ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು, ಕಡಿಮೆ ಬೆಲೆಗೆ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುವ ನೆಪದಲ್ಲಿ ವಂಚಕರು ಸಾರ್ವಜನಿಕರಿಗೆ ಮೋಸ ಮಾಡಿದ್ದಾರೆ. ಈ ಪ್ರಕರಣದಲ್ಲಿ ಬಾಣಸವಾಡಿ ನಿವಾಸಿಯೊಬ್ಬರು ₹40 ಸಾವಿರ ಕಳೆದುಕೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಂಚಕರು ಡಿಸಿಪಿ ಹೆಸರಿನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ, ಸಿಆರ್‌ಪಿಎಫ್‌ನಿಂದ ನಿವೃತ್ತಿಯಾಗುತ್ತಿರುವ ಅಧಿಕಾರಿಯ ವಸ್ತುಗಳನ್ನು ಕಡಿಮೆ ಬೆಲೆಗೆ ನೀಡಲಾಗುತ್ತಿದೆ ಎಂದು ನಂಬಿಸಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





