BigTv News
October 31, 2022
Breaking News
ಕಿತ್ತೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ನಂದಿನಿ ಹಾಲಿನ ದರವನ್ನು ಶೀಘ್ರವೇ ಲೀಟರ್ ಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶಿಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ …
Read More »
BigTv News
October 31, 2022
Breaking News
ಹನೂರು: ತಾಲ್ಲೂಕಿನ ಜೀರಿಗೆಗದ್ದೆ ಗ್ರಾಮದ ನಿವಾಸಿ ಮಾದಮ್ಮ ರವರು ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆಗದ್ದೆ ಗ್ರಾಮದ ಮಾದಮ್ಮ ಆದಿವಾಸಿ ಮಹಿಳೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಹಾಗೂ ಹನೂರು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಮಾದಮ್ಮರವರು ಬುಡಕಟ್ಟು ಸೋಲಿಗ ಜನಾಂಗಕ್ಕೆ ಸೇರಿದವರಾಗಿದ್ದು ಇವರು 85 ವರ್ಷಗಳನ್ನು ಪೂರೈಸಿ ಆರೋಗ್ಯವಂತರಾಗಿದ್ದಾರೆ. ಈವರಿಗೆ 5 ಮಕ್ಕಳಿದ್ದು ಎಲ್ಲರಿಗೂ ವಿವಾಹ ಮಾಡಿಕೊಟ್ಟಿದ್ದಾರೆ. …
Read More »
BigTv News
October 31, 2022
Breaking News, ಬೆಂಗಳೂರು
ಬೆಂಗಳೂರು: ಬಿಜೆಪಿಯು ಜನೋಪಯೋಗಿ ಕೆಲಸಗಳ ಮೂಲಕ ಜನಪ್ರಿಯತೆ ಪಡೆಯುತ್ತಿದೆ. ಇದನ್ನು ಸಹಿಸದ ಕಾಂಗ್ರೆಸ್ ಪಕ್ಷ ಬಿಜೆಪಿ ಸರ್ಕಾರ ಹಾಗೂ ಪತ್ರಕರ್ತರ ಗೌರವ ಹಾಳು ಮಾಡಲು ಪ್ರಯತ್ನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗಿನ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಧಾಕರ್, ಕರ್ನಾಟಕದ ಪತ್ರಿಕಾ ಮಿತ್ರರು ವಿಶೇಷವಾದ ಗೌರವ ಹೊಂದಿದ್ದಾರೆ. ಉತ್ತಮ ಕೆಲಸ ಮೂಲಕ ಜನಪ್ರಿಯತೆ ಪಡೆಯುತ್ತಿರುವ ಬಿಜೆಪಿಗೆ ಗೌರವ …
Read More »
BigTv News
October 31, 2022
Breaking News
ಮೊರ್ಬಿ, ಗುಜರಾತ್: ಮೊರ್ಬಿ ಕೇಬಲ್ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ಇದುವರೆಗೆ 141ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಆದರೆ ಸ್ಥಳೀಯರ ಪ್ರಕಾರ 180ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲ ಈ ದುರಂತದಲ್ಲಿ ಬಿಜೆಪಿ ಸಂಸದ ತಮ್ಮ 12 ಜನ ಸಂಬಂಧಿಕರನ್ನು ಕಳೆದುಕೊಂಡಿದ್ದಾರೆ. ಈ ದುರಂತದ ಬಗ್ಗೆ ಮಾತನಾಡಿದ ರಾಜ್ಕೋಟ್ ಬಿಜೆಪಿ ಸಂಸದ ಮೋಹನ್ಭಾಯ್ ಕುಂದರಿಯಾ, ಈ ಘಟನೆ ಅತ್ಯಂತ ದುಃಖಕರವಾಗಿದೆ. …
Read More »
BigTv News
October 31, 2022
Breaking News
ಅಹಮದಾಬಾದ್: ಮೊರ್ಬಿ ಕೇಬಲ್ ಸೇತುವೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯದಲ್ಲಿ ಮೃತದೇಹಗಳ ಪತ್ತೆ ಕಾರ್ಯ ನಡೆಯುತ್ತಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅಪಘಾತದ ಮಾಹಿತಿಯ ಮೇರೆಗೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಮೊರ್ಬಿಗೆ ಬಂದಿದ್ದಾರೆ. ತಡರಾತ್ರಿ ಮೊರ್ಬಿ ತಲುಪಿ, ಮೊದಲು ಘಟನೆಯ ಸ್ಥಳದಲ್ಲಿದ್ದ ಗಾಯಾಳುಗಳಿಗೆ ಸಾಂತ್ವನ ಹೇಳಿ ನಂತರ ಆಸ್ಪತ್ರೆಗೆ ತೆರಳಿದ್ದಾರೆ. 230 ಮೀಟರ್ ಉದ್ದದ ಈ ಸೇತುವೆಯನ್ನು 19ನೇ …
Read More »
BigTv News
October 31, 2022
Breaking News, ಬೆಂಗಳೂರು
ಬೆಂಗಳೂರು : 2022 ನೇ ಸಾಲಿನ ಕರ್ನಾಟಕ ರಾಜ್ಯೊತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, 67 ಮಂದಿ ಸಾಧಕರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಇಸ್ರೋ ಮಾಜಿ ನಿರ್ದೆಶಕ ಶಿವನ್, ಸಾಹಿತಿ ಆ.ರಾ.ಮಿತ್ರ, ನಟರಾದ ದತ್ತಣ್ಣ, ಸಿಹಿಕಹಿ ಚಂದ್ರು, ನಿವೃತ್ತ ಐಎಎಸ್ ಅಧಿಕಾರಿ ಎಂ.ಮದನ್ ಗೋಪಾಲ್, ಶಿಕ್ಷಣ ತಜ್ಞ ಸುಬ್ಬರಾವ್ ಶೆಟ್ಟಿ ಸೇರಿ 67 ಮಂದಿ ಸಾಧಿಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ …
Read More »
BigTv News
October 31, 2022
Breaking News
ಕೋಲಾರ : ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರೊ ಜೆಡಿಎಸ್ ಪಕ್ಷ, ನವೆಂಬರ್ 1 ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಿಂದ ಪಂಚರತ್ನ ರಥಯಾತ್ರೆ ಆರಂಭಿಸಲಿದೆ. ನವೆಂಬರ್ 1 ರಂದು ಕುರುಡುಮಲೆ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಕೆ ನಂತರ, ಮುಳಬಾಗಿಲು ಪಟ್ಟಣ ಹೊರವಲಯದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮುಂದಿನ ವರ್ಷದ ಮಾರ್ಚ್ ವರೆಗು ಪಂಚರತ್ನ ರಥಯಾತ್ರೆ ಸಾಗಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲು ಮಾಜಿ ಸಿಎಂ …
Read More »
BigTv News
October 30, 2022
Breaking News, ಧಾರವಾಡ
ಧಾರವಾಡ: ಸರ್ ಎಂ. ವಿಶ್ವೇಶ್ವರಯ್ಯ ರವರಿಂದ ಸ್ಥಾಪಿತವಾದ ಧಾರವಾಡದ ಕೆಲಗೇರಿ ನಗರದ ನಾಗರಿಕರು ಹಾಗೂ ಸ್ಥಳೀಯ ಪಾಲಿಕೆಯ ಸದಸ್ಯರ ಕೋರಿಕೆಯ ಮೇರೆಗೆ ಇಂದು ಮುಂಜಾನೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ಭೇಟಿ ನೀಡಿ ಕೆಲಗೇರಿ ಕೆರೆಯ ಸ್ವಚ್ಛತೆ ಹಾಗೂ ಅಭಿವೃದ್ಧಿಯ ಕುರಿತು ಪಾಲಿಕೆಯ ಅಧಿಕಾರಿಗಳಿಗೆ ಶೀಘ್ರವೇ ಕ್ರಮ ಕೈಗೊಳ್ಳಲು ಸೂಚಿಸಿದರು. ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಮಾತನಾಡಿ ಬರುವ ವಾರದಲ್ಲಿ ಕೆರೆಯನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅತೀ ಶೀಘ್ರದಲ್ಲಿ …
Read More »
BigTv News
October 30, 2022
Breaking News, ಧಾರವಾಡ
ಧಾರವಾಡ : ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಶಕುಂತಲಾ ಮನಸೂರ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗೆಗಾಗಿ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಕಳೆದ 20 ವರ್ಷಗಳಿಂದ ಶಕುಂತಲಾ ಕರ್ನಾಟಕ ಮಹರ್ಷಿ ವಾಲ್ಮಿಕಿ ಪಂಗಡದಲ್ಲಿ ಕಿರಿಯ ಸಹಾಯಕಿಯಾಗಿ ಕೆಲಸ ಮಾಡುತಿದ್ದಳು. ಅಧಿಕಾರಿ ರವಿ ಬೆಂತೂರ ನಿರ್ದೇಶಕರಾಗಿ ಬಂದ ಮೇಲೆ ಈಕೆಯ ಮೇಲೆ ಲಂಚ ಪಡೆದ …
Read More »
BigTv News
October 30, 2022
Breaking News, ಬೆಂಗಳೂರು
ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲು ಜೆಡಿಎಸ್ ಸಿದ್ಧತೆ ನಡೆಸಿದ್ದು, ಪ್ರಬಲ ಸಮುದಾಯಗಳನ್ನು ಸೆಳೆಯಲು ರಣತಂತ್ರ ಹೂಡಲಾಗಿದೆ. ದೊಡ್ಡ-ದೊಡ್ಡ ಸಮುದಾಯ ಸೆಳೆಯಲು ಪ್ಲಾನ್ ಶುರುವಾಗಿದ್ದು, ಉತ್ತರ ಕರ್ನಾಟಕದ ಲಿಂಗಾಯತ ಮತ ಸೆಳೆಯಲು ಇಂದಿನಿಂದ ವರ್ಕೌಟ್ ಮಾಡಲಾಗುತ್ತಿದೆ. ಲಿಂಗಾಯತ ಮುಖಂಡರ ಜೊತೆ ಇಂದು ಕುಮಾರಸ್ವಾಮಿ ಬೆಂಗಳೂರಿನ JDS ಕಚೇರಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಮಹತ್ವದ ಸಭೆ ನಡೆಸಲಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಸೀಟ್ ಗೆಲ್ಲಲು HDK …
Read More »