BigTv News
November 21, 2022
Breaking News, ಚಿತ್ರದುರ್ಗ
ಚಿತ್ರದುರ್ಗ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವೆಂಬರ್ 22 ಮತ್ತು 23ರಂದು ಎರಡು ದಿನಗಳ ಕಾಲ ಚಿತ್ರದುರ್ಗ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಮುಖ್ಯಮಂತ್ರಿಗಳು ನವೆಂಬರ್ 22ರಂದು ಬೆಳಗ್ಗೆ 10ಕ್ಕೆ ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 10.45ಕ್ಕೆ ಹಿರಿಯೂರು ತಾಲೂಕಿನ ವಿ.ವಿ.ಪುರ ಮುರಾರ್ಜಿ ದೇಸಾಯಿ ಮಾಡಲ್ ರೆಸಿಡೆನ್ಸಿಯಲ್ ಸ್ಕೂಲ್ ಆವರಣದ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ಬಳಿಕ ಹಿರಿಯೂರು ತಾಲೂಕಿನ ಐತಿಹಾಸಿಕ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಬಾಗಿನ …
Read More »
BigTv News
November 21, 2022
Breaking News, ವಿಜಯಪುರ
ವಿಜಯಪುರ : ನಾಗರಬೆಟ್ಟ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಎಕ್ಸ್ಪರ್ಟ್ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು, ಅಜಯಕುಮಾರ್ ವಿರುಪಾಕ್ಷಿ ನುಚ್ಚಿ (18) ಮೃತಪಟ್ಟ ವಿದ್ಯಾರ್ಥಿ. ವಿಜಯಪುರ ನಗರದ ಇಬ್ರಾಹಿಮಪುರ ಮೂಲದ ವಿದ್ಯಾರ್ಥಿ ನಾಗರಬೆಟ್ಟದ ಆಕ್ಸ್ಫರ್ಡ್ ವಸತಿ ಶಾಲೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. …
Read More »
BigTv News
November 21, 2022
Breaking News, ದೆಹಲಿ
ಹೊಸದಿಲ್ಲಿ: ಗಾಜಿಯಾಬಾದ್ ನ ಜನಪ್ರಿಯ ರಾಡಿಸನ್ ಬ್ಲೂ ಹೋಟೆಲ್ ನ ಮಾಲೀಕ ಅಮಿತ್ ಜೈನ್ ದೆಹಲಿಯ ಕಾಮನ್ ವೆಲ್ತ್ ವಿಲೇಜ್ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಮಾಂಡವಲಿ ಪೊಲೀಸ್ ಠಾಣೆಯ ಪೊಲೀಸ್ ನಿಯಂತ್ರಣ ಕೊಠಡಿಗೆ ಶನಿವಾರ ಕರೆ ಬಂದಿದ್ದು, ಕಾಮನ್ವೆಲ್ತ್ ಗೇಮ್ಸ್ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಕರೆ ಮಾಡಿದವರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. …
Read More »
BigTv News
November 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕಳೆದ ಎರಡು ದಿನಗಳಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟ ಮುಗಿದ ಬಳಿಕ ಕಮೀಷನರ್ ಲಾಭೂರಾಮ್ ಹಾಗೂ ಡಿಸಿಪಿ ಬ್ಯಾಕೋಡ್ ರನ್ನ ಎತ್ತಿ ಕುಣಿದಾಡಿದ ವಿಡಿಯೋ ವೈರಲ್ ಆಗಿದೆ. ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿರೋ ಶಸಸ್ತ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ ಲಾಭೂರಾಮ್ ಎತ್ತಿಕುಣಿದಾಡಿದ ಸಂಭ್ರಮಿಸಿದ್ದಾರೆ.
Read More »
BigTv News
November 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೆ ದ್ವೇಷದ ಹಿನ್ನೆಲೆ ಯುವಕನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಗೀಡಾದ ವ್ಯಕ್ತಿ ಹಳೆ ಹುಬ್ಬಳ್ಳಿಯ ಸದರಸೋಫಾ ನಿವಾಸಿ ಜಾಫರ್ ದಡೆಸುರ್ ಎಂದು ತಿಳಿದುಬಂದಿದೆ. ಜಾಫರ್ ನನ್ನು ಮೂರು ಯುವಕರ ಗುಂಪು ಕೂಡಿದ ಮತ್ತಿನಲ್ಲಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ, ಚಾಕುವಿನ ಇರಿತದಿಂದ ಗಾಯಗೊಂಡ ಜಾಫರನನ್ನು ಆತನ ಸ್ನೇಹಿತರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ, ತೀವ್ರ ರಕ್ತ ಸ್ರಾವ ಆಗಿರುವುದರಿಂದ ಜಾಫರ್ ಚಿಕಿಸ್ತೆ ಫಲಕಾರಿಯಾಗದೆ ಮೃತಪಟ್ಟಿದ್ದಾರನೆ. ಕಿಮ್ಸ್ ಆಸ್ಪತ್ರೆಗೆ …
Read More »
BigTv News
November 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನ ಉಪನಗರ ಪೋಲಿಸ್ ಠಾಣೆ ಇನ್ಸ್ಪೆಕ್ಟರ್ ರವಿಚಂದ್ರನ್ ಅವರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೇರೆದಿದ್ದಾರೆ. ಹೌದು ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿರು ಗುಜರಾತ್ ಭವನ ಬಳಿ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಅದೇ ಏರಿಯಾದಲ್ಲಿ ಹೋಗುತ್ತಿದ್ದ ಇನ್ಸ್ಪೆಕ್ಟರ್ ರವಿಚಂದ್ರನ್ ಆ ವ್ಯಕ್ತಿಯನ್ನ ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆ ಸೇರಿಸಿದ್ದಾರೆ. ಇನ್ನೂ ಇವರ …
Read More »
BigTv News
November 20, 2022
Breaking News, ಬೆಳಗಾವಿ
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಕಾರ್ಯಕ್ರಮಗಳಿಂದ ದೂರವುಳಿದಿದ್ದು, ಪಕ್ಷ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಇದೀಗ ಸ್ವತಃ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಬೆಳಗುಂದಿ ಗ್ರಾಮದಲ್ಲಿ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ನಾನು ಮಾತನಾಡಿದ್ದು ನಿಜ. ಆದರೆ …
Read More »
BigTv News
November 20, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮತದಾರರ ಗುರುತಿನ ಚೀಟಿ ಪರಿಷ್ಕರಣೆ ಅಕ್ರಮ ಕುರಿತು ವರದಿ ನೀಡಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲು ಕೆಲವೇ ದಿನಗಳು ಬಾಕಿ ಇರುವಾಗ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಅಮ್ ಆದ್ಮಿ ಇದೇ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಮೇಲೆ ವಾಗ್ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ದೆಹಲಿ ನಾಯಕರು ವರದಿ ನೀಡಲು ಸೂಚಿಸಿದ್ದಾರೆ. …
Read More »
BigTv News
November 20, 2022
Breaking News, ಬಳ್ಳಾರಿ
ಬಳ್ಳಾರಿ: ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ಬಳ್ಳಾರಿಯಲ್ಲಿ ಇಂದು ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶ ಹಮ್ಮಿಕೊಂಡಿದೆ. ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ಬಳ್ಳಾರಿ ಸಮೀಪದ ಜಿ ಸ್ಕ್ವಾಯರ್ ಲೇಔಟ್ ಬಳಿ ಸಮಾವೇಶ ಆಯೋಜಿಸಲಾಗಿದ್ದು, 4 ಲಕ್ಷಕ್ಕೂ ಅಧಿಕ ಮಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ನಿರ್ವಹಣೆಗಾಗಿ 3000ಕ್ಕೂ ಅಧಿಕ ಸ್ವಯಂ ಸೇವಕರನ್ನು ನೇಮಕ ಮಾಡಲಾಗಿದ್ದು, 380 ಕೌಂಟರ್ ಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಸುಮಾರು 20 …
Read More »
BigTv News
November 20, 2022
Breaking News, ಬೆಂಗಳೂರು
ಬೆಂಗಳೂರು: ಸಹಕಾರ ಸಂಘಗಳ ರೂ1 ಲಕ್ಷ ವರಗಿನ ಸಾಲ ಮನ್ನಾ ಯೋಜನೆಯಲ್ಲಿ ಬಾಕಿ ಇದ್ದ 1.05 ಲಕ್ಷ ರೈತರಿಗೆ ರೂ 553.24 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳಿ ನಿ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಳಿ ನಿ,ಕರ್ನಾಟಕ ರಾಜ್ಯ ಸಹಕಾರ …
Read More »