BigTv News
November 10, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷ ಬಸವ ಪ್ರಭು ಶ್ರೀಗಳು ಮುರುಘಾ ಶ್ರೀ ಕೇಸ್ ಹಿನ್ನೆಲೆ ಸ್ಪೋಟಕ ಆಡಿಯೋ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ 14 ನಿಮಿಷದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಮಕ್ಕಳಿಗೆ ಜೀವನ ಕಲ್ಪಿಸುವ ಆಮಿಷ ತೋರಿಸಿದ್ದಾರೆ. ಮುರುಘಾ ಶ್ರೀಗಳ ವಿರುದ್ದ ಷಡ್ಯಂತರ ನಡೆಸಿದ್ದಾರೆ.ಆಡಿಯೋ ಕೇಳಿದಾಗ ಷಡ್ಯಂತರ ಮಾಡಿರುವುದು ತಿಳಿದು ಬರುತ್ತಿದೆ. ಇದರ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯ ಮಾಡಿ …
Read More »
BigTv News
November 10, 2022
Breaking News, ಚಿತ್ರದುರ್ಗ
ಚಿತ್ರದುರ್ಗ : ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಸುಳ್ಳು ಆರೋಪ ಮಾಡುವಂತೆ ಬಾಲಕಿಯೊಬ್ಬಳ ಮೇಲೆ ಒತ್ತಡ ಹೇರಿದ ಆರೋಪಕ್ಕೆ ಸಂಬಂಧಿಸಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಸವರಾಜೇಂದ್ರ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಸವರಾಜೇಂದ್ರ ಮಠದಲ್ಲೇ ಶಿಕ್ಷಕನೆಂದು ಹೇಳಲಾಗುತ್ತಿದ್ದು, ಮಠದ ಹಾಸ್ಟೆಲ್ನಲ್ಲಿ ಅಭ್ಯಾಸ ಮಾಡುತ್ತಿದ್ದ ಬಾಲಕಿಯೊಬ್ಬಳಿಗೆ ಕರೆ ಮಾಡಿ ಶ್ರೀಗಳ ವಿರುದ್ಧ ಸುಳ್ಳು ದೂರು ನೀಡುವಂತೆ ಬಗೆ ಬಗೆಯಲ್ಲಿ ಪ್ರಚೋದನೆ ನೀಡುತ್ತಿರುವ ಆಡಿಯೊವೊಂದು ಈಗ ವೈರಲ್ ಆಗಿದೆ. …
Read More »
BigTv News
November 10, 2022
Breaking News, ದಾವಣಗೆರೆ
ದಾವಣಗೆರೆ : ಹೊನ್ನಾಳಿಯ ಎಂ.ಆರ್.ಚಂದ್ರಶೇಖರ ಸಾವಿನ ಪ್ರಕರಣವನ್ನು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುವವರೆಗೂ ಪೊಲೀಸರು ಯಾವುದೇ ತೀರ್ಮಾನಕ್ಕೂ ಬರಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಹೊನ್ನಾಳಿಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಸಹೋದರ ಎಂ.ಪಿ.ರಮೇಶ ಹಾಗೂ ಕುಟುಂಬಕ್ಕೆ ಚಂದ್ರು ನಿಧನದ ಹಿನ್ನೆಲೆಯಲ್ಲಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಚಂದ್ರು ಮರಣೋತ್ತರ ಪರೀಕ್ಷೆ ವರದಿ ಇನ್ನು 2 ದಿನಗಳಲ್ಲೇ ಬರಲಿದೆ ಎಂದರು. ಮರಣೋತ್ತರ ಪರೀಕ್ಷೆ ವರದಿ, ವಿಧಿ ವಿಜ್ಞಾನ ವರದಿ ಆಧಾರ …
Read More »
BigTv News
November 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮತ್ತೆ ಕಾವೇರಿದ್ದ ಈದ್ಗಾ ಬಿಸಿಯನ್ನು ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ತಣ್ಣಗಾಗುವಂತೆ ಮಾಡಿದ್ದಾರೆ. ಕೆಲವು ನಿಯಮಗಳನ್ನು ಜಾರಿ ಮಾಡಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶವನ್ನು ನೀಡಿದ್ದಾರೆ. ಟಿಪ್ಪು ಜಯಂತಿ ಅಷ್ಟೇ ಅಲ್ಲದೇ ಉಳಿದ ಎಲ್ಲ ಕಾರ್ಯಕ್ರಮಗಳನ್ನು ಈದ್ಗಾ ಮೈದಾನದಲ್ಲಿ ಮಾಡುವಂತೆ ಮೇಯರ್ ಒಪ್ಪಿಗೆ ಸೂಚಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸೇರಿದಂತೆ ಎಲ್ಲ ಜಯಂತಿ ಆಚರಣೆಗೆ ಅನುಮತಿ ನೀಡಲಾಗಿದ್ದು, ಕೆಲವು ನೀತಿ ನಿಯಮಗಳನ್ನು ಹಾಕಿ ಅನುಮತಿ …
Read More »
BigTv News
November 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬನಾರಸ್ ಸಿನಿಮಾ ಭರ್ಜರಿ ಎಂಟ್ರಿಕೊಟ್ಟಿದ್ದು, ಚೊಚ್ಚಲ ಎಂಟ್ರಿಯಲ್ಲೇ ಝೈನದ ಖಾನ್ ಜೈಕಾರ ಹಾಕಿಸಿಕೊಂಡಿದ್ದಾರೆ. ಇಂದು ಚಿತ್ರದ ತಂಡ ಹುಬ್ಬಳ್ಳಿಯಲ್ಲಿ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಇಲ್ಲಿನ ಸ್ಟೇಷನ್ ರಸ್ತೆಯ ಚಂದ್ರಕಲಾ ಚಿತ್ರಮಂದಿರದಲ್ಲಿ ಝೈನ್ ಖಾನ್ ಫ್ಯಾನ್ ಇಂಡಿಯಾ ಸಿನಿಮಾಗೆ ಭರ್ಜರಿ ವೆಲ್ ಕಮ್ ಮಾಡಲಾಗಿದೆ. ಥೀಯೇಟರ್ ಗಳ ಮುಂದೆ ಫ್ಯಾನ್ಸ್ ಕಿಕ್ಕಿರಿದು ಸೇರಿ ಪಟಾಕಿ ಸಿಡಿಸಿ, ಚಿತ್ರದ ನಾಯಕ ಹಾಗೂ ನಾಯಕಿಗೆ ಹೂಮಳೆ ಸೂರಿಸಿದ್ದಾರೆ. ಇನ್ನು ಶಾಸಕ ಜಮೀರ್ ಅಹ್ಮದ್ …
Read More »
BigTv News
November 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘ ಪಾಲಿಕೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಪಾಲಿಕೆ ಗುತ್ತಿಗೆ ಪೌರಕಾರ್ಮಿಕರ ಕುರಿತಂತೆ ದಲಿತ ವಿರೋಧಿ ಹಾಗೂ ತಾರತಮ್ಯ ನೀತಿಯನ್ನು ಅನುಸರಿಸುತ್ತಿದ್ದಾರೆ. ಕಳೆದ 15 ವರ್ಷಗಳು ಗತಿಸುತ್ತಿದ್ದರು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸಭೆಯ ನಡಾವಳಿ ಅನುಷ್ಠಾನ ಮಾಡದೇ ಇರುವುದು ಖಂಡನೀಯ. ಕೂಡಲೇ ಪಾಲಿಕೆ ಪೌರಕಾರ್ಮಿಕ …
Read More »
BigTv News
November 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ತನ್ನ ಪರ ಘೋಷಣೆ ಕೂಗಿದವರ ವಿರುದ್ಧವೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ನಗರದ ಹೊಟೇಲ್ವೊಂದಕ್ಕೆ ಆಗಮಿಸಿದ್ದರು. ಈ ವೇಳೆ ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿದ ಕಾಂಗ್ರೆಸ್ ಸ್ಥಳೀಯ ಮುಖಂಡ ಗಿರೀಶ ಗದಿಗೆಪ್ಪಗೌಡರ ಅವರು ‘ಮುಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಗದಿಗೆಪ್ಪಗೌಡರ ಜತೆ ಬಂದವರು ‘ಹೌದೋ ಹುಲಿಯಾ’ ಎಂದು ಪ್ರತಿಕ್ರಿಯಿಸಿದರು. ಈ ಸಂಗತಿ ಸಿದ್ದರಾಮಯ್ಯ ಅವರನ್ನು …
Read More »
BigTv News
November 9, 2022
Breaking News, ಬೆಂಗಳೂರು
ಬೆಂಗಳೂರು: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಲ್ಕು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಬಂದೋಬಸ್ತ್ ವ್ಯವಸ್ಥೆಯ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವರು, ಪ್ರಧಾನ ಮಂತ್ರಿಗಳ ಕಾರ್ಯಕ್ರಮ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು …
Read More »
BigTv News
November 9, 2022
Breaking News, ದೆಹಲಿ
ನವದೆಹಲಿ: ʻಆರ್ಥಿಕ ಸುಧಾರಣೆಗಳಿಗಾಗಿ ದೇಶವು ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ಅವರಿಗೆ ಋಣಿಯಾಗಿದೆʼ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಟಿಐಒಎಲ್ ಅವಾರ್ಡ್ಸ್ 2022 ಈವೆಂಟ್ನಲ್ಲಿ ಮಾತನಾಡಿದ ಗಡ್ಕರಿ, 1991 ರಲ್ಲಿ ವಿತ್ತ ಸಚಿವರಾಗಿದ್ದ ಮನ್ಮೋಹನ್ ಸಿಂಗ್ ಅವರು ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳು ಭಾರತಕ್ಕೆ ಹೊಸ ದಿಕ್ಕನ್ನು ನೀಡಿತು ಮತ್ತು ಅದು ಉದಾರ ಆರ್ಥಿಕತೆಗೆ ನಾಂದಿ ಹಾಡಿತು. ಈ ಎಲ್ಲಾ ಕಾರಣಕ್ಕೆ ದೇಶವು ಮನಮೋಹನ್ …
Read More »
BigTv News
November 9, 2022
Breaking News, ಬೆಂಗಳೂರು
ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿ ಯುವ ಮೋರ್ಚಾ ದಿಂದ ಪ್ರತಿಭಟನೆ ನಡೆಸಲಿದ್ದಾರೆ. ಇತ್ತ, ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿಜೆಪಿ ಕೊತಕೊತ ಕುದಿಯುತ್ತಿದೆ. ಬೆಳಗಾವಿಯಲ್ಲೂ ಸಹ ಪ್ರತಿಭಟನೆಯ ಕಾವು …
Read More »