BigTv News
November 2, 2022
Breaking News, ಬೆಂಗಳೂರು
ಬೆಂಗಳೂರು : ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ನಟ ಜ್ಯೂ.ಎನ್.ಟಿ.ಆರ್ ಗೆ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಸಿಎಂ ಬೊಮ್ಮಾಯಿ ನಮ್ಮ ಪ್ರೀತಿಯ ಕರೆಗೆ ಓಗೊಟ್ಟು, ದಿ. ಪುನೀತ್ ರಾಜ್ ಕುಮಾರ್ ರವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲು ಕರ್ನಾಟಕ್ಕೆ ಆಗಮಿಸಿ, ಕನ್ನಡದಲ್ಲಿಯೇ ಮಾತನಾಡಿ ತಮ್ಮ ಕನ್ನಡ ಪ್ರೀತಿ ತೋರಿದ ಮಹಾನ ನಟರಾದ …
Read More »
BigTv News
November 2, 2022
Breaking News
ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಘೋಷಿಸಿದೆ. ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದರು. ಅವರ ಪತ್ತೆಗಾಗಿ ಈಗ ಎನ್ಐಎ ಬಹುಮಾನವಾಗಿ ನಗದು ಘೋಷಿಸಿದೆ. ಪ್ರಮುಖ ಆರೋಪಿಗಳಾದ ಬೆಳ್ಳಾರೆಯ ಮಹಮ್ಮದ್ ಮುಸ್ತಾಫಾ ಮತ್ತು …
Read More »
BigTv News
November 2, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರ ಸಾರಿಗೆಯಲ್ಲಿ ಬಸ್ ಸಂಚರಿಸುತ್ತಿದ್ದಾಗಲೇ ತಪಾಸಣಾ ಅಧಿಕಾರಿ ಬಂದ ಕೆಲವೇ ಕ್ಷಣಗಳಲ್ಲಿ ನಿರ್ವಾಹಕ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ವಿದ್ಯಾನಗರದಲ್ಲಿ ಸಂಭವಿಸಿದೆ. ಮಹೇಶ್ ಹೂಗಾರ ಎಂಬ ನಿರ್ವಾಹಕ ಹೃದಯಾಘಾತದಿಂದ ಸಾವಿಗೀಡಾದವರು. ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಬಸ್ ಹೊರಟಿತ್ತು. ತಪಾಸಣಾ ಅಧಿಕಾರಿ ವಿದ್ಯಾನಗರದ ಬಳಿ ಬಸ್ ನಿಲ್ಲಿಸಿ ಟಿಕೆಟ್ ಬುಕ್ ಪಡೆಯುತ್ತಿದ್ದ ಹಾಗೆ ಕಂಡಕ್ಟರ್ ಮಹೇಶ್ ಹೂಗಾರ ಎದೆ ನೋವಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತಪಾಸಣಾ ಅಧಿಕಾರಿ ಅಲ್ಲಿಂದ ಪರಾರಿಯಾಗಿದ್ದಾರೆ. …
Read More »
BigTv News
November 2, 2022
Breaking News, ಬೆಂಗಳೂರು
ಬೆಂಗಳೂರು: ಬಹುಭಾಷಾ ನಟಿ ರಂಭಾ ಕಾರು ಅಪಘಾತಕ್ಕೀಡಾಗಿದ್ದು, ನಟಿ ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಮಗಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿ ರಂಭಾ ವಿವಾಹದ ಬಳಿಕ ವಿದೇಶದಲ್ಲಿ ವಾಸವಾಗಿದ್ದು, ಅಲ್ಲಿಯೇ ಅವರ ಕಾರು ಅಪಘಾತವಾಗಿದೆ.ಈ ಕುರಿತು ರಂಭಾ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಕ್ಕಳನ್ನು ಶಾಲೆಯಿಂದ ಕರೆತರುತ್ತಿದ್ದಾಗ ತಮ್ಮ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ತಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಆದರೆ ಮಗಳು ಸಶಾ ಗಂಭೀರವಾಗಿ ಗಾಯಗೊಂಡಿದ್ದು, …
Read More »
BigTv News
November 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನೀವು ಕೇಳಿದ ಪ್ರಶ್ನೆಗೆ ಮಾತ್ರ ನಾನು ಉತ್ತರಿಸಿದ್ದೇನೆ. ನೀವೇ ಎಬ್ಬಿಸಿ ಕೊಡ್ತೀರಿ ನಂತರ ಹಂಗೇಕೆ ಹೇಳ್ತೀರಿ ಅಂತ ಪ್ರಶ್ನಿಸ್ತೀರಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉಲ್ಟಾ ಹೊಡೆದಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡ್ತೇನೆ ಅಂತ ಯಾರೂ ಹೇಳಂಗಿಲ್ಲ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಹೇಳಿಕೆಗೆ ಶೆಟ್ಟರ್ ಪ್ರತಿಕ್ರಿಯಿಸಿದ ಅವರು ಪತ್ರಕರ್ತರ ಪ್ರಶ್ನೆಗೆ ಸಿಡಿಮಿಡಿಗೊಂಡರು.ಕೇಂದ್ರದ ಎಸ್ ಎಸ್ ಸಿ ಪರೀಕ್ಷೆ ಯಲ್ಲಿ ಕನ್ನಡದ ಕಡೆಗಣನೆ …
Read More »
BigTv News
November 1, 2022
Breaking News
ಕೆವಾಡಿ: ನಿನ್ನೆ ಸಂಜೆ 6.30 ಸಮಯದಲ್ಲಿ ಮುರ್ಬಿ ನದಿಗೆ ಅಡ್ಡಲಾಗಿ ಕಟ್ಟಿರುವ ತೂಗು ಸೇತುವೆ ಕುಸಿದು ನೂರಾರು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ನದಿಯಲ್ಲಿ ಸಿಲುಕಿದ 117 ಜನರನ್ನು ರಕ್ಷಣೆ ಮಾಡಲಾಗಿತ್ತು, ಸಾವಿನ ಸಂಖ್ಯೆ 143ಕ್ಕೆ ಏರಿಕೆಯಾಗಿದೆ. ಈ ಸಂಬಂಧ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಮೂರು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು, ಮೊರ್ಬಿ ನದಿಯ ಘಟನೆ ತೀರ್ವ ದುಃಖವನ್ನುಂಟು ಮಾಡಿದೆ. ಈ ಘಟನೆಯ ದೂಷಿಗಳನ್ನು ಯಾವುದೇ …
Read More »
BigTv News
November 1, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ಅಬ್ಬರಿಸಿದ್ದು, ಇದರಿಂದ ಜನ ತತ್ತರಿಸಿ ಹೋಗಿದ್ದರು. ಧಾರಾಕಾರವಾಗಿ ಸುರಿದ ಮಳೆಯ ಕಾರಣಕ್ಕೆ ಹಳ್ಳ ಕೊಳ್ಳಗಳು, ಕೆರೆ ನದಿಗಳು ತುಂಬಿ ಹರಿದಿದ್ದು, ರಸ್ತೆಗಳು ಜಲಾವೃತವಾಗಿದ್ದವು. ಅಲ್ಲದೇ ನೂರಾರು ಎಕರೆ ಪ್ರದೇಶದ ಹೊಲಗದ್ದೆಗಳಲ್ಲಿ ನೀರು ನಿಂತ ಪರಿಣಾಮ ಬೆಳೆ ಹಾನಿಯೂ ಸಂಭವಿಸಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಮಳೆ ಬಿಡುವ ನೀಡಿದ್ದು, ಇದೀಗ ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ …
Read More »
BigTv News
November 1, 2022
Breaking News
ಮಂಡ್ಯ: ನಟ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದ ಕಿರಣ್ (22) ಮೃತಪಟ್ಟವರು. ಕಿರಣ್ ಪುನೀತ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಮೊದಲ ದಿನ ಅವರ ಪ್ರತಿಯೊಂದು ಚಲನಚಿತ್ರಗಳನ್ನು ನೋಡುತ್ತಾರೆ ಎಂದು ಹೇಳಲಾಗುತ್ತಿದೆ.ಶನಿವಾರ ಅವರು ದಿವಂಗತ ತಾರೆಯ ಪುಣ್ಯತಿಥಿಯನ್ನು ಸಹ ಆಯೋಜಿಸಿದ್ದರು. ಅವರು ಪುನೀತ್ ಅವರ ಗಂಧದ ಗುಡಿ ಚಿತ್ರದ ೨೫ ಟಿಕೆಟ್ ಗಳನ್ನು ಖರೀದಿಸಿ ಸ್ನೇಹಿತರಿಗೆ …
Read More »
BigTv News
November 1, 2022
Breaking News, ದೆಹಲಿ
ನವದೆಹಲಿ: ಎಲ್ ಪಿಜಿ (LPG) ಸಿಲಿಂಡರ್ ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಆದರೆ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಇಂದಿನಿಂದ 115 ರೂ.ಗಳಷ್ಟು ಇಳಿಕೆಯಾಗಿದೆ. ಐಒಸಿಎಲ್ ಪ್ರಕಾರ, ನವೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ಇಂಡೇನ್ ವಾಣಿಜ್ಯ ಸಿಲಿಂಡರ್ ಬೆಲೆ 115.5 ರೂ., ಕೋಲ್ಕತಾದಲ್ಲಿ 113 ರೂ., …
Read More »
BigTv News
November 1, 2022
Breaking News, ಬೆಂಗಳೂರು
ಬೆಂಗಳೂರು : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ (ಕೆಆರ್ಎಸ್) ಒಂದು ತಿಂಗಳ ಕಾಲ ಕನ್ನಡೋತ್ಸವದ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ‘ಕೆಆರ್ಎಸ್ ಪಕ್ಷದ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ 13 ದಿನಗಳ ಕಾಲ ರಾಜ್ಯದಾದ್ಯಂತ ಪ್ರವಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕವನ್ನು ಏಕೀಕರಣ ಮಾಡಿದ ಮಹನೀಯರ ಜನ್ಮಭೂಮಿಗೆ ಭೇಟಿ ನೀಡಿ , ಅವರನ್ನು ಸ್ಮರಿಸಿ ಜನಜಾಗೃತಿ ಮೂಡಿಸ ಲಾಗುವುದು’ ಎಂದು ಪಕ್ಷದ ಕಾರ್ಯದರ್ಶಿ ಬಿ.ಎಸ್ ಮಲ್ಲಿಕಾರ್ಜುನ …
Read More »