Breaking News

Breaking News

29 ದಂಪತಿಗಳು ಲೋಕ ಅದಾಲತ್ ಮೂಲಕ ಹೊಸ ಜೀವನಕ್ಕೆ ನಾಂದಿ

ಮೈಸೂರು: ಒಟ್ಟು 29 ದಂಪತಿಗಳು ತಮ್ಮ ವೈವಾಹಿಕ ಬಿರುಕನ್ನು ಮರೆತು ಲೋಕ ಅದಾಲತ್ ಕೌನ್ಸೆಲಿಂಗ್ ಮೂಲಕ ಹೊಸ ಜೀವನಕ್ಕೆ ನಾಂದಿ ಹಾಡಿದರು. 29ರ ಶನಿವಾರ ನಗರದಲ್ಲಿ ನಡೆದ ಲೋಕ ಅದಾಲತ್ ನಲ್ಲಿ ಮತ್ತೆ ಒಂದಾಗಿ ಅನೇಕ ಪ್ರಕರಣಗಳನ್ನು ಸೌಹಾರ್ದಯುತವಾಗಿ ಬಗೆಹರಿಸಲಾಯಿತು.ಮೈಸೂರು ತಾಲೂಕಿನ 20, ತಿ.ನರಸೀಪುರ ಮತ್ತು ಪಿರಿಯಾಪಟ್ಟಣದಲ್ಲಿ ತಲಾ 2, ನಂಜನಗೂಡು, ಹುಣಸೂರು ತಾಲೂಕಿನ ತಲಾ 1 ಜೋಡಿ, ಎಚ್.ಡಿ.ಕೋಟೆ ತಾಲೂಕಿನ 3 ಜೋಡಿಗಳು ಒಟ್ಟು 29 ಜೋಡಿ ಒಂದಾದರು. …

Read More »

ಸರ್ಕಾರಕ್ಕೆ ಪ್ರಶ್ನಿಸಿದ ಡಿಕೆಶಿ

ಬೆಂಗಳೂರು: “ಕಮೀಷನ್ ಪಡೆಯಲು ಕೆಂಪೇಗೌಡ ಪ್ರತಿಮೆಗೆ ಸರ್ಕಾರದ ಹಣ ಹಾಕಿದ್ದೀರಾ?” ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ನಾನು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಕೋವಿಡ್ ಕಾಲದ ಪರಿಹಾರದಿಂದ ಹಿಡಿದು ಅವರು ನೀಡಿದ್ದ ಭರವಸೆಗಳವರೆಗೂ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ನಿರೀಕ್ಷಿಸಿದ್ದೆವು.ಆದರೆ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರಿಸದೇ ಕೇವಲ ಪ್ರಮುಖ ನಾಯಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು. …

Read More »

ಬಸ್ ಕಾಲುವೆಗೆ ಬಿದ್ದು ಕನಿಷ್ಠ 21 ಜನರು ಸಾವು

ಈಜಿಪ್ಟ್‌: ನೈಲ್ ನದಿಯ ಡೆಲ್ಟಾ ಪ್ರದೇಶದಲ್ಲಿ ಬಸ್ ಕಾಲುವೆಗೆ ಬಿದ್ದು ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ತಿಳಿಸಿದೆ ಎಂದು ಮೂಲಗಳು ವರದಿ ಮಾಡಿವೆ. ಮೃತರಲ್ಲಿ ಮೂವರು ಮಕ್ಕಳೂ ಸೇರಿದ್ದಾರೆ ಎನ್ನಲಾಗಿದೆ. ಕೈರೋದ ರಾಜಧಾನಿಯಿಂದ ಈಶಾನ್ಯಕ್ಕೆ 100 ಕಿಲೋಮೀಟರ್ (62 ಮೈಲಿ) ದೂರದಲ್ಲಿರುವ ದಕಾಹ್ಲಿಯಾ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ಸಚಿವಾಲಯ ತಿಳಿಸಿದೆ. ಗಾಯಗೊಂಡ ಇತರ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಚಾಲಕನು ವಾಹನದ ಸ್ಟೀರಿಂಗ್ …

Read More »

ಗೋಕಾಕ್‌ನಲ್ಲಿ ಇಂದು ಬೃಹತ್ ಲಿಂಗಾಯತ ಪಂಚಮಸಾಲಿ ಸಮಾವೇಶ

ಬೆಳಗಾವಿ : ಜಿಲ್ಲೆಯ ಗೋಕಾಕ್‌ನಲ್ಲಿ ಇಂದು ಬೃಹತ್ ಲಿಂಗಾಯತ ಪಂಚಮಸಾಲಿ ಸಮಾವೇಶ ನಡೆಯಲಿದೆ. ಗೋಕಾಕ ನಗರದ ನ್ಯೂ ಇಂಗ್ಲೀಷ್ ಶಾಲಾ ಆವರಣದಲ್ಲಿ ಸಮಾವೇಶ ನಡೆಯಲಿದೆ. ಇದಕ್ಕೂ ಮುನ್ನ ಗೋಕಾಕ್‌ನಲ್ಲಿ ಬೃಹತ್ ರ‌್ಯಾಲಿ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬೃಹತ್ ರ‌್ಯಾಲಿಯನ್ನು ಆಯೋಜಿಸಲಾಗಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ ಬಸವೇಶ್ವರ ವೃತ್ತ ಮಾರ್ಗವಾಗಿ ಸಮಾವೇಶ ನಡೆಯುವ ಸ್ಥಳಕ್ಕೆ ರ‌್ಯಾಲಿ ತಲಪಲಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು …

Read More »

ಹಗರಣ, ಕರ್ತವ್ಯಲೋಪಗಳನ್ನು ಮುಚ್ಚಿಕೊಳ್ಳಲು ಮಹನೀಯರ ಪ್ರತಿಮೆಯ ಇಟ್ಟುಕೊಂಡು ರಾಜಕೀಯ : ಡಿಕೆಶಿ

ಬೆಂಗಳೂರು : ಚುನಾವಣೆ ಸಮಯದಲ್ಲಿ ಟ್ರಬಲ್ ಇಂಜಿನ್ ಬಿಜೆಪಿ ಸರಕಾರ ತನ್ನ ಭ್ರಷ್ಟಾಚಾರ , ಹಗರಣ, ಕರ್ತವ್ಯಲೋಪಗಳನ್ನು ಮುಚ್ಚಿಕೊಳ್ಳಲು ಮಹನೀಯರ ಪ್ರತಿಮೆಯ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಗಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಭ್ರಷ್ಟಾಚಾರದ ಸಾಧನೆ ಹಾಗೂ ಅಸಲಿಯತ್ತು ಈಗಾಗಲೇ ರಾಜ್ಯದ ಜನರ ಮುಂದೆ ಬಯಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, …

Read More »

ನರೇಂದ್ರ ಮೋದಿ ಮಾತಿಗೆ ನಟ ಪ್ರಕಾಶ್‌ ರಾಜ್‌ ವ್ಯಂಗ್ಯ

ಬೆಂಗಳೂರು : ಪ್ರತಿದಿನ ನಾನು ನಿಂದನೆಗಳನ್ನು ಸ್ವೀಕರಿಸುತ್ತೇನೆ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತಿಗೆ ನಟ ಪ್ರಕಾಶ್‌ ರಾಜ್‌ ವ್ಯಂಗ್ಯವಾಡಿದ್ದಾರೆ. ಮೋದಿ ಮಾತನಾಡಿರುವ ವಿಡಿಯೋ ಹಂಚಿಕೊಂಡು, ಇದನ್ನೇ ನಾಚಿಕೆಗೇಡು ಮತ್ತು ಅಹಂಕಾರ ಎಂದು ಕರೆಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ.. ನಾನು ಪ್ರತಿದಿನ 2 ರಿಂದ 2.5 ಕೆಜಿಯಷ್ಟು ನಿಂದನೆಗಳನ್ನು ತಿನ್ನುತ್ತೇನೆ. ಆದರೂ ನನಗೆ ಸುಸ್ತಾಗುವುದಿಲ್ಲ. ದೇವರ ಅನುಗ್ರಹದಿಂದ ಆ ನಿಂದನೆಗಳೆಲ್ಲವೂ ನನ್ನ …

Read More »

ಯುಎಇ ಕನ್ನಡ ರತ್ನ ಪ್ರಶಸ್ತಿಯನ್ನು ನಿರಾಕರಿಸಿದ ಯದುವೀರ್‌

ಮೈಸೂರು: ಯುಎಇ ಕನ್ನಡ ರತ್ನ ಪ್ರಶಸ್ತಿಯನ್ನು ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಿರಾಕರಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನನಗೆ ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂಬ ಸುದ್ದಿ ಮುದ್ರಣ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ.ಈ ಪ್ರಶಸ್ತಿಯನ್ನು ತಾನು ಸ್ವೀಕರಿಸುವುದಿಲ್ಲ. ಪ್ರಶಸ್ತಿಗೆ ತನ್ನನ್ನು ಪರಿಗಣಿಸಿದ್ದಕ್ಕಾಗಿ ಸಂಘಟಕರಿಗೆ ಧನ್ಯವಾದ ತಿಳಿಸುತ್ತೇನೆ. ಆದರೆ ಈ ಪ್ರಶಸ್ತಿಯನ್ನು ಸ್ವೀಕರಿಸುವುದು ಸೂಕ್ತವೆಂದು ತಾನು ಭಾವಿಸುವುದಿಲ್ಲ …

Read More »

ರಾಜ್ಯ ಕಾಂಗ್ರೆಸ್ ದಿಂದ ಮಹತ್ವದ ಸಭೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಇದೀಗ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಕುರಿತಂತೆ ಸಭೆ ನಡೆಸಿ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರಾದ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕೆ.ಜೆ ಜಾರ್ಜ್ ಹಾಗೂ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಕುರಿತಂತೆ ಚರ್ಚೆ …

Read More »

ಬೆಂಗಳೂರುನಲ್ಲಿ ಪ್ರಧಾನಿ ಕಾರ್ಯ ಕ್ರಮ : ಬಿಜೆಪಿ ಮುಖಂಡನ ವಿರುದ್ಧ ಪೊಲೀಸರಿಗೆ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ್ದು, ಈ ಕಾರ್ಯಕ್ರಮಕ್ಕಾಗಿ ಕೆಲಸ ಮಾಡಲು ಕರೆ ತಂದಿದ್ದ ಕೂಲಿ ಕಾರ್ಮಿಕರಿಗೆ ಬಾಕಿ ಹಣ ಪಾವತಿ ಮಾಡದ ಸ್ಥಳೀಯ ಬಿಜೆಪಿ ಮುಖಂಡನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ಅವರ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕಾರ್ಮಿಕರು …

Read More »

ಬೆಂಬಿಲಿಗರು , ಕಾರ್ಯಕರ್ತರ ಕಡೆಗಣನೆಯಿಂದ ಬೇಸತ್ತು ಬಿಜೆಪಿಗೆ ರಾಜೀನಾಮೆ : ಯು ಬಿ ಬಣಕಾರ

ಹಾವೇರಿ: ನಮ್ಮ ಬೆಂಬಿಲಿಗರು ಹಾಗೂ ಕಾರ್ಯಕರ್ತರ ಕಡೆಗಣನೆಯಿಂದ ಬೇಸತ್ತು ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಆಪ್ತರಾಗಿರುವ ಮಾಜಿ ಶಾಸಕ ಯು ಬಿ ಬಣಕಾರ ಹೇಳಿದರು. ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವು ತಿಂಗಳುಗಳಿಂದ ಬೆಂಬಲಿಗರ ಒತ್ತಡವಿತ್ತು. ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದರು. ಇನ್ನು, ಮುಂದಿನ ಬಾರಿಯ ಚುನಾವಣೆಗೆ ಸ್ಪರ್ಧೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸ್ಪರ್ಧಿಸಿದರೆ ಯಾವ ಪಕ್ಷದಿಂದ ಸ್ಪರ್ಧಿಸಬೇಕು …

Read More »