BigTv News
October 28, 2022
Breaking News, ಬೆಂಗಳೂರು
ಬೆಂಗಳೂರು : ಇಂದು ರಾಜ್ಯಾದ್ಯಂತ ಪುನೀತ್ ರಾಜ್ಕುಮಾರ್ ನಟನೆಯ ‘ಗಂಧದ ಗುಡಿ’ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಥಿಯೇಟರ್ಗಳಲ್ಲಿ ಫಸ್ಟ್ ಶೋ ಆರಂಭವಾಗಿದೆ. ಇಂದು ಪುನೀತ್ ರಾಜ್ಕುಮಾರ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲರೂ ಗಂಧದ ಗುಡಿ ಸಾಕ್ಷ್ಯಾಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಥಿಯೇಟರ್ಗಳ ಎದುರು ಪುನೀತ್ ರಾಜ್ಕುಮಾರ್ ಅವರ ಕಟೌಟ್ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ಅವುಗಳಿಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 225ಕ್ಕೂಹೆಚ್ಚು ಸ್ಕ್ರೀನ್ಗಳಲ್ಲಿ ಚಿತ್ರ ರಿಲೀಸ್ ಆಗ್ತಿದೆ.
Read More »
BigTv News
October 28, 2022
Breaking News, ಬೆಂಗಳೂರು
ಬೆಂಗಳೂರ: ಬರುವ ನ.11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಒಟ್ಟು ನಾಲ್ಕು ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ. ಅಲ್ಲಿಂದ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ನಲ್ಲಿ ತೆರಳುವ ಅವರು ಮೊದಲಿಗೆ ಅಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ‘ಪ್ರಗತಿಯ ಪ್ರತಿಮೆ’ಯನ್ನು ಅನಾವರಣ ಮಾಡಲಿದ್ದಾರೆ. ಬಳಿಕ ಕೆಂಪೇಗೌಡ …
Read More »
BigTv News
October 28, 2022
Breaking News
ಮುದ್ದೇಬಿಹಾಳ(ವಿಜಯಪುರ): ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವಿಗೀಡಾದ ಘಟನೆ ತಾಲೂಕಿನ ಕುಂಟೋಜಿಯಲ್ಲಿ ಬೆಳಗಿನ ಜಾವ ನಡೆದಿದೆ. ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲೇ ಇರುವ ಮನೆಯಲ್ಲಿ ಮಲಗಿದ್ದಾಗ ಬೆಳಗಿನಜಾವ ವಿಷಕಾರಿ ಹಾವು ಕಚ್ಚಿದೆ ಎನ್ನಲಾಗಿದೆ. ತೀವ್ರ ಅಸ್ವಸ್ಥಳಾದ ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತಪಟ್ಟಿದ್ದಾರೆ. ಹಾವು ಕಚ್ಚಿರುವುದು ಗೊತ್ತಾದ ತಕ್ಷಣ ಗರ್ಭಿಣಿಯನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಎಂದು ವಿಜಯಪುರ …
Read More »
BigTv News
October 27, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪೊಲೀಸ್ ಅಂದ್ರೆ ನೂರೆಂಟು ಕೆಲಸದ ಒತ್ತಡ.. ಇಂತಹ ಒತ್ತಡ ಸಂದರ್ಭದಲ್ಲಿ ಈಗ ಮಾನವೀಯತೆ ಮೆರೆಯೋದಿದೇ ಅಲ್ಲ,,, ಅದು ಬಹಳ ವಿರಳ.. ಆದ್ರೆ ನಮ್ಮ ಹುಬ್ಬಳ್ಳಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮಾಡಿರುವ ಕೆಲಸ ನೋಡಿದ್ರೆ ನೀವು ಸೆಲ್ಯೂಟ್ ಹೊಡೆಯೊದು ಗ್ಯಾರಂಟಿ…. ಎಸ್… ಹೀಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಸಂತೋಷ ಪವಾರ ಅವರಿಗೆ ಧನ್ಯವಾದ ತಿಳಿಸುತ್ತಿರುವ ವ್ಯಕ್ತಿ… ಇರಲಿ ಬೀಡಿ ಸಾರ್ ಅದು ನಮ್ಮ ಕರ್ತವ್ಯ ಎನ್ನುತ್ತಿರುವ ಪೊಲೀಸ್… ಇಂತಹ ದೃಶ್ಯ …
Read More »
BigTv News
October 27, 2022
Breaking News, ಧಾರವಾಡ
ಧಾರವಾಡ : ಕರುನಾಡ ರಾಜರತ್ನ ಫ್ಯಾನ್ಸ್ ಅಸೋಶಿಯೇಶನ್ ಮತ್ತು ಡಾ. ಮಯೂರ ಮೋರೆ ಅಭಿಮಾನಿಗಳ ವತಿಯಿಂದ ಕರ್ನಾಟಕ ರತ್ನ ಪವರ್ ಸ್ಟಾರ್ ದಿ. ಡಾ. ಪುನೀತ್ ರಾಜ್ ಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಹಾಗೂ ಅಪ್ಪು ಅಭಿನಯದ ಕೊನೆಯ “ಗಂಧದ ಗುಡಿ” ಚಿತ್ರದ ಬಿಡುಗಡೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ನೇತ್ರದಾನ ಶಿಬಿರ ಹಾಗೂ ಅಪ್ಪು ಭಾವಚಿತ್ರ ಮೆರವಣಿಗೆ ಕಾರ್ಯಕ್ರಮವನ್ನು ಕರುನಾಡ ರಾಜರತ್ನ ಫ್ಯಾನ್ಸ್ ಅಸೋಶಿಯೇಶನ್ ಮತ್ತು ಡಾ. …
Read More »
BigTv News
October 27, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ಮೂರುಸಾವಿರ ಮಠದ ಗಂಗಾಧರ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಆಕಾಶ ಬುಟ್ಟಿ ಕಾರ್ಯಕ್ರಮವನ್ನು ಅಕ್ಟೋಬರ್ ೨೯ ರಂದು ಸಂಜೆ ೫ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ಆಕಾಶ ಬುಟ್ಟಿ ಕಾರ್ಯಕ್ರಮದ ಅಧ್ಯಕ್ಷ ರಾಜು ಜರತಾರಘರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಾಶ ಬುಟ್ಟಿ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಆಕಾರಗಳ ಆಕಾಶ ಬುಟ್ಟಿಯನ್ನು ತಯಾರಿಸಿ ಬಾನಂಗಳದಲ್ಲಿ ಬಿಟ್ಟ ಆಕಾಶಬುಟ್ಟಿ ಸ್ಪರ್ಧಾಳುಗಳಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದ ಅವರು …
Read More »
BigTv News
October 27, 2022
Breaking News, ಬೆಂಗಳೂರು
ಬೆಂಗಳೂರು: ಮರೋಣೋತ್ತರವಾಗಿ ನವೆಂಬರ್ 1 ರಂದು ನಟ ಪುನೀತ್ ರಾಜ್ಕುಮಾರ್ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಈ ವೇಳೆ ಪುನೀತ್ ರಾಜ್ಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಹಾಜರಿದ್ದು, ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈ ವೇಳೆ ಡಾ.ರಾಜ್ಕುಟುಂಬದ ಸದ್ಯಸರು ಕೂಡ ಹಾಜರು ಇರಲಿದ್ದಾರೆ. ಈನಡುವೆ ಪ್ರಶಸ್ತಿ ಪ್ರಧಾನದ ವೇಳೆ ತಮಿಳು ನಾಡಿನ ಖ್ಯಾತ ಸಿನಿಮಾ ನಟ ರಜನೀಕಾತ್ ಹಾಗೂ ಜ್ಯೂ ಎನ್ಟಿಆರ್ ಕೂಡ ಆಗಮಿಸಲಿದ್ದು, ಸ್ಯಾಂಡಲ್ವುಡ್ನ …
Read More »
BigTv News
October 27, 2022
Breaking News
ಚಿತ್ರದುರ್ಗ :ಅಕ್ಟೋಬರ್ 21ರಂದು ಈ ಚಿತ್ರ ಬಿಡುಗಡೆ ಆಯಿತು. ಜನರಿಂದ ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿದೆ. ಅದರ ಜೊತೆಗೆ ವಿವಾದವೂ ಹುಟ್ಟಿಕೊಂಡಿದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಡಾನ್ ಜಯರಾಜ್ ಪಾತ್ರದಲ್ಲಿ ಧನಂಜಯ್ ಮಿಂಚಿದ್ದಾರೆ. ಆದರೆ ವೀರಗಾಸೆ ಕಲಾವಿದರ ಮೇಲೆ ಹಲ್ಲೆ ಮಾಡುವಂತಹ ದೃಶ್ಯಗಳು ಈ ಚಿತ್ರದಲ್ಲಿ ಇವೆ ಎಂಬ ಕಾರಣಕ್ಕೆ ಕೆಲವರು ಈ ಸಿನಿಮಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಕುರಿತಂತೆ ವಿಶ್ವ …
Read More »
BigTv News
October 27, 2022
Breaking News, ಉಡುಪಿ
ಉಡುಪಿ: ರಸ್ತೆ ಮೇಲೆ ವಾಹನಗಳು ಸಾಗುವಾಗ ದನ-ಕರುಗಳು, ನಾಯಿಗಳು ಕಂಡುಬರುವುದು ಸಾಮಾನ್ಯ. ಆದರೆ ಇಲ್ಲೊಂದು ಕಡೆ ಇಂದು ಮೀನಿನ ರಾಶಿಯೇ ಕಂಡುಬಂದಿದೆ. ಮಾರ್ಗ ಮಧ್ಯೆ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಪ್ರಕರಣವೊಂದು ವರದಿಯಾಗಿದೆ. ಉಡುಪಿ ಜಿಲ್ಲೆಯ ಕಾಪುವಿನ ಉಚ್ಚಿಲ ಮೂಳೂರು ಸಲಪಿ ಮಸೀದಿ ಬಳಿ ಹೀಗೊಂದು ದೃಶ್ಯ ಕಂಡುಬಂದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಮೀನುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಮಗುಚಿಬಿದ್ದ ಪರಿಣಾಮವಾಗಿ ಅದರಲ್ಲಿದ್ದ ಟ್ರೇಗಳಲ್ಲಿ ಬಿದ್ದು, ಮೀನುಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿವೆ. ಉಚ್ಚಿಲ …
Read More »
BigTv News
October 27, 2022
Breaking News
ಇರಾನ್ : ಪ್ರಜೆಯಾಗಿರುವ ಅಮೌ ಹಾಜಿ 60 ವರ್ಷದಿಂದ ಸ್ನಾನವೇ ಮಾಡಿರಲಿಲ್ಲ. ಸ್ನಾನ ಮಾಡದೇ ಇರುವುದರಿಂದಲೇ ನಾನು ಇಷ್ಟು ವರ್ಷ ಜೀವಿಸಿದ್ದೇನೆ ಎಂದು ನಂಬಿದ್ದರು. ಇರಾನ್ ನ ಬರಪೀಡಿತ ಪ್ರದೇಶದ ಸಮೀಪವಿರುವ ಡೆಜಾಘ್ ಗ್ರಾಮದ ಸಣ್ಣ ಕೋಣೆಯಲ್ಲಿ ವಾಸವಾಗಿದ್ದ ಅಮೌ ಹಾಜಿ, ಹೊದ್ದುಕೊಳ್ಳಲು ಒಂದು ಬೆಡ್ ಶೀಟ್ ಮಾತ್ರ ಹೊಂದಿದ್ದರು. 60 ವರ್ಷದಿಂದ ಸ್ನಾನ ಮಾಡದೇ ಸೋಪು ಕೂಡ ಬಳಸದೇ ಜೀವಿಸಿದ್ದ ಅವರು, ಇತ್ತೀಚೆಗಷ್ಟೇ ಮೊದಲ ಬಾರಿ ಸ್ನಾನ ಮಾಡಿದ್ದರು. …
Read More »