Breaking News

Breaking News

ರೋಟರಿ ಕ್ಲಬ್ ಧಾರವಾಡ ಮಿಡ್ ಟೌನ್ ಭಾಷಣ ಸ್ಪರ್ಧೆ: ಶಾಹೀನ ಕಿತ್ತೂರ ಪ್ರಥಮ, ಅಲೀಶಾ ನದಾಫ ದ್ವೀತಿಯ ಸ್ಥಾನ ವಿಜೇತರು

ಧಾರವಾಡ, : ರೋಟರಿ ಕ್ಲಬ್ ಧಾರವಾಡ ಮಿಡ್ ಟೌನ್ ಸಂಸ್ಥೆಯು ನಾರಾಯಣಪುರದಲ್ಲಿನ ರೋಟರೀ ಶಾಖೆಯಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಶಾಲಾ ಮಕ್ಕಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಿತ್ತು. ಸ್ಪರ್ಧೆಯಲ್ಲಿ ನಗರದ ಕೆಲಗೇರಿ ಜೆಎಸ್.ಎಸ್. ಪಬ್ಲಿಕ್ ಸ್ಜೂಲ್, ಕೆ.ಇ ಬೋರ್ಡ್ ಲೆಕ್ ಸಿಟಿ, ಬಾಶಲ್ ಮಿಷನ್ ಇಂಗ್ಲಿಷ್ ಮಾಧ್ಯಮ ಶಾಲೆ, ಬಿಜಿಎಸ್ ಹೈಸ್ಕೂಲ್, ಜೆ.ಎಸ್.ಎಸ್.ಮಂಜುನಾಥೇಶ್ವರ ಪಬ್ಲಿಕ್ ಶಾಲೆ, ಹುಬ್ಬಳ್ಳಿಯ ಸೇಂಟ್ ಮೇರಿ ಸ್ಕೂಲ್, ಎಸ್.ಆರ್.ಬೊಮ್ಮಾಯಿ ರೀಟರೀ ಸ್ಕೂಲ್,ಪರಿವರ್ತನ ಹೇರಿಟೇಜ್ ಗುರುಕುಲ ಮತ್ತು ನವಲಗುಂದ …

Read More »

ಸಿಲಿಂಡರ್ ಸ್ಟೋಟ: ಸುಟ್ಟು ಕರಕಲಾದ ಮನೆ..

ಹುಬ್ಬಳ್ಳಿ : ಸಿಲಿಂಡರ್ ಸ್ಟೋಟಗೊಂಡು ಮನೆಯೊಂದು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾಬೂಸಾಬ್ ಅಲ್ಲಿಸಾಬ ಸಂಶಿ ಎಂಬವರರ ಮನೆಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸ್ಪೋಟವಾಗುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ.‌ಆದ್ರೆ ಮನೆಯಲ್ಲಿದ್ದ ದಿನಬಳಕೆ ವಸ್ತುಗಳು,ಬೆಂಕಿಗಾಹುತಿಯಾಗಿವೆ.ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More »

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ

ಹುಬ್ಬಳ್ಳಿ: ಮನೆಯಿಂದ ಉದ್ಯೋಗಕ್ಕೆ ತೆರಳುತ್ತಿದ್ದ 36 ವರ್ಷದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಇಲ್ಲಿನ ಕಸಬಾ ಠಾಣೆ ಪೊಲೀಸರು  ಬಂಧಿಸಿದ್ದಾರೆ. ಸ್ಥಳೀಯ ನಿವಾಸಿಗಳಾದ ಉಲ್ಪಥ್‌ ನಾಮ್‌, ಮಲಿಕ್‌ ಮತ್ತು ಮುಬಾರಕ್‌ ಬಂಧಿತ ಆರೋಪಿಗಳು. ಹಳೇಹುಬ್ಬಳ್ಳಿ ಇಂದಿರಾನಗರದ ಮಹಿಳೆ, ಮಂಗಳವಾರ ಮಧ್ಯಾಹ್ನ ಉದ್ಯಮ ನಗರದಲ್ಲಿರುವ ಫ್ಯಾಕ್ಟರಿ ಕೆಲಸಕ್ಕೆ ತೆರಳುತ್ತಿದ್ದಾಗ ಮೂವರು ಹಿಂಬಾಲಿಸಿಕೊಂಡು ಬಂದಿದ್ದರು. ಅವರಲ್ಲಿ ಒಬ್ಬನು ಬಲವಂತವಾಗಿ ಅವರ ಬಾಯಿ ಮುಚ್ಚಿ, ಬಯಲು ಜಾಗಕ್ಕೆ ಎಳೆದೊಯ್ದಿದ್ದ. ತಪ್ಪಿಸಿಕೊಳ್ಳಲು ಯತ್ನಿಸಿದಾಗ …

Read More »

ಮಲಯಾಳಂ ಚಿತ್ರರಂಗದಲ್ಲಿಯೋ ದಾಖಲೆ ಬರೆಯಲಿದ್ದಾರೆ ರಾಜ್ ಬಿ ಶೆಟ್ಟಿ

ಒಂದು ಮೊಟ್ಟೆಯ ಮೂಲಕ ಖ್ಯಾತಿ ಘಳಿಸಿದ ರಾಜ್ ಬಿ ಶೆಟ್ಟಿ ಸದ್ಯ ಸ್ಯಾಂಡಲ್ ವುಡ್ ನಲ್ಲಿ ಮಿಂಚುತ್ತಿದ್ದಾರೆ.ನಟನೆಯ ಜೊತೆಗೆ ನಿರ್ದೇಶಕರಾಗಿಯೂ ಸೈ ಎನಿಸಿಕೊಂಡಿರುವ ರಾಜ್ ಬಿ ಶೆಟ್ಟಿ ಇದೀಗ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಚಿತ್ರಕ್ಕೆ ಆಕ್ಷನ್ ಕಟ್ ಜೊತೆಗೆ ನಾಯಕನಾಗಿ ನಟಿಸುತ್ತಿರುವ ರಾಜ್ ಬಿ ಶೆಟ್ಟಿ ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ನಾಲ್ಕು ಭಾಷೆಗಳಲ್ಲಿ ಮೂಡಿ ಬರುತ್ತಿರುವುದು ವಿಶೇಷ. ಮೂಲ …

Read More »

ಪಿ ಎಸ್ ಐ ನೇಮಕಾತಿ ಅಕ್ರಮ : ಮೊದಲ ರ್ಯಾಂಕಿಂಗ್ ಸುಪ್ರಿಯಾಳ ಬಂಧನ

ಬೆಂಗಳೂರು: ಪಿ ಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮೊದಲ ರ್ಯಾಂಕಿಂಗ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ 52 ಜನರನ್ನು ಬಂಧಿಸಲಾಗಿದೆ. ಇದೀಗ ಪಿ ಎಸ್ ಐ ನೇಮಕಾತಿಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ಸುಪ್ರಿಯಾ ಹುಂಡೇಕರ್ ಅವರನ್ನು ಬಂಧಿಸಲಾಗಿದೆ. ಪ್ರಕರಣದ ಇನ್ನೋರ್ವ ಆರೋಪಿಗಾಗಿ ತೀವ್ರ ಶೋಧ ನಡೆಸಲಾಗಿದೆ. ಕಲಬುರ್ಗಿಯ ಜೇವರ್ಗಿ ತಾಲೂಕಿನ ಹಿಪ್ಪರಗಿ ಗ್ರಾಮದ …

Read More »

ಸಾಹಿತಿ ಕೆ.ಎಸ್‌.ಭಗವಾನ್‌ ವಿರುದ್ಧ ಜೆಎಂಎಫ್‌ಸಿ ಕೋರ್ಟ್‌ ಜಾಮೀನು ರಹಿತ ವಾರಂಟ್‌ ಹೊರಡಿಕೆ

ಸಾಗರ; ಮೈಸೂರಿನ ಸಾಹಿತಿ ಕೆ.ಎಸ್‌.ಭಗವಾನ್‌ ವಿರುದ್ಧ ಸಾಗರ ಜೆಎಂಎಫ್‌ಸಿ ಕೋರ್ಟ್‌ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ. ಅವರು ಇತ್ತೀಚೆಗೆ ʻರಾಮ ಮಂದಿರ ಏಕೆ ಬೇಡʼ ಎಂಬ ಪುಸ್ತಕ ಬರೆದಿದ್ದರು. ಈ ಪುಸ್ತದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರವು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ಮಹಾಬಲೇಶ್ವರ ಎಂಬುವವರು ದೂರು ದಾಖಲಿಸಿದ್ದರು. ವಿಚಾರಣೆಗೆ ನಡೆಸಿದ ಕೋರ್ಟ್‌ ಸಾಹಿತಿ ಕೆ.ಎಸ್‌.ಭಗವಾನ್‌ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಆದ್ರೆ ಭಗವಾನ್‌ ಅವರು ಕೋರ್ಟ್‌ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ …

Read More »

ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾಮನಗರ : ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಮೇಜರ್ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಮೂವರು ಆರೋಪಿಗಳು ವಿಚಾರ ವೇಳೆ ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಶ್ರೀಗಳ ಆತ್ಮಹತ್ಯೆ ಹಿಂದೆ ಮತ್ತೊಬ್ಬ ಪ್ರತಿಷ್ಠಿತ ಮಠವೊಂದರ ಪ್ರಭಾವಿ ಸ್ವಾಮೀಜಿಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬಂಡೆ ಮಠದ ಬಸವಲಿಂಗ ಶ್ರೀ ಆತ್ಮಹತ್ಯೆ ಸಂಬಂಧ ಮೂವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಡೆತ್ನೋಟ್ನಲ್ಲಿ ಇಬ್ಬರು ಶ್ರೀಗಳಿಂದ ತೊಂದರೆ …

Read More »

ಇನ್ಸ್‌ಪೆಕ್ಟರ್ ನಂದೀಶ್​ ಸಾವಿನ ಪ್ರಕರಣ: 6 ಜ‌ನ ಹಿರಿಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಹೃದಯಾಘಾತದಿಂದ ಇನ್ಸ್‌ಪೆಕ್ಟರ್ ನಂದೀಶ್​ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಚಿವರು ಹಾಗೂ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿ 6 ಜನರ ವಿರುದ್ಧ ದೂರು​ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಂ ಎಂಬುವವರು ಕೆ.ಆರ್.ಪುರ ಪೊಲೀಸ್​ ಠಾಣೆಯಲ್ಲಿ ಸಚಿವರಾದ ಆರಗ ಜ್ಞಾನೇಂದ್ರ, ಬೈರತಿ ಬಸವರಾಜು, ಬೆಂಗಳೂರು ಪೊಲೀಸ್​ ಕಮಿಷನರ್ ಪ್ರತಾಪ್​ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ ಅವರ ವಿರುದ್ಧ ದೂರು ನೀಡಿದ್ದಾರೆ ಬೈರತಿ ಬಸವರಾಜ್ ಅವರ ಸಂಬಂಧಿಗಳ …

Read More »

ಬಿಎಂಟಿಸಿ ಬಸ್ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು : ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಕಾಮಾಕ್ಷಿಪಾಳ್ಯದ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲವಾದ್ರೂ ಮುಂದೆ ಹೋಗುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ.ಕೂಡಲೇ ಯುವಕ ನೆಲಕ್ಕೆ ಬಿದ್ದಿದ್ದು, ತಲೆಗೆ ಗಂಭೀರವಾದ ಗಾಯವಾಗಿದ್ದು, ತೀವ್ರ ರಸ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಅಪಘಾತಕ್ಕೆ ಕಾರಣವಾದ ಬಸ್ ಚಾಲಕನಿಗೆ ಥಳಿಸಿದ್ದಾರೆ.‌ಮಾಹಿತಿ ತಿಳಿದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಇನ್ನೂ ಹಲವು ದಿನ ವರ್ಷಧಾರೆ ಸುರಿಯಲಿದೆ. ಗುರುವಾರ ಬೆಳ್ಳಂಬೆಳಗ್ಗೆ ಮಳೆ ಸಿಂಚನ ಆರಂಭವಾಗಿದ್ದು, ಶಾಲಾ ಕಾಲೇಜುಗಳಿಗೆ ತೆರಳುವ ಮಕ್ಕಳಿಗೆ, ಆಫೀಸಿಗೆ ತೆರಳುವವರಿಗೆ ತೊಂದರೆಯಾಗಿದೆ. ಬೆಂಗಳೂರು, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರಿ, ಚಾಮರಾಜನಗರ, ಕೊಡಗು ಮತ್ತು ಕೋಲಾರ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 5ರವರೆಗೆ ಈ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಇನ್ನು ಹಲವು ಭಾಗದಲ್ಲಿ ಮೋಡ ಕವಿದ ವಾತಾವರಣ …

Read More »