BigTv News
November 12, 2022
Breaking News, ಬೆಂಗಳೂರು
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಕೊಳ್ಳುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ …
Read More »
BigTv News
November 12, 2022
Breaking News, ಬೆಂಗಳೂರು
ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್ ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಮೊದಲ ಆಹ್ವಾನ ಪತ್ರಿಕೆಯನ್ನು ಎಚ್.ಡಿ.ದೇವೇಗೌಡರಿಗೆ ನೀಡಿದ್ದೇವೆ ಎಂದು ಸ್ಪಷ್ಟನೆ ನೀಡಿದೆ. ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಎಚ್.ಡಿ.ದೇವೇಗೌಡರಿಗೆ ಮೊದಲ ಆಹ್ವಾನ ಪತ್ರ ಹೋಗಿದ್ದು, ಮಾತ್ರವಲ್ಲ ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ …
Read More »
BigTv News
November 11, 2022
Breaking News, ಧಾರವಾಡ
ಧಾರವಾಡ : ನವಲೂರು ಬಡಾವಣೆಯಲ್ಲಿ ಕುರಿ ಕಾಯುತ್ತಿದ್ದವನ ಮೇಲೆ ಕೊಡಲಿಯಿಂದ ಹಲ್ಲೆ ಖಂಡಿಸಿ ಹಾಗೂ ಕುರುಬರಿಗೆ ಎಸ್ಸಿ ಎಸ್ಟಿ ಮೀಸಲಾತಿ ಒದಗಿಸಬೇಕು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕುರಿಗಾರರು ಕುರಿಗಳ ಜೋತೆಗೆ ಬಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಈ ಸಂದರ್ಭದಲ್ಲಿ ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ಒದಗಿಸಬೇಕು ಕುರುಬರಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದರು. ಪ್ರತಿಭಟನೆಯಲ್ಲಿ ಬಸವರಾಜ ದೇವರು …
Read More »
BigTv News
November 11, 2022
Breaking News
ಪುರಿ: ದೇಶದ ಅತ್ಯುನ್ನತ ಹುದ್ದೆಗೆ ಏರಿದ ಬಳಿಕ ಮೊದಲ ಬಾರಿಗೆ ಒಡಿಶಾಕ್ಕೆ ಭೇಟಿ ನೀಡಿರುವ ಅವರು ಪುರಿ ಜಗನ್ನಾಥ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದ್ರೌಪದಿ ಮುರ್ಮು ಅವರು ಹಮ್ಮು ಬಿಮ್ಮು ಇಲ್ಲದ ರಾಷ್ಟ್ರಪತಿ ಎಂಬುದನ್ನು ಸಾಬೀತು ಮಾಡಿದ್ದಾರೆ. ವಿಶೇಷವೆಂದರೆ, ಅವರು ಎರಡು ಕಿಮೀ ನಡೆದುಕೊಂಡು ಬಂದು ದೇಗುಲದಲ್ಲಿ ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಷ್ಟ್ರಪತಿಗಳ ಜತೆಗೆ ಇದ್ದರು. ದ್ರೌಪದಿ ಮುರ್ಮು ಅವರು ಒಟ್ಟು …
Read More »
BigTv News
November 11, 2022
Breaking News, ಕಲಬುರಗಿ
ಕಲಬುರಗಿ: ‘ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ, ಗಂಗಾ ಕಲ್ಯಾಣ ಹಗರಣದಲ್ಲಿ ಸಿಲುಕಿ ಚರ್ಚಗೆ ಬಾರದ ಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಅದು ಟ್ರಬಲ್ ಇಂಜಿನ್ ಸರ್ಕಾರ’ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು. ನಗದರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಆಗಮನಕ್ಕಾಗಿ ಬೆಂಗಳೂರಿನ ರಸ್ತೆಗಳಿಗೆ ತೇಪೆ ಹಚ್ಚಲಾಗುತ್ತಿದೆ. ಪ್ರಧಾನಿ ಬಂದು ಹೋದ ಮೇಲೆ ತೇಪೆ ಹಚ್ಚಿದ ರಸ್ತೆಗಳು ಕಿತ್ತು ಹೋಗುತ್ತವೆ. ಪ್ರಧಾನಿ ಕಚೇರಿಯಿಂದ ಬಂದ …
Read More »
BigTv News
November 11, 2022
Breaking News, ಬೆಂಗಳೂರು
ಬೆಂಗಳೂರು : ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ದಿನಕ್ಕೆ ಮೂರು ಬಾರಿ 10 ನಿಮಿಷ ವಿರಾಮ ನೀಡುವ ‘ವಾಟರ್ ಬೆಲ್’ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಬೆಲ್ ಹೊಡೆದ ವೇಳೆ ಮಕ್ಕಳಿಗೆ ನೀರು ಕುಡಿಯಲು ಸೂಚಿಸಿಬೇಕೆಂಬುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.ಶಾಲಾ ಅವಧಿಯಲ್ಲಿ ಶುದ್ದವಾದ ಕುಡಿಯುವ ನೀರನ್ನು ಮಕ್ಕಳಿಗೆ ನೀಡಬೇಕು, ಕುಡಿಯುವ ನೀರಿನ ಬೆಲ್ …
Read More »
BigTv News
November 11, 2022
Breaking News, ಬೆಂಗಳೂರು
ಬೆಂಗಳೂರು : ಇಂದು ಅಂದರೆ ಶುಕ್ರವಾರದಂದು ಬೆಂಗಳೂರು ನಗರವು ಪ್ರಧಾನಿ ಅವರನ್ನು ಸ್ವಾಗತಿಸಲು ಸಜ್ಜಾಗುತ್ತಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಮೃದ್ಧತೆಯ ಪ್ರತೀಕ ಎನ್ನಲಾಗುವ ಸ್ಟ್ಯಾಚ್ಯೂ ಆಫ್ ಪ್ರಾಸ್ಪೆರಿಟಿಯನ್ನು ಪ್ರಧಾನಿ ಅನಾವರಣಗೊಳಿಸಲಿದ್ದಾರೆ. ಇನ್ನು, ಈ ಪ್ರತಿಮೆಯ ಬಗ್ಗೆ ಹೇಳುವುದಾದರೆ ಒಂದೇ ಕುಟುಂಬದ ಮೂರು ತಲೆಮಾರಿನ ಶಿಲ್ಪಿಗಳು ಹಾಗೂ ಇತರೆ 200 ಶಿಲ್ಪಿಗಳು ಸತತ ಒಂಭತ್ತು ತಿಂಗಳ ಕಾಲ ಇದರ ಕೆತ್ತನೆಯಲ್ಲಿ ತೊಡಗಿದ್ದು ವಿಶೇಷ. ಈ ಒಟ್ಟಾರೆ …
Read More »
BigTv News
November 11, 2022
Breaking News, ದೆಹಲಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಸಿಆರ್ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ ಮತ್ತೆ ಏಳು ಜನರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಬಂಧಿತ ಈ ಆರೋಪಿಗಳನ್ನು ಜಮ್ಮುವಿನಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ ನಂತರ ಸಿಬಿಐ ವಶಕ್ಕೆ ಪಡೆದಿದೆ ಎಂದು ಅವರು ಹೇಳಿದ್ದಾರೆ. ಸಿಆರ್ಪಿಎಫ್ ಹೆಡ್ ಕಾನ್ಸ್ಟೇಬಲ್ ಪವನ್ ಕುಮಾರ್, ಸಿಆರ್ಪಿಎಫ್ ಕಾನ್ಸ್ಟೆಬಲ್ಗಳಾದ ಅತುಲ್ ಕುಮಾರ್, ಅಮಿತ್ ಕುಮಾರ್ ಶರ್ಮಾ …
Read More »
BigTv News
November 11, 2022
Breaking News, ಬೆಂಗಳೂರು
ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಾದ ಅಮ್ರಿತ್ ಪೌಲ್ ಹಾಗೂ ಶಾಂತಕುಮಾರ್ ಮನೆ ಸೇರಿದಂತೆ 11 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ಮಾಡಿ, ಶೋಧ ನಡೆಸಿದರು. ‘ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮ್ರಿತ್ ಪೌಲ್ ಹಾಗೂ ಡಿವೈಎಸ್ಪಿ ಶಾಂತಕುಮಾರ್, ವಿಭಾಗದ ಸಿಬ್ಬಂದಿ ಮೂಲಕ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು. ಅಭ್ಯರ್ಥಿಗಳ ಒಎಂಆರ್ ಪ್ರತಿ ತಿದ್ದಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ …
Read More »
BigTv News
November 11, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದ್ದು, ಚಳಿ ಹೆಚ್ಚಾಗುತ್ತಿದೆ. ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ದಟ್ಟವಾದ ಮಂಜು ಆವರಿಸಿಕೊಳ್ಳಲಾರಂಭಿಸಿದೆ. ಬಯಲು ಪ್ರದೇಶಗಳಲ್ಲಿಯೂ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗುತ್ತಿದೆ. ಇನ್ನು ಹವಾಮಾನ ತಜ್ಞರ ಅನ್ವಯ ಇಂದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ . ರಾಜ್ಯದಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ನಿಧಾನವಾಗಿ ಚಳಿ ಹೆಚ್ಚಲಾರಂಭಿಸಿದೆ. ಅನೇಕ ಕಡೆ ಬೆಳ್ಳಂ ಬೆಳಗ್ಗೆ ದಟ್ಟವಾದ ಮಂಜು ಕವಿದ ವಾತಾವರಣ …
Read More »