Breaking News

Breaking News

ಇಸ್ರೇಲ್‌ ನ ಪ್ರಧಾನ ಮಂತ್ರಿಯಾಗಿ ಬೆಂಜಮಿನ್ ನೆತನ್ಯಾಹು ಮತ್ತೆ ಆಯ್ಕೆ

ಇಸ್ರೇಲ್‌: ಇಲ್ಲಿಯ ಪ್ರಧಾನ ಮಂತ್ರಿಯಾಗಿ ಬೆಂಜಮಿನ್ ನೆತನ್ಯಾಹು ಮತ್ತೆ ಆಯ್ಕೆಯಾಗಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಯೇರ್ ಲ್ಯಾಪಿಡ್ ಅವರನ್ನು ಬೆಂಜಮಿನ್ ನೆತನ್ಯಾಹು ಸೋಲಿಸುವ ಮೂಲಕ ಮತ್ತೆ ಇಸ್ರೇಲ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ, ಸೋಲನ್ನು ಒಪ್ಪಿಕೊಂಡಿರುವ ಜೈರ್ ಲ್ಯಾಪಿಡ್ ಅವರು ಬೆಂಜಮಿನ್ ನೆತನ್ಯಾಹು ಅವರನ್ನು ಅಭಿನಂದಿಸಿದ್ದಾರೆ. ವ್ಯವಸ್ಥಿತವಾಗಿ ಅಧಿಕಾರ ಹಸ್ತಾಂತರಕ್ಕೆ ಸಿದ್ಧತೆ ನಡೆಸುವಂತೆ ಲ್ಯಾಪಿಡ್ ಎಲ್ಲ ಇಲಾಖೆಗಳಿಗೂ ಸೂಚಿಸಿದ್ದಾರೆ. ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಚಲಾವಣೆಯಾಗಿದ್ದ ಮತಗಳ ಮತಗಳ ಎಣಿಕೆ ಕಾರ್ಯ ನಿನ್ನೆ …

Read More »

ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣ : ತಪ್ಪೊಪ್ಪಿಕೊಂಡ
ಕಣ್ಣೂರು ಮಠದ ಶ್ರೀಗಳು

ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಣ್ಣೂರು ಮಠದ ಶ್ರೀಗಳು ತಪ್ಪೊಪ್ಪಿಕೊಂಡಿದ್ದಾರೆ. ಮಾಗಡಿ ಪೊಲೀಸರು ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯಶ್ರೀಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಈ ವೇಳೆ ಬಸವಲಿಂಗಶ್ರೀಗಳ ವಿಡಿಯೋ ರೆಕಾರ್ಡ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ಡಾ.ಮೃತ್ಯುಂಜಯ ಸ್ವಾಮೀಜಿಯನ್ನು ಕಣ್ಣೂರು ಮಠಕ್ಕೆ ಕರೆದೊಯ್ದಿರುವ ಮಾಗಡಿ ಪೊಲೀಸರು ಕಣ್ಣೂರು ಮಠದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಈ ನಡುವೆ ಬಂಧಿತ ಎಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ …

Read More »

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಪ್ರಾರಂಭ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ವರುಣನ ಕೃಪೆ ಮುಂದುವರೆದಿದೆ. ಈ ಬಾರಿ ಹಿಂಗಾರು ಮಳೆ ಸ್ವಲ್ಪ ಬಿರುಸಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮುಂದಿನ 24 ಗಂಟೆಯಲ್ಲಿ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆ ಹಾಗೂ ಕೆಲವು ಭಾಗಗಳಲ್ಲಿ ಅಧಿಕ ಮಳೆಯಾಗುವ ಸಾದ್ಯತೆ ಇದೆ. ಕರಾವಳಿ ಜಿಲ್ಲೆಗಳ ಕೆಲವೊಂದು ಕಡೆ ಸಾಧಾರಣ ಮಳೆಯಾಗುವ …

Read More »

ಶಾಸಕ ರೇಣಾಕಾಚಾರ್ಯ ನ ಸಹೋದರನ ಮಗ ಶವವಾಗಿ ಪತ್ತೆ… ಸ್ಪೋಟಕ ಮಾಹಿತಿ ಬಿಚ್ಚಿಟ್ಟ ದೊಡಪ್ಪ

ದಾವಣಗೆರೆ:  ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಕಾರಿನ ಸಹಿತ ಚಂದ್ರಶೇಖರ್​ನ ಮೃತದೇಹ ಸಿಕ್ಕಿದೆ. ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು ಎಂದು ಚಂದ್ರಶೇಖರ್ ದೊಡ್ಡಪ್ಪ ವಿಶ್ವರಾಧ್ಯ ಸ್ಫೋಟಕ ಆರೋಪ ಮಾಡಿದ್ದಾರೆ. ಪ್ರತಿಕ್ರಿಯಿಸಿರುವ ಚಂದ್ರಶೇಖರ್ ದೊಡ್ಡಪ್ಪ ವಿಶ್ವರಾಧ್ಯ, ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು. ರೇಣುಕಾಚಾರ್ಯರ ಮೇಲಿನ ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗಿದೆ. ಚಂದ್ರಶೇಖರ್ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ ಎಂದು …

Read More »

65 ಗ್ರಾಮಗಳಲ್ಲಿ ಪಂಚಮಸಾಲಿ ಸಮಾಜಕ್ಕೆ ಜಾಗೃತಿ ಮೂಡಿಸಲು ಶ್ರೀಗಳ ಹೆಜ್ಜೆ

ಬೆಳಗಾವಿ:  ಪಂಚಮಸಾಲಿಗೆ 2 ಎ ಮೀಸಲಾತಿ‌ ಕುರಿತಂತೆ ಹಲವಾರು ದಿನಗಳಿಂದ ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಲೇ ಇದೆ. ಆದರೆ ಸರ್ಕಾರ ಇನ್ನೂ ಈ ಕುರಿತು ನಿರ್ಧಾರ ತೆಗೆದುಕೊಂಡಿಲ್ಲ. ಈ ಸಂಬಂಧ ಗೋಕಾಕ್ ಕ್ಷೇತ್ರದ 65 ಗ್ರಾಮಗಳಲ್ಲಿ ಪಂಚಮಸಾಲಿ ಸಮಾಜಕ್ಕೆ ಜಾಗೃತಿ ಮೂಡಿಸಲು ಶ್ರೀಗಳು ಹೊರಟಿದ್ದಾರೆ. ಈ ಕುರಿತು ಗೋಕಾಕ್ ತಾಲೂಕಿನ ಖನಗಾಂವ-ನಬಾಪುರ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ. ನೀವೆಲ್ಲರೂ ಹೋರಾಟಕ್ಕೆ …

Read More »

ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಸ್ಫೋಟ  : 5 ಜನ ಸಾವು

ಖಝಾಕಿಸ್ತಾನ್‌ :  ದೇಶದ ಮಧ್ಯಭಾಗದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಸ್ಫೋಟ ಸಂಭವಿಸಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರ್ಸೆಲರ್ ಮಿತ್ತಲ್‌ಗೆ ಸೇರಿದ ಲೆನಿನ್ ಗಣಿ ಪ್ರದೇಶದಲ್ಲಿ “ಡ್ರೈನೇಜ್ ಬಾವಿ ಕೊರೆಯುವ ಸಂದರ್ಭದಲ್ಲಿ‌ ಮಿಥೇನ್ ಅನಿಲ ದಿಢೀರ್‌ ಬಿಡುಗಡೆಯಾಗಿದ್ದು ಐವರು ಕಾರ್ಮಿಕರ ಸಾವಿಗೆ ಕಾರಣವಾಗಿದೆ” ಎಂದು ದೇಶದ ತುರ್ತು ಸಚಿವಾಲಯದ ವಕ್ತಾರ ಹೇಳಿದ್ದಾರೆ.”ನಾಲ್ಕು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು 106 ಜನರನ್ನು ಸ್ಥಳಾಂತರಿಸಲಾಗಿದೆ” …

Read More »

ರಾಜ್ಯಗಳ ಗಡಿ ಭಾಗಗಳ ಸಮಸ್ಯೆ  ಕುರಿತು ಮಹತ್ವದ ಸಭೆ

ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ಗಡಿ ಭಾಗಗಳ ಸಮಸ್ಯೆ ಬಗ್ಗೆ  ನ.4ರಂದು ಕರ್ನಾಟಕ – ಮಹಾರಾಷ್ಟ್ರ ರಾಜ್ಯಪಾಲರ ಜಂಟಿ ಸಭೆ ನಡೆಯಲಿದೆ, ಸಭೆಯಲ್ಲಿ ಉಭಯ ರಾಜ್ಯಗಳ ರಾಜ್ಯಪಾಲರು ಭಾಗವಹಿಸಲಿದ್ದಾರೆ. ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ನಗರದ ಛತ್ರಪತಿ ಶಿವಾಜಿ ವಿಶ್ವವಿದ್ಯಾಲಯದ ಆವರಣದಲ್ಲಿ ನಾಳೆ ಬೆಳಗ್ಗೆ 11ಕ್ಕೆ ಕರ್ನಾಟಕ-ಮಹಾರಾಷ್ಟ್ರ ರಾಜ್ಯಪಾಲರ ಜಂಟಿ ಸಭೆ ನಡೆಯಲಿದೆ. ಸಭೆಯಲ್ಲಿ ಕರ್ನಾಟಕ ಗವರ್ನರ್ ಥಾವರಚೆಂದ್ ಗೆಹ್ಲೋಥ್, ಮಹಾರಾಷ್ಟ್ರ ಗವರ್ನರ್ ಭಗತ್‌ಸಿಂಗ್ ಕೋಶಾಯರಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಉಭಯ ರಾಜ್ಯಗಳ …

Read More »

ಮಾಜಿ ಸಿಎಂಗಾಗಿ ಶಾಸಕನಿಂದ ಕ್ಷೇತ್ರ‌ ತ್ಯಾಗ

ಬೀದರ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವುದರ ಬಗ್ಗೆ ಚರ್ಚೆ ನಡೆದಿದೆ. ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡುವುದಾಗಿ ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಹೀಂ ಖಾನ್ ಅವರು, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುವುದಾದರೆ ಬೀದರ್ ಉತ್ತರ ಕ್ಷೇತ್ರ ತ್ಯಾಗ ಮಾಡಲು ಸಿದ್ಧವಾಗಿದ್ದು, ಅವರನ್ನು ಗೆಲ್ಲಿಸುವ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ಬೀದರ್ …

Read More »

ಒಂದೇ ಕುಟುಂಬದ 3 ಮಹಿಳೆಯರು ಆತ್ಮಹತ್ಯೆಗೆ‌ ಶರಣು

ಚಿತ್ರದುರ್ಗ :  ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಮಹಿಳೆಯರು ನೀರಿನಲ್ಲಿ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ದಲಿತ ಕಾಲೋನಿಯ ಮಂಗೇರ ತಿಪ್ಪಮ್ಮ (70), ಮಕ್ಕಳಾದ ಮಾರಕ್ಕ (55) ಹಾಗೂ ದ್ಯಾಮಕ್ಕ (35) ಎಂದು ಗುರುತಿಸಲಾಗಿದೆ. ತಿಪ್ಪಮ್ಮನ ಗಂಡ ಕೆಂಚಪ್ಪ ಒಂದು ವರ್ಷದ ಹಿಂದೆ …

Read More »

ರೌಡಿಶೀಟರ್ ಯಾರು ? ಅಂಗವಿಕಲನಿಗೆ ಚಾಕು ಇರಿದು ಕೊಂದಿದ್ದ ಪಾಪಿ ಮರ್ಡರ್ ಮಾಡಿದವನ ರಕ್ಷಣೆ ಮಾಡಿತಾ ಖಾಕಿ ?

ಹುಬ್ಬಳ್ಳಿ : ತಾನಾಯ್ತು ತನ್ನ ಕೆಲಸ ಆಯ್ತು ಎಂದು ನೆಮ್ಮದಿಯ ಜೀವನ ನಡೆಸುತ್ತಿದ್ದ ಯುವಕನ ನೆತ್ತರು ಅಂದು ಹರಿದು ಹೋಗಿತ್ತು.. ಪುಡಿ ರೌಡಿಯೊಬ್ಬನ ಇರಿತ ಆ ಕನಸುಗಾರನ ಜೀವ ಕಳೆದಿತ್ತು.. ಸಿಸಿ ಕ್ಯಾಮರಾ ಸಾಕ್ಷಿಯಿದ್ದರೂ ಪ್ರಕರಣ ಉಲ್ಟಾ ಆಗಿತ್ತು..ಕೊಲೆಗಾರ ಆರೋಪಿ ನಂಬರ್ 3 ಆಗಿದ್ದ.. ಅಷ್ಟಕ್ಕೂ ಏನಿದು ಪ್ರಕರಣ? ಈ ಪ್ರಕರಣದ ಇಂಚಿಂಚೂ ಮಾಹಿತಿ ಬಿಚ್ಚಿಡಲಿದೆ ನಿಮ್ಮ ಬಿಗ್ ಟಿವಿ ನ್ಯೂಸ್.. ಹಿನ್ನೆಲೆ: ಅಂದು ತನ್ನ ಮನೆಗೆ ಆ ಯುವಕ …

Read More »