BigTv News
November 15, 2022
Breaking News
ದಕ್ಷಿಣ ಮಿಜೋರಾಂ : ಇಲ್ಲಿ ಕಲ್ಲು ಕ್ವಾರಿ ಕುಸಿದ ಪರಿಣಾಮ 8 ಮಂದಿ ಕಾರ್ಮಿರು ಸಾವನ್ನಪ್ಪಿದ್ದಾರೆ. ಕಲ್ಲುಕ್ವಾರಿಯೊಳಗೆ 12 ಜನರು ಸಿಲುಕಿದ್ದರು. ಇನ್ನೂ 4 ಮಂದಿ ನಾಪತ್ತೆಯಾಗಿದ್ದಾರೆ. ಕ್ವಾರಿ ಕುಸಿದಾಗ ಸುಮಾರು 13 ಜನರು ಕೆಲಸ ಮಾಡುತ್ತಿದ್ದರು. ಆದರೆ, ಒಬ್ಬಾತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ಉಳಿದ 12 ಮಂದಿ ಸಿಕ್ಕಿಬಿದ್ದಿದ್ದಾರೆ. ಶೀಘ್ರದಲ್ಲೇ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು. ವರದಿಗಳ ಪ್ರಕಾರ ಎಲ್ಲಾ ಕಾರ್ಮಿಕರು ಬಿಹಾರದವರು. ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಮತ್ತು …
Read More »
BigTv News
November 15, 2022
Breaking News
ಪಾಟ್ನಾ: ‘ಭಾರತ್ ಜೋಡೋ ಯಾತ್ರೆ’ ಮಾದರಿಯಲ್ಲಿ ಡಿಸೆಂಬರ್ 28 ರಿಂದ ಬಿಹಾರದಲ್ಲಿ ರಾಜ್ಯಾದ್ಯಂತ ಪಾದಯಾತ್ರೆ ಆರಂಭಿಸಲು ಕಾಂಗ್ರೆಸ್ ಸಜ್ಜಾಗಿದೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಇಲ್ಲಿ ತಿಳಿಸಿದ್ದಾರೆ. ಬಿಜೆಪಿಯ ಕೋಮುವಾದಿ ಅಜೆಂಡಾದ ವಿರುದ್ಧ 1,200 ಕಿಮೀ ಉದ್ದದ ಪಾದಯಾತ್ರೆ ಬಂಕಾ ಜಿಲ್ಲೆಯಿಂದ ಪ್ರಾರಂಭವಾಗಿ ಬೋಧಗಯಾದಲ್ಲಿ ಮುಕ್ತಾಯಗೊಳ್ಳಲಿದೆ. ಇದು ರಾಜ್ಯದ 17 ಜಿಲ್ಲೆಗಳಲ್ಲಿ ಸಂಚರಿಸಲಿದೆ. ಆದರೆ ಬಿಹಾರದಲ್ಲಿ ನಡೆಯಲಿರುವ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆ.ಚಿಲ್ಲರೆ ಮತ್ತು …
Read More »
BigTv News
November 15, 2022
Breaking News, ಜಿಲ್ಲೆ, ಹಾಸನ
ಹಾಸನ: ಜಿಲ್ಲೆಯಲ್ಲಿ ಮುಂದಿನ ವಾರ ಪ್ರವಾಸ ಮಾಡುತ್ತೇನೆ. ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರು ದೇವೇಶ್ವರನ ಪೂಜೆಗೆ ಆಗಮಿಸಿದ್ದ ವೇಳೆ ಹಾಸನದಲ್ಲಿ ಮಾತನಾಡಿದ ಅವರು, ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇನೆ. ಹಾಸನ ಜಿಲ್ಲೆ ಪ್ರವಾಸದ ಬಳಿಕ ರಾಜ್ಯ ಪ್ರವಾಸವನ್ನು ಮಾಡುತ್ತೇನೆ. ರಾಜ್ಯವನ್ನ ಮರೆಯೊದಿಲ್ಲ, ಪ್ರವಾಸ ಮುಗಿಸಿ ಪಾರ್ಲಿಮೆಂಟ್ಗೂ ಹೋಗುತ್ತೇನೆ …
Read More »
BigTv News
November 15, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ಕೂಡ ಇಂದು ಸಂಜೆ ಜನಸಂಕಲ್ಪ ಯಾತ್ರೆ ನಡೆಯಲಿದೆ. ಸಂಜೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವ ಭೈರತಿ ಬಸವರಾಜ್ ಭಾಗಿಯಾಗಲಿದ್ದಾರೆ. ಸೊರಬ ಕ್ಷೇತ್ರದ ಸಾಧನಾ ಕೈಪಿಡಿ ಬಿಡುಗಡೆಯಾಗಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಕಾರ್ಯಕರ್ತರಿಗೆ ಫಲಾಹಾರದ ವ್ಯವಸ್ಥೆ ಹಾಗೂ ಬಿಗಿ ಬಂದೋಬಸ್ತ್ ಮಾಡಲಾಗಿದೆ.
Read More »
BigTv News
November 15, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ : ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ-ಮನಗಳಿಗೆ ತಲುಪಿಸುವ ಜೊತೆಗೆ ಪಕ್ಷದ ಸಂಘಟನಾ ದೃಷ್ಟಿಯಿಂದ ಹಮ್ಮಿಕೊಂಡಿರುವ ಜನ ಸಂಕಲ್ಪ ಯಾತ್ರೆ ಸೊರಬ ತಾಲೂಕಿನ ಆನವಟ್ಟಿ ಪಟ್ಟಣಕ್ಕೆ ನ.15ರಂದು ಆಗಮಿಸಲಿದೆ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು. ತಾಲೂಕಿನ ಆನವಟ್ಟಿ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಜನ ಸಂಕಲ್ಪ ಯಾತ್ರೆಯ ಪೂರ್ವ ಸಿದ್ಧತೆ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜನ ಸಂಕಲ್ಪ …
Read More »
BigTv News
November 15, 2022
Breaking News, ಬೆಂಗಳೂರು
ಬೆಂಗಳೂರು: ಇದೀಗ ರಾಜ್ಯಸರ್ಕಾರ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ಬೇರೆ ಬೇರೆ ಸ್ಥಾನಗಳಿಗೆ ವರ್ಗಾವಣೆ ಮಾಡಿದ್ದು ಅವರಲ್ಲಿ ಇತ್ತೀಚೆಗೆ ಭ್ರಷ್ಟಾಚಾರದ ಆರೋಪಕ್ಕೆ ತುತ್ತಾಗಿದ್ದ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಕೂಡ ಇದ್ದಾರೆ. ರಾಜ್ಯ ಸರ್ಕಾರ ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಚೆನ್ನಣ್ಣನವರ್ರನ್ನು ಕಿಯೋನಿಕ್ಸ್ ಸಂಸ್ಥೆಯ ನಿರ್ದೇಶಕನಾಗಿ ವರ್ಗಾವಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ಅನ್ನು ನೇಮಕ ಮಾಡಲಾಗಿದ್ದು ಐಪಿಎಸ್ ಅಬ್ದುಲ್ ಸಲೀಂಗೆ ಈ ಸ್ಥಾನವನ್ನು …
Read More »
BigTv News
November 15, 2022
Breaking News, ಚಿತ್ರದುರ್ಗ
ಚಿತ್ರದುರ್ಗ : ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಸುಳ್ಳು ಕೇಸು ದಾಖಲಿಸಲು ಪಿತೂರಿ ಮಾಡಿದ ಮತ್ತು ಮಠದಲ್ಲಿದ್ದ ಭಾವಚಿತ್ರಗಳನ್ನು ಕದ್ದೊಯ್ದ ಆರೋಪದಲ್ಲಿ ಬಂಧಿತರಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಹಾಗೂ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರನ ನ್ಯಾಯಾಂಗ ಬಂಧನವನ್ನು ಇನ್ನೂ ೧೪ ದಿನ ವಿಸ್ತರಿಸಿ ಮರಳಿ ಜೈಲಿಗೆ ಕಳುಹಿಸಲಾಗಿದೆ. ಮುರುಘಾ ಶ್ರೀಗಳು ಮತ್ತು ಎಸ್.ಕೆ ಬಸವರಾಜನ್ ಅವರು ಬದ್ಧ ವೈರಿಗಳಂತಿದ್ದು, ಎಸ್ಕೆ ಬಸವರಾಜನ್ ಪಿತೂರಿಯಿಂದಲೇ …
Read More »
BigTv News
November 15, 2022
Breaking News, ಚಿಕ್ಕಮಗಳೂರು
ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಂದು ಚಿಕ್ಕಮಗಳೂರು ಪ್ರವಾಸ ಮಾಡಲಿದ್ದು, ಜನಸಂಕಲ್ಪ ಯಾತ್ರೆ ಸೇರಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಡೂರು-ತರೀಕೆರೆ ತಾಲೂಕಿನಲ್ಲಿ ಸಿಎಂ ಪ್ರವಾಸ ಮಾಡಲಿದ್ದು, ಮೊದಲು ಕಡೂರು ಪಟ್ಟಣದಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10:30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಕಡೂರಿಗೆ ಆಗಮಿಸಲಿದ್ದಾರೆ. ಬಿಎಸ್ ವೈ ಸಿಎಂ ಆಗಿದ್ದಾಗ ನೀರಾವರಿ ಯೋಜನೆಗೆ ಅನುದಾನ ನೀಡಲಾಗಿತ್ತು. 108 ಕೆರೆಗಳಿಗೆ ನೀರು ತುಂಬಿಸಲು 1289 ಕೋಟಿ ಬಿಡುಗಡೆ ಮಾಡಲಾಗಿತ್ತು. ಆ …
Read More »
BigTv News
November 14, 2022
Breaking News, ಬೆಂಗಳೂರು
ಬೆಂಗಳೂರು: ‘ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿ.ಕೆ.ಶಿವಕುಮಾರ್ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ರವಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ …
Read More »
BigTv News
November 14, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ಪಂಚರತ್ನ ಯಾತ್ರೆಯಲ್ಲಿ ಜೆಡಿಎಸ್ನ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಂದೇ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಗೊಂದಲವಿರುವ ಜೆಡಿಎಸ್ ಅಭ್ಯರ್ಥಿ ಯಾರು ಎಂದು ಘೋಷಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಚಿತ್ರದುರ್ಗದಲ್ಲಿ ಹೇಳಿದರು. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬುರಡುಕಂಟೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ 19ರಂದು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಪಂಚರತ್ನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಹಿರಿಯೂರು ಟಿಕೆಟ್ ವಿಚಾರದಲ್ಲಿ …
Read More »