Breaking News

Breaking News


ರೇಷನ್ ಕಾರ್ಡ್ ಹೊಂದಿರುವವರಿಗೆ ಕಹಿ ಸುದ್ದಿ

ಬೆಂಗಳೂರು : ಪಡಿತರ ಚೀಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಮಹತ್ವದ ನಿರ್ಧಾರವನ್ನು ಜಾರಿಗೆ ತರಲಿದೆ. ದೇಶಾದ್ಯಂತ ಲಕ್ಷಾಂತರ ಜನರ ಪಡಿತರ ಚೀಟಿಗಳು ರದ್ದಾಗಲಿವೆ. ಸರ್ಕಾರದ ಪ್ರಕಾರ ಸುಮಾರು 10 ಲಕ್ಷ ಜನರು ಉಚಿತ ಪಡಿತರ ಯೋಜನೆಯನ್ನು ವಂಚನೆಯಿಂದ ಪಡೆಯುತ್ತಿದ್ದಾರೆ. ಇಲಾಖೆಯು ಅವರ ಪಟ್ಟಿಯನ್ನು ಸಹ ಸಿದ್ಧಪಡಿಸಿದೆ ಮತ್ತು ಈ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ಆದಾಯ ತೆರಿಗೆ ಪಾವತಿದಾರರು ಅಥವಾ 10 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರ ಹೆಸರನ್ನು …

Read More »

ಶಂಕಿತ ಉಗ್ರನ ಮನೆಯಲ್ಲಿ ಹಲವು ಸ್ಪೋಟಕ ಪತ್ತೆಯಾಗಿದೆ : ಅಲೋಕ್‌ ಕುಮಾರ್

ಮಂಗಳೂರು: ಶಂಕಿತ ಉಗ್ರನ ಮನೆಯಲ್ಲಿ ಹಲವು ಸ್ಪೋಟಕ ಪತ್ತೆಯಾಗಿದೆ ಅಂಥ ಎಡಿಜಿಪಿ ಅಲೋಕ್‌ ಕುಮಾರ್ ಅವರು ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಎಡಿಜಿಪಿ ಅಲೋಕ್‌ ಕುಮಾರ್ ಹೇಳಿದ್ದಾರೆ. ಅವರು ಇದೇ ವೇಳೇ ಘಟನೆಯಲ್ಲಿ ಚಾಲಕನಿಗೆ ಹಾಗೂ ಪ್ರಯಾಣಕನಿಗೆ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಪೋಲಿಸರು ತನಿಖೆ ಮಾಡಿದ ವೇಳೆಯಲ್ಲಿ ಘಟನೆಯಲ್ಲಿ ಪ್ರಯಾಣಿಕರ ಮುಖ ಶೇ 40 ಸುಟ್ಟು ಹೋಗಿತ್ತು, ಈ ನಡುವೆ …

Read More »

ಫೆಬ್ರವರಿ ಅಂತ್ಯದೊಳಗೆ 7 ಲಕ್ಷ ಮನೆಗಳನ್ನು ಪೂರ್ಣಗೊಳಿಸುವಂತೆ ಸಿಎಂ ಸೂಚನೆ

ಬೆಂಗಳೂರು: ಫೆಬ್ರವರಿ ಅಂತ್ಯದೊಳಗೆ 7 ಲಕ್ಷ ಮನೆಗಳನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಸೋಮವಾರ ಗೃಹ ಕಚೇರಿ ಕೃಷ್ಣದಲ್ಲಿ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ”ನಿರ್ಮಾಣದ ವಿವಿಧ ಹಂತಗಳಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಇದೊಂದು ಆಂದೋಲನದ ರೀತಿಯಲ್ಲಿ ಕೈಗೊಂಡು ಅಗತ್ಯವಿರುವ ಸಿಬ್ಬಂದಿ ಪೂರೈಸುವುದಾಗಿ ತಿಳಿಸಿದರು. ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಸಭೆ ನಡೆಸಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು” ಎಂದು ಸೂಚಿಸಿದರು. …

Read More »

ಬಂಗಾಳಿ ಕಿರುತೆರೆಯ ಜನಪ್ರಿಯ ನಟಿ ಐಂದ್ರಿಲಾ ಶರ್ಮಾ ನಿಧನ

ಕೋಲ್ಕತ್ತಾ: ಬಂಗಾಳಿ ಕಿರುತೆರೆಯ ಜನಪ್ರಿಯ ನಟಿ ಐಂದ್ರಿಲಾ ಶರ್ಮಾ ಹೌರಾದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಆಕೆಗೆ ಕೇವಲ 24 ವರ್ಷ ವಯಸ್ಸು. ನವೆಂಬರ್ 1 ರಂದು ಹೃದಯಘಾತದ ನಂತರ ಐಂದ್ರಿಲಾ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದರ ಪರಿಣಾಮವಾಗಿ ಅವರ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿತ್ತು.ಅವರು ಅಸ್ಥಿಮಜ್ಜೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು, ಇದು 2015 ರಲ್ಲಿ ಪತ್ತೆಯಾಯಿತು. ‘ಜುಮುರ್’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಐಂದ್ರಿಲಾ ನಂತರ ‘ಜಿಬೋನ್ ಜ್ಯೋತಿ’ ಮತ್ತು …

Read More »

ಆಟೋ ಸ್ಫೋಟ ಪ್ರಕರಣ : 10 ಮೊಬೈಲ್ ಖರೀದಿ ಮಾಡಿದ್ದ ವ್ಯಕ್ತಿ

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಶಕ್ಕೆ ಪಡೆದಿರುವ ಶಂಕಿತ ಉಗ್ರನ ಮೂಲ ಪತ್ತೆ ಹಚ್ಚಿದ್ದಾರೆ. ಆಟೋ ಸ್ಫೋಟ ಪ್ರಕರಣದಲ್ಲಿ ಶಂಕಿತ ಉಗ್ರನಿಗೂ ಗಂಭೀರ ಗಾಯಗಳಾಗಿವೆ. ಶೇ.60ರಷ್ಟು ಗಾಯಗೊಂಡಿರುವ ಆತ ಬದುಕುಳಿಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಈ ನಡುವೆ ಶಂಕಿತ ಉಗ್ರನ ಮೂಲ ಶಿವಮೊಗ್ಗ ಎಂದು ತಿಳಿದುಬಂದಿದ್ದು, ಆತ ಕಳೆದ ಒಂದು ತಿಂಗಳಿಂದ ಮೈಸೂರಿನ ಲೋಕನಾಯಕ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಮೈಸೂರಿನಲ್ಲಿ …

Read More »

ಕನ್ನಡತಿ ಅನುಷಾ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ತೆಲುಗಿನ ಸ್ಟಾರ್ ನಟ

ತೆಲುಗಿನ ಸ್ಟಾರ್ ನಟ ನಾಗಶೌರ್ಯ ಕನ್ನಡತಿ ಅನುಷಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ನಾಗಶೌರ್ಯ ಹಾಗೂ ಅನುಷಾ ಶೆಟ್ಟಿ ಅದ್ದೂರಿಯಾಗಿ ಹಸೆಮಣೆ ಏರಿದ್ದಾರೆ. ಟಾಲಿವುಡ್‌ನ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿರುವ ನಟ ನಾಗಶೌರ್ಯ ಇದೀಗ ಕರ್ನಾಟಕದ ಅಳಿಯ ಆಗಿದ್ದಾರೆ.ಕುಂದಾಪುರದ ಮೂಲದ ಹುಡುಗಿ ಅನುಷಾ, ಬೆಂಗಳೂರಿನಲ್ಲಿ ಇಂಟಿರಿಯರ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದು, ತಮ್ಮದೇ ಸಂಸ್ಥೆಯನ್ನ ಕೂಡ ತೆರೆದಿದ್ದಾರೆ. ಇನ್ನೂ ನಾಗಶೌರ್ಯ ಕನ್ನಡದ ಹುಡುಗಿಯನ್ನು ಪ್ರೀತಿಸಿ, …

Read More »

ವಿಧಾನಸಭಾ ಚುನಾವಣೆ : ಅಭ್ಯರ್ಥಿಗಳ ಹೆಸರು ಘೋಷಿಸಿದ ಸಿದ್ದರಾಮಯ್ಯ

ಕೊಪ್ಪಳ: 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಅಲ್ಲದೇ ಜಿಲ್ಲೆಯ ಐದು ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದರು. ತಾಲೂಕಿನ ವನಬಳ್ಳಾರಿಯಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಆನಂತರ ಮಾತನಾಡಿ, ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಭಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರಡ್ಡಿ ಅವರನ್ನು …

Read More »


ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ  ಶಿಕ್ಷಕರಾಗಿ ತೃತೀಯಲಿಂಗಿಗಳು ಆಯ್ಕೆ

ರಾಯಚೂರು  : ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ  ಶಿಕ್ಷಕರಾಗಿ ತೃತೀಯಲಿಂಗಿಗಳು ಸಹ ಆಯ್ಕೆಯಾಗಿದ್ದಾರೆ. ನೀರಮಾನವಿ ಗ್ರಾಮದ ಅಶ್ವತ್ಥಾಮ (ಪೂಜಾ) ಆಯ್ಕೆಯಾದ ತೃತೀಯ ಲಿಂಗಿಯಾಗಿದ್ದಾರೆ . ತೃತೀಯ ಲಿಂಗ ಮೀಸಲಾತಿಯನ್ನು  ಸರಿಯಾಗಿ ಸದ್ಬಳಕೆ ಮಾಡಿ ಕೊಂಡ ಅಶ್ವತ್ಥಾಮ, ರಾಜ್ಯ ಶಿಕ್ಷಣ ಇಲಾಖೆಯಿಂದ ಮಾರ್ಚ್ ತಿಂಗಳಲ್ಲಿ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆದು ಆಯ್ಕೆಯಾಗಿದ್ರು. ಅಧಿಕೃತ ತೃತೀಯ ಲಿಂಗ ಮೀಸಲಾತಿಯಲ್ಲಿ ಪರೀಕ್ಷೆ ಬರೆದು ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ಆಯ್ಕೆಯಾಗಿದ್ದಾರೆ. …

Read More »


ಮಂಗಳೂರು ಆಟೋದಲ್ಲಿ ಸ್ಫೋಟ ಪ್ರಕರಣ : ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ

ಮಂಗಳೂರು: ನಗರದಲ್ಲಿ  ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ ರಾಜ್ಯದಲ್ಲಿ ಸೂಕ್ಷ, ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲು ಗೃಹ ಇಲಾಖೆ ಪೊಲೀಸರಿಗೆ ಸೂಚನೆ ನೀಡಿದೆ. ಏರ್ ಪೋರ್ಟ್, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಜನನಿಬಿಡ ಪ್ರದೇಶಗಳು, ಪ್ರವಾಸಿ ತಾಣಗಳು, ದೇವಾಲಯಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸೂಚಿಸಲಾಗಿದೆ. ಮಂಗಳೂರಿನಲ್ಲಿ ಆಟೋದಲ್ಲಿ ಸ್ಫೋಟ ಪ್ರಕರಣದ …

Read More »

ನ. 22, 23 ರಂದು ಸಿಎಂ ಚಿತ್ರದುರ್ಗ ಪ್ರವಾಸಚೊ

ಚಿತ್ರದುರ್ಗ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವೆಂಬರ್ 22 ಮತ್ತು 23ರಂದು ಎರಡು ದಿನಗಳ ಕಾಲ ಚಿತ್ರದುರ್ಗ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಮುಖ್ಯಮಂತ್ರಿಗಳು ನವೆಂಬರ್ 22ರಂದು ಬೆಳಗ್ಗೆ 10ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 10.45ಕ್ಕೆ ಹಿರಿಯೂರು ತಾಲೂಕಿನ ವಿ.ವಿ.ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಬಳಿಕ ಹಿರಿಯೂರು ತಾಲೂಕಿನ ಐತಿಹಾಸಿಕ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಬಾಗಿನ …

Read More »