ಹೊಸದಾಗಿ …
Read More »
BigTv News
November 22, 2022
Breaking News
ಕೋಲಾರ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರಕ್ಕೆ ಬಂದು ಹೋದ ಬಳಿಕ ಇದೇ ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಆಕಾಂಕ್ಷಿ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಈ ಮೂಲಕ ಕೋಲಾರ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಸಿದ್ದರಾಮಯ್ಯ ಕೋಲಾರ ಪ್ರವಾಸದ ಬಳಿಕ ರಾಜಕೀಯ ಕ್ಷಿಪ್ರ ಬೆಳವಣಿಗೆ ಆರಂಭವಾಗುವ ಮೂಲಕ ಎಲ್ಲರ ಚಿತ್ತ ಸಿದ್ದರಾಮಯ್ಯ ನಿರ್ಧಾರದತ್ತ ಮೂಡಿದೆ. ಕೋಲಾರ ಕ್ಷೇತ್ರಕ್ಕೆ ಈಗಾಗಲೇ 4 ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿ ಆಕಾಂಕ್ಷಿಗಳು, ಸಿದ್ದರಾಮಯ್ಯ ಕ್ಷೇತ್ರಕ್ಕೆ …
Read More »
BigTv News
November 22, 2022
Breaking News, ಬೆಂಗಳೂರು
ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ ಕೊಪ್ಪಳದಲ್ಲಿ ಅಭ್ಯರ್ಥಿ ಘೋಷಣೆ ವಿಚಾರ ಕುರಿತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಅವರು ಅಭ್ಯರ್ಥಿಗಳ ಘೋಷಣೆಗೆ ಸಮಿತಿ ಮಾಡಬೇಕು.ಎಐಸಿಸಿ ಅಧ್ಯಕ್ಷರು ಒಪ್ಪಿಗೆ ನೀಡಿದ ನಂತರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದು, ಸ್ಫೂರ್ತಿ ತುಂಬಲು. ಇದಕ್ಕೆ ಬೇರೆ ಅರ್ಥ ಕಲ್ಪಿಸೋದು ಬೇಡ. ಅದೇನು ಅಂತಿಮ ಅಲ್ಲ, …
Read More »