BigTv News
October 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಈ ಸಲದ ದೀಪಾವಳಿಯನ್ನು ಹಲಾಲ್ ಮುಕ್ತ ದೀಪಾವಳಿ ಎಂಬ ಅಭಿಯಾನವನ್ನು ಬೃಹತ್ ಪ್ರಮಾಣದಲ್ಲಿ ನಡೆಸಲಿದ್ದು, ಈ ಹಿನ್ನೆಲೆ ಇಂದು ಸಂಜೆ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹಲಾಲ್ ಜಿಹಾದ್ ಕನ್ನಡ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಹಲಾಲ್ ಉತ್ಪಾದನೆಗಳ ಕಡ್ಡಾಯಗೊಳಿಸುವಿಕೆಯ ವಿರುದ್ಧ ಅಂದೋಲನಗಳು ಬಹಿರಂಗ ಕಾರ್ಯಕ್ರಮಗಳು, ಕರಪತ್ರ ಆನ್ ಲೈನ್ …
Read More »
BigTv News
October 15, 2022
Breaking News, ಧಾರವಾಡ
ಧಾರವಾಡ: ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ವಿರೋಧಿಸಿನಗರದ ಅಕ್ಕನ ಬಳಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಕಾಯಕ ಸಮಾಜದ ಒಕ್ಕೂಟಗಳ ಚಿಂತನ ಮಂಥನ ಸಭೆಗೆ ಪಂಚಾಮಸಾಲಿ ಸಮಾಜದ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಸಭೆಯ ಹೊರಗಡೆ ಪಂಚಮಸಾಲಿ ಸಮಾಜದ ಮುಖಂಡರು, ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಒಕ್ಕೂಟದ ಅಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ವಿರುದ್ಧ ಘೋಷಣೆ ಕೂಗಿ ಪುಟ್ಟಸಿದ್ದಶೆಟ್ಟಿಯ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಆಕ್ರೋಶ …
Read More »
BigTv News
October 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದಸರಾಕ್ಕೆ ಶಾಲೆಗಳಿಗೆ ನೀಡುವ ಒಂದು ತಿಂಗಳ ರಜೆಯನ್ನು 15 ದಿನಕ್ಕೆ ಸೀಮಿತಗೊಳಿಸಿರುವ ಸರ್ಕಾರದ ನಡೆಗೆ ಮಾಜಿ ಸಭಾಪತಿ ಮತ್ತು ಹಾಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಿಕ್ಷಣ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ. ದಸರಾಗೆ ಈ ಮುಂಚೆ ಒಂದು ತಿಂಗಳು ರಜೆ ಕೊಡಲಾಗುತ್ತಿತ್ತು. ಹಾಗೇ ಎರಡು ತಿಂಗಳ ಬೇಸಿಗೆ ರಜೆ ನೀಡಲಾಗುತ್ತಿತ್ತು. ಆದ್ರೆ ಈ ಬಾರಿ …
Read More »
BigTv News
October 15, 2022
Breaking News, ಬೆಂಗಳೂರು
ಬೆಂಗಳೂರು : ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ ಪ್ರಯುಕ್ತ ಸಮಾಧಿ ಬಳಿ 75 ಕಟೌಟ್ಗಳನ್ನು ನಿಲ್ಲಿಸಲು ಪ್ಲ್ಯಾನ್ ಮಾಡಲಾಗಿದೆ. ಚಿತ್ರಮಂದಿರಗಳ ಎದುರಲ್ಲೂ ‘ಪವರ್ ಸ್ಟಾರ್’ ಕಟೌಟ್ಸ್ ರಾರಾಜಿಸಲಿವೆ. ನಟ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ ಒಂದು ವರ್ಷ ಕಳೆಯುತ್ತ ಬಂದಿದೆ. ಅಕ್ಟೋಬರ್ 29ರಂದು ಮೊದಲ ವರ್ಷದ ಪುಣ್ಯಸ್ಮರಣೆ. ಅದಕ್ಕೂ ಒಂದು ದಿನ ಮುನ್ನ (ಅ.28) ‘ಗಂಧದ ಗುಡಿ’ ರಿಲೀಸ್ ಆಗಲಿದೆ. ಅ.21ರಂದು ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲ ವಿಶೇಷ …
Read More »
BigTv News
October 15, 2022
Breaking News, ತುಮಕೂರು
ತುಮಕೂರು: ಹೆಣ್ಣು ಮಕ್ಕಳಿಬ್ಬರೇ ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿರುವ ಘಟನೆ ತುಮಕೂರಿನಲ್ಲಿ ನಿನ್ನೆ ನಡೆದಿದೆ. ಅನಾರೋಗ್ಯದಿಂದ ಗಂಗಾಧರ್ ಮೃತಪಟ್ಟಿದ್ದರು. ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಇಬ್ಬರು ಪುತ್ರಿಯರಾದ ಸವಿತಾ ಮತ್ತು ಲಕ್ಷ್ಮಿ ನೆರವೇರಿಸಿ ಸಮಾಜಕ್ಕೆ ಹೊಸ ಸಂದೇಶ ರವಾನಿಸಿದ್ದಾರೆ. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಸಹ ಯಾವುದರಲ್ಲೂ ಕಡಿಮೆ ಇಲ್ಲ ಎನ್ನುವ ಕೊರಗು ನಿವಾರಿಸಿ, ಸಮಾಜಕ್ಕೆ ಮಾದರಿಯಾಗಿದ್ದಾರೆ. ಗಂಗಾಧರ್ ಅವರು ಜೀವಿತಾವಧಿಯಲ್ಲಿ ಅತ್ಯಂತ ಸರಳ, ಸಜ್ಜನಿಕೆಯ …
Read More »
BigTv News
October 15, 2022
Breaking News
ಕನ್ನಡತಿ, ನಟಿ ದಿವ್ಯಾ ಶ್ರೀಧರ್ ಮೇಲೆ ಹಲ್ಲೆ ಮಾಡಿದ್ದ ಆರೋಪ ಹೊತ್ತಿರುವ ಆಕೆಯ ಪತಿಯನ್ನು ಚೆನ್ನೈ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.ಪತಿ ಅರ್ನವ್ ಅಲಿಯಾಸ್ ಅಮ್ಜದ್ ಖಾನ್ ವಿರುದ್ಧ ಕನ್ನಡತಿ, ದಿವ್ಯಾ ಶ್ರೀಧರ್ ಚೆನ್ನೈ ಪೊಲೀಸರ ಬಳಿ ಹಲ್ಲೆ ಹಾಗೂ ವಂಚನೆ ದೂರು ದಾಖಲಿಸಿದ್ದರು.ಪ್ರಕರಣ ಸಂಬಂಧ ಸಮನ್ಸ್ಗಳನ್ನು ನೀಡಿದ್ದ ಚೆನ್ನೈ ಪೊಲೀಸರು ಅಂತಿಮವಾಗಿ ನಿನ್ನೆ ಅಮ್ಜದ್ ಖಾನ್ ಅನ್ನು ಬಂಧಿಸಿದ್ದಾರೆ. ಒಂದು ವಾರದ ಹಿಂದೆ (ಅಕ್ಟೋಬರ್ 06) ರಂದು ನಟಿ ದಿವ್ಯಾ …
Read More »
BigTv News
October 15, 2022
Breaking News, ಯಾದಗಿರಿ
ಯಾದಗಿರಿ: ಹಿಂದು ಧರ್ಮ ತ್ಯಜಿಸಿ ದಲಿತ ಸಮುದಾಯದ ನೂರಾರು ಜನ ಬೌದ್ಧ ಧರ್ಮ ಸ್ವೀಕರ ಮಾಡಿರುವಂತಹ ಘಟನೆ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ. ಬಿ.ಆರ್.ಅಂಬೇಡ್ಕರ್ ಮೊಮ್ಮಗಳಾದ ರಮಾಬಾಯಿ ನೇತೃತ್ವದಲ್ಲಿ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಕಾರ್ಯಕ್ರಮ ನಡೆಯಿತು. ನೂರಾರು ಜನರಿಗೆ ವರಜ್ಯೋತಿ ಬಂತೆಜೀ ಸಾನಿಧ್ಯದಲ್ಲಿ ಬೌದ್ಧ ಧಮ್ಮ ದೀಕ್ಷೆ ನೀಡಲಾಯಿತು. ಹಿಂದು ಧರ್ಮದಲ್ಲಿ ಕೀಳಾಗಿ ಕಾಣುತ್ತಿರುವ ಹಿನ್ನಲೆ ದೀಕ್ಷೆ ಪಡೆಯಲಾಗಿದೆ ಎನ್ನಲಾಗುತ್ತಿದೆ. ತ್ರಿಸರಣ ಪಂಚಶೀಲ, ಅಷ್ಟಾಂಗ ಮಾರ್ಗ ಮತ್ತು ಅಂಬೇಡ್ಕರ್ …
Read More »
BigTv News
October 15, 2022
Breaking News
ಟಾಟಾ ಪವರ್ ಕಂಪನಿಯ ವೆಬ್ ಸೈಟ್ ಗೆ ಸೈಬರ್ ಅಟ್ಯಾಕ್ ಆಗಿದ್ದು, ಇದನ್ನು ಸರಿಪಡಿಸುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಸಂತಸದ ಸಂಗತಿ ಎಂದರೆ ಅತಿ ಸೂಕ್ಷ್ಮ ಸಂಗತಿಗಳನ್ನು ಒಳಗೊಂಡ ವ್ಯವಸ್ಥೆ ಮೇಲೆ ಸೈಬರ್ ದಾಳಿಕೋರರು ಪ್ರವೇಶಿಸಲು ಸಾಧ್ಯವಾಗಿಲ್ಲ.ಇದೀಗ ಸೈಬರ್ ದಾಳಿಯನ್ನು ಯಶಸ್ವಿಯಾಗಿ ನಿಭಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಕಂಪನಿ ಅಧಿಕಾರಿಗಳು ಈ ನಿಟ್ಟಿನಲ್ಲಿ ಈಗಾಗಲೇ ಯಶಸ್ಸು ಸಾಧಿಸಿದ್ದಾರೆ ಎನ್ನಲಾಗಿದೆ.
Read More »
BigTv News
October 15, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಮುರುಘಾ ಶ್ರೀ ಮತ್ತೊಂದು ಮುಖವಾಡ ಬಟಾಬಯಲಾಗಿದ್ದು, FIRನಲ್ಲಿ ಆಘಾತಕಾರಿ ಅಂಶಗಳು ದಾಖಲಾಗಿದೆ. ಅಪ್ರಾಪ್ತ ಬಾಲಕಿಯರೇ ಮುರುಘಾ ಶ್ರೀ ಟಾರ್ಗೆಟ್ ಆಗಿದ್ದು, ಋತುಮತಿ ಆಗದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಋತುಮತಿ ಆಗುವ ತನಕ ನಿರಂತರ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದು, ಬಾಲಕಿಯರನ್ನ ಒತ್ತಾಯಪೂರ್ವಕವಾಗಿ ಶ್ರೀಗಳ ಕೊಠಡಿಗೆ ಕಳುಹಿಸಲಾಗ್ತಿತ್ತು.ಅದಲ್ಲದೇ, ಮಕ್ಕಳು ಶರಣರ ಕೊಠಡಿಗೆ ಹೋಗದಿದ್ರೆ ಹೆದರಿಸಿ ಕಳುಹಿಸುತ್ತಿದ್ದರು. ಅದಲ್ಲದೇ, ಬರೋಬ್ಬರಿ 7 ಮಂದಿಗೆ ಪೋಕ್ಸೊ ಉರುಳು ಸುತ್ತಿಕೊಂಡಿದ್ದು, …
Read More »
BigTv News
October 15, 2022
Breaking News, ಬೆಂಗಳೂರು
ಬೆಂಗಳೂರು : ಕಾಂತಾರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ.. ಕಾಂತಾರ ಹೈಪ್ ನೋಡಿ ಇತರೇ ಭಾಷೆಗಳಿಗೂ ಇದೀಗ ರಿಲೀಸ್ ಮಾಡಲಾಗ್ತಿದ್ದು . ಇಂದು ( ಅಕ್ಟೋಬರ್ 14) ಹಿಂದಿಯಲ್ಲಿ ಸಿನಿಮಾ ರಿಲೀಸ್ ಆಗಿದೆ.. ಹಿಂದಿ ಡಬ್ಬಿಂಗ್ ವರ್ಷನ್ ಸುಮಾರು 2500 ಕ್ಕೂ ಅಧಿಕ ಥಿಯೇಟರ್ ಗಳಲ್ಲಿ ರಿಲೀಸ್ ಆಗಿದೆ.. ಅಂದ್ಹಾಗೆ ತಮಿಳು , ತೆಉಲುಗು ಮಲಯಾಳಂನಲ್ಲೂ ಮುಂದಿನ ದಿನಗಳಲ್ಲಿ ಸಿನಿಮಾ ರಿಲೀಸ್ ಆಗ್ತಿದೆ.. ಆದ್ರೆ ಕನ್ನಡದಲ್ಲೇ ಬಹುತೇಕ ರಾಜ್ಯಗಳಲ್ಲಿ ಕಾಂತಾರ …
Read More »