BigTv News
November 19, 2022
Breaking News, ಬೆಂಗಳೂರು
ಬೆಂಗಳೂರು : ಪಡಿತರ ಚೀಟಿ ಹೊಂದಿರುವವರು ಇನ್ಮುಂದೆ ಉಚಿತ ಆಹಾರ ಧಾನ್ಯಗಳ ಹೆಚ್ಚಿನ ಮಿತಿಯನ್ನು ಪಡೆಯಬಹುದು. ಪಡಿತರ ಚೀಟಿದಾರರಿಗೆ 21 ಕೆಜಿ ಗೋಧಿ ಮತ್ತು 14 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಯೋಜನೆಯ ಬಗ್ಗೆ ಸರ್ಕಾರ ಘೋಷಣೆ ಮಾಡಿದೆ . ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆಜಿ ಗೋಧಿ ಮತ್ತು 14 ಕೆಜಿ ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಸಾಮಾನ್ಯ ಪಡಿತರ ಚೀಟಿದಾರರಿಗೆ ಕೇವಲ 2 ಕೆಜಿ ಗೋಧಿ …
Read More »
BigTv News
November 19, 2022
Breaking News
ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿಯ ಶಾಸಕರ ಖರೀದಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇದೇ ತಿಂಗಳು 21 ರಂದು ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ನೀಡಿದೆ. ಬಿಜೆಪಿಯು ಬಿಆರ್ಎಸ್ ಪಕ್ಷದ ಶಾಸಕರನ್ನು ಖರೀದಿಸಲು ಮುಂದಾದ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ತನಿಖೆ ನಡೆಸಲು ಕೆ.ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ಸರ್ಕಾರವು …
Read More »
BigTv News
November 19, 2022
Breaking News, ಜಿಲ್ಲೆ, ಮಂಡ್ಯ
ಮಂಡ್ಯ: ನರೇಗಾ ಎಂದರೆ ಏನು ಎಂಬುವುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಅದರಲ್ಲಿ ಯಾವ ಕೆಲಸಗಳಿವೆ ಎನ್ನುವುದು ಜನಸಾಮಾನ್ಯರಿಗೆ ಗೊತ್ತಿಲ್ಲ. ಕೆಲವರು ಹೊಟ್ಟೆಕಿಚ್ಚಿನಿಂದ ಸಂಸದರನ್ನೇ ಅಪರಾಧಗಳಿಗೆ ಗುರಿ ಮಾಡುವುದು ಸರಿಯಲ್ಲ ಎಂದು ಸಂಸದೆ ಸುಮಾಲತಾ ಅಂಬರೀಷ್ ಮಂಡ್ಯದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅವರನ್ನು ಶುಕ್ರವಾರ ಭೇಟಿ ಮಾಡಿ ನರೇಗಾ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದರು. ನರೇಗಾದಲ್ಲಿ ಏನೇನು ಮಾಡಿಸಬಹುದು ಎಂಬುದರ …
Read More »
BigTv News
November 19, 2022
Breaking News
ಪುಣೆ( ಮಹಾರಾಷ್ಟ್ರ): ಆಸ್ಪತ್ರೆಗೆ ಗಂಡನ ಜೊತೆಗೆ ತಿಂಗಳ ಚಿಕಿತ್ಸೆಗೆ ಬಂದ ಮಹಿಳೆ ರಸ್ತೆ ಅಪಘಾತದಲ್ಲಿ ದಾರುಣ ಸಾವು ಕಂಡಿದ್ದರು. ಕಣ್ಣೇದುರೇ ಕರಳುಬಳ್ಳಿ ಹೊತ್ತು ಹೆಂಡತಿ ಸಾವು ಕಂಡ ಗಂಡ, ಈ ದುಃಖದಿಂದ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಪುಣೆಯಲ್ಲಿ ನಡೆದಿದೆ. ದೊಂಡಕರ್ವಾಡಿಯ ರಮೇಶ್ ನವ್ನಾಥ್ ಕನ್ಶಕರ್ (29) ಸಾವನ್ನಪ್ಪಿದ ವ್ಯಕ್ತಿ. ಕಳೆದ ಎಂಟು ತಿಂಗಳ ಹಿಂದೆ ರಮೇಶ್ ವಿದ್ಯಾ ಎಂಬಾಕೆಯನ್ನು ವಿವಾಹವಾಗಿದ್ದರು. ಆಕೆ ನಾಲ್ಕು …
Read More »
BigTv News
November 19, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ”ಕೋಲಾರ, ಬಾದಾಮಿ, ವರುಣಾಕ್ಷೇತ್ರ ಶಾರ್ಟ್ ಲಿಸ್ಟ್ ನಲ್ಲಿ ಇದೆ. ಅಂತಿಮವಾಗಿ ಎಲ್ಲಿ ಸ್ಪರ್ಧಿಸಬೇಕೆಂದು ವರಿಷ್ಠರು ನಿರ್ಧರಿಸುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಬಳಿಕ ಸ್ಪರ್ಧಿಸುವ ಕ್ಷೇತ್ರ ಹೇಳುತ್ತೇನೆ” ಎಂದು ತಿಳಿಸಿದರು. ”ಹಾಗೆಯೇ ಸೋಲಿನ ಭಯದಲ್ಲಿ ಸರ್ವೇ ಮಾಡುತ್ತಿದ್ದಾರೆ ಎನ್ನುತ್ತಾರೆ. ಆದರೆ ಸರ್ವೇ ಮಾಡಿಸಿದರೆ ತಪ್ಪೇನು …
Read More »
BigTv News
November 19, 2022
Breaking News, ಬೆಂಗಳೂರು
ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖ ಲಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More »
BigTv News
November 19, 2022
Breaking News, ಬೆಂಗಳೂರು
ಬೆಂಗಳೂರು: ಪಿಎಸ್ಐ ನೇಮಕಾತಿ ಸ್ಕ್ಯಾಮ್ನ ಬ್ಯಾಚ್ ರಚನಾ ಸೇರಿದಂತೆ 11 ಆರೋಪಿಗಳಿಗೆ ಬೆಂಗಳೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಫಸ್ಟ್ ಬ್ಯಾಂಕ್ ರಚನಾ, ಮಮೇಶ್ ಗೌಡ, ಸೋಮಶೇಖರ್, ಜಾಗೃತ್ ಸೇರಿ 11 ಮಂದಿ ಬೇಲ್ ಪಡೆದಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ಅವರು ಸರ್ಕಾರಿ ಅಧಿಕಾರಿಗಳಲ್ಲದ ಕಾರಣ, ಈಗ ಜಾಮೀನು ಮಂಜೂರು ಮಾಡಲಾಗಿದೆ. ಪಿಎಸ್ಐ ಪರೀಕ್ಷೆಯಲ್ಲಿ ಈಕೆ 15 ಲಕ್ಷ ನೀಡಿ, ಮೊದಲ ಶ್ರೇಣಿ ಪಡೆದುಕೊಂಡಿದ್ದಳು …
Read More »
BigTv News
November 19, 2022
Breaking News, ದಾವಣಗೆರೆ
ದಾವಣಗೆರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 23 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನವೆಂಬರ್ 23 ರಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರಘಾ ಮಠ ಆವರಣದಲ್ಲಿರುವ ಹೆಲಿಪ್ಯಾಡ್ಗೆ ಆಗಮಿಸುವರು. ನಂತರ 11.15ಕ್ಕೆ ಜಗಳೂರಿನ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನ.23ರಂದು ಸಿಎಂ ದಾವಣಗೆರೆ ಜಿಲ್ಲಾ ಪ್ರವಾಸ ದಾವಣಗೆರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು …
Read More »
BigTv News
November 19, 2022
Breaking News, ಬೆಂಗಳೂರು
ಬೆಂಗಳೂರು: ನಮ್ಮ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. ನಮ್ಮ ಅವಧಿಯಲ್ಲಿ ಯಾವ ಅಧಿಕಾರಿ, ಮಂತ್ರಿಗಳು ಅದಕ್ಕೆ ಅವಕಾಶ ನೀಡಿದ್ದರೋ ನನಗೆ ಗೊತ್ತಿಲ್ಲ.ಇದು ಗಂಭೀರ ಅಪರಾಧವಾಗಿದೆ. ಚುನಾವಣಾ ಆಯೋಗವು ಈ ವಿಚಾರವನ್ನು ಡಿವಿಸಿಗೆ ನೀಡಿದ್ದು, ಇದು ಡಿವಿಸಿಯಿಂದ ತನಿಖೆಯಾಗುವ ವಿಚಾರವಲ್ಲ. ನಾಳೆ ನಾವು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲು ಸಮಯ ಕೇಳಿದ್ದೇವೆ …
Read More »
BigTv News
November 18, 2022
Breaking News, ಧಾರವಾಡ
ಧಾರವಾಡ: ಕೃಷಿ ಸಾಲಕ್ಕೆ ಹೆದರಿದ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಯರಿಹಕ್ಕಲ ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಈತ ಬ್ಯಾಂಕ್ ಆಫ್ ಬರೋಡಾದಲ್ಲಿ ಕೃಷಿ ಸಾಲ ಸೇರಿದಂತೆ ಬೇರೆಯವರ ಬಳಿಯೂ ಕೈಗಡ ಸಾಲ ಮಾಡಿದ್ದ. ಎರಡು ಎಕರೆ ಜಮೀನು ಹೊಂದಿರುವ ಇತ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮೀಣ ಪೊಲೀಸ್ ಠಾಣಾ …
Read More »