Breaking News

Breaking News

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಅಲ್ಲದೆ ಹಲವು ಯೋಜನೆಗಳನ್ನು ಸರ್ಕಾರ ನಡೆಸುತ್ತಿದ್ದು, ಇದರಿಂದ ರೈತರಿಗೆ ಅಪಾರ ಲಾಭವಾಗುತ್ತಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, …

Read More »

ರೈತರಿಗೆ ಸಿಹಿ ಸುದ್ದಿ ನೀಡಿದ ನೀರ್ಮಲಾ ಸೀತಾರಾಮ್ ನ

ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಅಲ್ಲದೆ ಹಲವು ಯೋಜನೆಗಳನ್ನು ಸರ್ಕಾರ ನಡೆಸುತ್ತಿದ್ದು, ಇದರಿಂದ ರೈತರಿಗೆ ಅಪಾರ ಲಾಭವಾಗುತ್ತಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. 10 ಕೋಟಿಗೂ ಹೆಚ್ಚು ಅರ್ಹ ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದರಡಿ ರೈತರಿಗೆ ವಾರ್ಷಿಕ 6 ಸಾವಿರ ರೂ.ಗಳ ಮೂರು ಕಂತುಗಳನ್ನು ನೀಡುತ್ತಿದೆ. ಇದೇ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ …

Read More »

ಜಿಲ್ಲಾಸ್ಪತ್ರೆ ಬಳಿ ಮಹಿಳೆ ಕೊಲೆ

ಧಾರವಾಡ: ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಧಾರವಾಡದ ಜಿಲ್ಲಾಸ್ಪತ್ರೆ ಬಳಿ ನಡೆದಿದೆ. ಜಿಲ್ಲಾ ಆಸ್ಪತ್ರೆಯ ಬಳಿಯೇ ಇರುವ ಸ್ಪರ್ಶ ಎನ್ನುವ ಇನ್ನೊಂದು ಆಸ್ಪತ್ರೆ ಬಳಿ ಈ ಮಹಿಳೆಯ ಶವ ಬಿದ್ದಿದೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ, ಕೊಲೆಯಾದ ಮಹಿಳೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕತ್ತಲೆಯಲ್ಲಿ ಮಹಿಳೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ನಂತರ ದುಷ್ಕರ್ಮಿಗಳು …

Read More »

ಬೈಕ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ:ಡ್ರೈವರ್ ಗೆ ಗಾಯ!

ಹುಬ್ಬಳ್ಳಿ:- ಆಟೋ ಹಾಗೂ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ದೇಶಪಾಂಡೆ ನಗರದಲ್ಲಿ ನಡೆದಿದೆ ವೇಗವಾಗಿ ಬರುತ್ತಿದ್ದ ಬೈಕ್ ಆಟೋಗೆ ಡಿಕ್ಕಿ ಹೊಡೆದಿದೆ.ಇನ್ನೂ ಈ ಅಪಘಾತದಲ್ಲಿ ಆಟೋ ಮುಂದಿನ ಭಾಗ ನುಜ್ಜುಗುಜ್ಜಾಗಿದ್ದು ಬೈಕ್ ಸಾವರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಆಗಮಿಸಿದ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣ : 3 ಜನ ಬಂಧನ

ಬೆಂಗಳೂರು: ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಹೆಚ್ ಎ ಎಲ್ ಸಂಚಾರಿ ಠಾಣೆ ಹೆಡ್ ಕಾನ್ಸ್ ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಜೇವರ್ಗಿ ಮೂಲದ ಲಕ್ಕಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಆರ್.ಡಿ ಪಾಟೀಲ್ ಮೂಲಕ ಡೀಲ್ ಮಾಡಿಕೊಂಡು ಇನ್ ಸರ್ವಿಸ್ ಖೋಟಾದಡಿ ಕಸ್ತೂರಿ ನಗರ ಬಳಿಯ ನ್ಯೂ ಹಾರಿಜನ್ ಕಾಲೇಜಿನಲ್ಲಿ ಅಕ್ರಮವಾಗಿ ಲಿಖಿತ ಪರೀಕ್ಷೆ ಬರೆದಿದ್ದ …

Read More »

24 ಗಂಟೆಗಳಲ್ಲಿ ತ್ವರಿತವಾಗಿ ಮಳೆ ಹಾನಿ ಪರಿಹಾರ ನೀಡಲಾಗುತ್ತದೆ : ಬೊಮ್ಮಾಯಿ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜೀವ ಹಾನಿಯ ಜೊತೆಗೆ ಹೊಲಗದ್ದೆಗಳಿಗೆ ನೀರು ನುಗ್ಗಿರುವ ಪರಿಣಾಮ ಬೆಳೆ ನಷ್ಟವೂ ಸಂಭವಿಸಿದೆ. ಇದರ ಜೊತೆಗೆ ರಸ್ತೆಗಳು ಸಹ ಕಿತ್ತು ಹೋಗಿವೆ. ಇದೀಗ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಆಯ್ದ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ 24 ಗಂಟೆಗಳೊಳಗಾಗಿ ಪರಿಹಾರ ವಿತರಿಸುವಂತೆ ಸೂಚಿಸಲಾಗಿದೆ …

Read More »

ಮುಸ್ಲಿಂ ಧಾರ್ಮಿಕ ಹಸಿರು ಧ್ವಜವನ್ನು ಸುಟ್ಟ ಪ್ರಕರಣ : 2 ಬಂಧನ

ಶಿರಾ : ಈದ್ ಮಿಲಾದ್ ಹಬ್ಬದ ದಿನ ಶಿರಾದಲ್ಲಿ ಮುಸ್ಲಿಮರ ಧಾರ್ಮಿಕ ಹಸಿರು ಧ್ವಜವನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ. ತುಮಕೂರು: ಈದ್ ಮಿಲಾದ್ ಹಬ್ಬದ ದಿನ ಶಿರಾದಲ್ಲಿ ಮುಸ್ಲಿಮರ ಧಾರ್ಮಿಕ ಹಸಿರು ಧ್ವಜವನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು  ಬಂಧಿಸಿದ್ದಾರೆ. ಗ್ರಾನೈಟ್ ಕೆಲಸ ಮಾಡುವ ರಮೇಶ್ ಹಾಗೂ ಪೇಂಟಿಂಗ್ ಕೆಲಸ ಮಾಡುವ ದೇವಿ ಪ್ರಸಾದ್ ಬಂಧಿತ ಆರೋಪಿಗಳು. ಹಬ್ಬದ ದಿನ …

Read More »

ಕರ್ನಾಟಕ ಸಿವಿಲ್ ಪೊಲೀಸ್ ಪೇದೆಗಳ 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಸಿವಿಲ್ ಪೊಲೀಸ್ ಪೇದೆಗಳ (ಸಿಪಿಸಿ) 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ರಾಜ್ಯ ಪೊಲೀಸ್ ಇಲಾಖೆಯು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದು, ಅರ್ಜಿ ಸ್ವೀಕಾರ ಪ್ರಕ್ರಿಯೆ 2022 ಅಕ್ಟೋಬರ್ 20ರಿಂದ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆ ದಿನಾಂಕ 2022ರ ನವಂಬರ್ 21ರ ಸಂಜೆ ಆರು ಗಂಟೆವರೆಗೆ ಅವಕಾಶ ಇರಲಿದೆ. ಅರ್ಜಿ ಶುಲ್ಕ ಪಾವತಿಸಲು …

Read More »

ಆಸ್ತಿಯ ವಿಚಾರಕ್ಕೇ ಒಡ ಹುಟ್ಟಿದ ಅಣ್ಣನ ಕೊಲೆ ಯತ್ನ.

ಹುಬ್ಬಳ್ಳಿಯ ಗಾಮನಗಟ್ಟಿ ನಿವಾಸಿ ಕಲ್ಲನಗೌಡ ಹಾಗೂ ಆತನ ತಮ್ಮ ಬಸವನಗೌಡನ ನಡುವೆ ಹಲವು ದಿನಗಳಿಂದ ಆಸ್ತಿ ವಿಚಾರಕ್ಕೆ ಜಗಳ ನಡೆಯುತ್ತಲೇ ಇತ್ತು. ಇದೆ ವಿಚಾರಕ್ಕೆ ನಿನ್ನೆ ಗುರುವಾರದಂದು ತಮ್ಮನಾದ ಬಸವನಗೌಡ ಏಕಾಏಕಿ ಕಲ್ಲನಗೌಡ ಮನೆಗೆ ನುಗ್ಗಿ ಕಣ್ಣಿಗೆ ಕಾರದ ಪುಡಿ ಏರಚಿ ಚಾಕುವಿನಿಂದ ಮನಬಂದಂತೆ ದಾಳಿ ಮಾಡಿದ್ದಾನೆ. ಕಲ್ಲನಗೌಡನ ದ್ವನಿ ಕೇಳಿ ಓಡಿ ಬಂದ ಆತನ ಹೆಂಡತಿ ಮೇಲೆ ಕೂಡ ಬಸವನಗೌಡ ಹಲ್ಲೆ ಮಾಡಿದ್ದಾನೆ, ಆಕೆಯು ಓಡಿ ಹೋಗಿ ತನ್ನ …

Read More »

ನೈಜೀರಿಯಾದಲ್ಲಿ ಪ್ರವಾಹ : ಸುಮಾರು 500 ಜನ‌ಸಾವು

ನೈಜೀರಿಯಾ : ದಶಕದಲ್ಲೇ ಅತಿ ಭೀಕರ ಪ್ರವಾಹವನ್ನ ನೈಜೀರಿಯಾ ಎದುರಿಸುತ್ತಿದೆ. ಈವರೆಗೆ ಪ್ರವಾಹಕ್ಕೆ ಸಿಲುಕಿ ಸುಮಾರು 500 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ 14 ಲಕ್ಷ ಜನರನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಅಂತ ಅಲ್ಲಿನ ಸರ್ಕಾರ ತಿಳಿಸಿದೆ. ಧಾರಾಕಾರವಾಗಿ ಸುರಿಯುತ್ತಿರೊ ಮಳೆಯಿಂದ 45 ಸಾವಿರಕ್ಕೂ ಅಧಿಕ ಮನೆಗಳು ನಾಶಗೊಂಡಿವೆ ಹಾಗೂ 70 ಸಾವಿರ ಹೆಕ್ಟೇರ್‌ಗೂ ಅಧಿಕ ಕೃಷಿ ಭೂಮಿ ಸಂಪೂರ್ಣ ಹಾನಿಗೊಳಗಾಗಿದೆ ಅಂತ ಸರ್ಕಾರ ಮಾಹಿತಿ ನೀಡಿದೆ.

Read More »