Breaking News

Breaking News

ಅಪ್ಪುಗೆ ಬಿಳಿ ಬಣ್ಣದ ಬಟ್ಟೆಗಳಂದ್ರೆ ಇಷ್ಟ : ನಟ ರಾಘವೇಂದ್ರ ರಾಜ್ ​​ಕುಮಾರ್​​

ಬೆಂಗಳೂರು: ಅಪ್ಪುಗೆ ಬಿಳಿ ಬಣ್ಣದ ಬಟ್ಟೆಗಳಂದ್ರೆ ಇಷ್ಟ ಹೀಗಾಗಿ ಇಡೀ ರಾಜ್​​ ಫ್ಯಾಮಿಲಿ ಇವತ್ತು ವೈಟ್​ ಬಟ್ಟೆ ತೊಡಲಿದೆ ಎಂದು ನಟ ರಾಘವೇಂದ್ರ ರಾಜ್ ​​ಕುಮಾರ್​​ ಹೇಳಿದ್ಧಾರೆ. ಅರಮನೆ ಮೈದಾನದಲ್ಲಿ ನಟ ರಾಘವೇಂದ್ರ ರಾಜ್​​ಕುಮಾರ್​​ ಮಾತನಾಡಿ ಪುನೀತ್​​ ರಾಜ್ ​ಕುಮಾರ್​​ ಗೆ ಯಾವುದೇ ಭೇದ-ಭಾವ ಇರಲಿಲ್ಲ. ಅಪ್ಪಾಜಿಗೆ ಬಿಳಿ ಬಟ್ಟೆ ಅಂದ್ರೆ ತುಂಬಾ ಇಷ್ಟ, ಅಪ್ಪುಗೂ ಬಿಳಿ ಬಣ್ಣ ಬಟ್ಟೆಗಳಂದ್ರೆ ಇಷ್ಟ. ಇದಕ್ಕಾಗಿಯೇ ನಾವೆಲ್ಲಾ ಇವತ್ತು ಬಿಳಿ ಬಟ್ಟೆ ಹಾಕಿದ್ದೇವೆ …

Read More »

ರಸ್ತೆ ಗುಂಡಿ ಮುಚ್ಚಿಸುವಂತೆ ಪ್ರತಿಭಟನೆ : ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರು: ನಗರದಲ್ಲಿ ರಸ್ತೆಗಳು ಸಾಕಷ್ಟು ಹಾಳಾಗಿದೆ. ಎಲ್ಲೆಂದರಲ್ಲಿ ಗುಂಡಿಗಳೇ ಎದ್ದು ಕಾಣುತ್ತಿದೆ. ಇದರಿಂದ ಸಾಕಷ್ಟು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಶೀಘ್ರವೇ ಎಲ್ಲ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್‌ ಭವನದಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ ಮಾರ್ಗ ಮಧ್ಯದಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More »

ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ಜೀವಾವಧಿ ಶಿಕ್ಷೆಮ

ಮಂಗಳೂರು; 2015ರಲ್ಲಿ ನಡೆದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿಗೆ ಮಂಗಳೂರು ಜಿಲ್ಲಾ ಹೆಚ್ಚುವರಿ ಹಾಗೂ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಬಜ್ಪೆಯ ಸಿದ್ಧಾರ್ಥನಗರದ ನಿವಾಸಿ ಪ್ರವೀಣ್‌ ಸಲ್ಯಾನ್‌ ಶಿಕ್ಷೆಗೊಳಗಾದ ಅಪರಾಧಿ. ಈತ 2015ರಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಹಿನ್ನೆಲೆಯಲ್ಲಿ ಆ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಳು. ಅಪರಾಧಿ ಜಿಲ್ಲಾ ಸಶಸ್ತ್ರ ಮೀಸಲುಪಡೆಯಲ್ಲಿ ಕಾನ್ಸ್‌ಟೇಬಲ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ. ಫೇಸ್‌ಬುಕ್‌ ಮೂಲಕ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ …

Read More »

9ನೇ ಮಹಡಿಯಿಂದ ಜಿಗಿದು ಉದ್ಯಮಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದ ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿಯೊಬ್ಬರು ಅಪಾರ್ಟ್ಮೆಂಟ್ ಕಟ್ಟಡದ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಳನ್ನು ದಿಶಾ ಅಪಾರ್ಟ್ಮೆಂಟ್ ನಿವಾಸಿ ಉಪಾಸನಾ ರಾವತ್ (30) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಪತಿ ನಿಹಾರ್ ರಂಜನ್ ರಾವತ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕೌಟುಂಬಿಕ ಕಲಹದ ನಂತರ ಅಪಾರ್ಟ್ಮೆಂಟ್ ಕಟ್ಟಡದ 9ನೇ ಮಹಡಿಯಿಂದ ಬಿದ್ದು ಮಹಿಳೆ ಆತ್ಮಹತ್ಯೆ …

Read More »

ಅ. 22ರಂದು ‘ಸಾವರ್ಕರ್ ಸಾಮ್ರಾಜ್ಯ’ ಕಾರ್ಯಕ್ರಮ

ಶಿವಮೊಗ್ಗ: ಅಕ್ಟೋಬರ್ 22ರ ಶನಿವಾರ ಸಂಜೆ 5 ಗಂಟೆಗೆ ವಿಜ್ಞಾನ ಮೈದಾನದಲ್ಲಿ ‘ಸಾವರ್ಕರ್ ಸಾಮ್ರಾಜ್ಯ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 1944ರಲ್ಲಿ ವೀರ್ ಸಾವರ್ಕರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ ನೆನಪಿಗಾಗಿ ‘ಸಮಗಮ’ ಮತ್ತು ‘ಶ್ರೀಗಂಧ’ ಸಂಘಟನೆಗಳು ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿವೆ. “ಹೆಚ್ಚಿನ ಜನರು ಸಾವರ್ಕರ್ ಅವರನ್ನು ಗೌರವಿಸುತ್ತಾರೆ, ಆದರೆ ಕೆಲವರು ಅವರನ್ನು …

Read More »

ಪೊಲೀಸ್ ಹುತಾತ್ಮ ದಿನ : ಕರ್ತವ್ಯದ ವೇಳೆ ಹುತಾತ್ಮರಾದ ಖಾಕಿಪಡೆಗೆ ನಮನ

ಚಾಮರಾಜನಗರ: ಜಿಲ್ಲಾ ಪೊಲೀಸ್ ಇಲಾಖೆಯು ನಗರದ ಜಿಲ್ಲಾ ಸಶಸ್ತ್ರ‌ ಮೀಸಲು ಪಡೆ ಮೈದಾನದಲ್ಲಿ  ಪೊಲೀಸ್ ಹುತಾತ್ಮ ದಿನಾಚರಣೆ ಹಮ್ಮಿಕೊಂಡಿತ್ತು. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾ. ಬಿ.ಎಸ್. ಭಾರತಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಬಂಡೀಪುರ ಸಿಎಫ್‌ಒ ರಮೇಶ್ ಕುಮಾರ್, ಜಿಪಂ‌ ಸಿಇಒ‌ ಕೆ.ಎಂ. ಗಾಯತ್ರಿ, ವಿವಿಧ ಸಂಘಟನೆಗಳ ಮುಖಂಡರು ಪುಷ್ಪ ನಮನ ಸಲ್ಲಿಸಿದರು.‌ ಹುತಾತ್ಮರ ಸ್ಮರಣಾರ್ಥ ಗಾಳಿಯಲ್ಲಿ ‌ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಎಸ್ಪಿ ಟಿ.ಪಿ. ಶಿವಕುಮಾರ್ …

Read More »

ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಚಿತ್ರದುರ್ಗ: ಪೊಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಮಾಡಿ ಚಿತ್ರದುರ್ಗ ಕೋರ್ಟ್ ಆದೇಶ ಹೊರಡಿಸಿದೆ. ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ಕೋರ್ಟ್ ಗೆ ಮುರುಘಾ ಶ್ರೀಗಳನ್ನು ಹಾಜರು ಪಡಿಸಲಾಗಿತ್ತು.ಈ ವೇಳೆ ಕೋರ್ಟ್ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 3ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಇನ್ನು ಪ್ರಕರಣದ 2ನೇ ಆರೋಪಿ ಲೇಡಿ …

Read More »

ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ : ಐವರು ಸಾವು

ಅರುಣಾಚಲ ಪ್ರದೇಶದ : ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿದ್ದಾರೆ. ಇಬ್ಬರು ಪೈಲಟ್‌ಗಳು ಸೇರಿದಂತೆ ಐವರು ಎಚ್‌ಎಎಲ್ ರುದ್ರ ಎಂಬ ಸುಧಾರಿತ ಲಘು ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಯಾವುದೇ ರಸ್ತೆಯಿಂದ ಸಂಪರ್ಕವಿಲ್ಲದ ಸ್ಥಳದಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತದ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿದ್ದು, ಶೋಧ ಕಾರ್ಯಾಚರಣೆ ಕೈಗೊಂಡಿತ್ತು. ಸಂಜೆ ವೇಳೆಗೆ ಐವರ ಮೃತದೇಹಗಳು ಪತ್ತೆಯಾಗಿವೆ. ಶುಕ್ರವಾರ ಬೆಳಗ್ಗೆ ಲಿಕಾಬಲಿ ಪಟ್ಟಣದಿಂದ ಟೇಕಾಫ್ ಆದ ಹೆಲಿಕಾಪ್ಟರ್ …

Read More »

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ  ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು ಮಾರ್ಚ್ 2023ರಲ್ಲಿ ನಡೆಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 10-03-2023ರಿಂದ 29-03-2023ರವರೆಗೆ ನಡೆಸಲು ತೀರ್ಮಾನಿಸಿದೆ. ತಾತ್ಕಾಲಿಕ ವೇಳಾಪಟ್ಟಿಯನ್ನು  ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದೆ. ಹೀಗಿದೆ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ದಿನಾಂಕ 10-03-2023 – ಕನ್ನಡ, ಅರೇಬಿಕ್ದಿನಾಂಕ 11-03-2023 – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರದಿನಾಂಕ 13-03-2023 – ಅರ್ಥಶಾಸ್ತ್ರದಿನಾಂಕ 14-03-2023– ಕರ್ನಾಟಕ ಸಂಗೀತ, ಹಿಂದೂಸ್ತಾನಿ …

Read More »

2018 – ಮರ್ಡರ್ ಮಿಸ್ಟರಿ ; ಸಂಚಿನ ಇಂಚಿಂಚು ಮಾಹಿತಿ

2018 – ಮರ್ಡರ್ ಮಿಸ್ಟರಿಸಂಚಿನ ಇಂಚಿಂಚು ಮಾಹಿತಿ BIG TV NEWS Subscribe like

Read More »