BigTv News
November 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ರಣರಾಗಿಣಿ ಘಟಕದ ಸದಸ್ಯರು ಒತ್ತಾಯಿಸಿದ್ದಾರೆ. ನಗರದ ಮಿನಿವಿಧಾನ ಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ರಾಜ್ಯದಲ್ಲಿಯೂ ಲವ್ ಜಿಹಾದ್ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಈ ಕುರಿತು ಸರ್ಕಾರ ಕಠಿಣಕ್ರಮ ತೆಗೆದುಕೊಳ್ಳಬೇಕೆಂದು ತಹಶೀಲ್ದಾರ್’ಗೆ ಮನವಿ ಸಲ್ಲಿಸಿದರು. ಮುಂಬೈ ಮೂಲದ ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ 35 …
Read More »
BigTv News
November 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ 150 ಕ್ಕೂ ಹೆಚ್ಚು ಸ್ಥಾನ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸರ್ವೆಯಲ್ಲಿ ಮುಂದಿದೆ. 130 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದಿದೆ. ನಮ್ಮ ಪಕ್ಷದ ಮೂರು ಸರ್ವೆಗಳಲ್ಲೂ ಕಾಂಗ್ರೆಸ್ ಮುಂದಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ, …
Read More »
BigTv News
November 18, 2022
Breaking News, ಬೆಂಗಳೂರು
ಚಿಂಚೋಳಿ (ಕಲಬುರಗಿ ಜಿಲ್ಲೆ): ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಮತ್ತೆ ಬಿಜೆಪಿ ಸೇರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ರವಿರಾಜ ಕೊರವಿ ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.ಈ ಮೂಲಕ ಕಾಂಗ್ರೆಸ್ ಪಕ್ಷದ ಪ್ರಮುಖ ವಿಕೆಟ್ ಪತನವಾಗಿದೆ. ಕಲಬುರಗಿ ಸಂಸದ ಡಾ. ಉಮೇಶ ಜಾಧವ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಈ …
Read More »
BigTv News
November 18, 2022
Breaking News, ಬೆಂಗಳೂರು
ಬೆಂಗಳೂರು: ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.15% ರಿಂದ ಶೇ.17% ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 3% ರಿಂದ ಶೇ.7%ಕ್ಕೆ ಹೆಚ್ಚಿಸಲಾಗಿದೆ. ಈ ನಡುವೆ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 1ರಿಂದಲೇ ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಆದೇಶ ಮಾಡಿದೆ. ಇದೇ ವೇಳೆ ಆದೇಶದಲ್ಲಿ 01-11-2022 ಮುಂಚೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದ್ದಲ್ಲಿ ಈ ಆದೇಶ ಅನ್ವಯಿಸುವುದಿಲ್ಲ ಅಂಥ ಹೇಳಲಾಗಿದೆ. ರಾಜ್ಯ ಸರ್ಕಾರದಿಂದ ನಿರ್ವಹಿಸಲಾಗುತ್ತಿರುವ ಅಥವಾ ರಾಜ್ಯ …
Read More »
BigTv News
November 18, 2022
Breaking News
ಥಾಣೆ: ಭಾರತ್ ಜೋಡೋ ಯಾತ್ರೆ ವೇಳೆ ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಾಳಾಸಾಹೆಬಂಚಿ ಶಿವಸೇನಾ ನಾಯಕಿ ವಂದನಾ ಡೋಂಗ್ರೆ ಅವರು ದೂರು ದಾಖಲಿಸಿದ್ದಾರೆ. ರಾಹುಲ್ ಹೇಳಿಕೆಯಿಂದ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 500, 501 ರ ಅಡಿಯಲ್ಲಿ ನಾನ್-ಕಾಗ್ನಿಜಬಲ್ (ಎನ್ಸಿಆರ್) ಅಪರಾಧದ ಪ್ರಕರಣವನ್ನು …
Read More »
BigTv News
November 18, 2022
Breaking News
ನೇಪಾಳ: ನವೆಂಬರ್ 20 ರಂದು ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ನೇಪಾಳ ಅಂತಾರಾಷ್ಟ್ರೀಯ ಗಡಿಯನ್ನು ನವೆಂಬರ್ 17 ರ ಮಧ್ಯರಾತ್ರಿಯಿಂದ 72 ಗಂಟೆಗಳ ಕಾಲ ಮುಚ್ಚಲು ನಿರ್ಧರಿಸಲಾಗಿದೆ. ಈ ಬಗ್ಗೆ ಭಾರತದ ಗೃಹ ಇಲಾಖೆಗೆ ಪತ್ರ ಬರೆದಿರುವ ನೇಪಾಳ ಸರ್ಕಾರ ಮತದಾನದ ಬಳಿಕ ಅಂದರೆ, ನವೆಂಬರ್ 20 ರಂದು ರಾತ್ರಿ 8 ಗಂಟೆಗೆ ಗಡಿ ತೆರೆಯಲಾಗುವುದು. ವಿಮಾನಗಳ ಮೂಲಕ ನೇಪಾಳಕ್ಕೆ ಬರುವ ಎಲ್ಲ ದೇಶಗಳ ಪ್ರಯಾಣಿಕರು ಪಾಸ್ಪೋರ್ಟ್ ಮತ್ತು ಟಿಕೆಟ್ …
Read More »
BigTv News
November 18, 2022
Breaking News, ಬೆಂಗಳೂರು
ಬೆಂಗಳೂರು : ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಕಮಲದ ಮುಂದುವರಿದ ಭಾಗವಾದ ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ …
Read More »
BigTv News
November 18, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರಕಡಿಮೆಯಾಗಿದೆ. ಆದರೆ, ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದೆ. ಈ ವಾರದಲ್ಲಿ ಸಿಲಿಕಾನ್ ಸಿಟಿಯಲ್ಲಿ ಮುಂಜಾನೆಯಿಂದಲೇ ಚಳಿಯ ವಾತಾವರಣವಿದ್ದು, ಇಂದು ಕೂಡ ಮಂಜು ಮುಸುಕಿದ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರು ಹವಾಮಾನ ವರದಿ ಪ್ರಕಾರ, ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಹಾಗೂ ಕಡಿಮೆ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು. ಇಂದು …
Read More »
BigTv News
November 18, 2022
Breaking News, ಬೆಂಗಳೂರು
ಬೆಂಗಳೂರು: ಕೆಲ ದಿನಗಳ ಹಿಂದೆ ಆರಂಭಗೊಳ್ಳಬೇಕಿದ್ದಂತ ಜೆಡಿಎಸ್ ಪಂಚರತ್ನ ಯಾತ್ರೆಯು ಮಳೆಯಿಂದಾದ ಅಡ್ಡಿಯಿಂದಾಗಿ ಸ್ಥಗಿತಗೊಂಡಿತ್ತು. ಈಗ ಇಂದಿನಿಂದ ಮತ್ತೆ ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ಮುಂದುವರೆಯಲಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ನವೆಂಬರ್ 18 ರ ಶುಕ್ರವಾರದಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಿಂದ ಪಂಚರತ್ನ ರಥಯಾತ್ರೆ ಆರಂಭವಾಗಲಿದೆ. ಮುಳಬಾಗಿಲು ತಾಲೂಕಿನ ಊರುಕುಂಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದೇನೆ. ಬನ್ನಿ, ರಾಜ್ಯದ ಅಭಿವೃದ್ಧಿಗೆ …
Read More »
BigTv News
November 18, 2022
Breaking News
ಉಡುಪಿ: ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಮಾಹೆ ವಿಶ್ವವಿದ್ಯಾನಿಲಯದ 30ನೇ ಘಟಿಕೋತ್ಸವಕ್ಕೆ ಆಗಮಿಸಲಿದ್ದು, ಆ ಪ್ರಯುಕ್ತ ನಗರದಲ್ಲಿ ಗುರುವಾರವೇ ಪೊಲೀಸರು ಪ್ರಾಯೋಗಿಕವಾಗಿ ಝೀರೋ ಟ್ರಾಫಿಕ್ ಮಾಡಿದರು. ಆದಿ ಉಡುಪಿಯ ಹೆಲಿಪ್ಯಾಡ್ನಿಂದ ಮಣಿಪಾಲದ ವರೆಗೆ ಪ್ರಾಯೋಗಿಕವಾಗಿ ಝೀರೋ ಟ್ರಾಫಿಕ್ ಮಾಡಲಾಯಿತು.ಈ ಕಾರಣಕ್ಕೆ ನಗರದಾದ್ಯಂತ ಟ್ರಾಫಿಕ್ ದಟ್ಟನೆ ಉಂಟಾಯಿತು. ಈಗಾಗಲೇ ಸ್ಟೇಟ್ ಇಂಟೆಲಿಜೆನ್ಸ್, ಎನ್ಎಸ್ಜಿ, ಯುಪಿ ಪೊಲೀಸರು ಉಡುಪಿಯಲ್ಲಿ ಬೀಡುಬಿಟ್ಟಿದ್ದಾರೆ. 100ರಿಂದ 150 ಮಂದಿ ಜಿಲ್ಲೆಯ ಪೊಲೀಸರು ಭದ್ರತೆಗೆ …
Read More »